ಉಡುಪಿ: ಸರಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರ ತೆಂಕನಿಡಿಯೂರು ಉಡುಪಿ ಇಲ್ಲಿನ ಪ್ರಾಂಶುಪಾಲರು ಮತ್ತು ಉಪನ್ಯಾಸಕರು, ವಿದ್ಯಾರ್ಥಿಗಳು ಉಡುಪಿಯ ಕುತ್ಪಾಡಿಯಲ್ಲಿ ಗದ್ದೆಗಿಳಿದು ಕಳೆಕೀಳುವ ಕಾರ್ಯವನ್ನು ನಡೆಸಿದರು. ಕೇದಾರೋತ್ಪನ್ನ ಟ್ರಸ್ಟ್ ಉಡುಪಿಯ 1500 ಎಕ್ರೆ ಹಡಿಲು ಭೂಮಿಯಲ್ಲಿ ಕೃಷಿ ಕಾರ್ಯವನ್ನು ಕೈಗೊಂಡಿದೆ. ಪರಿಸರದ
ಮಂಗಳೂರಿನ ನಾರಾಯಣ ಗುರು ಪದವಿ ಕಾಲೇಜಿನಲ್ಲಿ ಜುಲೈ 25ರಿಂದ 31ರ ವರೆಗೆ ಬಿಕಾಂ ತರಗತಿಗೆ ದಾಖಲಾಗುವ ಎಲ್ಲಾ ವಿದ್ಯಾರ್ಥಿನಿಯರಿಗೆ ಸಂಪೂರ್ಣ ಉಚಿತ ಶಿಕ್ಷಣವನ್ನು ನೀಡುವುದಾಗಿ ಕಾಲೇಜಿನ ಪ್ರಾಂಶುಪಾಲರು ತಿಳಿಸಿದ್ದಾರೆ.ನಗರದ ನಾರಾಯಣ ಗುರು ಪದವಿ ಕಾಲೇಜಿನಲ್ಲಿ ಹೆಣ್ಣು ಮಕ್ಕಳ ಶಿಕ್ಷಣಕ್ಕೆ ಹೆಚ್ಚಿನ ಪ್ರೋತ್ಸಾಹವನ್ನು ನೀಡುತ್ತಿದ್ದು, ಅದರಂತೆ ಜುಲೈ 25ರಿಂದ ಜುಲೈ 31ರ ವರೆಗೆ ದಾಖಲಾತಿ ಮಾಡಿಕೊಳ್ಳುವ ವಿದ್ಯಾರ್ಥಿನಿಯರಿಗೆ ಪೂರ್ಣವಾಗಿ ಉಚಿತ ಶಿಕ್ಷಣ
ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಮಾಜಿ ಸಚಿವೆ ಶಶಿಕಲಾ ಜೊಲ್ಲೆಯವ್ರು ಮೊಟ್ಟೆ ಹಗರಣದ ಕುರಿತು ಸೂಕ್ತ ತನಿಖೆ ಮಾಡಬೇಕೆಂದು ಆಗ್ರಹಿಸಿ ಯೂತ್ ಕಾಂಗ್ರೆಸ್ ಕಾರ್ಯಕರ್ತರು ಮಂಗಳೂರಿನ ಮಲ್ಲಿಕಟ್ಟೆಯಲ್ಲಿ ಪ್ರತಿಭಟನೆ ನಡೆಸಿದರು. ಇದೇ ವೇಳೆ ಪ್ರತಿಭಟನಾಕಾರರು, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ವಿರುದ್ಧ ಸೂಕ್ತ ಕಾನೂನು ಕ್ರಮ ತೆಗೆದುಕೊಳ್ಳುವಂತೆ ಆಗ್ರಹಿಸಿದರು. ರಾಜ್ಯ ಸರ್ಕಾರದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಮಾಜಿ ಸಚಿವೆ ಶಶಿಕಲಾ ಜೊಲ್ಲೆ
