Home Blog Left SidebarPage 793

ಅಥಣಿ ಪುರಸಭೆ ವತಿಯಿಂದ ಕೊರೊನಾ ಜಾಗೃತಿ

ಅಥಣಿ ಪಟ್ಟಣದ ಸಾರ್ವಜನಿಕರು ಸರಕಾರದ ನಿಯಮವನ್ನು ಕಡ್ಡಾಯವಾಗಿ ಪಾಲಿಸಿ, ಕೋರೋನ ಬಗ್ಗೆ ಭಯಬೇಡ ಜಾಗೃತಿ ಇರಲಿ,ಎಂದು ಅಥಣಿ ಪುರಸಭೆ ಮುಖ್ಯಾಧಿಕಾರಿಗಳಾದ ಈರಣ್ಣ ದಡ್ಡಿ ಹೇಳಿದರು. ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣದ ಸಾರ್ವಜನಿಕರಲ್ಲಿ ಮನವಿ ಮಾಡಿಕೊಳ್ಳುವುದೇನೆಂದರೆ, ಕೋರೋಣ ಒಂದನೇ ಅದಕ್ಕಿಂತಲೂ, ಎರಡನೇ ಅಲೆಯಿಂದಾಗಿ ಸಾಕಷ್ಟು ಸೋಂಕಿತರು ಸಾವನ್ನಪ್ಪಿದ್ದು, ಕೊರೋಣ

ಎರ್ಮಾಳ್‍ನಲ್ಲಿ ಕೊರೋನಾ ವಾರಿಯರ್ಸ್‍ಗೆ ಕಿಟ್ ವಿತರಣೆ

ಕೊರೋನಾ ವೈರಾಣು ಸಮಸ್ಯೆಯಿಂದಾಗಿ ಅನಿವಾರ್ಯ ವಾಗಿ ಆದ ಲಾಕ್ ಡೌನ್ ನಿಂದ ತೊಂದರೆಗೆ ಸಿಲುಕಿದವರಲ್ಲಿ ಕೊರೋನಾ ವಾರಿಯರ್ಸ್ ಗಳಾದ ಆಶಾ ಕಾರ್ಯಕರ್ತೆ ಯರು ಮೊದಲಿಗರು, ಅವರ ಕಷ್ಟಗಳ ಗಳನ್ನು ಮನಗಂಡು ಅವರಿಗೆ ಆಹಾರ ಕಿಟ್ ನೀಡಿರುವುದು ಶ್ಲಾಘನೀಯ ಎಂಬುದಾಗಿ ಶಾಸಕ ಲಾಲಾಜಿ ಮೆಂಡನ್ ಮೆಚ್ಚುಗೆ ವ್ಯಕ್ತ ಪಡಿಸಿದ್ದಾರೆ.  ಅವರು ಎರ್ಮಾಳು ತೆಂಕ ಎಲ್ಲದಡಿ ಶಿವಪ್ರಸಾದ್ ಶೆಟ್ಟಿ ಮನೆಮಂದಿ ಕೊಡ ಮಾಡಿದ ಕಿಟ್ಟನ್ನು ವಿತರಿಸಿ ಮಾತನಾಡಿದರು. ಅನಿವಾರ್ಯ ಸ್ಥಿತಿ ಹೊರತು ಪಡಿಸಿ

