Home ಕರಾವಳಿ Archive by category ಪುತ್ತೂರು (Page 3)

ಪುತ್ತೂರು:ಕಾರು – ರಿಕ್ಷಾ ನಡುವೆ ಭೀಕರ ಅಪಘಾತ:ಬಾಲಕಿ ಮೃತ್ಯು

ಪುತ್ತೂರು: ಕುಂಬ್ರ ಸಮೀಪದ ಪರ್ಪುಂಜ ಕೊಯಿಲತ್ತಡ್ಕ ಅಬೋಡ್ ಹಾಲ್ ಬಳಿ ನವೆಂಬರ್ 1ರಂದು ಸಂಜೆ ಈ ಕಾರು ಹಾಗೂ ರಿಕ್ಷಾ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಒಂದು ಬಾಲಕಿ ದುರ್ಮರಣ ಹೊಂದಿದ್ದಾಳೆ. ಪುತ್ತೂರುನಿಂದ ಕುಟುಂಬ ಸಹಿತ ತಿಂಗಳಾಡಿ ಕಡೆಗೆ ತೆರಳುತ್ತಿದ್ದ ರಿಕ್ಷಾ, ಸುಳ್ಯ ದಿಕ್ಕಿನಿಂದ ಪುತ್ತೂರಿನತ್ತ ಬರುತ್ತಿದ್ದ ಕಾರು ತೀರಾ ವಿರುದ್ಧ ದಿಕ್ಕಿನಿಂದ ಬಂದು

ಪುತ್ತೂರು:ಕಲ್ಲಡ್ಕ ಪ್ರಭಾಕರ ಭಟ್, ಕಾರ್ಯಕ್ರಮ ಆಯೋಜಕರ ವಿರುದ್ಧ ಪ್ರಕರಣ ದಾಖಲು

ಪುತ್ತೂರಿನಲ್ಲಿಆರ್‌ಎಸ್ ಎಸ್ ಪ್ರಮುಖ ಕಲ್ಲಡ್ಕ ಪ್ರಭಾಕರ ಭಟ್,ಕಾರ್ಯಕ್ರಮ ಆಯೋಜಕರ ವಿರುದ್ಧ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು. ದೀಪಾವಳಿ ಹಬ್ಬದ ಪ್ರಯುಕ್ತ ಉಪ್ಪಳಿಗೆ ಎಂಬಲ್ಲಿ ಆಯೋಜಿಸಿದ ದೀಪೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿದ ಕಲ್ಲಡ್ಕ ಡಾ.ಪ್ರಭಾಕರ ಭಟ್ ಅವರು ಸಾರ್ವಜನಿಕವಾಗಿ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರುವ, ಮಹಿಳೆಯರನ್ನು ಅವಮಾನಿಸುವ ಮತ್ತು ವಿಭಿನ್ನ ಧಾರ್ಮಿಕ ಸಮುದಾಯಗಳ ನಡುವೆ ದ್ವೇಷ ಪ್ರಚೋದಿಸುವ ರೀತಿಯ ಭಾಷಣ

ಪುತ್ತೂರು:ವಿದ್ಯಾಸಮೃದ್ಧಿ ಲೋಕಾರ್ಪಣೆ

ಪುತ್ತೂರು: ದಕ್ಷಿಣ ಕನ್ನಡ ಜಿಲ್ಲೆಯ ಮೊದಲ Tuition App ಆಗಿರುವ Vidyasamruddhi Tuition App ಪುತ್ತೂರಿನ Rotary GL Sabhabhavanaದಲ್ಲಿ ಲೋಕಾರ್ಪಣೆಗೊಂಡಿತು. ವಿದ್ಯಾಸಮೃದ್ಧಿಯ ಲಾಂಛನ ಬಿಡುಗಡೆ ಮಾಡಿ ಮಾತನಾಡಿದ SRK Laddersನ ಕೇಶವ ಅಮೈ ಕಲಾಯಿಗುತ್ತು ಅವರು ಮಾತನಾಡಿ ಇಂದು 10ನೇ ತರಗತಿಯ ಮಕ್ಕಳಿಗೆ ನೀವು ಪಾಠಗಳನ್ನು App ಮೂಲಕ ಕೊಟ್ಟಿದ್ದೀರಿ. ಮುಂದೆ ಸಾರ್ವಜನಿಕರಿಗೆ ಉಪಯೋಗವಾಗುವ Spoken English ಮಸ್ತು ಇತರ ಭಾಷೆಗಳನ್ನು ಸಹ ನೀಡುವ ಕೆಲಸ

