Home ಕರಾವಳಿ Archive by category ಮಂಗಳೂರು (Page 116)

ಗೂಂಡಾ ವರ್ತನೆಗೆ ಆಮ್ ಆದ್ಮಿ ಖಂಡನೆ

ಮಂಗಳೂರು : ಹಿಂದುತ್ವ ಸಂಘಟನೆಗಳಿಂದ ನಡೆದಿರುವ ಅನೈತಿಕ ಪೊಲೀಸ್ ಗಿರಿ ಗೂಂಡಾವರ್ತನೆ ಆಗಿದ್ದು ಖಂಡನೀಯವಾಗಿದ್ದು, ಕಾನೂನು ಕೈಗೆತ್ತಿಗೊಳ್ಳಲು ಪೊಲೀಸರು ಅವಕಾಶ ನೀಡಬಾರದು ಎಂದು ಆಮ್ ಆದ್ಮಿ ಹೇಳಿದೆ. ಚುನಾವಣೆ ಹತ್ತಿರ ಆಗುತ್ತಿರುವಂತೆ ಕರಾವಳಿಯಲ್ಲಿ ಅನೈತಿಕ ಗೂಂಡಾಗಿರಿ, ಕೋಮು ವೈಷಮ್ಯದ ಘಟನೆಗಳು ನಡೆಯುತ್ತಿದೆ. ಕೋಮು ದ್ವೇಷವನ್ನು ಹರಡುವ ಮೂಲಕ ಮತಗಳಿಸುವ

ಗಬ್ಬೆದ್ದ ಸ್ಮಾರ್ಟ್ ಸಿಟಿ ; ಡ್ರೈನೇಜ್ ರಾಡಿಯಲ್ಲಿ ಜನರನ್ನು ಮೀಯಿಸಿದ ಅಧಿಕಾರಸ್ಥರು !

ಮಂಗಳೂರು ನಗರದ ಬಂಟ್ಸ್ ಹಾಸ್ಟೆಲ್ ವೃತ್ತದಲ್ಲಿ ಒಂದು ವಾರದಿಂದ ಡ್ರೈನೇಜ್ ನೀರು ಮಳೆಗಾಲದ ರೀತಿ ಉಕ್ಕುತ್ತಾ ರಸ್ತೆಯಲ್ಲಿ ರಾಡಿಯೆಬ್ಬಿಸಿದೆ. ಜನರು ಅದೇ ಟಾಯ್ಲಟ್ ನೀರಿನಲ್ಲಿ ಕೈಕಾಲಿಗೆ ಅಭಿಷೇಕ ಮಾಡಿಕೊಂಡು ಮುಖ ಮುಚ್ಚಿಕೊಂಡು ನಡೆದುಕೊಂಡು ಹೋಗುತ್ತಿದ್ದಾರೆ. ನಾಲ್ಕು ದಿನಗಳ ಹಿಂದೆ ಪಾಲಿಕೆಯ ಕಾರ್ಮಿಕರು ಬಂದು ಅಲ್ಲೇನೋ ಪೈಪ್ ಹಾಕಿ ಏನೋ ಕೆರೆಯುತ್ತಿದ್ದರು. ಡ್ರೈನೇಜ್ ನೀರು ಮಾತ್ರ ನಿಂತಿರಲಿಲ್ಲ. ಅಲ್ಲಿದ್ದ ಪಾಲಿಕೆಯ ಅಧಿಕಾರಿಗಳು ಪೈ ಸೇಲ್ಸ್ ಕಟ್ಟಡದ