ರಾಜ್ಯದಲ್ಲಿ ಮತ್ತೊಂದು ವಾರ ಲಾಕ್‌ಡೌನ್ ವಿಸ್ತರಣೆ

ರಾಜ್ಯದಲ್ಲಿ ಮತ್ತೊಂದು ವಾರ ಲಾಕ್ ವಿಸ್ತರಿಸಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಆದೇಶಿಸಿದ್ದಾರೆ. ಜೂನ್ 14ರ ವರೆಗೆ ಲಾಕ್‌ಡೌನ್ ವಿಸ್ತರಣೆ ಮಾಡಲಾಗಿದೆ. ವಿಧಾನಸೌಧದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜೂ.7ರವರೆಗ ಲಾಕ್‌ಡೌನ್ ಜಾರಿಗೊಳಿಸಲಾಗಿತ್ತು. ಕೊರೋನ ಪ್ರಕರಣ ಇಳಿಮುಖವಾದರೂ ವೈರಾಣು ಹರಡುವ ಸರಪಳಿ ಮುಂದುವರಿಸಿದೆ. ಹೀಗಾಗಿ ಜೂ.14ರ ಬೆಳಗ್ಗೆ 6 ಗಂಟೆ ವರೆಗೆ ಲಾಕ್‌ಡೌನ್ ವಿಸ್ತರಣೆ ಮಾಡಲಾಗಿದೆ ಎಂದು ಮಾಹಿತಿ ನೀಡಿದರು.ಇನ್ನು ಜೂನ್‌ 7ರಿಂದ

ಕರಾವಳಿಗೂ ಬಾಲಿವುಡ್ ನಟ ಸೋನು ಸೂದ್ ಸಹಾಯ ಹಸ್ತ: ಮಂಗಳೂರು ರೈಲ್ವೇ ನಿಲ್ದಾಣದಲ್ಲಿ ಕ್ಷಿಪ್ರ ಆಮ್ಲಜನಕ ಕೇಂದ್ರ

ಮಂಗಳೂರು:ಕೋವಿಡ್ ಕ್ಲಿಷ್ಟಕರ ಸಂದರ್ಭದಲ್ಲಿ ಅತೀ ಅಗತ್ಯವಾದ ಆಕ್ಸಿಜನ್ ಹಾಗೂ ಅಗತ್ಯ ವೈದ್ಯಕೀಯ ನೆರವಿನ ಏರ್‌ಲಿಫ್ಟ್ ಮೂಲಕ ದೇಶದಲ್ಲಿ ಗಮನ ಸೆಳೆದಿರುವ ಬಾಲಿವುಡ್ ನಟ ಸೋನು ಸೂದ್ ಇದೀಗ ದ.ಕ. ಜಿಲ್ಲೆಯನ್ನೊಳಗೊಂಡು ಕರಾವಳಿಗೂ ಸಹಾಯದ ಹಸ್ತ ಚಾಚಿದ್ದಾರೆ. ಸೋನು ಸೂದ್ ಚಾರಿಟೆಬಲ್ ಫೌಂಡೇಶನ್ ವತಿಯಿಂದ ಕರ್ನಾಟಕದ 4ನೇ ಕ್ಷಿಪ್ರ ಆಮ್ಲಜನಕ ಕೇಂದ್ರ ಕ್ಕೆ ನಗರದ ಸೆಂಟ್ರಲ್ ರೈಲ್ವೇ ನಿಲ್ದಾಣದಲ್ಲಿ ಇಂದು ಚಾಲನೆ ನೀಡಲಾಯಿತು.ದ.ಕ. ಜಿಲ್ಲೆ ಮಾತ್ರವಲ್ಲದೆ, ಉಡುಪಿ ಹಾಗೂ

