ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ಹಾಗೂ ಕರ್ನಾಟಕ ತಿಯೋಲಾಜಿಕಲ್ ಕಾಲೇಜಿನ ವತಿಯಿಂದ ಪತ್ರಿಕಾ ದಿನಾಚರಣೆ ಆಚರಿಸಲಾಯಿತು. ಕನ್ನಡ ಪತ್ರಿಕೋದ್ಯಮದ ಮೂಲಪುರುಷ “ಮಂಗಳೂರ ಸಮಾಚಾರ “ಪತ್ರಿಕೆಯ ಸಂಸ್ಥಾಪಕ ಸಂಪಾದಕ ಹೆರ್ಮನ್ ಫ್ರೆಡ್ರಿಕ್ ಮ್ಯೋಗ್ಲಿಂಗ್ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡುವ ಮೂಲಕ ಪತ್ರಿಕಾ ದಿನಾಚರಣೆ ಹಾಗೂ
Mangaluru: Srinivas University College of Hotel Management & Tourism, City Campus, Pandeshwara, Mangalore will be organising an online cooking competition to aspiring chefs around the world on 10th July 2021. The competition is held for II-year PUC and 10+2 students who are aspiring to become future Chefs and can show case their talent in this […]
ಕೊರೊನಾ ಹಿನ್ನಲೆ ಲಾಕ್‌ಡೌನ್ ನಂತರ ಬರೋಬ್ಬರಿ 68 ದಿನಗಳ ಬಳಿಕ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಖಾಸಗಿ ಬಸ್ ಸಂಚಾರ ಆರಂಭವಾಗಿದೆ. ಕೊರೊನಾ ಪ್ರಕರಣ ಇಳಿಕೆಯ ಹಿನ್ನೆಲೆ ರಾಜ್ಯ ಸರ್ಕಾರ ಜೂನ್.22ರ ನಂತರ ಷರತ್ತು ಬದ್ಧವಾಗಿ ಖಾಸಗಿ ಬಸ್ ಸಂಚಾರಕ್ಕೆ ಅನುಮತಿ ನೀಡಿತ್ತು. ಆದರೆ ತಾಂತ್ರಿಕ ಕಾರಣ ಹಾಗೂ ತೆರಿಗೆ ವಿನಾಯಿತಿ, ಬಸ್ ದರ ಹೆಚ್ಚಳಕ್ಕೆ ಪಟ್ಟು ಹಿಡಿದಿದ್ದ ಖಾಸಗಿ ಬಸ್ ಮಾಲಕರು ಸರ್ಕಾರದ ಜೊತೆ ಮಾತುಕತೆ ನಂತರ ಇಂದಿನಿಂದ ತಮ್ಮ ಸಂಚಾರ ಆರಂಭಿಸಿಲು
ಶ್ರೀನಿವಾಸ್ ಯೂನಿವರ್ಸಿಟಿ ಕಾಲೇಜ್ ಆಫ್ ಹೋಟೆಲ್ ಮ್ಯಾನೇಜ್ ಮೆಂಟ್ & ಟೂರಿಸಂ ಇದರ ಮೂಲಕ ಆನ್‌ಲೈನ್ ಅಡುಗೆ ಸ್ಪರ್ಧೆ “ಉಪಹಾರ ಮತ್ತು ಅದರ ಸಂಬಂಧಿತ ಭಕ್ಷ್ಯಗಳ ಪಟ್ಟಿ”ಯ ಸ್ಪರ್ಧೆಯನ್ನು ಆಯೋಜನೆ ಮಾಡಿದ್ದಾರೆ. ನಗರದ ಪಾಂಡೇಶ್ವರದಲ್ಲಿರುವ ಶ್ರೀನಿವಾಸ್ ವಿಶ್ವವಿದ್ಯಾಲಯದ ಸಿಟಿ ಕ್ಯಾಂಪಸ್‌ನ ಶ್ರೀನಿವಾಸ ಯೂನಿವರ್ಸಿಟಿ ಕಾಲೇಜ್ ಆಫ್ ಹೋಟೆಲ್ ಮ್ಯಾನೇಜ್ಮೆಂಟ್ & ಟೂರಿಸಂನ ವತಿಯಿಂದ ಭವಿಷ್ಯದ ಬಾಣಸಿಗರಾಗಲು ಬಯಸುವ ದ್ವಿತೀಯ ಪಿಯುಸಿ ಹಾಗೂ