ಪುರಸಭೆಯ ಬೀದಿದೀಪ, ವಿದ್ಯುತ್ ದಾರಿದೀಪ ದುರಸ್ತಿ ಮತ್ತು ನಿರ್ವಹಣೆ ಮತ್ತು ಕೊಳವೆ ಬಾವಿಗಳಿಗೆ ಜೋಡಿಸಿದ ಎಲ್ಲಾ ರೀತಿಯ ಪಂಪುಗಳಿಗೆ ಅಗತ್ಯವಿರುವ ಬಿಡಿಭಾಗಗಳನ್ನು ಜೋಡಿಸಿ ದುರಸ್ತಿಪಡಿಸುವ ಕಾಮಗಾರಿಯ ಟೆಂಡರ್ ಮತ್ತು ಪುರಸಭಾ ವ್ಯಾಪ್ತಿಯ ವಿವಿಧ ಕಾಮಗಾರಿಗಳಿಗೆ ಎಸ್‌ಎಫ್‌ಸಿ 2019-20ನೇ ಸಾಲಿನ ವಿಶೇಷ ಅನುದಾನದಡಿಯಲ್ಲಿ ಕಾಮಗಾರಿ ನಡೆಸಲು ಟೆಂಡರ್‌ಗೆ ಅನುಮೋದನೆ ನೀಡುವಿಕೆಯಲ್ಲಿ ಗಂಭೀರ ಲೋಪದೋಷಗಳಾಗಿವೆ. ಹೀಗಾಗಿ ಈ ಟೆಂಡರ್‌ಗೆ ಅನುಮೋದನೆಯನ್ನು
ಫಲ್ಗುಣಿ ನದಿಗೆ ಅಡ್ಡಲಾಗಿ ಕಟ್ಟಿದ ಮರವೂರು ಸೇತುವೆಯ ಕುಸಿದ ಪಿಲ್ಲರ್‌ನ್ನು ಯಥಾಸ್ಥಿತಿಗೆ ತಂದು ಸೇತುವೆ ದುರಸ್ತಿ ಕೆಲಸ ಬಹುತೇಕ ಪೂರ್ತಿಯಾಗಿದೆ. ಜು.30ರಿಂದ ಲಘು ವಾಹನ ಸಂಚಾರಕ್ಕೆ ಮುಕ್ತಗೊಳಿಸುವ ನಿರೀಕ್ಷೆಯಿದೆ. ಪಿಡಬ್ಲ್ಯೂಡಿ ಇಲಾಖೆಯ ತಜ್ಞ ಇಂಜಿನಿಯರ್‌ಗಳ ಸಲಹೆಯಂತೆ ಸೇತುವೆಯ ಪಿಲ್ಲರ್ ಅನ್ನು ಹೈಡ್ರೋಲಿಕ್ ಜ್ಯಾಕ್ ಬಳಸಿ ಮೇಲಕ್ಕೆತ್ತಿ ಯಥಾಸ್ಥಿತಿಗೆ ತರಲಾಗಿತ್ತು. ಇದೀಗ ದುರಸ್ತಿ ಕೆಲಸ ಬಹುತೇಕ ಪೂರ್ಣಗೊಂಡಿದೆ.ಗುರುವಾರ ತಜ್ಞರ ಉಪಸ್ಥಿತಿಯಲ್ಲಿ
ಮಂಗಳೂರು: ನಗರದ ಯೆನೆಪೊಯ ಆಸ್ಪತ್ರೆಯಲ್ಲಿ ಕಳೆದ ಒಂಬತ್ತು ದಿನಗಳಿಂದ ಪ್ರಜ್ಞಾಹೀನ ಸ್ಥಿತಿಯಲ್ಲೇ ಚಿಕಿತ್ಸೆ ಪಡೆಯುತ್ತಿದ್ದ ಕಾಂಗ್ರೆಸ್‌ನ ಹಿರಿಯ ಮುಖಂಡ, ರಾಜ್ಯ ಸಭಾ ಸದಸ್ಯ ಆಸ್ಕರ್ ಫೆರ್ನಾಂಡಿಸ್ (80) ಅವರಿಗೆ ಮಂಗಳವಾರ ನಸುಕಿನ ಜಾವ ಯಶಸ್ವಿ ಶಸ್ತ್ರ ಚಿಕಿತ್ಸೆ ನಡೆಸಲಾಯಿತು. ತಡರಾತ್ರಿ 12ರಿಂದ ಆರಂಭವಾದ ಶಸ್ತ್ರ ಚಿಕಿತ್ಸೆಯು ನಸುಕಿನ ಜಾವ 5.30 ರವರೆಗೂ ನಡೆಯಿತು. ಯೆನೆಪೊಯ ಆಸ್ಪತ್ರೆಯ ನ್ಯೂರಾಲಜಿಸ್ಟ್ ಡಾ.ದಿವಾಕರ್ ರಾವ್, ಎ.ಜೆ. ಆಸ್ಪತ್ರೆಯ
“OPPORTUNITIES TO BUDDING HOTEL MANAGEMENT ENTREPRENEURS” by PADMANABHA K ASSOCIATE PROFESSOR SRININVAS UNIVERSITY COLLEGE OF HOTEL MANAGEMENT & TOURISM PANDESHWARM MANAGALURU. Ph. 9448696357 Email id: [email protected] Entrepreneurship is one of the emerging fields in all over the world. In last few decades many entrepreneurs raised their
