ಸುರತ್ಕಲ್: ಸೆ.29 ರಂದು ಬಿಎಂಆರ್ ಗೋಲ್ಡ್ & ಡೈಮಂಡ್ಸ್‌ನ ನೂತನ ಮಳಿಗೆ ಶುಭಾರಂಭ

ಪ್ರತಿಷ್ಠಿತ ಚಿನ್ನಾಭರಣ ಮಳಿಗೆಯಾಗಿರುವ ಬಿಎಂಆರ್ ಗೋಲ್ಡ್ ಆಂಡ್ ಡೈಮಂಡ್ಸ್ ನ ನೂತನ ಮಳಿಗೆಯು ಸೆ.29 ರಂದು ಸಂಜೆ 5 ಗಂಟೆಗೆ ಕೃಷ್ಣಾಪುರದ ಬಿಎಂಆರ್ ಹೆಡ್ ಆಫೀಸ್‌ನಲ್ಲಿ ಶುಭಾರಂಭಗೊಳ್ಳಲಿದೆ ಎಂದು ಬಿಎಂಆರ್ ಗ್ರೂಪ್‌ನ ಮ್ಯಾನೇಜಿಂಗ್ ಡೈರೆಕ್ಟರ್ ದಾವೂದ್ ಹಕೀಮ್ ತಿಳಿಸಿದ್ದಾರೆ.

ನೂತನ ಮಳಿಗೆಯನ್ನು ಪನಕ್ಕಾಡ್‌ನ ಸಯ್ಯದ್ ಫೈನಜ್ ಆಲಿ ಶಿನಾಬ್ ತಂಗಳ್ ಹಾಗೂ ಕೃಷ್ಣಾಪುರದ ಖಾಝಿ ಆಲ್ ಹಾಜಿ ಇ.ಕೆ. ಇಬ್ರಾಹಿಂ ಮದನಿ ಅವರು ಉದ್ಘಾಟಿಸಲಿದ್ದಾರೆ.
ವಿಧಾನಸಭಾ ಸ್ಪೀಕರ್ ಯು.ಟಿ.ಖಾದರ್, ಕಾಂಗ್ರೆಸ್ ಮುಖಂಡ ಇನಾಯತ್ ಆಲಿ, ಮುಮ್ತಾಜ್ ಆಲಿ, ಭರತ್ ರಾಜ್ ಕೃಷ್ಣಾಪುರ, ಶಂಶಾದ್ ಅಬುಬಕ್ಕರ್, ಅನ್ವರ್ ಹುಸೈನ್ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.
