Home ಕರಾವಳಿ Archive by category ಮಂಗಳೂರು (Page 13)

ಕೋಸ್ಟಲ್‌ವುಡ್‌ನಲ್ಲಿ ಯುವ ಪ್ರತಿಭೆಗಳಿಗೆ ಪ್ರೋತ್ಸಾಹಿಸುತ್ತಿರುವ ಲಂಚುಲಾಲ್ ಕೆ.ಎಸ್.

ತುಳು ಸಿನಿಮಾ ರಂಗದಲ್ಲಿ ಹೊಸತನ ತರಲು ಅಸ್ತ್ರಗ್ರೂಪ್‌ನ ಲಂಚುಲಾಲ್ ಕೆ.ಎಸ್. ವಿಶೇಷ ಪ್ರಯತ್ನ ಮಾಡುತ್ತಿದ್ದಾರೆ.ಈಗಾಗಲೇ ಕೋಸ್ಟಲ್‌ವುಡ್‌ನಲ್ಲಿ ಮೀರಾ ಸೇರಿದಂತೆ ಹಲವಾರು ಸಿನಿಮಾಗಳಿಗೆ ಬಂಡವಾಳ ಹೂಡಿ ವಿಶೇಷ ಮತ್ತು ವಿಭಿನ್ನ ಶೈಲಿಯ ಸಿನಿಮಾಗಳನ್ನು ತೆರೆಗೆ ತರಲು ಅಸ್ತ್ರಗ್ರೂಪ್‌ನ ಸಿಇಒ ಲಂಚುಲಾಲ್ ಅವರು ಸಜ್ಜಾಗುತ್ತಿದ್ದಾರೆ.. ಮೀರಾ ಸಿನಿಮಾ ಬಿಡುಗಡೆಗೊಂಡು

ಮಂಗಳೂರು: ಎಂಆರ್‌ಪಿಎಲ್ ಸಿಎಸ್‌ಆರ್ ಉಪಕ್ರಮದಡಿ ಸ್ನೇಹಾಲಯ ಸಂಸ್ಥೆಯ ನೂತನ ಸೌಲಭ್ಯ ಉದ್ಘಾಟನೆ

ಮಾನಸಿಕ ರೋಗಿಗಳ ಸಾಮಾಜಿಕ ಪುನರ್ವಸತಿಗಾಗಿ ಸ್ಥಾಪಿಸಲ್ಪಟ್ಟು ಅಮೋಘ ಸೇವೆಯಲ್ಲಿ ನಿರತವಾಗಿರುವ  ಸ್ನೇಹಾಲಯ ಸಂಸ್ಥೆಯು ತಮ್ಮ ವ್ಯಸನ ನಿವಾರಣಾ ಕೇಂದ್ರದಲ್ಲಿ ಹೊಸದಾಗಿ ನಿರ್ಮಿಸಲಾದ ಟೆರೇಸ್ ರೂಫಿಂಗ್ ಮತ್ತು ನೆಲಹಾಸಿನ ಉದ್ಘಾಟನೆಯನ್ನು ನೆರವೇರಿಸಿದರು.  ಈ ಸೌಲಭ್ಯವನ್ನು ಮಂಗಳೂರಿನ  ಎಂಆರ್‌ಪಿಎಲ್ ಸಂಸ್ಥೆಯ ಸಾಂಸ್ಥಿಕ ಸಮಾಜಿಕ ಯೋಜನೆಯಡಿ ಪ್ರೋತ್ಸಾಹಿಸಲ್ಪಟ್ಟು ಸದರಿ ಸೌಲಭ್ಯವನ್ನು ವ್ಯಸನ ಮುಕ್ತ ಸಮಾಜಕಾಗಿ ರೊಗಿಗಳ ಚೇತರಿಕೆಯ ಹಾದಿಯಲ್ಲಿ

ಮಂಗಳೂರು: ಅನಾರೋಗ್ಯದಿಂದ ಬಳಲುತ್ತಿದ್ದ ವ್ಯಕ್ತಿಗಳಿಗೆ ನೆರವು, ಜೊತೆಗೆ ಯೋಗಕ್ಷೇಮ ವಿಚಾರಿಸಿದ ಲಂಚುಲಾಲ್ ಕೆ.ಎಸ್

