Home ಕರಾವಳಿ Archive by category ಮಂಗಳೂರು (Page 119)

1972 NITK ಹಳೆ ವಿದ್ಯಾರ್ಥಿಗಳಿಂದ ಇ-ಮೊಬಿಲಿಟಿಗಾಗಿ 15 ಲಕ್ಷ ದೇಣಿಗೆ

1972 ರ ಬ್ಯಾಚ್‌ನ ಹಳೆಯ ವಿದ್ಯಾರ್ಥಿಗಳು ಇ-ಮೊಬಿಲಿಟಿಗಾಗಿ NITK ಗೆ 15 ಲಕ್ಷಗಳನ್ನು ನೀಡಿದರು.ಇ-ಮೊಬಿಲಿಟಿಗಾಗಿ 1972 ಬ್ಯಾಚ್‌ನ ಹಳೆಯ ವಿದ್ಯಾರ್ಥಿಗಳು ಒದಗಿಸಿದ ನಿಧಿಯೊಂದಿಗೆ, ಸೆಂಟರ್ ಫಾರ್ ಸಿಸ್ಟಮ್ ಡಿಸೈನ್ ಎರಡು ವಿಭಿನ್ನ ರೀತಿಯ ಇ-ಸೈಕಲ್‌ಗಳನ್ನು ತಯಾರಿಸಿದೆ. ಮುಖ್ಯ ದಾನಿ ಶ್ರೀ ಪಿ.ಎಂ.ಪೈ, ಅವರು 10 ಲಕ್ಷಗಳನ್ನು ದೇಣಿಗೆ ನೀಡಿದರು, ಶ್ರೀ. ಪೈ ಅವರು

ಮೂಡುಬಿದ್ರೆಯಲ್ಲಿ ದಿನನಿತ್ಯ ಟ್ರಾಫಿಕ್ ಸಮಸ್ಯೆ ನೀಗಿಸಲು ಬೇಕಿದೆ ಮೂಡುಬಿದಿರೆಗೆ ಗ್ರಾಮಾಂತರ ಠಾಣೆ

ಮೂಡುಬಿದಿರೆ: ಬೆಳೆಯುತ್ತಿರುವ ನಗರ ಮೂಡುಬಿದಿರೆ ಜೈನ ಕಾಶಿಯಾಗಿ ಮಾತ್ರ ಉಳಿದಿಲ್ಲ ಇದು ಶಿಕ್ಷಣ ಕಾಶಿಯಾಗಿಯೂ ಮುಂದುವರೆದಿದೆ. ಇಲ್ಲಿ ವಾಹನಗಳ ದಟ್ಟಣೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ ವಾಹನಗಳ ಪಾರ್ಕಿಂಗ್ ಗೆ ಸರಿಯಾದ ಜಾಗವಿಲ್ಲದೆ ಜನರು ಅಡ್ಡಾದಿಡ್ಡಿಯಾಗಿ ವಾಹನಗಳನ್ನು ರಸ್ತೆಗಳ ಬದಿಗಳಲ್ಲೇ ನಿಲ್ಲಿಸಿ ಹೋಗುತ್ತಾರೆ ಇದರಿಂದಾಗಿ ಟ್ರಾಫಿಕ್ ಸಮಸ್ಯೆ ಜಾಸ್ತಿಯಾಗುತ್ತಿದೆ. ಈ ಸಮಸ್ಯೆಯನ್ನು ನೀಗಿಸಲು ಮೂಡುಬಿದಿರೆಯಲ್ಲಿ ಪೆÇಲೀಸರ ಕೊರತೆ ಇದೆ ಆದ್ದರಿಂದ

“ಲಾಸ್ಟ್ ಬೆಂಚ್” ತುಳು ಸಿನಿಮಾ ಇಂದು ತುಳುನಾಡಿನಾದ್ಯಂತ ಬಿಡುಗಡೆ

ಮಂಗಳೂರು: ಎ ಎಸ್ ಪೆÇ್ರಡಕ್ಷನ್ ಲಾಂಛನದಲ್ಲಿ ತಯಾರಾದ ಆಶಿಕಾ ಸುವರ್ಣ ನಿರ್ಮಾಣದಲ್ಲಿ ಎಂ ಪಿ ಪ್ರಧಾನ್ ನಿರ್ದೇಶನದ ಬಹುನಿರೀಕ್ಷಿತ ” ವಿಐಪೀಸ್ ಲಾಸ್ಟ್ ಬೆಂಚ್” ತುಳು ಚಿತ್ರ ಶುಕ್ರವಾರ ತುಳುನಾಡಿನಾದ್ಯಂತ ಬಿಡುಗಡೆಗೊಂಡಿತು. ನಗರದ ಬಿಗ್ ಸಿನೆಮಾಸ್ ನಲ್ಲಿ ನಡೆದ ಉದ್ಘಾಟನಾ ಕಾರ್ಯಕ್ರಮವನ್ನು ಶಾಸಕ ಡಿ. ವೇದವ್ಯಾಸ ಕಾಮತ್ ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು. ಉದ್ಘಾಟನೆ ನೆರವೇರಿಸಿ ಮಾತಾಡಿದ ಅವರು, “ಲಾಸ್ಟ್ ಬೆಂಚ್ ಸಿನಿಮಾ ಇಂದು