ಕೇರಳದಿಂದ ಜಿಲ್ಲೆಯ ಗಡಿ ಭಾಗಗಳ ಮೂಲಕ ಜಿಲ್ಲೆಗೆ ಸಂಚರಿಸುವವರಿಗೆ ಜೂ. 29ರಿಂದ ಆರ್‌ಟಿಪಿಸಿಆರ್ ನೆಗೆಟಿವ್ ವರದಿಯನ್ನು ಕಡ್ಡಾಯಗೊಳಿಸಲಾಗಿದೆ ಎಂದು ದ.ಕ. ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ತಿಳಿಸಿದ್ದಾರೆ. ತಲಪಾಡಿ ಚೆಕ್‌ಪೋಸ್ಟ್‌ನಲ್ಲಿ ಇಂದು ತಪಾಸಣೆ ನಡೆಸಿದ ಬಳಿಕ ಅವರು ಈ ಮಾಹಿತಿಯನ್ನು ನೀಡಿದ್ದಾರೆ. ಕೇರಳ ಗಡಿ ಭಾಗದಲ್ಲಿ ಕೊರೋನ ಪ್ರಕರಣಗಳು ಹೆಚ್ಚುತ್ತಿರುವಂತೆ ಡೆಲ್ಟಾ ವೇರಿಯಂಟ್ ಕೋವಿಡ್ ಪತ್ತೆಯಾಗಿರುವ ಸಂಶಯದ ಮೇರೆಗೆ ಕೇರಳ ಗಡಿಯನ್ನು
ಕೂಳೂರು ಮೊಗವೀರ ಗ್ರಾಮ ಸಭೆಯ ವತಿಯಿಂದ ಕುಳಾಯಿಯಲ್ಲಿ ಸೋಮವಾರ ಉಚಿತ ಲಸಿಕಾ ಶಿಬಿರವನ್ನು ಆಯೋಜಿಸಲಾಗಿತ್ತು. ಮೀನುಗಾರಿಕೆ, ಬಂದರು ಸಚಿವ ಅಂಗಾರ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು ಸರಕಾರ ಲಸಿಕೆ ನೀಡಲು ಆದ್ಯತೆಯ ಪಟ್ಟಿ ಮಾಡುವಾಗ ಮೀನುಗಾರ ಸಮುದಾಯವನ್ನು ಸೇರಿಸಬೇಕು ಎಂದು ನಾನು ಸೂಚಿಸಿದ ಮೇರೆಗೆ ಇದೀಗ ಬೇರೆ ಬೇರೆ ಭಾಗಗಳಲ್ಲಿ ಲಸಿಕೆ ಅಭಿಯಾನ ನಡೆಯುತ್ತಿದೆ ಎಂದರು. ಕೆಲವೊಂದು ಅಪಪ್ರಚಾರಗಳಿಂದ ಜನ ಲಸಿಕೆ ಪಡೆಯಲು ಹಿಂದೇಟು ಹಾಕಿದರೂ
ದಕ್ಷಿಣ ಕನ್ನಡ ಜಿಲ್ಲೆಯ ಸಂಯುಕ್ತ ಕಿಸಾನ್ ಮೋರ್ಚಾ ಘಟಕದಿಂದ ರೈತ ವಿರೋಧಿ ಕರಾಳ ಕೃಷಿ ಕಾಯ್ದೆ ವಾಪಸ್ಸಾತಿಗೆ ಆಗ್ರಹಿಸಿ ಮತ್ತು ಕನಿಷ್ಟ ಬೆಂಬಲ ಬೆಲೆ ಖಾತ್ರಿ ಕಾಯ್ದೆ, ಋಣಮುಕ್ತ ಕಾಯ್ದೆ ಜಾರಿಗೆ ಬರಲಿ ಎಂದು ಆಗ್ರಹಿಸಿ ಕೃಷಿ ಉಳಿಸಿ-ಪ್ರಜಾಪ್ರಭುತ್ವ ರಕ್ಷಿಸಿ ಚಳವಳಿಯು ಮಂಗಳೂರಿನ ಹಂಪನಕಟ್ಟೆಯ ಮುಖ್ಯ ವೃತ್ತದಲ್ಲಿ ನಡೆಯಿತು. ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ರೈತ ಮುಖಂಡ ರವಿಕಿರಣ ಪುಣಚ ಅವರು, ಕೃಷಿ ಹೆಸರಿನಲ್ಲಿ ಜಾರಿಗೆ ಬಂದ ಮಸೂದೆಗಳು ಕೃಷಿಗೆ