ಅಜ್ಜಿಗೆ ಮನೆ ಕಟ್ಟಿ ಕೊಡಲು ಮುಂದಾದ : ಪೆರ್ಡೂರಿನ “ವಿ ಲವ್ ಹ್ಯೂಮನಿಟಿ ಯುವಕರ ತಂಡ

ಮುತ್ತಜ್ಜಿ ….ಮುಗ್ಗ ಮನಸ್ಸಿನ ಈ ಬಡ ಅಜ್ಜಿ ಉಡುಪಿಯ ಪೆರ್ಡೂರು ಬಳಿ ಪಾಡಿಗಾರದ ನಿವಾಸಿ.ಕಳೆದ ಇಪ್ಪತು ವರ್ಷಗಳಿಂದ ಅಜ್ಜಿ ಬದುಕುತ್ತಿರುವ ಮನೆಯನ್ನ ಕಂಡ್ರೆ… ನಿಜಕ್ಕೂ ನೀವು ಮರುಕ ಪಡ್ತೀರಾ.ನಾಲ್ಕು ಕಂಬಗಳಿಗೆ, ಸಿಮೆಂಟ್ ಶೀಟು ಹಾಕಿ, ತೆಂಗಿನ ಗರಿಗಳಿಂದ ಮುಚ್ಚಿದ ಈ ಹಳೆ ಸೂರಲ್ಲಿಯೇ ತನ್ನ ಬದುಕು ಕಳೆದಿದ್ದಾರೆ. ವಯಸ್ಸಾದ ಅಜ್ಜಿಗೆ ಹಿಂದು… ಮುಂದು ಅಂತಾ ಯಾರು ಇಲ್ಲ.ಇರುವ ಒಬ್ಬ ಮಗನೂ ಯಾವುದೇ ಪ್ರಯೋಜನಕ್ಕಿಲ್ಲ. ಪ್ರತಿ ಬಾರಿಯೂ ಬೀಸುವ

ಕಾರ್ಮಿಕರ ಕೊರತೆಯ ನಡುವೆಯೂ ಕಾಮಗಾರಿಗೆ ವೇಗ – ಶಾಸಕ ವೇದವ್ಯಾಸ್ ಕಾಮತ್

ಮಂಗಳೂರು ಮಹಾನಗರ ಪಾಲಿಕೆಯ ಕಂಬ್ಳ ವಾರ್ಡ್ ಹಾಗೂ ಡೊಂಗರಕೇರಿ ವಾರ್ಡಿಗೆ ಸಂಬಂಧಪಟ್ಟ ಶಾರದಾ ವಿದ್ಯಾಲಯ ರಸ್ತೆಯ ಅಭಿವೃದ್ಧಿ ಕಾಮಗಾರಿಯನ್ನು ಶಾಸಕ ವೇದವ್ಯಾಸ್ ಕಾಮತ್ ಹಾಗೂ ಮೇಯರ್ ಪ್ರೇಮಾನಂದ ಶೆಟ್ಟಿ ಪರಿಶೀಲನೆ ನಡೆಸಿದರು. ಬಳಿಕ ಮಾತನಾಡಿದ ಶಾಸಕ ಕಾಮತ್, ಕೋವಿಡ್ ಕಾರಣದಿಂದ ಕಾರ್ಮಿಕರು ಊರಿಗೆ ತೆರಳಿದರೂ ಕಾಮಗಾರಿ ಸ್ಥಗಿತಗೊಳಿಸದಂತೆ ಎಚ್ಚರವಹಿಸಲಾಗಿದೆ. ಒಳಚರಂಡಿ ಕಾಮಗಾರಿ ಬಹುತೇಕ ಪೂರ್ಣಗೊಂಡಿದೆ. ಹಾಗೂ ಮಳೆ ನೀರು ಹಾದು ಹೋಗುವ ಚರಂಡಿಯ ಕಾಮಗಾರಿ, ರಸ್ತೆ

ವಿಜಯಪುರದ ಕನ್ನೋಳಿ ವಾಹನ ಚಾಲಕರಿಗೆ ಉಪಹಾರದ ವ್ಯವಸ್ಥೆ

ವಿಜಯಪುರ ಜಿಲ್ಲೆಯ ಕನ್ನೊಳ್ಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಜಯಕರ್ನಾಟಕ ಸಂಘಟನೆ ವಾಹನ ಚಾಲಕರ ಘಟಕದ ಸಹಯೋಗದಲ್ಲಿ ಸತತವಾಗಿ ನಾಲ್ಕು ದಿನಗಳಿಂದ ಉಪಹಾರ ಸೇವೆ ಮಾಡುತ್ತಿದ್ದಾರೆ. ಕಾಶಿನಾಥ ಬಿರಾದಾರ ಎನ್ನುವರು ವಾಹನದ ಚಾಲಕನಾಗಿದ್ದು ಕಳೆದ ವಾರ ವಾಹನ ಚಲಾಯಿಸುವಾಗ ಊಟ ಸಿಗದೆ ಪರದಾಡಿ ತುಂಬಾ ಸಂಕಷ್ಟ ಅನುಭವಿಸಿದ್ದರು. ಆದರಿಂದ ಚಾಲಕರ ತೊಂದರೆಗೆ ಸ್ಪಂದಿಸುವ ಮನಸ್ಸಿಂದ ತಮಗಾದ ಊಟದ ತೊಂದರೆ ಬೇರೆ ಚಾಲಕರು ಅನುಭವಿಸಬಾರದು ಎಂದು ಸತತವಾಗಿ ನಾಲ್ಕು ದಿನದಿಂದ ತಮ್ಮ