ಕಿನ್ನಿಗೋಳಿ – ಹಳೆಯಂಗಡಿ ನಡುವೆ ಬಸ್ ಟಿಕೆಟ್ ದರ 2 ರೂ ಇಳಿಕೆ

ಸುರತ್ಕಲ್ ಟೋಲ್ ಗೇಟ್ ತೆರವಾಗಿರುವ ಹಿನ್ನಲೆಯಲ್ಲಿ ಕಿನ್ನಿಗೋಳಿ ಹಳೆಯಂಗಡಿ ನಡುವೆ ಸಂಚರಿಸುವ ಎಲ್ಲಾ ಬಸ್ಗಳ ಟಿಕೆಟ್ ದರದಲ್ಲಿ ಡಿ.20 ರಿಂದ 2ರೂ ಕಡಿತ ಮಾಡಲಾಗುವುದು, ಕಿನ್ನಿಗೋಳಿಯಿಂದ ಮುಕ್ಕ ತನಕ ಹಿಂದಿನ ದರವೇ ಇರಲಿದೆ ಎಂದು ಕಿನ್ನಿಗೋಳಿ ವಲಯ ಬಸ್ ಮಾಲಕರ ಸಂಘದ ಅಧ್ಯಕ್ಷ ದುರ್ಗಾಪ್ರಸಾದ್ ಹೆಗ್ಡೆ ತಿಳಿಸಿದ್ದಾರೆ

ಡಿ.17 : ತಿಬರಾಯನ ಸೇವಾ ಯೋಜನೆ

ಶಿಬರೂರು ಕೊಡಮಣಿತ್ತಾಯ ಜಾತ್ರಾ ಮಹೋತ್ಸವದಲ್ಲಿ ಅರ್ಪಣಾ ಸೇವಾ ಟ್ರಸ್ಟ್ ಮುಲ್ಕಿ ಮತ್ತು ವಿವಿಧ ಸಂಘ ಸಂಸ್ಥೆಗಳ ಸಹಕಾರದೊಂದಿಗೆ ತಿಬರಾಯನ ಸೇವಾ ಯೋಜನೆಯು ಡಿಸೆಂಬರ್ 17, 18ರಂದು ನಡೆಯಲಿದೆ ಗಂಜಿಮಠ ಗ್ರಾಮದಲ್ಲಿ ವಾಸವಾಗಿರುವ ಕಿಶೋರ್ ಹಾಗೂ ಹೇಮಾವತಿ ದಂಪತಿಗಳ ಏಕೈಕ ಪತ್ರಿ ಕುಮಾರಿ ತ್ರಿಷ (4) ವರ್ಷ ಶ್ವಾಸಕೋಶದ ಉಸಿರಾಟ ತೊಂದರೆಯಿಂದ ಬಳಲುತ್ತಿದ್ದು, ಶ್ವಾಸಕೋಶದ ಶಸ್ತ್ರ ಚಿಕಿತ್ಸೆಗೆ ಲಕ್ಷಾಂತರ ರೂಪಾಯಿಯ ಅಗತ್ಯವಿದೆ ಕಿನ್ನಿಗೋಳಿ ಸಮೀಪದ ತಾಳಪಾಡಿ ಗ್ರಾಮದ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಯನ್ನು ಸಂಘಪರಿವಾರದ ಗೂಂಡಾಗಳಿಗೆ ಹೊರಗುತ್ತಿಗೆ ನೀಡಲಾಗಿದೆಯೇ :SDPI ಪ್ರಶ್ನೆ

ಮಂಗಳೂರು ಡಿ 15: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಂಘಪರಿವಾರದ ಗೂಂಡಾಗಳ ಅನೈತಿಕ ಪೊಲೀಸ್ ಗಿರಿ ಮಿತಿ ಮೀರುತ್ತಿದ್ದು ಉತ್ತರ ಪ್ರದೇಶದ ಗೂಂಡಾ ಸಂಸ್ಕೃತಿ ಯನ್ನು ಮಂಗಳೂರಿನಲ್ಲಿ ವ್ಯವಸ್ಥಿತವಾಗಿ ಕಾರ್ಯರೂಪಕ್ಕೆ ತರಲು ದುಷ್ಟ ಶಕ್ತಿಗಳು ಶ್ರಮಿಸುತ್ತಿದೆ ಪೊಲೀಸ್ ಇಲಾಖೆ ಕೂಡಲೇ ಇದಕ್ಕೆ ಕಡಿವಾಣ ಹಾಕದಿದ್ದರೆ ಪರಿಸ್ಥಿತಿ ಕೈಮೀರಿ ಹೋಗುವ ಸಾದ್ಯತೆಗಳಿವೆ. ಪೊಲೀಸ್ ಇಲಾಖೆ ನಿರ್ವಹಿಸಬೇಕಾದ ಕಾನೂನು ಸುವ್ಯವಸ್ಥೆಯನ್ನು ಸಂಘ ಪರಿವಾರದ ಗೂಂಡಾಗಳಿಗೆ ಹೊರಗುತ್ತಿಗೆ

