Home ಕರಾವಳಿ Archive by category ಮಂಗಳೂರು (Page 115)

ವಿದ್ಯುತ್ ದೀಪ, ರಸ್ತೆ ಸಂಪರ್ಕ ಸರಿ ಪಡಿಸಲು ಆಗ್ರಹ

ಕಸ್ಬಾ ಬೆಂಗ್ರೆಯ ಸಾಂಪ್ರದಾಯಿಕ, ನಾಡದೋಣಿಗಳು ತಂಗುವ ತೀರದಲ್ಲಿ ವಿದ್ಯುತ್ ಬೆಳಕಿನ ವ್ಯವಸ್ಥೆ ಇಲ್ಲದೆ, ಸರಿಯಾದ ರಸ್ತೆ ಸಂಪರ್ಕ ಇಲ್ಲದೆ ಮೀನುಗಾರರು ವೃತ್ತಿ ನಿರ್ವಹಿಸಲು ಸಮಸ್ಯೆಗಳು ಉಂಟಾಗಿದ್ದು, ಅದ್ಯತೆಯಿಂದ ವಿದ್ಯುತ್ ಬೆಳಕು, ರಸ್ತೆ ಸಂಪರ್ಕ ಒದಗಿಸುವಂತೆ ಒತ್ತಾಯಿಸಲಾಯಿತು. ನಿಯೋಗದಲ್ಲಿ ಪಲ್ಗುಣಿ‌ ನಾಡದೋಣಿ ಮೀನುಗಾರರ ಸಂಘದ ಗೌರವಾಧ್ಯಕ್ಷ ಮುನೀರ್

ದೋಣಿ ದುರಂತದಲ್ಲಿ‌ ಮೃತರಾದ ಮೀನುಗಾರ ಶೆರೀಫ್ ಕುಟುಂಬಕ್ಕೆ ಪರಿಹಾರ ಒದಗಿಸಲು ಆಗ್ರಹ

ವಾರದ ಹಿಂದೆ ಮೀನುಗಾರಿಕೆಯ ಸಂದರ್ಭ ದೋಣಿ ಮಗುಚಿ ಮೃತರಾದ ಕಸ್ಬಾ ಬೆಂಗ್ರೆಯ ನಿವಾಸಿ ಶೆರೀಫ್ ಕುಟುಂಬಕ್ಕೆ ಸರಕಾರದ ವತಿಯಿಂದ ಪರಿಹಾರ ಧನ ನೀಡುವಂತೆ ಕೋರಿ ಮೀನುಗಾರಿಕಾ ಇಲಾಖೆಯ ಉಪ ನಿರ್ದೇಶಕ ಹರೀಶ್ ಕುಮಾರ್ ಅವರಿಗೆ “ಸಾಂಪ್ರದಾಯಿಕ ಮೀನುಗಾರರ ಸಂಘ” ದ ವತಿಯಿಂದ ಮನವಿ ಸಲ್ಲಿಸಲಾಯಿತು. ವೃದ್ದೆ ತಾಯಿ, ಸಹೋದರಿ, ಹೆಂಡತಿ, ಮೂರು ಸಣ್ಣ ಮಕ್ಕಳಿರುವ ಕುಟಂಬಕ್ಕೆ ಶೆರೀಫ್ ದುಡಿಮೆಯೇ ಆಧಾರವಾಗಿತ್ತು. ದಿಢೀರ್ ನಡೆದ ದುರಂತದಿಂದ ಮೃತ ಶೆರೀಫ್ ಕುಟುಂಬ