ಪುತ್ತೂರಿನಲ್ಲಿ ಅಶೋಕ ಜನಮನ : ಪುತ್ತೂರಿನ ಕೊಂಬೆಟ್ಟು ತಾಲೂಕು ಕ್ರೀಡಾಂಗಣಕ್ಕೆ ಐಜಿಪಿ ಅಮಿತ್ ಸಿಂಗ್, ಎಸ್ಪಿ ಅರುಣ್ ಡಿ. ಭೇಟಿ -ಪರಿಶೀಲನೆ.

ಪುತ್ತೂರು: ಪುತ್ತೂರಿನಲ್ಲಿ ಅ.20 ರಂದು ಕೊಂಬೆಟ್ಟು ತಾಲೂಕು ಕ್ರೀಡಾಂಗಣದಲ್ಲಿ ಅಶೋಕ ಜನಮನ 2025 ಕಾರ್ಯಕ್ರಮ ನಡೆಯಲಿದೆ. ಇದರ ಸಿದ್ಧತೆ, ಭದ್ರತಾ ದೃಷ್ಟಿಯಿಂದ ಪರಿಶೀಲಿಸುವ ನಿಟ್ಟಿನಲ್ಲಿ ಹಾಗೂ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭಾಗವಹಿಸುವ ಹಿನ್ನೆಲೆಯಲ್ಲಿ ಪೊಲೀಸ್‌ ಇಲಾಖೆಯಿಂದ ಸಿದ್ಧತಾ ಸ್ಥಳ ಪರಿಶೀಲನೆ ನಡೆಯುತ್ತಿದೆ. ಜಿಲ್ಲಾ ಎಸ್ ಪಿ ಅರುಣ್ ಕುಮಾರ್, ಡಿವೈಎಸ್ಪಿ ಅರುಣ್ ನಾಗೇಗೌಡ, ಪುತ್ತೂರು ಸರ್ಕಲ್ ಇನ್ಸ್ ಪೆಕ್ಟರ್ ಜಾನ್ಸನ್ ರವರು

20ಕ್ಕೂ ಅಧಿಕ ಪ್ರಕರಣದ ವಾರಂಟ್ ಆರೋಪಿಯ ಬಂಧನ

ಪುತ್ತೂರು: 20ಕ್ಕೂ ಹೆಚ್ಚು ಪ್ರಕರಣಗಳಲ್ಲಿ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೇ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿಯನ್ನು ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿರುತ್ತದೆ ಬಂಟ್ವಾಳ ತಾಲೂಕು ಸಜಿಪ ಮೂಡ ಗ್ರಾಮದ ಫಾರೂಕ್ ಯಾನೆ ಉಮ್ಮರ್ ಫಾರೂಕ್ (32) ಬಂಧಿತ. ಖಚಿತ ಮಾಹಿತಿ ಆಧಾರದಲ್ಲಿ ಉಪ್ಪಿನಂಗಡಿ ಠಾಣಾ‌ ಹೆಚ್‌ಸಿ 826 ಶಿವರಾಮ ರೈ, ಕಡಬ ಪೊಲೀಸ್ ಠಾಣಾ ಹೆಚ್ ಸಿ 1028 ಗಣೇಶ್ ಎನ್ ಎಂಬವರು ದಸ್ತಗಿರಿ ಮಾಡಿ

ಇಬ್ಬರು ಯುವತಿಯರು ನಾಪತ್ತೆ : ಪುತ್ತೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲು

ಪುತ್ತೂರು: ಇಬ್ಬರು ಯುವತಿಯರು ನಾಪತ್ತೆಯಾಗಿರುವ ಬಗ್ಗೆ ಪುತ್ತೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪುತ್ತೂರಿನ ಒಳಮೊಗ್ರು ನಿವಾಸಿ ಮೋನಿಶಾ (23ವ) ಮತ್ತು ಮಂಡ್ಯ ಪಾಂಡವಪುರ ನಿವಾಸಿ ದಿವ್ಯಾ (20ವ) ನಾಪತ್ತೆಯಾದವರು. ಇಬ್ಬರು ಮಂಡ್ಯದ ಒಂದೇ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದರು. ನಾಲ್ಕು ದಿನಗಳ ಹಿಂದೆ ಅವರಿಬ್ಬರೂ ಮೋನಿಶಾ ಮನೆಗೆ ಬಂದಿದ್ದರು. ಅಲ್ಲಿಂದ ಕಾಣೆಯಾಗಿದ್ದಾರೆ ಎಂದು ತಿಳಿದು ಬಂದಿದೆ. ಇಬ್ಬರೂ ಮೂಗಿಯಾಗಿರುತ್ತಾರೆ (ಮಾತನಾಡಲು

ಪುತ್ತೂರು: ಸಿಡಿಲು ಬಡಿದು ಯುವಕ ಸಾವು

ಪುತ್ತೂರು: ತಾಲೂಕಿನಲ್ಲಿ ಶನಿವಾರ ಸಂಜೆ ಗುಡುಗು ಸಹಿತ ಮಳೆಯಾಗಿದ್ದು, ಸಿಡಿಲಿನ ಅಘಾತಕ್ಕೆ ಒಳಗಾಗಿ ವ್ಯಕ್ತಿಯೊಬ್ಬರು ಸಾವನ್ನಪ್ಪಿದ ಘಟನೆ ಪುತ್ತೂರು ತಾಲೂಕಿನ ಶಾಂತಿಗೋಡು ಗ್ರಾಮದ ಆನಡ್ಕ ಎಂಬಲ್ಲಿ ನಡೆದಿದೆ.ಆನಡ್ಕ ನಿವಾಸಿ ವಾಮನ (೪೦) ಸಾವನ್ನಪ್ಪಿದ ವ್ಯಕ್ತಿ. ಕೂಲಿ ಕಾರ್ಮಿಕರಾಗಿದ್ದ ವಾಮನ ಅವರು ಸಂಜೆ ಸುಮಾರು 5.30 ರ ವೇಳೆಗೆ ತನ್ನ ಕೆಲಸ ಮುಗಿಸಿ ಮನೆಗೆ ಬಂದು ಮನೆಯ ಮುಂಭಾಗದಲ್ಲಿ ಕುಳಿತುಕೊಂಡಿದ್ದ ವೇಳೆಯಲ್ಲಿ ಬಡಿದ ಸಿಡಿಲು ಗಂಭೀರ ಗಾಯಗೊಂಡು

ಪುತ್ತೂರು:ಬನ್ನೂರು ಪಂಚಾಯತ್ ವ್ಯಾಪ್ತಿಯ ಸೇಡಿಯಾಪಿನಲ್ಲಿ ಹೆಜ್ಜೇನು ದಾಳಿಗೆ ವಿದ್ಯಾರ್ಥಿನಿ ಬಲಿ

ಪುತ್ತೂರು: ಪಡೂರು ಗ್ರಾಮದ ಸೇಡಿಯಾಪು ಕೂಟೇಲು ಸಮೀಪ ಹೆಚ್ಚೇನು ದಾಳಿಗೆ ಗಂಭೀರಗೊಂಡಿದ್ದ ವಿದ್ಯಾರ್ಥಿನಿಯೊಬ್ಬರು ಮೃತಪಟ್ಟಿದ್ದಾರೆ. ಇನ್ನೋರ್ವ ವಿದ್ಯಾರ್ಥಿ ಗಂಭೀರವಾಗಿದ್ದು, ಹೆಜ್ಜೇನು ದಾಳಿ ಸಂದರ್ಭರಕ್ಷಣೆಗೆ ಹೋದ ವ್ಯಕ್ತಿ ಚೇತರಿಕೆಯಾಗಿದ್ದಾರೆ. ಅ.10ರಂದು ಸೇಡಿಯಾಪು ಸಮೀಪದ ಕೂಟೇಲು ಎಂಬಲ್ಲಿ ಈ ಘಟನೆ ನಡೆದಿದ್ದು, ಗಂಭೀರ ಗಾಯಗೊಂಡಿದ್ದ ವಿದ್ಯಾರ್ಥಿಗಳನ್ನು ಮತ್ತು ಗಾಯಗೊಂಡ ವ್ಯಕ್ತಿಯನ್ನು ಪುತ್ತೂರು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅ.11ರಂದು

