HomeFresh Newsಬೈಂದೂರು ತಾಲೂಕು ಬಿಲ್ಲವರ ಸಂಘ : ಬ್ರಹ್ಮಶ್ರೀ ನಾರಾಯಣ ಗುರುಗಳ 168ನೇ ಜನ್ಮ ದಿನಾಚರಣೆ

ಬೈಂದೂರು ತಾಲೂಕು ಬಿಲ್ಲವರ ಸಂಘ : ಬ್ರಹ್ಮಶ್ರೀ ನಾರಾಯಣ ಗುರುಗಳ 168ನೇ ಜನ್ಮ ದಿನಾಚರಣೆ

ಬೈಂದೂರು ತಾಲೂಕು ಬಿಲ್ಲವರ ಸಂಘಇವರ ನೇತ್ರತ್ವದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 168ನೇ ಜನ್ಮ ದಿನದಪ್ರಯುಕ್ತ ಬೃಹತ್ ಗುರು ಸಂದೇಶ ವಾಹನ ಜಾಥಾ ಇಂದು ಬೈಂದೂರು ಹೊಸ ಬಸ್ ನಿಲ್ದಾಣ ದಿಂದ ಹೊರಟು ಮರವಂತೆ ಮೈದಾನದಲ್ಲಿ ಮುಕ್ತಾಯಗೊಂಡಿತು.ಬೈಂದೂರು ತಾಲೂಕು ಬಿಲ್ಲವ ಸಂಘದ ಗೌರವಾಧ್ಯಕ್ಷರಾದ ಶ್ರೀ ಕೆ ಗೋಪಾಲ ಪೂಜಾರಿಯವರುಕಾರ್ಯಕ್ರಮವನ್ನು ಉದ್ಘಾಟಿಸಿದರು ಮಾತನಾಡಿದರು. ಎಸ್ ರಾಜು ಪೂಜಾರಿ ಕಾರ್ಯಕ್ರಮ ಉದ್ದೇಶಿಸಿ ಪ್ರಾಸ್ತಾವಿಕ ಮಾತನಾಡಿದರು.ಈ ಸಂದರ್ಭದಲ್ಲಿ
ಗಣೇಶ್. ಎಲ್. ಪೂಜಾರಿ ಅಧ್ಯಕ್ಷರು ತಾಲೂಕು ಬಿಲ್ಲವರ ಸಂಘ (ರಿ) ಬೈಂದೂರು ,ಶೇಖರ ಪೂಜಾರಿ ಉಪಾಧ್ಯಕ್ಷರು , ಪ್ರಧಾನ ಕಾರ್ಯದರ್ಶಿ ವಾಸುದೇವ ಎಸ್ ಪೂಜಾರಿ,ಶೇಖರ ಪೂಜಾರಿ ಉಪ್ಪಂದ ಯುವ ಘಟಕದ ಅಧ್ಯಕ್ಷರು,ಜಗದೀಶ್ ಪೂಜಾರಿ ಹಕ್ಕಾಡಿ, ಮರವಂತೆ ಸಂಘದ ಅಧ್ಯಕ್ಷರಾದ ಗಣೇಶ್ ಪೂಜಾರಿ, ಮಹಿಳಾ ಘಟಕದ ಅಧ್ಯಕ್ಷರಾದ ಜಯಲಕ್ಷ್ಮಿ ನಾವುಂದ,
ಬೈಂದೂರು ತಾಲೂಕಿನ ಎಲ್ಲ ಬಿಲ್ಲವ ಸಂಘದ ಪದಾಧಿಕಾರಿಗಳು ಸದಸ್ಯರು ಉಪಸ್ಥಿತರಿದ್ದರು…

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments