ಮಂಜೇಶ್ವರ ರಾಗಂ ಜಂಕ್ಷನ್ ಸಮೀಪದ ಕುನ್ನಿಲ್ ಜುಮಾ ಮಸೀದಿ ರಸ್ತೆ ಸಮೀಪದಲ್ಲಿ ವಾಸವಾಗಿರುವ ದಿವಂಗತ ಸಯ್ಯದ್ ಹಾದಿ ತಂಘಲ್ ರವರ ಪುತ್ರ ಹಮೀದ್ ತಂಘಲ್ ಎಂಬವರ ಮನೆಗೆ ಹಿಂಬಾಗದ ಬಾಗಿಲನ್ನು ಮುರಿದು ನುಗ್ಗಿದ ಕಳ್ಳರು ಮನೆಯೊಳಗಿನ ಕಪಾಟನ್ನು ಮುರಿದು 60 ಪವನ್ ಚಿನ್ನಾಭರಣ ಹಾಗೂ 50 ಸಾವಿರ ರೂ. ನಗದನ್ನು ಕಳವುಗೈದಿದ್ದಾರೆ.ಹಮೀದ್ ತಂಘಲ್ ರವರು ಎರಡು ದಿವಸಕ್ಕೆ ಮೊದಲು
ಮಂಜೇಶ್ವರ ಗ್ರಾಮ ಪಂಚಾಯತ್‍ನ ಎರಡನೇ ವಾರ್ಡು ವ್ಯಾಪ್ತಿಯಲ್ಲಿರುವ ತೂಮಿನಾಡು ಮಹಾಕಾಳಿ ರಸ್ತೆ, ಕಳಪೆ ಕಾಮಗಾರಿಯಿಂದ ತಿಂಗಳು ಕಳೆಯುವ ಮುನ್ನವೇ ಕಿತ್ತು ಹೋಗಿದೆ. ಕಳಪೆ ಮತ್ತು ಅರೆಬರೆ ಕಾಮಗಾರಿ ನಡೆಸಿದ ಗುತ್ತಿಗೆದಾರನ ವಿರುದ್ಧ ವ್ಯಾಪಕ ಆಕ್ರೋಶವನ್ನು ಸ್ಥಳೀಯರು ವ್ಯಕ್ತಪಡಿಸಿದ್ದಾರೆ. ಮಂಜೇಶ್ವರ ಗ್ರಾಮ ಪಂಚಾಯತ್ ಫಂಡ್‍ನಿಂದ 3 ಲಕ್ಷ ರೂ. ಖರ್ಚಿನಲ್ಲಿ ನಿರ್ಮಾಣಗೊಂಡ 120 ಮೀಟರ್ ಅಂತರದ ರಸ್ತೆ ಇದೀಗ ತಿಂಗಳಾಗುವ ಮೊದಲೇ ಕಿತ್ತು ಹೋಗಿದೆ.