ನಮ್ಮ ಸಮಾಜದಲ್ಲಿ ಮಾನವೀಯತೆಯೇ ಮರೆಯಾಗುತ್ತಿರುವ ಈ ಕಾಲ ಘಟ್ಟದಲ್ಲಿ ಜನರ ಸಮಸ್ಯೆಗಳಿಗೆ ಸ್ಪಂದಿಸುವ ಗುಣ ಇರುವವರೇ ಕಡಿಮೆ. ಅಂತದ್ರಲ್ಲಿ.. ಇಲ್ಲೊಬ್ಬರು ಸಾಮಾಜಿಕವಾಗಿ ಆರ್ಥಿಕವಾಗಿ ನೊಂದ ಕುಟುಂಬಗಳಿಗೆ ಸ್ಪಂದಿಸುವವರು ನಮ್ಮ ಜೊತೆ ಇದ್ದಾರೆ.. ಅವರೇ ಅಸ್ತ್ರ ಗ್ರೂಪ್‌ನ ಸಿಇಒ ಲಂಚುಲಾಲ್ ಕೆ.ಎಸ್. ಅವರು.. ಅನಾರೋಗ್ಯದಿಂದ ಬಳಲುತ್ತಿದ್ದ ವ್ಯಕ್ತಿಗಳಿಗೆ ಕೇವಲ ಚಿಕಿತ್ಸೆ ವೆಚ್ಚ ಮಾತ್ರವಲ್ಲದೆ ಅವರ ಯೋಗಕ್ಷೇಮ ವಿಚಾರಿಸಲು ಆಸ್ಪತ್ರೆಗೆ ಭೇಟಿ ನೀಡುತ್ತಾರೆ. ಇದು

ರಾಷ್ಟ್ರೀಯ ಮಟ್ಟದ ವುಶು ಸ್ಪರ್ಧೆ: ಸಾನ್ವಿ ಶರಣ್ ಶೆಟ್ಟಿಗೆ ರಜತ ಪದಕ

ಮಂಗಳೂರು: ತಮಿಳುನಾಡಿನ ಕೆಎಸ್‌ಆರ್ ಶಿಕ್ಷಣ ಸಂಸ್ಥೆಯಲ್ಲಿ ನಡೆದ ರಾಷ್ಟ್ರೀಯ ಮಟ್ಟದ ವುಶು ಸ್ಪರ್ಧೆಯಲ್ಲಿ ಸಾನ್ವಿ ಶರಣ್ ಶೆಟ್ಟಿ ೪ ಅವರು ಅತ್ಯುತ್ತಮ ಪ್ರದರ್ಶನದೊಂ ದಿಗೆ ಬೆಳ್ಳಿ ಪದಕ ಗೆದ್ದಿದ್ದಾರೆ. ಸಾನ್ವಿ ಅವರು ಕರ್ನಾಟಕವನ್ನು ಪ್ರತಿನಿಧಿಸಿ ಜಾರ್ಖಂಡ್, ಉತ್ತರ ಪ್ರದೇಶ, ಪಂಜಾಬ್, ಮಣಿಪುರ ಮತ್ತು ಚಂಡೀಗಢದ ಪ್ರಬಲ ಸ್ಪರ್ಧಿಗಳ ವಿರುದ್ದ ಪ್ರಬಲ ಸ್ಪರ್ಧೆಯೊಡ್ಡಿ ಉತ್ತಮ ಸಾಧನೆ ಮೆರೆದಿದ್ದಾರೆ.

ಮಂಗಳೂರು: ಮಲಬಾರ್ ಗೋಲ್ಡ್ & ಡೈಮಂಡ್ಸ್‌ನಲ್ಲಿ ವಿಶಿಷ್ಟವಾಗಿ ವಿಶ್ವ ಪರಿಸರ ದಿನ ಆಚರಣೆ

ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಮಂಗಳೂರಿನ ಫಳ್ನೀರ್‌ನ ಮಲಬಾರ್ ಗೋಲ್ಡ್ & ಡೈಮಂಡ್ಸ್ ಮಳಿಗೆ ಗ್ರಾಹಕರಿಗೆ ಗಿಡಗಳನ್ನ ವಿತರಿಸುವ ಮೂಲಕ ಪರಿಸರ ದಿನಾಚರಣೆಯನ್ನ ವಿಶಿಷ್ಟವಾಗಿ ಆಚರಣೆ ಮಾಡಲಾಯಿತು. ಈಗಾಗಲೇ ಚಿನ್ನಾಭರಣ ಹಾಗೂ ವಜ್ರಾಭರಣ ಮಾರಾಟದಲ್ಲೇ ಹೆಸ್ರು ಪಡೆದುಕೊಂಡಿರುವ ನಗರದ ಮಲಬಾರ್ ಗೋಲ್ಡ್ & ಡೈಮಂಡ್ಸ್ ಮಳಿಗೆಯಲ್ಲಿ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಗ್ರಾಹಕರಿಗೆ ಗಿಡಗಳನ್ನು ವಿತರಿಸುವ ಮೂಲ ಕ ಪರಿಸರ ಪ್ರೇಮವನ್ನ ತೋರಿಸಿದರು. ಹಲವಾರು

