HomeFresh Newsಬಿಎಂಆರ್ ಗೋಲ್ಡ್ & ಡೈಮಂಡ್ಸ್ ವತಿಯಿಂದ 78ನೇ ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತ ಆ.14ರಂದು ವಿದ್ಯಾರ್ಥಿಗಳಿಗೆ ...

ಬಿಎಂಆರ್ ಗೋಲ್ಡ್ & ಡೈಮಂಡ್ಸ್ ವತಿಯಿಂದ 78ನೇ ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತ ಆ.14ರಂದು ವಿದ್ಯಾರ್ಥಿಗಳಿಗೆ ವಿವಿಧ ಆಟೋಟ ಸ್ಪರ್ಧೆ

ಸುರತ್ಕಲ್ ಕೃಷ್ಣಾಪುರದ ಬಿಎಂಆರ್ ಗೋಲ್ಡ್, ಗೋಲ್ಡ್ & ಡೈಮಂಡ್ಸ್ ವತಿಯಿಂದ 78ನೇ ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತ ಕಾಟಿಪಳ್ಳದ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ವಿಶೇಷ ಆಟೋಟ ಸ್ಪರ್ಧೆಗಳನ್ನು ಆಗಸ್ಟ್ 14ರಂದು ಆಯೋಜಿಸಲಾಗಿದೆ.

ಬೆಳಿಗ್ಗೆ 9.30ಕ್ಕೆ ಸರಿಯಾಗಿ ಕಾರ್ಯಕ್ರಮವು ಆರಂಭವಾಗಲಿದ್ದು, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆ 6ನೇ ಬ್ಲಾಕ್ ಕಾಟಿಪಳ್ಳದ ಮಕ್ಕಳಿಗೆ ಮಾತ್ರ ಆಯೋಜಿಸಲಾಗಿದ್ದು, ವಿದ್ಯಾರ್ಥಿಗಳು ಎಲ್ಲಾ ಸ್ಪರ್ಧೆಗಳಲ್ಲಿ ಭಾಗವಹಿಸಬೇಕೆಂದು ಬಿಎಂಆರ್ ಗ್ರೂಪ್‌ನ ಮ್ಯಾನೇಜಿಂಗ್ ಡೈರೆಕ್ಟರ್ದಾವುದ್ ಹಕೀಂ ತಿಳಿಸಿದ್ದಾರೆ.

add - Anchan ayurvedic
RELATED ARTICLES

LEAVE A REPLY

Please enter your comment!
Please enter your name here

Most Popular

Recent Comments