ಮಂಜೇಶ್ವರ: ಮಂಜೇಶ್ವರ ರೈಲ್ವೇ ನಿಲ್ದಾಣದ ಮೇಲ್ದರ್ಜೆಗೇರಿಸುವಿಕೆ ಪುಟ್ ಓವರ್ ಬ್ರಿಡ್ಜ್ ಹಾಗೂ ಅತ್ಯವಶ್ಯಕ ರೈಲುಗಳ ನಿಲುಗಡೆಗೆ ಸಂಬಂಧಿಸಿದಂತೆ ಮಂಜೇಶ್ವರದ ಜನರಿಗೆ, ಜನಪ್ರತಿನಿಧಿಗಳು ನೀಡಿದ ವಾಗ್ದಾನಗಳು ಕಡತಗಳಲ್ಲೇ ಬಾಕಿ ಉಳಿದಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗುತ್ತಿದೆ. ವರ್ಷಗಳ ಹಿಂದೆ ರೈಲು ನಿಲ್ದಾಣದ ಹಳಿ ದಾಟುತ್ತಿದ ವೇಳೆ ಸಂಭವಿಸಿದ ಅಪಘಾತದಲ್ಲಿ ಆಮಾಯಕ ಜೀವಗಳನ್ನು ಬಲಿ ತೆಗೆದುಕೊಂಡಿದೆ. ಈ ವಿಚಾರವಾಗಿ ಜನರನ್ನು ಸಮಾಧಾನ ಪಡಿಸಲು ಡಂಗುರ
ಮಂಜೇಶ್ವರ: ಮಂಜೇಶ್ವರ ಗ್ರಾಮ ಪಂಚಾಯತು ಎರಡನೇ ವಾರ್ಡು ವ್ಯಾಪ್ತಿಯ ತೂಮಿನಾಡು ಅಂಗನವಾಡಿಯ ಮುಂಭಾಗದಲ್ಲಿ ಮಂಜೇಶ್ವರ ಬ್ಲಾಕ್ ಪಂಚಾಯತು ನಿಧಿಯಿಂದ ಮಂಜೂರಾಗಿರುವ ಬಾವಿಯೊಂದರ ಕಾಮಗಾರಿ ಅರ್ಧದಲ್ಲೇ ಮೊಟಕುಗೊಂಡು ಅದನ್ನು ಅರ್ಧದಲ್ಲೇ ಗುತ್ತಿಗೆದಾರ ಬಿಟ್ಟು ಹೋಗಿರುವುದು ಸ್ಥಳೀಯರ ಆತಂಕಗಳಿಗೆ ಕಾರಣವಾಗಿದೆ. ಬಾವಿಯನ್ನು ಅರ್ಧ ಅಗೆದು ಹಾಗೆಯೇ ಬಿಡಲಾಗಿದೆ. ಬಾಯಿ ತೆರೆದು ಕೊಂಡಿರುವ ಈ ಬಾವಿಯಲ್ಲಿ ಈಗ ನೀರಿಲ್ಲದಿದ್ದರೂ ಕೆಲವೇ ದಿನಗಳಲ್ಲಿ ಆರಂಭಗೊಳ್ಳಲಿರುವ
ಜನರು ತಮ್ಮ ಅದೃಷ್ಟ ಪರೀಕ್ಷೆಗೆ ವಿವಿಧ ಕಸರತುಗಳನ್ನು ಮಾಡುವುದು ಸಹಜ. ಕೆಲವರು ಅದೃಷ್ಟದಾಟದಲ್ಲಿ ತೊಡಗಿಸಿಕೊಂಡು ಹಣ ಕಳೆದುಕೊಂಡವರೂ ಇದ್ದಾರೆ. ಲಕ್ಷಾಂತರ ಜನರು ದಿಡೀರ್ ಶ್ರೀಮಂತರಾಗಬೇಕು ಎಂದು ಲಾಟರಿ ತೆಗೆದು ತಮ್ಮ ಅದೃಷ್ಟ ಸಂಖ್ಯೆಗೆ ಬಂಪರ್ ಬಹುಮಾನ ಬಂದಿದೆಯಾ ಎಂದು ಜಾತಕಪಕ್ಷಿಯಂತೆ ಕಾಯುತ್ತಾರೆ. ಆದರೆ ಇಲ್ಲೊಂದು ಕಡೆ ಲಾಟರಿಯಲ್ಲಿ ಬಂಪರ್ ಬಹುಮಾನ ಬಂದರೂ, ವಿಜೇತ ಅದೃಷ್ಟವಂತ ಈವರೆಗೂ ಬಂಪರ್ ಬಹುಮಾನ ಬಂದ ಲಾಟರಿ ಏಜೆನ್ಸಿಯನ್ನು ಸಂಪರ್ಕಿಸಿಲ್ಲ. ಈ