ಸ್ಮಾರ್ಟ್ ಸಿಟಿ ಮಂಗಳೂರಿನ ಗುಂಡಿ ಮಹಿಮೆ, ರಸ್ತೆ ಪಕ್ಕದ ಗುಂಡಿಗೆ ಬಿದ್ದ ಮಹಿಳೆ

ಮಂಗಳೂರು ನಗರದ ಅಂಬೇಡ್ಕರ್ ವೃತ್ತದ ಬಳಿಯಲ್ಲಿ ರಸ್ತೆ ಪಕ್ಕದ ಗುಂಡಿಗೆ ಮಹಿಳೆಯೊಬ್ಬರು ಬಿದ್ದ ಘಟನೆ ನಡೆದಿದೆ. ಪತಿಯೊಂದಿಗೆ ತೆರಳುತ್ತಿದ್ದ ಮಹಿಳೆಯು ಆಕಸ್ಮಿಕವಾಗಿ ಕಾಲು ಜಾರಿ ಬಿದ್ದಿದ್ದು, ತಕ್ಷಣ ಸ್ಥಳೀಯರು ಅವರನ್ನು ಮೇಲಕ್ಕೆತ್ತಿ ರಕ್ಷಿಸಿದ್ದಾರೆ. ಮಹಿಳೆ ಗಾಯಗೊಂಡಿದ್ದು, ಅಪಾಯದಿಂದ ಪಾರಾಗಿದ್ದಾರೆ. ಕಾಮಗಾರಿಯ ನಿಮಿತ್ತ ಅಗೆಯಲ್ಪಟ್ಟ ಈ ಗುಂಡಿಯನ್ನು ಮುಚ್ಚದೆ ನಿರ್ಲಕ್ಷ್ಯ ತೋರಿರುವ ಆಡಳಿತ ವ್ಯವಸ್ಥೆಯ ವಿರುದ್ಧ ಜನರು ತೀವ್ರ ಆಕ್ರೋಶ

ಪತ್ರಕರ್ತರ ಜಿಲ್ಲಾ ಸಮ್ಮೇಳನದ ಲಾಂಛನ ಡಾ.ವೀರೇಂದ್ರ ಹೆಗ್ಗಡೆ ಅವರಿಂದ ಬಿಡುಗಡೆ

ಮಂಗಳೂರು : ಮಂಗಳೂರಿನ ಕುದ್ಮುಲ್ ರಂಗರಾವ್ ಪುರಭವನದಲ್ಲಿ ಜ.3 ರಂದು ನಡೆಯಲಿರುವ ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ 3ನೇ ಜಿಲ್ಲಾ ಸಮ್ಮೇಳನದ ಲಾಂಛನವನ್ನು ಧರ್ಮಸ್ಥಳದ ಧರ್ಮಾಧಿಕಾರಿ , ರಾಜ್ಯಸಭಾ ಸದಸ್ಯ ಡಾ.ಡಿ.ವೀರೇಂದ್ರ ಹೆಗ್ಗಡೆ ಅವರುಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಸೋಮವಾರ ಅನಾವರಣಗೊಳಿಸಿದರು. ಈ ಸಂದರ್ಭ ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಕಾರ್ಯ ಚಟುವಟಿಕೆಗಳನ್ನು ಶ್ಲಾಘಿಸಿದ ಡಾ.ಹೆಗ್ಗಡೆ ಅವರು ಸಮ್ಮೇಳನ ಅರ್ಥಪೂರ್ಣವಾಗಿ ನೆರವೇರಲಿ ಎಂದು

ಜಿಲ್ಲಾ ಟ್ಯಾಕ್ಸಿಮ್ಯಾನ್ ಮತ್ತು ಮ್ಯಾಕ್ಸಿ ಕ್ಯಾಬ್ ಸಂಘದ 49ನೇಯ ಮಹಾಸಭೆ

ದಕ್ಷಿಣ ಕನ್ನಡ ಜಿಲ್ಲಾ ಟ್ಯಾಕ್ಸಿಮ್ಯಾನ್ ಮತ್ತು ಮ್ಯಾಕ್ಸಿ ಕ್ಯಾಬ್ ಸಂಘದ 49ನೇಯ ಮಹಾಸಭೆಯು ಊರ್ವ ಸ್ಟೋರ್ ಹತ್ತಿರ ಇರುವ ಡಾಕ್ಟರ್ ಡಾಕ್ಟರ್ ಬಿ ಆರ್ ಅಂಬೇಡ್ಕರ್ ಭವನದಲ್ಲಿ ಶ್ರೀಯುತ ಸಂಘದ ಅಧ್ಯಕ್ಷರಾದ ದಿನೇಶ್ ಕುಂಪಲ ಇವರ ಅಧ್ಯಕ್ಷತೆಯಲ್ಲಿ ನಡೆಯಿತು. ಸಭೆಯಲ್ಲಿ ಸಂಘದ ಸದಸ್ಯರ ಸಮಸ್ಯೆಗಳು. ಮತ್ತು ಸಂಘದ ಬೆಳವಣಿಗೆಯ ಬಗ್ಗೆ ಮಾಹಿತಿಯನ್ನು ತಂದು ಅಧ್ಯಕ್ಷರು ಸರಿಯಾದ ರೀತಿಯಲ್ಲಿ ಉತ್ತರಿಸಿ ಸದಸ್ಯರನ್ನು ಉದ್ದೇಶಿಸಿ ಮಾತನಾಡಿದರು…..23-24 ನೇಯ ಸಾಲಿಗೆ ಹೊಸ

