HomeFresh Newsಪ್ರಭಾಕರ ಕಿಲಂಗೋಡಿ ಅವರ ತೆರೆದ ಹೃದಯ ಶಸ್ತ್ರಚಿಕಿತ್ಸೆಗೆ ಕ್ಯಾoಪ್ಕೋ ಸಹಾಯಧನ

ಪ್ರಭಾಕರ ಕಿಲಂಗೋಡಿ ಅವರ ತೆರೆದ ಹೃದಯ ಶಸ್ತ್ರಚಿಕಿತ್ಸೆಗೆ ಕ್ಯಾoಪ್ಕೋ ಸಹಾಯಧನ

ಕ್ಯಾoಪ್ಕೋ ಸಂಸ್ಥೆಯ ‘ಸಾಂತ್ವನ’ ಯೋಜನೆಯಡಿಯಲ್ಲಿ ಕ್ಯಾಂಪ್ಕೋ ಬೆಳ್ಳಾರೆ ಶಾಖೆಯ ಸಕ್ರೀಯ ಸದಸ್ಯರಾದ  ಶ್ರೀ ಪ್ರಭಾಕರ ಕಿಲಂಗೋಡಿ ಅವರ ತೆರೆದ ಹೃದಯ ಶಸ್ತ್ರಚಿಕಿತ್ಸೆಗೆ ಕ್ಯಾoಪ್ಕೋ ಸಹಾಯಧನದ ಮೊತ್ತ ರೂ.2,00,000/- (ರೂಪಾಯಿ ಎರಡು ಲಕ್ಷ)ವನ್ನು ಸಂಸ್ಥೆಯ ಗೌರವಾನ್ವಿತ ನಿರ್ದೇಶಕರಾದ ಶ್ರೀ ಕೃಷ್ಣಪ್ರಸಾದ ಮಡ್ತಿಲ ಇವರು ದಿನಾಂಕ: 07-10-2025 ರಂದು ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಸಂಸ್ಥೆಯ ಪುತ್ತೂರು ಪ್ರಾದೇಶಿಕ ವ್ಯವಸ್ಥಾಪಕರಾದ ಶ್ರೀ ಪ್ರಕಾಶ ಕುಮಾರ್ ಶೆಟ್ಟಿ  ಹಾಗೂ ಬೆಳ್ಳಾರೆ ಶಾಖೆಯ ವ್ಯವಸ್ಥಾಪಕರಾದ ಶ್ರೀ ಅಶ್ವತ್ಥ ಕುಮಾರ್ ಹಾಗು ಸಿಬ್ಬಂದಿವರ್ಗ ಉಪಸ್ಥಿತರಿದ್ದರು

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments