Home ಕರಾವಳಿ Archive by category ಮಂಗಳೂರು (Page 146)

ಮಂಗಳೂರು : ಕಾಂತಾರ ಸಿನಿಮಾ ವೀಕ್ಷಿಸಿದ ಧರ್ಮಸ್ಥಳದ ಖಾವಂದರು

ದೈವದ ಮಹತ್ವ ಸಾರಿದ ಎಲ್ಲೆಡೆ ಭರ್ಜರಿ ಪ್ರದರ್ಶನ ಕಾಣುತ್ತಿರುವ ರಿಷಬ್ ಶೆಟ್ಟಿ ನಟನೆಯ `ಕಾಂತಾರ’ ಚಿತ್ರವನ್ನು ಧರ್ಮಸ್ಥಳದ ಧರ್ಮಾಧಿಕಾರಿ, ರಾಜ್ಯಸಭೆ ಸದಸ್ಯ ಡಾ.ಡಿ.ವೀರೇಂದ್ರ ಹೆಗ್ಗಡೆ ಅವರು ಕುಟುಂಬಸ್ಥರೊಂದಿಗೆ ಶನಿವಾರ ರಾತ್ರಿ ವೀಕ್ಷಿಸಿದರು.ಮಂಗಳೂರಿನ ಭಾರತ್ ಮಾಲ್ ಬಿಗ್ ಸಿನಿಮಾಸ್‌ನಲ್ಲಿ ರಾತ್ರಿ ಕಾಂತಾರ ಸಿನಿಮಾ ವೀಕ್ಷಿಸಿ ಮೆಚ್ಚುಗೆ ವ್ಯಕ್ತ

ನಾನೇ ನಾಗವಲ್ಲಿ, ಮೊನ್ನೆ ನೋಡಿದ್ದು ಕಾಂತಾರ ಪಾರ್ಟ್ 2 ಅಲ್ಲ 3″

ಸುರತ್ಕಲ್: “ನಾನೇ ಒರಿಜಿನಲ್ ನಾಗವಲ್ಲಿ, ಮೊನ್ನೆ ಸುರತ್ಕಲ್ ಟೋಲ್ ಗೇಟ್ ಬಳಿ ನೀವು ನೋಡಿದ್ದು ಕಾಂತಾರ ಚಿತ್ರದ ಎರಡನೇ ಭಾಗವಲ್ಲ ಮೂರನೇ ಭಾಗ” ಎಂದು ಕೆಪಿಸಿಸಿ ಸಂಯೋಜಕಿ ಪ್ರತಿಭಾ ಕುಳಾಯಿ ಮಾಧ್ಯಮಗಳ ಮುಂದೆ ಹೇಳಿದರು. ಸುರತ್ಕಲ್ ಟೋಲ್ ವಿರೋಧಿ ಪ್ರತಿಭಟನೆ ಸಂದರ್ಭದ ತಮ್ಮ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಕನ್ನಡ ಸಿನಿಮಾಗಳ ಟೈಟಲ್ ಕೊಟ್ಟು ಟ್ರೋಲ್ ಮಾಡಲಾಗುತ್ತಿದ್ದು ಈ ಕುರಿತು ಮಾತಾಡಿದ ಪ್ರತಿಭಾ ಅವರು, “ಟ್ರೋಲ್ ಒಳ್ಳೆಯದು,

ದಕ್ಷಿಣ ಕನ್ನಡ : ಜಿಲ್ಲಾಧಿಕಾರಿ ರಾಜೇಂದ್ರ ಕೆವಿ ವರ್ಗಾವಣೆ

ಕಳೆದ ಎರಡು ವರ್ಷಗಳಿಂದ ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯಾಗಿದ್ದ ಹಾಗೂ ಕೊರೊನಾ ಸಂದರ್ಭದಲ್ಲಿ ಉತ್ತಮವಾಗಿ ಅಧಿಕಾರ ನಿಭಾಯಿಸಿದ ರಾಜೇಂದ್ರ ಕೆವಿ ಅವರು ಸಾಂಸ್ಕೃತಿಕ ನಗರಿ ಮೈಸೂರು ಜಿಲ್ಲಾಧಿಕಾರಿಯಾಗಿ ವರ್ಗಾವಣೆಯಾಗಿದ್ದಾರೆ. ಇನ್ನು ಮುಂದಿನ ದಿನಗಳಲ್ಲಿ ದ.ಕ. ಜಿಲ್ಲಾಧಿಕಾರಿ ಆಗಿ ಜಿಪಂ ಸಿಇಓ ಡಾ.ಕುಮಾರ್ ಪ್ರಭಾರ ಅವರು ಚಾರ್ಜ್ ತೆಗೆದುಕೊಳ್ಳಲಿದ್ದಾರೆ

ಶ್ರೀ ಅನಘ ಸುಝುಕಿ : ದೀಪಾವಳಿ ಪ್ರಯುಕ್ತ ವಿಶೇಷ ಆಫರ್

ಮಂಗಳೂರಿನ ಶರ್ಬತ್‍ಕಟ್ಟೆಯಲ್ಲಿರುವ ಶ್ರೀ ಅನಘ ಸುಝುಕಿಯಲ್ಲಿ ದೀಪಾವಳಿ ಪ್ರಯುಕ್ತ ವಿಶೇಷ ಆಫರ್‍ಗಳನ್ನು ಘೋಷಿಸಿದ್ದಾರೆ. ನಗರದ ಪ್ರತಿಷ್ಠಿತ ದ್ವಿಚಕ್ರ ವಾಹನ ಮಾರಾಟ ಕ್ಷೇತ್ರದಲ್ಲಿ ಮುಂಚೂಣಿಯಲ್ಲಿರುವ ಶ್ರೀ ಅನಘ ಸುಝುಕಿ ಶೋರೂಂನಲ್ಲಿ ಗ್ರಾಹಕರಿಗೆ ದೀಪಾವಳಿ ಪ್ರಯುಕ್ತ ವಿಶೇಷ ಆಫರ್‍ಗಳನ್ನು ಘೋಷಿಸಿದ್ದಾರೆ. ಕಡಿಮೆ ಡೌನ್‍ಪೆಮೆಂಟ್, ಎಕ್ಸೇಂಜ್ ಬೋನಸ್, 5 ವರ್ಷಗಳ ಉಚಿತ ವಿಸ್ತರಿತ ವ್ಯಾರಂಟಿ, ಏಸಸರೀಸ್ ಆಫರ್, ಹೆಲ್ಮೆಟ್

ಮಂಗಳೂರು ವಿವಿಯಿಂದ ವಿದ್ಯಾರ್ಥಿಗಳಿಗೆ ಹಲವಾರು ಸಮಸ್ಯೆ : ಎಬಿವಿಪಿ ವತಿಯಿಂದ ಬೃಹತ್ ಪ್ರತಿಭಟನೆ

ಮಂಗಳೂರು ವಿವಿಯಿಂದ ವಿದ್ಯಾರ್ಥಿಗಳಿಗೆ ಹಲವಾರು ಸಮಸ್ಯೆಗಳು ಉಂಟಾಗುತ್ತಿದ್ದು, ವಿಶ್ವವಿದ್ಯಾಲಯ ಈ ಕೂಡಲೇ ಸಮಸ್ಯೆಗಳನ್ನು ಬಗೆ ಹರಿಸಬೇಕೆಂದು ಒತ್ತಾಯಿಸಿ ಶುಕ್ರವಾರ ಮಂಗಳೂರು ಕ್ಲಾಕ್ ಟವರ್ ಮುಂಭಾಗ ಎಬಿವಿಪಿಯಿಂದ ಬೃಹತ್ ಪ್ರತಿಭಟನೆ ನಡೆಯಿತು. ಹಲವು ಕಾಲೇಜ್‍ನ ವಿದ್ಯಾರ್ಥಿಗಳು ಅಪಾರ ಸಂಖ್ಯೆಯಲ್ಲಿ ಭಾಗವಹಿಸಿದ್ದರು. ಎಬಿವಿಪಿ ಮುಖಂಡ ಮಣಿಕಂಠ ಮಾತನಾಡಿ, ವಿಶ್ವ ವಿದ್ಯಾನಿಲಯ ಅಂಕಪಟ್ಟಿಯನ್ನು ನೀಡದೆ ವಿದ್ಯಾರ್ಥಿಗಳ ಭವಿಷ್ಯದ ಜತೆ ಆಟವಾಡುತ್ತಿದೆ ಅದೇ

