ಸ್ವರ್ಣ ಸೌಹಾರ್ದ ಸಹಕಾರಿ ಸಂಘ ನಿಯಮಿತ ಮತ್ತು ಘಾಟ್ಗೆ ಕರ್ಕೇರ ಪವರ್ ಇಂಡಸ್ಟ್ರೀಸ್ ಜಂಟಿ ಆಶ್ರಯದಲ್ಲಿ ರಕ್ತದಾನ ಶಿಬಿರ

ಹೆಜಮಾಡಿ: ಸ್ವರ್ಣ ಸೌಹಾರ್ದ ಸಹಕಾರಿ ಸಂಘ ನಿಯಮಿತ ಮತ್ತು ಘಾಟ್ಗೆ ಕರ್ಕೇರ ಪವರ್ ಇಂಡಸ್ಟ್ರೀಸ್ ಜಂಟಿ ಆಶ್ರಯದಲ್ಲಿ
ಭಾರತೀಯ ರೆಡ್ ಕ್ರಾಸ್ ಬ್ಲಡ್ ಬ್ಯಾಂಕ್ ಲೇಡಿಗೋಷನ್ ಆಸ್ಪತ್ರೆ ಮಂಗಳೂರು ಅವರ ಸಹಯೋಗದಲ್ಲಿ ರಕ್ತದಾನ ಶಿಬಿರ
ದಿನಾಂಕ 05.10.2025ನೇ ಆದಿತ್ಯವಾರ ಬೆಳಿಗ್ಗೆ ಗಂಟೆ 9.00ರಿಂದ ಮಧ್ಯಾಹ್ನ 1.00ರ ವರೆಗೆ ಸ್ವರ್ಣ ಸೌಹಾರ್ದ ಸಹಕಾರಿ ಸಂಘ ನಿ. ಪ್ರಧಾನ ಕಛೇರಿ, ಕರ್ಕೇರ ಟವರ್ಸ್ ಕಣ್ಣಂಗಾರ್ ಬೈಪಾಸ್, ಹೆಜಮಾಡಿ ಯಲ್ಲಿ ನಡೆಯಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.