ಡಿ.19ರಿಂದ 22ರ ವರೆಗೆ ಲ್ಯಾಂಡ್ ಟ್ರೇಡ್ಸ್  ಪ್ರಾಪರ್ಟಿ ಶೋ-2022

ಲ್ಯಾಂಡ್ ಟ್ರೇಡರ್‍ಸ್ ಸಂಸ್ಥೆಯು ಹೊಸ ತಲೆಮಾರಿನ ಆಶಯಕ್ಕೆ ಅನುಗುಣವಾಗಿ ನೂತನ ಪರಿಕಲ್ಪನೆಯ ಜೀವನ ಶೈಲಿಯ ಅಪಾರ್ಟ್‌ಮೆಂಟ್‌ಗಳ ಸರಣಿಯನ್ನು ಅನುಷ್ಠಾನಗೊಳಿಸಿದ್ದು, ಈ ಕುರಿತು ಒಂದೇ ಸೂರಿನಡಿ ಗ್ರಾಹಕರಿಗೆ ಮಾಹಿತಿ ಒದಗಿಸಲು ಡಿ.19ರಿಂದ 22ರ ವರೆಗೆ ಲ್ಯಾಂಡ್ ಟ್ರೇಡ್ಸ್ ಪಾಪರ್ಟಿ ಶೋ ಏರ್ಪಡಿಸಲಾಗಿದೆ. ಮಂಗಳೂರಿನ ಓಶಿಯನ್ ಪರ್ಲ್ ಹೋಟೆಲ್‌ನಲ್ಲಿ ನಡೆದ ಸುದ್ದಿಗೋಷ್ಟಿಯಲ್ಲಿ  ಲ್ಯಾಂಡ್ ಟ್ರೇಡ್ಸ್ ಮತ್ತು ಬಿಲ್ಡ್ ರ್ಸ್ ನ ಮಾಲಕ ಶ್ರೀನಾಥ ಹೆಬ್ಬಾರ್

ವಿವಿ ಫಲಿತಾಂಶ ಪ್ರಕಟ ಮಾಡುವಲ್ಲಿ ವಿಳಂಬ ಧೋರಣೆ ಎನ್‍ಎಸ್‍ಯುಐನಿಂದ ಧರಣಿ

ವಿದ್ಯಾರ್ಥಿ ವೇತನ ಸ್ಥಗಿತ, ವಿವಿಯಿಂದ ಫಲಿತಾಂಶ ಪ್ರಕಟ ವಿಳಂಬ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಎನ್‍ಎಸ್‍ಯುಐ ವತಿಯಿಂದ ಇಂದು ಧರಣಿ ನಡೆಯಿತು. ನಗರದ ಮಿನಿ ವಿಧಾನ ಸೌಧದ ಎದುರು ಸೇರಿದ್ದ ಎನ್‍ಎಸ್‍ಯುಐ ಪದಾಧಿಕಾರಿಗಳು ತಮ್ಮ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರಸ್ತೆ ತಡೆ ನಡೆಸಲು ಮುಂದಾಗುತ್ತಿದ್ದಂತೆಯೇ ಅಲ್ಲಿದ್ದ ಪೆÇಲೀಸರು ಅವರನ್ನು ವಶಕ್ಕೆ ಪಡೆದರು. ಧರಣಿನಿರತರು ಬಿಜೆಪಿ ವಿರುದ್ಧ ಘೋಷಣೆಗಳನ್ನು

ಅನೈತಿಕ ಪೊಲೀಸ್‍ಗಿರಿಗೆ ಕಾನೂನಿನಲ್ಲಿ ಅವಕಾಶವಿಲ್ಲ : ಮಂಗಳೂರಿನಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆ

ಅನೈತಿಕ ಪೊಲೀಸ್‍ಗಿರಿಗೆ ಕಾನೂನಿನಲ್ಲಿ ಅವಕಾಶವಿಲ್ಲ. ಆದರೆ ರಾಜ್ಯದ ಮುಖ್ಯಮಂತ್ರಿಯೇ ಇಂತಹ ಚಟುವಟಿಕೆಗಳಿಗೆ ಪ್ರೋತ್ಸಾಹ ನೀಡುವ ಹೇಳಿಕೆ ನೀಡುತ್ತಿದ್ದಾರೆ. ಇದು ಖಂಡನಾರ್ಹ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಬೆಳ್ತಂಗಡಿ ಭೇಟಿಯ ನಿಮಿತ್ತ ಇಂದು ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂದಿಳಿದ ಅವರು ಸುದ್ದಿಗಾರರ ಪ್ರಶ್ನೆಗಳಿಗೆ ಪ್ರತಿಕ್ರಿಯಿಸಿದರು.ಕಳೆದ ಎರಡು ತಿಂಗಳ ಅವಧಿಯಲ್ಲಿ ಮಂಗಳೂರಿನಲ್ಲಿ ಏಳೆಂಟು ಅನೈತಿಕ