ಮಂಗಳೂರಿನ ಈಜುಪಟುವಿನಿಂದ ಇಂಡಿಯಾ ಬುಕ್ ಆಫ್ ರೆಕಾರ್ಡ್

ಮಂಗಳೂರಿನ ಈಜುಪಟುವೊಬ್ಬರು ಇದೀಗ ತನ್ನ ಹೆಸರನ್ನು ಇಂಡಿಯಾ ಬುಕ್ ಆಫ್ ರೆಕಾರ್ಡ್‍ನಲ್ಲಿ ದಾಖಲಿಸುವ ಮೂಲಕ ಹೆಗ್ಗಳಿಕೆ ಮೂಡಿಸಿದ್ದಾರೆ. ಇವರೇ ಕೆ. ಚಂದ್ರಶೇಖರ ರೈ ಸೂರಿಕುಮೇರು. ತನ್ನ 49ರ ಹರೆಯದಲ್ಲಿ ಸೆಪ್ಟೆಂಬರ್ 15ರಂದು ತನ್ನ ಕೌಶಲ್ಯ ತೋರಿದ್ದಾರೆ. ಅವರು ನಗರದ ಪ್ರೆಸ್‍ಕ್ಲಬ್‍ನಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದರು. ಮುಂಭಾಗಕ್ಕೆ ಒಂದೇ ಉಸಿರಿನಲ್ಲಿ 29 ಮುಂಭಾಗದ ತಿರುವು ಮಾಡಿದ್ದೇನೆ. ಇದನ್ನು ಇಂಡಿಯನ್ ಬುಕ್ ಆಫ್

ನನ್ನ ವಿರುದ್ದ ಮಾಡುತ್ತಿರುವ ಟ್ರೋಲ್ ನನ್ನಲ್ಲಿ ಸ್ಪೂರ್ತಿಯನ್ನು ತುಂಬುತ್ತದೆ : ಪ್ರತಿಭಾ ಕುಳಾಯಿ

ಮಂಗಳೂರು: ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ಟ್ರೋಲ್ ಗಳಿಗೆ ಮಾಜಿ ಕಾರ್ಪೋರೇಟರ್ ಪ್ರತಿಭಾ ಕುಳಾಯಿ ತಿರುಗೇಟು ನೀಡಿದ್ದು, ಟ್ರೋಲ್ ಮಾಡಿ ನನ್ನ ಹೋರಾಟವನ್ನು ಹತ್ತಿಕ್ಕಲು ಸಾಧ್ಯವಿಲ್ಲ,ಅದಕ್ಕೆ ಹೆದರುವ ಹೆಣ್ಣು ಮಗಳು ಅಲ್ಲ ಎಂದು ಹೇಳಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿರುವ ಅವರು ಮಂಗಳೂರಿನ ಮಹಾಜನಗಳೇ ನೀವು ನನ್ನ ವಿರುದ್ದ ಮಾಡುತ್ತಿರುವ ಟ್ರೋಲ್ ನನ್ನಲ್ಲಿ ಇನ್ನಷ್ಟು ನಿಮ್ಮ ಪರವಾಗಿ ನಿಲ್ಲಲು ಮತ್ತು ಸಾಮಾಜಿಕ ಹೋರಾಟಗಳಲ್ಲಿ

ಶ್ರೀಕ್ಷೇತ್ರ ಬಿಬಿಲಚ್ಚಿಲ್ : 108 ದಿನಗಳ ಸಂಧ್ಯಾ ಭಜನಾ ಕಾರ್ಯಕ್ರಮ

ಮಂಗಳೂರಿನ ಅದ್ಯಪಾಡಿ ಶ್ರೀಕ್ಷೇತ್ರ ಬಿಬಿಲಚ್ಚಿಲ್ ದುರ್ಗಾ ಪರಮೇಶ್ವರಿ ದೇವಸ್ಥಾನದಲ್ಲಿ ನಡೆಯಲಿರುವ ಬ್ರಹ್ಮ ಕಲಶೋತ್ಸವ ಅಷ್ಟಪವಿತ್ರ ನಾಗಬ್ರಹ್ಮಮಂಡಲೋತ್ಸವ ಪ್ರಯುಕ್ತ ನಡೆಯುತ್ತಿರುವ 108 ದಿನಗಳ ಸಂದ್ಯಾ ಭಜನೆಯು ನಡೆಯುತ್ತಿದ್ದೂ ನಿನ್ನೆ ಶ್ರೀ ಬಾಲ ವಿಠೋಭಾ ಭಜನಾ ಮಂಡಳಿ ಪಲ್ಲಿಪಾಡಿ ಕರಿಯಂಗಳ ಇವರಿಂದ ಭಜನಾ ಸಂಕೀರ್ತನೆ ನಡೆಯಿತು. ಈಗಾಗಲೇ ಹಲವಾರು ಭಜನಾ ತಂಡಗಳು ನೋಂದಣಿ ಮಾಡಿಸಿದ್ದು ಇನ್ನು ಹೆಚ್ಚಿನ ಸಂಖ್ಯೆಯಲ್ಲಿ ಭಜನಾ ತಂಡ ಪಾಲ್ಗೊಳ್ಳುವಂತೆ ಶ್ರೀ