ಮಂಗಳೂರು : ವಾಮಂಜೂರಿನ ಎಸ್‌ಜೆಇಸಿಯಲ್ಲಿ ಅಂತಿಮ ವರ್ಷದ ಯುಜಿ ವಿದ್ಯಾರ್ಥಿಗಳಿಗೆ ವಿದಾಯ ಕಾರ್ಯಕ್ರಮ

ಮಂಗಳೂರಿನ ವಾಮಂಜೂರಿನ ಸಂತ ಜೋಸೆಫ್ ಇಂಜಿನಿಯರಿಂಗ್ ಕಾಲೇಜಿನ ಅಂತಿಮ ವರ್ಷದ ಯುಜಿ ವಿದ್ಯಾರ್ಥಿಗಳಿಗೆ ಸಾಮಾನ್ಯ ವಿದಾಯ ಕಾರ್ಯಕ್ರಮವು ಕಲಾಂ ಸಭಾಂಗಣದಲ್ಲಿ ನಡೆಯಿತು. ಎಸ್‌ಜೆಇಸಿಯ ಪ್ರಾಂಶುಪಾಲರಾದ ಡಾ. ರಿಯೋ ಡಿಸೋಜಾ ಅವರು ಸ್ವಾಗತಿಸಿದರು. ಎಲೆಕ್ಟ್ರಿಕಲ್ ಮತ್ತು ಎಲೆಕ್ಟ್ರಾನಿಕ್ಸ್ ಎಂಜಿನಿಯರಿಂಗ್ ವಿಭಾಗದ ಮುಖ್ಯಸ್ಥರಾದ ಡಾ. ಸನತ್ ಸರಳಾಯ ಅವರು ಅಭಿನಂದನಾ ಭಾಷಣ ಮಾಡಿದರು.ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯೂನಿಕೇಷನ್ ಎಂಜಿನಿಯರಿಂಗ್ ವಿಭಾಗದ ಸರ್ವಿಕಾ ಮತ್ತು

ಮಂಗಳೂರು ಕರ್ನಾಟಕ ಏರ್ ಸ್ಕ್ವಾಡ್ರನ್ ಎನ್‌ಸಿಸಿ ವತಿಯಿಂದ ವಾಮಂಜೂರಿನ ಎಸ್‌ಜೆಇಸಿಯಲ್ಲಿ ತರಬೇತಿ ಶಿಬಿರ

ಸ್ಕ್ವಾಡ್ರನ್ ಎನ್‌ಸಿಸಿ, ಮಂಗಳೂರು ವತಿಯಿಂದ 10 ದಿನಗಳ ಕಾಲ ವಾರ್ಷಿಕ ತರಬೇತಿ ಶಿಬಿರವನ್ನುಆಯೋಜಿಸಿರು. ಮೇ 24ರಂದ ಜೂನ್ 2ರ ವರೆಗೆ ವಾರ್ಷಿಕ ತರಬೇತಿ ಶಿಬಿರವನ್ನು ಹಮ್ಮಿಕೊಂಡಿದ್ದಾರೆ, ದಕ್ಷಿಣ ಕನ್ನಡ ಮತ್ತು ಕೊಡಗು ಜಿಲ್ಲೆಗಳ 11 ವಿವಿಧ ಸಂಸ್ಥೆಗಳ 433 ಉತ್ಸಾಹಿ ಕೆಡೆಟ್‌ಗಳನ್ನು ಸಮಗ್ರ ಮತ್ತು ಸಮೃದ್ಧ ತರಬೇತಿ ಅನುಭವಕ್ಕಾಗಿ ಒಟ್ಟುಗೂಡಿಸಿದೆ. ಈ ಶಿಬಿರವು ಕೆಡೆಟ್‌ಗಳಲ್ಲಿ ದೇಶಭಕ್ತಿ, ಏಕತೆ, ಶಿಸ್ತು, ನಾಯಕತ್ವ ಮತ್ತು ಸೌಹಾರ್ದತೆಯನ್ನು ಬೆಳೆಸುವ