ಫೆ.3ರಿಂದ ಕದಳೀ ಶ್ರೀ ಯೋಗೇಶ್ವರ ಮಠ (ಜೋಗಿ ಮಠ)ದ ಬ್ರಹ್ಮಕಲಶೋತ್ಸವ : ಆಮಂತ್ರಣ ಪತ್ರಿಕೆ ಬಿಡುಗಡೆ

ಮಂಗಳೂರು: ಸಾವಿರ ವರ್ಷಗಳ ಇತಿಹಾಸ ಹೊಂದಿರುವ ಸುವರ್ಣ ಕದಳೀ ಶ್ರೀ ಯೋಗೇಶ್ವರ ಮಠ (ಜೋಗಿ ಮಠ)ದ ಶ್ರೀ ಕಾಲಭೈರವ ದೇವಸ್ಥಾನದ ಪುನರ್ ಪ್ರತಿಷ್ಠೆ ಬ್ರಹ್ಮಕಲಶೋತ್ಸವ ಫೆ. 3ರಿಂದ 6ರ ತನಕ ನಡೆಯಲಿದ್ದು, ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ಬ್ರಹ್ಮಕಲಶೋತ್ಸವ ಸಮಿತಿಯ ಗೌರವಾಧ್ಯಕ್ಷರೂ ಆಗಿರುವ ಮಠದ ಪೀಠಾಧಿಪತಿ 1008 ಶ್ರೀ ಯೋಗಿ ನಿರ್ಮಲ್‌ನಾಥ್‌ಜೀ ಮಹಾರಾಜ್ ಮಠದಲ್ಲಿ ಇಂದು ಬಿಡುಗಡೆಗೊಳಿಸಿದರು. ಳಿಕ ಆಶೀರ್ವಚನ ನೀಡಿದ ಸ್ವಾಮೀಜಿ, ಕಾಲಭೈರವ ದೇವಸ್ಥಾನದ

ಬಜರಂಗದಳ ಸೇವಾ ಬ್ರಿಗೇಡ್ ಎಡಪದವು ಸಂಸ್ಥೆಯ 50ನೇ ಮಾಸಿಕ ಯೋಜನೆ ಸುವರ್ಣ ಸೇವಾ ಸಂಭ್ರಮ

ವಿಶ್ವ ಹಿಂದೂ ಪರಿಷತ್ -ಬಜರಂಗದಳ ಮಾತೃಶಕ್ತಿ ದುರ್ಗಾವಾಹಿನಿ ಜೈ, ಶ್ರೀ ರಾಮ್ ಶಾಖೆ ಎಡಪದವು ಇದರ ಆಶ್ರಯದಲ್ಲಿ ಬಜರಂಗದಳ ಸೇವಾ ಬ್ರಿಗೇಡ್ ಎಡಪದವು ಸಂಸ್ಥೆಯ 50ನೇ ಮಾಸಿಕ ಯೋಜನೆಯ ಅಂಗವಾಗಿ 10 ಅಶಕ್ತ ಕುಟುಂಬಗಳಿಗೆ ಸಹಾಯಹಸ್ತ ನೀಡುವ ವೇದಿಕೆ ಸುವರ್ಣ ಸೇವಾ ಸಂಭ್ರಮ. ಸಭಾ ಕಾರ್ಯಕ್ರಮ ಹಾಗೂ ಸೇವಾ ಸಂಘ ಸಂಸ್ಥೆಗಳಿಗೆ ಗೌರವಾರ್ಪಣೆ ಡಿಸೆಂಬರ್ 18ರಂದು ಎಡಪದವಿನ ಶ್ರೀರಾಮ ಮಂದಿರದ ಪಟ್ಟಾಭಿರಾಮ ಸಭಾಭವನದಲ್ಲಿ ನಡೆಯಲಿದೆ. ಈ ಕಾರ್ಯಕ್ರಮಕ್ಕೆ ಅಧ್ಯಕ್ಷರು