ಮಂಗಳೂರಿನ ಹಂಪನಕಟ್ಟೆಯ ಶ್ರೀನಿವಾಸ ಹೊಟೇಲ್ ಕಟ್ಟಡ ಕುಸಿತದ ಭೀತಿ ಎದುರಿಸುತ್ತಿದೆ. ಕಟ್ಟಡ ಕುಸಿಯುವ ಭೀತಿಯಿಂದಾಗಿ ಆ ಭಾಗದಲ್ಲಿ ಪೊಲೀಸರು ರಸ್ತೆ ಸಂಚಾರವನ್ನು ಕಡಿತಗೊಳಿಸಿದ್ದಾರೆ ಎಂಬ ವದಂತಿ ಹರಡಿದೆ. ಈ ಬಗ್ಗೆ ಶ್ರೀನಿವಾಸ ಕಾಲೇಜ್ ಆಫ್ ಹೊಟೇಲ್ ಮ್ಯಾನೇಜ್ಮೆಂಟಿನ ನಿರಂಜನ್ ರಾವ್ ಬಳಿ ಮಾಹಿತಿ ಕೇಳಿದಾಗ, ವಾಟ್ಸಪ್ ನಲ್ಲಿ ಏನೇನೋ ಬರುತ್ತಿರುವುದು ಗಮನಕ್ಕೆ ಬಂದಿದೆ. ಕಟ್ಟಡದ ಕೆಲವು ಕಡೆ ನವೀಕರಣದ ಕಾಮಗಾರಿ ನಡೆಯುತ್ತಿದೆ. ಮಳೆಯಿಂದಾಗಿ ಕೆಲಸಕ್ಕೆ
College of Physiotherapy under the banner of Srinivas University organized One day National level e- conference entitled “EARLIER THE BETTER” – RECENT TRENDS IN EARLY IDENTIFICATION AND PHYSIOTHERAPY MANAGEMENT FOR THE HIGH-RISK MOTHER & BABY” on 26th June 2021. The conference started with a Pre-Inaugural session at 9am by Dr. Lynsel Teixeira, Srinivas Institute
ವಿದ್ಯಾರ್ಥಿಗಳಿಗೆ ಹಾಗೂ ಶಿಕ್ಷಕರಿಗೆ ಮೊದಲ ಡೋಸ್ ಲಸಿಕೆ ಹಾಕಿದ ಬಳಿಕವಷ್ಟೇ ಶಾಲಾ ಕಾಲೇಜುಗಳನ್ನು ಪುನರಾಂಭಿಸಲಾಗುವುದು ಉನ್ನತ ಶಿಕ್ಷಣ ಸಚಿವರು ನೀಡಿರುವ ಹೇಳಿಕೆಯು ಕಾನೂನಿಗೆ ವಿರುದ್ಧವಾದುದು ಹಾಗೂ ಶಿಕ್ಷಣದ ಹಕ್ಕನ್ನು ಮೊಟಕುಗೊಳಿಸುವಂತಹದ್ದು, ಇದನ್ನು ಪ್ರಶ್ನಿಸಿ ಸರಕಾರಕ್ಕೆ ಕಾನೂನು ನೊಟೀಸ್ ಜಾರಿ ಮಾಡಿರುವುದಾಗಿ ಖ್ಯಾತ ವೈದ್ಯ ಡಾ. ಶ್ರೀನಿವಾಸ ಕಕ್ಕಿಲ್ಲಾಯ ತಿಳಿಸಿದ್ದಾರೆ. ವೀ ಫೋರ್ ನ್ಯೂಸ್ ಕರ್ನಾಟಕ ವಾಹಿನಿಯ ಶನಿವಾರದ ವಿಶೇಷ ಸಂದರ್ಶನದಲ್ಲಿ ಅವರು

