ಮಂಗಳೂರು : ಯಶಸ್ವಿಯಾಗಿ ನಡೆದ ಮಿಲಾಗ್ರಿಸ್ ಪಿ.ಯು. ಕಾಲೇಜು ಎನ್.ಎಸ್.ಎಸ್. ಶಿಬಿರ

ಮಂಗಳೂರಿನ ಹಂಪನಕಟ್ಟೆಯ ಮಿಲಾಗ್ರಿಸ್ ಪದವಿ ಪೂರ್ವ ಕಾಲೇಜಿನ ಎನ್.ಎಸ್.ಎಸ್. ಶಿಬಿರವು ನಗರದ ಕಾಸ್ಸಿಯಾ ಸಂತ ರೀಟಾ ವಿದ್ಯಾ ಸಂಸ್ಥೆಯಲ್ಲಿ ಯಶಸ್ವಿಯಾಗಿ ನಡೆಯಿತು. ಶಿಬಿರವನ್ನು ಮಹಾನಗರ ಪಾಲಿಕೆ ಸದಸ್ಯೆ ಭಾನುಮತಿ ಅವರು ಉದ್ಘಾಟಿಸಿ ಮಾತನಾಡಿ, ಎನ್.ಎಸ್.ಎಸ್. ಕಾರ್ಯಕ್ರಮವು ವಿದ್ಯಾರ್ಥಿಗಳಲ್ಲಿ ಸೇವಾ ಮನೋಭಾವ , ಶಿಸ್ತು, ಸಮಯ ಪ್ರಜ್ನೆ , ಸಾಮರಸ್ಯದ ಗುಣಗಳನ್ನು ಬೆಳೆಸಿ ಉತ್ತಮ ವ್ಯಕ್ತಿತ್ವ ನಿರ್ಮಾಣ ಮಾಡುತ್ತದೆ ಎಂದು ಹೇಳಿದರು.ಸಂತ ರೀಟಾ ವಿದ್ಯಾಸಂಸ್ಥೆಯ

ಯೋಗ ಜೀವನ ಸಾಧನೆಗೆ ಪ್ರೇರಣೆಯಾಗಲಿ…ಶ್ರೀ ಮಹೇಶ್.ಜೆ.

ಆವಿಷ್ಕಾರ ಯೋಗ ಮಂಗಳೂರು ಹಾಗೂ ದಕ್ಷಿಣ ಕನ್ನಡ ಯೋಗಾಸನ ಸ್ಪೋರ್ಟ್ ಅಸೋಸಿಯೇಶನ್ ಸಹಯೋಗದಲ್ಲಿ ನಡೆದ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲಾ ಯೋಗಾಸನ ಸ್ಪರ್ಧೆಯನ್ನು ಪಂಪವೆಲ್ ಗಣೇಶೋತ್ಸವದ ಸಮುಖ ಸಭಾಭವನದಲ್ಲಿ ನಡೆದ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಶ್ರೀ ಮಹೇಶ್ ಜೆ. ಉಪಪ್ರಧಾನ ವ್ಯವಸ್ಥಾಪಕರು ಮತ್ತು ಪ್ರಾದೇಶಿಕ ಮುಖ್ಯಸ್ಥರು ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ಇವರು ಮಾತನಾಡುತ್ತಾ ಯೋಗ ಒಂದು ಉತ್ತಮ ಜೀವನ ಸಾಧನೆ. ಯೋಗದ ಕ್ಷೇತ್ರ ತುಂಬಾ ಉನ್ನತವಾಗಿ ಬೆಳೆದಿದೆ