ಎ. ಜೆ ಆಸ್ಪತ್ರೆಯಲ್ಲಿ ರೋಗಿಗಳ ವಿಶ್ವ ಸುರಕ್ಷತಾ ದಿನ ಆಚರಣೆ

ಈ ವರ್ಷದ ರೋಗಿಗಳ ವಿಶ್ವ ಸುರಕ್ಷತಾ ದಿನದ ಥೀಮ್ “ತಾಯಿ ಮತ್ತು ನವಜಾತ ಶಿಶುಗಳ ಆರೈಕೆ”. ರೋಗಿಗಳ ಸುರಕ್ಷತೆಯ ಬಗ್ಗೆ ಜಾಗ್ರತಿ ಮೂಡಿಸಲು ರೋಗಿಗಳ ವಿಶ್ವ ಸುರಕ್ಷತಾ ದಿನವನ್ನು ವಿಶ್ವದಾದ್ಯಂತ ಆಚರಿಸಲಾಗುತ್ತದೆ.ಎ. ಜೆ ಆಸ್ಪತ್ರೆಯಲ್ಲಿ ರೋಗಿಗಳ ವಿಶ್ವ ಸುರಕ್ಷತಾ ದಿನವನ್ನುಆಚರಿಸಲಾಯಿತು. ಈ ಸಂಧರ್ಭ ಆಸ್ಪತ್ರೆಯಲ್ಲಿ ರೋಗಿಗಳ ಸುರಕ್ಷತೆಗಾಗಿಡಬ್ಲ್ಯೂ.ಹೆಚ್.ಓ ಮಾರ್ಗಸೂಚಿಗಳ ಅನುಷ್ಠಾನ ಮತ್ತು ಪಾಲನೆ ಬಗ್ಗೆ ವಿಶ್ಲೇಷಿಸಲಾಯಿತು. ಡಾ. ಮಂಜುನಾಥ್‍ಕಾಮತ್,

ಮಂಗಳೂರಿನ ಕರ್ನಾಟಕ ಆಯುರ್ವೇದ ಆಸ್ಪತ್ರೆಯಲ್ಲಿ ಲಸಿಕಾ ಶಿಬಿರ

ಮಂಗಳೂರಿನ ಕರ್ನಾಟಕ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ, ರಾಷ್ಟ್ರೀಯ ಸೇವಾ ಯೋಜನಾ ಘಟಕ ಹಾಗೂ ನಗರ ಪ್ರಾಥಮಿಕ ಆರೋಗ್ಯ ಕೇಂದ್ರ ಕಸ್ಬಾ ಬೆಂಗ್ರೆ ಇದರ ಸಹಭಾಗಿತ್ವದಲ್ಲಿ ನಗರದ ಕರ್ನಾಟಕ ಆಯುರ್ವೇದ ಆಸ್ಪತ್ರೆಯಲ್ಲಿ ಉಚಿತ ಲಸಿಕಾ ಶಿಬಿರವನ್ನು ಹಮ್ಮಿಕೊಳ್ಳಲಾಗಿತ್ತು. ಮಂಗಳೂರಿನ ಕರ್ನಾಟಕ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ, ರಾಷ್ಟ್ರೀಯ ಸೇವಾ ಯೋಜನಾ ಘಟಕ ಹಾಗೂ ನಗರ ಪ್ರಾಥಮಿಕ ಆರೋಗ್ಯ ಕೇಂದ್ರ ಕಸ್ಬಾ ಬೆಂಗ್ರೆ ಇದರ ಸಹಭಾಗಿತ್ವದಲ್ಲಿ

ಬುಲೆಟ್ ಗ್ಯಾಸ್ ಟ್ಯಾಂಕರ್ ನಿಲುಗಡೆಗೆ ಸ್ಥಳೀಯರ ವಿರೋಧ

ಸುರತ್ಕಲ್ ಬಾಳ ಗ್ರಾಮದ ಎಂಆರ್‍ಪಿಎಲ್ ರಸ್ತೆಯಲ್ಲಿ ಸರ್ವೇ ನಂಬರ್ 185ರಲ್ಲಿ ಟ್ಯಾಂಕರ್ ಯಾರ್ಡ್ ನಿರ್ಮಾಣ ಮಾಡಲು ಕಂಪೆನಿ ಮುಂದಾಗಿದೆ. ಇದರಿಂದ ಪರಿಸರದ ನಿವಾಸಿಗಳಿಗೆ ತೊಂದರೆಯಾಗಲಿದೆ ಎಂದು ಆಕ್ಷೇಪ ವ್ಯಕ್ತಪಡಿಸಿ ನೂರಾರು ಗ್ರಾಮಸ್ಥರು ಪ್ರತಿಭಟನೆ ನಡೆಸಿದ್ದಾರೆ. ಸ್ಥಳೀಯರ ಮನವಿಗೆ ಈಗಾಗಲೇ ಶಾಸಕ ಉಮಾನಾಥ್ ಕೋಟ್ಯಾನ್ ಸ್ಪಂದಿಸಿದ್ದು ಸಮಸ್ಯೆ ಬಗೆಹರಿಯದಿದ್ದಲ್ಲಿ ಉಗ್ರ ಹೋರಾಟದ ಎಚ್ಚರಿಕೆಯನ್ನು ಸ್ಥಳೀಯರು ನೀಡಿದ್ದಾರೆ. ಕುಂಬ್ಳಕೆರೆ, ಒಟ್ಟೆಕಾಯರ್

ದೇವಸ್ಥಾನಗಳು ಅನಧಿಕೃತ ಇದ್ರೆ ಅದನ್ನು ಅಧೀಕೃತವನ್ನಾಗಿ ಮಾಡಬೇಕು : ಡಾ|ಡಿ.ವೀರೇಂದ್ರ ಹೆಗ್ಗಡೆ

ಮೈಸೂರು ದೇವಸ್ಥಾನ ಧ್ವಂಸ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರಿನಲ್ಲಿ ಡಾ.ಡಿ ವೀರೇಂದ್ರ ಹೆಗ್ಗಡೆ ಪ್ರತಿಕ್ರಿಯೆ ನೀಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಯಾವುದೂ ಅನಧಿಕೃತ ದೇವಸ್ಥಾನ ಇಲ್ಲ ಇರೋದೆಲ್ಲವೂ ಅಧೀಕೃತ ದೇವಸ್ಥಾನಗಳೇ ಅನಧಿಕೃತ ಇದ್ರೆ ಅದನ್ನು ಅಧೀಕೃತ ವನ್ನಾಗಿ ಮಾಡಬೇಕು ಕಾನೂನು ಯಾರನ್ನೂ ಬಿಡೋದಿಲ್ಲ ಕಾನೂನನ್ನು ಎಲ್ಲರೂ ಪಾಲನೆ ಮಾಡಬೇಕು ಅನಧಿಕೃತ ದೇವಸ್ಥಾನಗಳಿದ್ದರು ಅದನ್ನು ಅಧೀಕೃತ ಮಾಡಬೇಕು ಸರ್ಕಾರ ಈ ಬಗ್ಗೆ ಗಮನಹರಿಸಬೇಕು ಎಂದರು.

ಕುಮಾರಿ ಬಿಂದಿಯಾ ಶೆಟ್ಟಿ : ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ

ಸುರತ್ಕಲ್ : ರಾಷ್ಟ್ರೀಯ ಸೇವಾ ಯೋಜನೆಯ ಅಡಿಯಲ್ಲಿ ನೀಡುವ ಅತ್ಯತ್ತಮ ಪ್ರತಿಭಾನ್ವಿತೆಗಾಗಿ ನೀಡುವ ರಾಷ್ಟ್ರೀಯ ಪ್ರಶಸ್ತಿಗೆ ಸುರತ್ಕಲ್ ಗೋವಿಂದ ದಾಸ ಕಾಲೇಜ್ ನ ಬಿಕಾಂ ಅಂತಿಮ ವರ್ಷದ ವಿದ್ಯಾರ್ಥಿನಿ ಕುಮಾರಿ ಬಿಂದಿಯಾ ಎಲ್ ಶೆಟ್ಟಿ ಆಯ್ಕೆಯಾಗಿದ್ದಾರೆ.ಸೆ. 24 ರಂದು ನವದೆಹಲಿಯಲ್ಲಿ ರಾಷ್ಟ್ರಪತಿಯವರಿಂದ ಕುಮಾರಿ ಬಿಂದಿಯಾ ಎಲ್ ಶೆಟ್ಟಿ ಸುರತ್ಕಲ್ ಪ್ರಶಸ್ತಿ ಸ್ವೀಕರಿಸಲಿದ್ದಾರೆ. ಈಕೆ ಕಟ್ಲ ಲೀಲಾಧರ ಶೆಟ್ಟಿ ಮತ್ರು ಸುಜಾತ ಶೆಟ್ಟಿ ದಂಪತಿಗಳ ಪುತ್ರಿಯಾಗಿದ್ದಾಳೆ.

ನಗರದ ಪ್ರೆಸ್‍ಕ್ಲಬ್‍ನಲ್ಲಿ ಕೋವಿಡ್ 19 ಲಸಿಕಾ ಅಭಿಯಾನ

ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ನಗರದ ಪ್ರೆಸ್‍ಕ್ಲಬ್‍ನಲ್ಲಿ ಕೋವಿಡ್ 19 ಲಸಿಕಾ ಅಭಿಯಾನವನ್ನು ಹಮ್ಮಿಕೊಳ್ಳಲಾಗಿತ್ತು. ಇನ್ನು ಕಾರ್ಯಕ್ರಮವನ್ನು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ|ಕೆ.ವಿ.ರಾಜೇಂದ್ರ ಅವರು ಉದ್ಘಾಟಿಸಿದ್ರು.ತದ ಬಳಿಕ ಮಾತನಾಡಿದ ಅವರು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇದುವರೆಗೆ ಶೇ.80ರಷ್ಟು ಮಂದಿಗೆ ಲಸಿಕೆ ಹಾಕಿಸಲಾಗಿದೆ. ಆದರೆ ಬಾಕಿ ಉಳಿದವರಿಗೆ ಲಸಿಕೆ ಹಾಕಿಸುವುದು ತುಂಬಾ ಸವಾಲಿನ ಕೆಲಸ ಆಗಲಿದೆ. ಅದಕ್ಕಾಗಿ

ಶ್ರೀನಿವಾಸ್‌ ವಿಶ್ವವಿದ್ಯಾಲಯ: ಲಸಿಕೆ ಶಿಬಿರ

ನಗರದ ಶ್ರೀನಿವಾಸ್‌ ವಿಶ್ವವಿದ್ಯಾಲಯದ, ಸಿಟಿ ಕ್ಯಾಂಪಸ್‌ ಪಾಂಡೇಶ್ವರದಲ್ಲಿ ದ.ಕ. ಜಿಲ್ಲಾ ಆರೋಗ್ಯ ಕೇಂದ್ರ, ಜೆಪ್ಪು ಪ್ರಾಥಮಿಕ ಆರೋಗ್ಯ ಕೇಂದ್ರದ ಸಹಯೋಗದೊಂದಿಗೆ, ಕ್ಯಾಂಪಸ್‌ನ ವಿದ್ಯಾರ್ಥಿಗಳು, ಶಿಕ್ಷಕರು, ಭೋದಕೇತರ ಸಿಬ್ಬಂದಿಗಳು ಹಾಗೂ ಸಾರ್ವಜನಿಕರಿಗೆ ಕೋವಿಡ್‌ ಲಸಿಕೆ ನೀಡುವ ಶಿಬಿರವು ಸೆ. 17 ರ ಶುಕ್ರವಾರದಂದು ಜರಗಿತು. ಶ್ರೀನಿವಾಸ್‌ ವಿಶ್ವವಿದ್ಯಾಲಯದ ಕುಲಪತಿ ಡಾ. ಪಿ. ಎಸ್.‌ ಐತಾಳ್‌ ಕೋವಿಡ್‌ ವಾರಿಯರ್ಸ್‌ಗಳನ್ನು ಈ ಸಂದರ್ಭ ಅಭಿನಂದಿಸಿದರು. ಈ

ಬಾಕಿ ಉಳಿದಿರುವವರಿಗೆ ಲಸಿಕೆ ಹಾಕಿಸುವುದು ಸವಾಲಿನ ಕೆಲಸ : ಡಿಸಿ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇದುವರೆಗೆ ಶೇ.80ರಷ್ಟು ಮಂದಿಗೆ ಲಸಿಕೆ ಹಾಕಿಸಲಾಗಿದೆ. ಆದರೆ ಬಾಕಿ ಉಳಿದವರಿಗೆ ಲಸಿಕೆ ಹಾಕಿಸುವುದು ತುಂಬಾ ಸವಾಲಿನ ಕೆಲಸ ಆಗಲಿದೆ. ಅದಕ್ಕಾಗಿ ಸಾಕಷ್ಟು ಪೂರ್ವ ಸಿದ್ಧತೆ ಮಾಡಿಕೊಂಡು ಇಂದಿನ ಲಸಿಕಾ ಅಭಿಯಾನವನ್ನು ಮಾಡುತ್ತಿದ್ದೇವೆ ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ತಿಳಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ನಗರದ ಪ್ರೆಸ್‍ಕ್ಲಬ್‍ನಲ್ಲಿ ಏರ್ಪಡಿಸಲಾದ ಕೋವಿಡ್ 19