ಮಂಜೇಶ್ವರ : ಕರ್ನಾಟಕದ ವಿಧಾನಸಭಾ ಚುನಾವಣೆ ಫಲಿತಾಂಶ ಬಡವರ ಸಂಕಷ್ಟಗಳ ಮುಂದೆ ಗಿಮಿಕ್ ಮಾಡಿದ ಬಿಜೆಪಿಗೆ ಮರೆಯಲಾಗದ ಹೊಡೆತ ನೀಡಿದೆ ಎಂದು ಮಂಜೇಶ್ವರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶ್ರೀ ಮುಹಮ್ಮದ್ ಡಿಎಂಕೆ ಹೇಳಿದ್ದಾರೆ. ಜನರ ದೈನಂದಿನ ಸಮಸ್ಯೆಗಳಿಗೆ ಕಿವಿಗೊಡದೆ, ಚುನಾವಣಾ ಸಮಯದಲ್ಲಿ ಕರ್ನಾಟಕದ ಮಣ್ಣಿಗೆ ವಕ್ಕರಿಸಿ ವಿವಿಧ ಗಿಮಿಕ್ ಮಾಡಿ, ಜನರ ಭಾವನೆಗಳೊಂದಿಗೆ ಆಟವಾಡುವ ಮೋದಿ,ಅಮಿತ್ ಶಾ, ಯೋಗಿ ಎಂಬ ದ್ವೇಷದ ಮಾರಾಟಗಾರರಿಗೆ ಜನರು ಸರಿಯಾದ ಉತ್ತರ
ಕಾಸರಗೋಡಿನ ಶಾಂತಿನಗರದಲ್ಲಿ ಸನ್ಡ್ರೋಪ್ಸ್ ಸಂಸ್ಥೆಯ ಕಂಪ್ಲೀಟ್ ಸೋಲಾರ್ ಆಂಡ್ ವಾಟರ್ ಸೊಲ್ಯೂಶನ್ಸ್ ಶುಭಾರಂಭಗೊಂಡಿತು. ಸಂಸ್ಥೆಯ ಮಾಲಕರಾದ ಅಜಯ್ ರೈ ಅವರ ತಾಯಿ, ನಿವೃತ್ತ ಮುಖ್ಯೋಪಾದ್ಯಾಯಿನಿ ವಿಮಲ ರೈ ಅವರು ದೀಪ ಪ್ರಜ್ವಲಿಸುವ ಮೂಲಕ ಉದ್ಘಾಟಿಸಿದರು. ನಂತರ ಪೂಜಾ ಕಾರ್ಯಕ್ರಮಗಳು ನಡೆದವು. ಉದ್ಘಾಟನಾ ಕಾರ್ಯಕ್ರಮದಲ್ಲಿ ಅಜಯ್ ರೈ ಅವರ ಹೆತ್ತವರು, ಸ್ನೇಹಿತರು , ಹಿತೈಷಿಗಳು ಪಾಲ್ಗೊಂಡಿದ್ದರು. ಸನ್‌ಡ್ರೋಪ್ಸ್ ಕಂಪ್ಲೀಟ್ ಸೋಲಾರ್ ಆಂಡ್ ವಾಟರ್