ಮಂಗಳೂರಿನ ಪಚ್ಚನಾಡಿ ಕಾರ್ಮಿಕ ನಗರದಲ್ಲಿಅಕ್ರಮ ಸರ್ಕಾರಿ ನಿವೇಶನ ಹಂಚಿಕೆ ವಿರುದ್ಧ ಪ್ರತಿಭಟನೆ

ಮಂಗಳೂರಿನ ಪಚ್ಚನಾಡಿ ಕಾರ್ಮಿಕ ನಗರದಲ್ಲಿ ಅಕ್ರಮ ಸರಕಾರಿ ನಿವೇಶನ ಹಂಚಿಕೆ ವಿರುದ್ಧ ಸಾರ್ವಜನಿಕರು ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಪಚ್ಚನಾಡಿ ಗ್ರಾಮದ ಕಾರ್ಮಿಕನಗರದ ಸರ್ವೇ ನಂ 158ರಲ್ಲಿ ಸುಮಾರು ಎರಡು ಎಕರೆ ಸರಕಾರಿ ಜಾಗವಿದ್ದು ಸದ್ರಿ ಸ್ಥಳದಲ್ಲಿ ಸುಮಾರು 50 ವರುಷಗಳಿಂದ ಒಂದು ಸಾರ್ವಜನಿಕ ವೇದಿಕೆಯಿದೆ. ಈ ವೇದಿಕೆಯಲ್ಲಿ ಸಾರ್ವಜನಿಕ ಕಾರ್ಯಕ್ರಮಗಳು ನಡೆಯುತ್ತಿದ್ದವು ಮತ್ತು ಸ್ಥಳೀಯ ಹುಡುಗರು ಈ

ಶ್ರೀಮತಿ ಶಾಂತಾ ಕುಂಟಿನಿ ಇವರಿಗೆ ಕಾಶಿ ಕನ್ನಡದ ಕಂಪು “ಸಾಧನ ಶ್ರೀ ” ಪ್ರಶಸ್ತಿ ಪುರಸ್ಕಾರ

ಶ್ರೀ ಕಾಶಿ ಜಗದ್ಗುರು ಚಂದ್ರಶೇಖರಶಿವಾಚಾರ್ಯ ಮಹಾ ಸ್ವಾಮೀಜಿ ಇವರ ದಿವ್ಯ ಉಪಸ್ಥಿತಿಯಲ್ಲಿ ಜಂಗಮವಾಡಿಮಠ ವಾರಣಾಸಿ ಕಾಶಿ ಕನ್ನಡದ ಕಂಪು ಸರಣಿಯ ಕವಿಗೋಷ್ಠಿ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಶ್ರೀಮತಿ ಶಾಂತಾ ಕುಂಟಿನಿ ಇವರ ಸಾಹಿತ್ಯ ಹಾಗೂ ಸಂಘಟನೆ ಕಾರ್ಯವನ್ನು ಗುರುತಿಸಿ “ಸಾಧನಶ್ರೀ ” ರಾಷ್ಟ್ರ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗುವುದು. ಎಂದುಕಾರ್ಯಕ್ರಮದ ಆಯೋಜಕರುತಿಳಿಸಿರುತ್ತಾರೆ..ಅಂತೆಯೇ ಈ ಕಾರ್ಯಕ್ರಮವನ್ನು ಕಥಾ ಬಿಂದು

ಜಾಂಬೂರಿಗೆ ಮೆರಗು ನೀಡಲಿರುವ ಕೃಷಿ ,ವಿಜ್ಞಾನ ಮೇಳ

ಮೂಡುಬಿದಿರೆ: ದೇಶಿಯ ಸಂಸ್ಕೃತಿಯನ್ನು ಆಳ್ವಾಸ್ ನುಡಿಸಿರಿ, ವಿರಾಸತ್ ಮುಖೇನ ಕಳೆದ ಎರಡುವರೆ ದಶಕಗಳಲ್ಲಿ ಸಾದರಪಡಿಸಿದ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಈ ಬಾರಿ ಒಂದು ವಾರಗಳ ಅಂತಾರಾಷ್ಟ್ರೀಯ ಸ್ಕೌಟ್‍ಗೈಡ್ಸ್ ಸಾಂಸ್ಕೃತಿಕ ಜಾಂಬೂರಿಯನ್ನು ಆಯೋಜಿಸುತ್ತಿದೆ. ಈ ಬಾರಿ ಜಾಂಬೂರಿಗೆ ವಿಶೇಷವಾಗಿ ಕೃಷಿ ಮತ್ತು ವಿಜ್ಞಾನ ಮೇಳಗಳು ವಿಶೇಷ ಮೆರುಗು ನೀಡಲಿದೆ. ಕೃಷಿ ಮಹತ್ವವನ್ನು ಬಿಂಬಿಸುವ ನಿಟ್ಟಿನಲ್ಲಿ ಜಾಂಬೂರಿಯಂದು ಆಳ್ವಾಸ್ ಆವರಣದ ಸುಮಾರು 12 ಎಕರೆ