ಪುತ್ತೂರು: ನಗರದ ಆರ್ಯಾಪು ಗ್ರಾಮ ಪಂಚಾಯತ್ ನ ಪ್ರಾ.ಕೃ.ಪತ್ತಿನ ಸಹಕಾರ ಸಂಘಕ್ಕೆ ಎಸ್.ಸಿ.ಡಿ.ಸಿ.ಸಿ ಬ್ಯಾಂಕ್‌ ನಿಂದ ಪ್ರಶಸ್ತಿ ಪ್ರದಾನ

ಪುತ್ತೂರು ಆರ್ಯಾಪು ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ .2024-25ನೇ ಸಾಲಿನ ಸಾಧನೆಗಾಗಿ ನೀಡಲ್ಪಡುವ ಪ್ರಶಸ್ತಿಯನ್ನು ಮಂಗಳೂರಿನಲ್ಲಿ ನಡೆದ ದ.ಕ ಜಿಲ್ಲಾ ಕೇಂದ್ರ ಸಹಕಾರಿ ಸಂಘದ ಮಹಾಸಭೆಯಲ್ಲಿ ಪ್ರದಾನ ಮಾಡಲಾಯಿತು.ಸತತ ಏಳನೇ ಬಾರಿಗೆ ಪ್ರಶಸ್ತಿಗೆ ಭಾಜನರಾಗಿರುವ ಆರ್ಯಾಪು ಸಹಕಾರಿ ಸಂಘಕ್ಕ ಸಹಕಾರಿ ಸಂಘದ ಅಧ್ಯಕ್ಷ ಎಚ್‌. ಮಹಮ್ಮದ್ ಆಲಿ ಹಾಗೂ ಮುಖ್ಯ ಕಾರ್ಯ ನಿರ್ವಾಣಾಧಿಕಾರಿಗಳಾದ ಶ್ರೀಮತಿ ಜಯಂತಿ ಭಾಸ್ಕ‌ರ್ ರವರಿಗೆ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನ

ಆ.29ಕ್ಕೆ ನೆತ್ತರೆಕೆರೆ ತುಳು ಸಿನಿಮಾ ಬಿಡುಗಡೆ -ಪುತ್ತೂರು ಭಾರತ್ ಸಿನೇಮಾಸ್‌ನಲ್ಲಿ ಉದ್ಘಾಟನೆ

ಪುತ್ತೂರು: ಅಸ್ತ್ರ ಪ್ರೊಡಕ್ಷನ್ ಲಾಂಛನದಲ್ಲಿ ನಟ ಸ್ವರಾಜ್ ಶೆಟ್ಟಿ ನಿರ್ದೇಶನ ಹಾಗೂ ಉದ್ಯಮಿ ಲಂಚುಲಾಲ್ ಕೆ.ಎಸ್ ನಿರ್ಮಿಸಿರುವ ತುಳುವಿನ “ನೆತ್ತೆರೆಕೆರೆ ಸಿನೆಮಾ ಆ.29ರಿಂದ ಕರಾವಳಿಯಾದ್ಯಂತ ತೆರೆಕಾಣಲಿದೆ. ಪತ್ರಿಕಾಗೋಷ್ಠಿಯಲ್ಲಿ ನಟ, ನಿರ್ದೇಶಕ ಸ್ವರಾಜ್ ಶೆಟ್ಟಿ ಅವರು ಮಾತನಾಡಿ, ಈ ಸಿನೆಮಾ ವಿಭಿನ್ನ ಬಗೆಯ ಕಮರ್ಷಿಯಲ್ ಚಿತ್ರವಾಗಿದೆ. ಪ್ರಸಕ್ತ ಇರುವ ತುಳು ಸಿನೆಮಾದ ಚೌಕಟ್ಟನ್ನು ಮೀರಿ ಹೊಸ ಬಗೆಯ ದೃಷ್ಟಿಯಿಂದ ಈ ಸಿನೆಮಾ ರೂಪಿಸಿದ್ದು,