HomeFresh Newsಬ್ರಹ್ಮಾವರ : ವಿದ್ಯಾಲಕ್ಷ್ಮೀ ಕಾಲೇಜಿನಲ್ಲಿ ಶಿಕ್ಷಕರ ದಿನಾಚರಣೆ ಕಾರ್ಯಕ್ರಮ

ಬ್ರಹ್ಮಾವರ : ವಿದ್ಯಾಲಕ್ಷ್ಮೀ ಕಾಲೇಜಿನಲ್ಲಿ ಶಿಕ್ಷಕರ ದಿನಾಚರಣೆ ಕಾರ್ಯಕ್ರಮ

ಬ್ರಹ್ಮಾವರ :ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಬ್ರಹ್ಮಾವರ ಇಲ್ಲಿ ವಿದ್ಯಾರ್ಥಿಗಳಿಂದ ಶಿಕ್ಷಕರ ದಿನಾಚರಣೆ ನಡೆಯಿತು.

ವಿದ್ಯಾರ್ಥಿಗಳು ಸಂಭ್ರಮದಿಂದ ಶಿಕ್ಷಕರಿಗೆ ವಿವಿಧ ರೀತಿಯ ಸ್ಪರ್ಧೆಗಳನ್ನು ಆಯೋಜಿಸಿ, ಮನೋರಂಜನೆ ಕಾರ್ಯಕ್ರಮವನ್ನು ನೀಡಿದರು.

ಕಾಲೇಜಿನ ಸಂಸ್ಥಾಪಕರಾದ ಶ್ರೀ ಸುಬ್ರಹ್ಮಣ್ಯ. ನಿರ್ದೇಶಕಿ ಶ್ರೀಮತಿ ಮಮತಾ, ಪ್ರಾಂಶುಪಾಲರಾದ ಶ್ರೀ ರವಿರಾಜ್ ಶೆಟ್ಟಿ ವಿದ್ಯಾರ್ಥಿಗಳಿಗೆ ಶಿಕ್ಷಕರ ದಿನಾಚರಣೆಯ ಮಹತ್ವ ಹಾಗೂ ಕಾರ್ಯಕ್ರಮ ಆಯೋಜನೆ ಕುರಿತು ಮಾತನಾಡಿದರು .

ಕಾರ್ಯಕ್ರಮದಲ್ಲಿ ಸಂಸ್ಥೆಯ ಎಲ್ಲಾ ಉಪನ್ಯಾಸಕರು, ಉಪನ್ಯಾಸಕ್ಕೇತರರು ಹಾಗೂ ವಿದ್ಯಾರ್ಥಿ ವೃಂದದವರು ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ವಿದ್ಯಾರ್ಥಿನಿ ಪ್ರತಿಕ್ಷಾ ಸ್ವಾಗತಿಸಿ, ವಿದ್ಯಾರ್ಥಿನಿ ಜಯಶ್ರೀ ನಿರೂಪಿಸಿದರೆ, ವಿದ್ಯಾರ್ಥಿನಿ ವರ್ಷ ವಂದಿಸಿದರು.

add - Anchan ayurvedic
RELATED ARTICLES

LEAVE A REPLY

Please enter your comment!
Please enter your name here

Most Popular

Recent Comments