ಮಿಶ್ರಬೆಳೆಗಳಿಗೆ ಆದ್ಯತೆ ನೀಡಿ-ಶಾಸಕ ಸಂಜೀವ ಮಠಂದೂರು

  ಪುತ್ತೂರು: ಕೊರೋನಾ ಸಂಕಷ್ಟದಲ್ಲಿ ವ್ಯಾಪಾರ ಕೈಗಾರಿಕೆಗಳು ಕುಂಠಿತವಾಗಿದೆ. ಇಂತಹ ಸಂದರ್ಭದಲ್ಲಿ ಜನರು ಕೃಷಿಕೆ ಒಲವು ತೋರಿಸಿದ್ದಾರೆ. ಅವರಿಗೆ ಸಮರ್ಪಕ ಮಾಹಿತಿ ನೀಡುವ ಮೂಲಕ ಕೃಷಿ ಮತ್ತು ತೋಟಗಾರಿಕೆಯಲ್ಲಿ ಮಿಶ್ರ ಬೆಳೆಗಳಿಗೆ ಆದ್ಯತೆ ನೀಡಿ ಎಂದು ಶಾಸಕ ಸಂಜೀವ ಮಠಂದೂರು ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.  ಕೃಷಿ, ತೋಟಗಾರಿಕಾ ಬೆಳೆಗಳಿಗೆ ಹೆಚ್ಚಿನ ಪೆÇ್ರೀತ್ಸಾಹ ನೀಡುವ ನಿಟ್ಟಿನಲ್ಲಿ ತಾ.ಪಂ ಕಿರು ಸಭಾಂಗಣದಲ್ಲಿ ನಡೆದ ಕೃಷಿ, ತೋಟಗಾರಿಕೆ,

ಮಂಜೇಶ್ವರದಲ್ಲಿ ಎಲ್‍ಡಿಎಫ್‍ನಿಂದ ಲಕ್ಷದ್ವೀಪ ಸಂರಕ್ಷಿಸಿ ಪ್ರತಿಭಟನೆ

ಮಂಜೇಶ್ವರ: ಲಕ್ಷದ್ವೀಪ ಸಂರಕ್ಷಿಸಿರಿ ಎಂಬ ಘೋಷಣೆಯನ್ನು ಮುಂದಿಟ್ಟುಕೊಂಡು ಎಲ್‍ಡಿಎಫ್ ಕೇರಳ ರಾಜ್ಯ ಸಮಿತಿಯ ಕರೆಯಂತೆ ಮಂಜೇಶ್ವರ ಪ್ರಧಾನ ಅಂಚೆ ಕಚೇರಿ ಮುಂದೆ ನಡೆದ ಧರಣ ಸತ್ಯಾಗ್ರಹವನ್ನು ಎಲ್‍ಡಿಎಫ್ ಮಂಜೇಶ್ವರ ಮಂಡಲ ಸಂಚಾಲಕ ಬಿವಿ.ರಾಜನ್ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು ಪ್ರಫುಲ್ ಪಾಟೀಲ್ ಎಂಬ ಸಂಘ ಪರಿವಾರದ ಏಜಂಟನ್ನು ಮುಂದಿಟ್ಟು ಲಕ್ಷದ್ವೀಪ ಜನತೆಯೊಂದಿಗೆ ನಡೆಸುತ್ತಿರುವ ಯುದ್ಧವನ್ನು ಕೊನೆಗಾಣಿಸಬೇಕು, ಸ್ಥಳೀಯ ಜನರ ಜೀವನ ಶೈಲಿ ಹಾಗೂ ಲಕ್ಷ