ಮಂಗಳೂರು: ಸೋಶಿಯಲ್ ಮೀಡಿಯಾದಲ್ಲಿ ಪ್ರಚೋದನಾಕಾರಿ ಪೋಸ್ಟ್- 6 ಮಂದಿಯ ಬಂಧನ

ಸಾಮಾಜಿಕ ಮಾಧ್ಯಮಗಳ ಮೂಲಕ ಕೋಮು ದ್ವೇಷ ಹರಡುವುದರ ವಿರುದ್ಧದ ಪ್ರಮುಖ ಕಾರ್ಯಾಚರಣೆಯಲ್ಲಿ, ಮಂಗಳೂರು ನಗರ ಪೊಲೀಸರು ನಗರ ಮತ್ತು ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಸಾಮಾಜಿಕ ಸಾಮರಸ್ಯವನ್ನು ಕದಡುವ ಗುರಿಯನ್ನು ಹೊಂದಿರುವ ಪ್ರಚೋದನಕಾರಿ ವಿಷಯವನ್ನು ಪ್ರಸಾರ ಮಾಡಿದ್ದಕ್ಕಾಗಿ ಐವರನ್ನು ಬಂಧಿಸಿದ್ದಾರೆ. ಗುಪ್ತಚರ ಮಾಹಿತಿಯ ಮೇರೆಗೆ ತ್ವರಿತವಾಗಿ ಕಾರ್ಯನಿರ್ವಹಿಸಿದ ನಗರ ಆಯುಕ್ತರು, ಪ್ರಚೋದನಾಕಾರಿ ಪೋಸ್ಟ್‌ಗಳಿಗೆ ಕಾರಣರಾದವರನ್ನು ಗುರುತಿಸಲು ಮತ್ತು ಬಂಧಿಸಲು

ಮಂಗಳೂರು : ಅಸ್ತ್ರ ಗ್ರೂಪ್ ವತಿಯಿಂದ ಟ್ರಾಫಿಕ್ ಪೊಲೀಸ್ ಸಿಬ್ಬಂದಿಗಳಿಗೆ ಕೊಡೆಗಳ ಹಸ್ತಾಂತರ

ಅಸ್ತ್ರ ಗ್ರೂಪ್ ವತಿಯಿಂದ ಮಂಗಳೂರು ನಗರದ ಟ್ರಾಫಿಕ್ ಪೊಲೀಸ್ ಸಿಬ್ಬಂದಿಗಳಿಗೆ ಕೊಡೆಗಳನ್ನು ಹಸ್ತಾಂತರಿಸಲಾಯಿತು.ಸಾಮಾಜಿಕ ಮತ್ತು ಶೈಕ್ಷಣಿಕ ಕ್ಷೇತ್ರದಲ್ಲಿ ಸಮಾಜಕ್ಕೆ ಕೊಡುಗೆಗಳನ್ನು ನೀಡುತ್ತಿರುವ ಹಾಗೂ ವಿಶೇಷ ಸಹಾಯವನ್ನು ಮಾಡುತ್ತಿರುವ ಅಸ್ತ್ರ ಗ್ರೂಪ್‌ನ ಸಿಇಒ ಲಂಚುಲಾಲ್ ಕೆ.ಎಸ್ ಅವರು ಟ್ರಾಫಿಕ್ ಸಿಬ್ಬಂದಿಗಳಿಗೆ ಮಳೆಗಾಲದಲ್ಲಿ ಅನುಕೂಲವಾಗಲೆಂದು ಟ್ರಾಫಿಕ್ ಪೊಲೀಸ್ ಅಧಿಕಾರಿಗೆ ಕೊಡೆಗಳನ್ನು ಹಸ್ತಾಂತರಿಸಿದರು.

ಜೂನ್ 7ರಂದು ರೋಹನ್ ಕಾರ್ಪೊರೇಷನ್ ಅರ್ಪಿಸುವ ರೆಡ್ ಎಫ್‌ಎಂ ತುಳು ಫಿಲ್ಮ್ ಅವಾರ್ಡ್ಸ್ ಕಾರ್ಯಕ್ರಮ

ಮಂಗಳೂರು: ರೋಹನ್ ಕಾರ್ಪೊರೇಷನ್ ಪ್ರಸ್ತುತಪಡಿಸುವ ರೆಡ್ ಎಫ್‌ಎಂ ತುಳು ಫಿಲ್ಮ್ ಅವಾರ್ಡ್ಸ್ ಕಾರ್ಯಕ್ರಮವು ಜೂನ್ 7ರಂದು ಮಂಗಳೂರಿನ ಕುದ್ಮುಲ್ ರಂಗರಾವ್ ಪುರಭವನದಲ್ಲಿ ನಡೆಯಲಿದೆ. ರೋಹನ್ ಕಾರ್ಪೊರೇಷನ್ ಪ್ರಸ್ತುತಪಡಿಸುವ ರೆಡ್ ಎಫ್‌ಎಂ ತುಳು ಫಿಲ್ಮ್ ಅವಾರ್ಡ್ಸ್ ಮೇ 24ರಂದು ಆಯೋಜಿಸಲೆಂದು ತೀರ್ಮಾನಿಸಲಾಗಿತ್ತು. ಅನಿವಾರ್ಯ ಕಾರಣಗಳಿಂದ ಕಾರ್ಯಕ್ರಮವನ್ನು ಮುಂದೂಡಲಾಗಿತ್ತು. ಇದೀಗ ಜೂನ್ 7ರಂದು ತುಳು ಫಿಲ್ಮ್ ಅವಾರ್ಡ್ಸ್ ಕಾರ್ಯಕ್ರಮ ನಡೆಸಲು