HomeFresh Newsಬ್ರಹ್ಮಾವರದಲ್ಲಿ ಬಿರುಸಿನಿಂದ ನಡೆಯಿತ್ತಿರುವ ಮತದಾನ

ಬ್ರಹ್ಮಾವರದಲ್ಲಿ ಬಿರುಸಿನಿಂದ ನಡೆಯಿತ್ತಿರುವ ಮತದಾನ

ಬ್ರಹ್ಮಾವರ: ನೈರುತ್ಯ ಪಧವೀಧರ ಶಿಕ್ಷಕರ ಚುನಾವಣೆಯ ಮತದಾನ ಬ್ರಹ್ಮಾವರದ ಮತಗಟ್ಟೆಗಳಲ್ಲಿ ನಡೆಯುತ್ತಿದೆ.

BRAHMAVARA

ಮತಗಟ್ಟೆಯಲ್ಲಿ ಶಿಕ್ಷಕರ ಕ್ಷೇತ್ರದಿಂದ 322 ಪುರುಷರು, 417 ಮಹಿಳೆಯರು ಮತ್ತು ಪಧವೀಧರ ಕ್ಷೇತ್ರದಿಂದ 1489 ಪುರುಷರು 1657 ಮಹಿಳೆಯರು ಮತದಾರರನ್ನು ಹೊಂದಿದೆ.

govt women polytechnic
RELATED ARTICLES

LEAVE A REPLY

Please enter your comment!
Please enter your name here

Most Popular

Recent Comments