ಕಾಸರಗೋಡಿನ ಶಾಂತಿನಗರದಲ್ಲಿ ಸನ್ಡ್ರೋಪ್ಸ್ ಸಂಸ್ಥೆಯ ಕಂಪ್ಲೀಟ್ ಸೋಲಾರ್ ಆಂಡ್ ವಾಟರ್ ಸೊಲ್ಯೂಶನ್ಸ್ ಶುಭಾರಂಭಗೊಂಡಿತು.ಸಂಸ್ಥೆಯ ಮಾಲಕರಾದ ಅಜಯ್ ರೈ ಅವರ ತಾಯಿ, ನಿವೃತ್ತ ಮುಖ್ಯೋಪಾದ್ಯಾಯಿನಿ ವಿಮಲ ರೈ ಅವರು ದೀಪ ಪ್ರಜ್ವಲಿಸುವ ಮೂಲಕ ಉದ್ಘಾಟಿಸಿದರು. ನಂತರ ಪೂಜಾ ಕಾರ್ಯಕ್ರಮಗಳು ನಡೆದವು.ಉದ್ಘಾಟನಾ ಕಾರ್ಯಕ್ರಮದಲ್ಲಿ ಅಜಯ್ ರೈ ಅವರ ಹೆತ್ತವರು, ಸ್ನೇಹಿತರು , ಹಿತೈಷಿಗಳು ಪಾಲ್ಗೊಂಡಿದ್ದರು. ಸನ್‌ಡ್ರೋಪ್ಸ್ ಕಂಪ್ಲೀಟ್ ಸೋಲಾರ್ ಆಂಡ್ ವಾಟರ್
ಕಾಸರಗೋಡಿನ ಶಾಂತಿನಗರದಲ್ಲಿ ಸನ್ಡ್ರೋಪ್ಸ್ ಸಂಸ್ಥೆಯ ಕಂಪ್ಲೀಟ್ ಸೋಲಾರ್ ಆಂಡ್ ವಾಟರ್ ಸೊಲ್ಯೂಶನ್ಸ್ ಮೇ 5ರಂದು ಶುಭಾರಂಭಗೊಳ್ಳಲಿದೆ.ಸನ್‍ಡ್ರೋಪ್ಸ್ ಕಂಪ್ಲೀಟ್ ಸೋಲಾರ್ ಆಂಡ್ ವಾಟರ್ ಸೊಲ್ಯೂಶನ್ಸ್‍ನಲ್ಲಿ ಸೋಲಾರ್ ವಾಟರ್ ಹೀಟರ್, ಸೋಲಾರ್ ವಾಟರ್ ಪ್ಯುರಿಫಯರ್, ಸೋಲಾರ್ ಆನ್ ಗ್ರಿಡ್ ಸಿಸ್ಟಮ್ಸ್, ವಾಟರ್ ಪ್ಯೂರಿಪಿಕೇಶನ್ ವೆಸಲ್ಸ್, ಇಲೆಕ್ಟ್ರಿಕಲ್ ವಾಟರ್ ಫಿಲ್ಟ್ರೇಶನ್, ಸೋಲಾರ್ ಪಾನೆಲ್, ಇನ್ವರ್ಟರ್, ಬ್ಯಾಟರಿಗಳು ಮುಂತಾದ ಹಲವು
ಮಂಜೇಶ್ವರ : ಉದ್ಯಾವರ ಎಎಚ್‍ಎಸ್ ತಂಡದ ಪ್ರಾಯೋಜಕತ್ವದಲ್ಲಿ ಸಪ್ತ ಭಾಷಾ ಸಂಗಮ ಭೂಮಿಯಾದ ಮಂಜೇಶ್ವರದ ಕುಂಡು ಕೊಳಕೆ ಬೀಚ್‍ನಲ್ಲಿ ಆರಂಭಗೊಂಡ ಸೀಸನ್ 3 ಸಮ್ಮರ್ ಬೀಚ್ ಉತ್ಸವದಲ್ಲಿ ಹಿಂದೆಂಂದೂ ಕಾಣದ ವೈವಿಧ್ಯತೆ ಕಂಡು ಬರುತ್ತಿದೆ. ಇನ್ನು ಕೇವಲ 6 ದಿನಗಳು ಮಾತ್ರ ಬಾಕಿ ಉಳಿದಿದ್ದು ಇದೇ ತಿಂಗಳು ಅಂದ್ರೆ ಇದೇ ತಿಂಗಳು ಮೇ 8 ಕ್ಕೆ ಸಮ್ಮರ್ ಫೈಸ್ಟ್ ಸಮಾಪ್ತಿಗೊಳ್ಳಲಿದೆ. ಎ ಎಚ್ ಎಸ್ ತಂಡ ಈ ಸಲದ ಸಮ್ಮರ್ ಫೆಸ್ಟ್ ಗೆ ಉಚಿತ ಪ್ರವೇಶವನ್ನೇ ಊರವರ




























