ಬ್ರಹ್ಮಾವರದಲ್ಲಿ ಬಿರುಸಿನಿಂದ ನಡೆಯಿತ್ತಿರುವ ಮತದಾನ

ಬ್ರಹ್ಮಾವರ: ನೈರುತ್ಯ ಪಧವೀಧರ ಶಿಕ್ಷಕರ ಚುನಾವಣೆಯ ಮತದಾನ ಬ್ರಹ್ಮಾವರದ ಮತಗಟ್ಟೆಗಳಲ್ಲಿ ನಡೆಯುತ್ತಿದೆ.

ಮತಗಟ್ಟೆಯಲ್ಲಿ ಶಿಕ್ಷಕರ ಕ್ಷೇತ್ರದಿಂದ 322 ಪುರುಷರು, 417 ಮಹಿಳೆಯರು ಮತ್ತು ಪಧವೀಧರ ಕ್ಷೇತ್ರದಿಂದ 1489 ಪುರುಷರು 1657 ಮಹಿಳೆಯರು ಮತದಾರರನ್ನು ಹೊಂದಿದೆ.