ಮಂಗಳೂರಿನ ಪ್ರಸಿದ್ಧ ಗುರುದೇವ್ ಆಂಡ್ ಜಿ.ಡಿ. ಗ್ರೂಪ್‌ನ ಜಾಹೀರಾತು ಸಂಸ್ಥೆಯ ನೂತನ ಶಾಖೆಯು ಉಡುಪಿಯ ತೆಂಕಪೇಟೆಯಲ್ಲಿರುವ ಹೆಡ್‌ಪೋಸ್ಟ್ ಆಫೀಸಿನ ಮುಂಭಾಗದಲ್ಲಿರುವ ಶ್ರೀರಾಮ್ ಆರ್ಕೇಡ್ ಕಟ್ಟಡದ ಮೊದಲನೇ ಮಹಡಿಯಲ್ಲಿ ಉದ್ಘಾಟನೆಗೊಂಡಿತ್ತು. ನೂತನ ಶಾಖೆಯ ಉದ್ಘಾಟನೆಯನ್ನು ಉಡುಪಿ ವಿಧಾನಸಭಾ ಕ್ಷೇತ್ರ ಶಾಸಕರಾದರಘುಪತಿ ಭಟ್, ಇವರು ನೇರವೇರಿಸಿದರು. ದೀಪ ಪ್ರಜ್ವಲನ ಕಾರ್ಯಕ್ರಮವನ್ನು ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಮೀನು ಮಾರಾಟ ಫೆಡರೇಶನ್ ಅಧ್ಯಕ್ಷರಾದ
ಪತ್ರಿಕೋದ್ಯಮ ಕ್ಷೇತ್ರದಲ್ಲಿ 33 ವರ್ಷ ಸೇವೆ ಸಲ್ಲಿಸಿರುವ ಜಗನ್ನಾಥ ಶೆಟ್ಟಿ ಬಾಳ ಅವರು ರಾಜ್ಯ ಸರ್ಕಾರ ಮಾಧ್ಯಮ ಅಕಾಡೆಮಿಯ ಸದಸ್ಯರಾಗಿ ಆಯ್ಕೆಯಾಗಿದ್ದಾರೆ.ಕಳೆದ 16 ವರ್ಷಗಳಿಂದ ಜಯಕಿರಣ ಪತ್ರಿಕೆಯಲ್ಲಿ ಹಿರಿಯ ವರದಿಗಾರರಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಜೊತೆಗೆ ಸಿನಿಮಾ ಕ್ಷೇತ್ರದ ವರದಿಯನ್ನು ಮಾಡುವ ಮೂಲಕ ಪ್ರಸಿದ್ಧಿಯಾಗಿದ್ದಾರೆ. ಅವರಿಗೆ 2017ರಲ್ಲಿ ಕರ್ನಾಟಕ ಮಾಧ್ಯಮ ಅಕಾಡೆಮಿ ಪ್ರಶಸ್ತಿ, 2008 ರಲ್ಲಿ ದ.ಕ. ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ,
ಟೋಕಿಯೋ ಒಲಿಂಪಿಕ್ಸ್‌ನಲ್ಲಿ 49ಕೆ.ಜಿ ವಿಭಾಗದ ವೇಟ್ ಲಿಫ್ಟಿಂಗ್‌ನಲ್ಲಿ ಭಾರತಕ್ಕೆ ಚಿನ್ನ ಒಲಿಯುವ ಸಾಧ್ಯತೆ ಇದೆ. ಚೀನಾದ ಝಿಹುಯಿ ಅವರು ಚಿನ್ನದ ಪದಕ ಗೆದ್ದಿರುತ್ತಾರೆ. ಇದೀಗ ಹಿಂಪಡೆದ ಸಂಘಟಕರು ಚೀನಾದ ಝಿಹುಯಿ ಅವರನ್ನು ಡೋಪಿಂಗ್ ಪರೀಕ್ಷೆಗೆ ಒಳಪಡಿಸಲು ತೀರ್ಮಾನಿಸಿದ್ದು, ಒಂದು ವೇಳೆ ಝಿಹುಯಿ ಅವರು ಉದ್ದೀಪನ ಔಷಧಿ ಸೇವಿಸಿರುವುದು ಸಾಬೀತಾದಲ್ಲಿ ಅವರು ಪದಕವನ್ನು ಕಳೆದುಕೊಳ್ಳುವರು. ಇಂತಹ ಸಂದರ್ಭದಲ್ಲಿ ಎರಡನೇ ಸ್ಥಾನದಲ್ಲಿರುವ ಮೀರಾಬಾಯಿ ಚಾನು ಅವರನ್ನು