Home ಕರಾವಳಿ Archive by category ಮಂಗಳೂರು (Page 8)

ಮಂಗಳೂರು: ಜ.23ರಂದು ಕಟ್ಟೆಮಾರ್ ಸಿನಿಮಾ ಬಿಡುಗಡೆ

ತುಳು ಚಿತ್ರರಂಗದಲ್ಲಿ ಹೊಸಬಗೆಯ ಚಿತ್ರಗಳು ಬರುತ್ತಿದೆ. ಮೂಲ ಸೊಗಡನ್ನು ಹಿಡಿದು ಉತ್ತಮ ಕಥೆಗಳನ್ನು ಹೊಸ ನಿರ್ದೇಶಕರು ಹೊರ ತರುತ್ತಿದ್ದಾರೆ. ಈ ಸಾಲಿಗೆ ಇದೀಗ ಕಟ್ಟೆಮಾರ್ ಸೇರ್ಪಡೆಯಾಗುತ್ತಿದೆ. ಲಂಚುಲಾಲ್ ಕೆ.ಎಸ್. ನಿರ್ಮಾಣದ ಕಟ್ಟೆಮಾರ್ ಸಿನಿಮಾ ಜನವರಿ 23ರಂದು ಸಿನಿಮಾ ರಿಲೀಸ್ ಅಗಲಿದೆ. ರಕ್ಷಿತ್ ಗಾಣಿಗ ಮತ್ತು ಸಚಿನ್ ಕಟ್ಲ ನಿರ್ದೇಶನದ ‘ಕಟ್ಟೆಮಾರ್’

ಏಳು ದಿನ, ನಿರಂತರ ನೃತ್ಯ –ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ ಸಾಧನೆ ಮಾಡಿದ ಮಂಗಳೂರಿನ ಯುವತಿಗೆ ರೋಹನ್ ಕಾರ್ಪೋರೇಶನ್ ಸಂಸ್ಥೆಯಿಂದ ಗೌರವ ಸನ್ಮಾನ

ಮಂಗಳೂರು, ಮಂಗಳೂರಿನ ಭರತನಾಟ್ಯ ಕಲಾವಿದೆಯಾದ ರೆಮೋನಾ ಎವೆಟ್ ಪಿರೇರಾ ಅವರು 7 ದಿನಗಳ ಕಾಲ ನಿರಂತರ ಭರತನಾಟ್ಯ ಪ್ರದರ್ಶನ ನೀಡಿ ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ ದಾಖಲಿಸಿದ ಹಿನ್ನೆಲೆಯಲ್ಲಿ, ರೋಹನ್ ಕಾರ್ಪೋರೇಶನ್ ಸಂಸ್ಥೆ ಅವರ ಸಾಧನೆಯನ್ನು ಗುರುತಿಸಿ ವಿಶೇಷವಾಗಿ ಸನ್ಮಾನಿಸಿದೆ. ಈ ಸನ್ಮಾನ ಕಾರ್ಯಕ್ರಮವು ಮಂಗಳೂರಿನ ಬಿಜೈ ಮುಖ್ಯ ರಸ್ತೆಯ ರೋಹನ್ ಸಿಟಿಯಲ್ಲಿರುವ ಕಚೇರಿಯಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಸಂಸ್ಥೆಯ ಸ್ಥಾಪಕರಾದ ಡಾ.ರೋಹನ್ ಮೊಂತೇರೊರವರು

ಮಂಗಳೂರು : ಆ.8ರಂದು ಪರಮಪೂಜ್ಯ ಒಡಿಯೂರು ಶ್ರೀಗಳವರ ಜನ್ಮದಿನೋತ್ಸವ, ಗ್ರಾಮೋತ್ಸವದ ಪ್ರಯುಕ್ತ ಸ್ವಚ್ಛತಾ ಕಾರ್ಯಕ್ರಮ…!

ಮಂಗಳೂರು ; ಪರಮಪೂಜ್ಯ ಒಡಿಯೂರು ಶ್ರೀಗಳವರ ಜನ್ಮದಿನೋತ್ಸವ ಗ್ರಾಮೋತ್ಸವದ ಪ್ರಯುಕ್ತ 2001ರಿಂದ ನಿರಂತರವಾಗಿ ಸ್ವಚ್ಛತಾ ಕಾರ್ಯಕ್ರಮವನ್ನು ನಡೆಸಿಕೊಂಡು ಬರುತ್ತಿದ್ದು, 2025ರ ಗ್ರಾಮೋತ್ಸವದ ಕಾರ್ಯಕ್ರಮಗಳು ದಿನಾಂಕ 08.08.2025ರಂದು ಶ್ರೀ ಸಂಸ್ಥಾನದಲ್ಲಿ ವಿವಿಧ ಸೇವಾ ಚಟುವಟಿಕೆಗಳೊಂದಿಗೆ ಜರಗಲಿದೆ ಎಂದು ಸ್ವಾಗತ ಸಮಿತಿಯ ಅಧ್ಯಕ್ಷ ಸುರೇಶ್ ರೈ ಯವರುವ ತಿಳಿಸಿದ್ದಾರೆ. ಗ್ರಾಮೋತ್ಸವದ ಪೂರ್ವಭಾವಿಯಾಗಿ ಈಗಾಗಲೇ ವಿವಿಧ ಭಾಗಗಳಲ್ಲಿ ವೈದ್ಯಕೀಯ ಮತ್ತು ರಕ್ತದಾನ

ಸಿಬಿಎಸ್‌ಇ ದಕ್ಷಿಣ ವಲಯ ಈಜು ಚಾಂಪಿಯನ್‌ಶಿಪ್ : ಗೋನ್ಝಾಗ ಶಾಲೆಯ ವಿದ್ಯಾರ್ಥಿಗಳಿಗೆ ಪ್ರಶಸ್ತಿ

ಮಂಗಳೂರಿನ ಸಂತ ಅಲೋಶಿಯಸ್ ಗೊನ್ಸಾ ಗಾ ಶಾಲೆಯ ವಿದ್ಯಾ ರ್ಥಿಗಳು ಹಾಸನದಲ್ಲಿ ಜುಲೈ 23ರಿಿಂದ 27ರ ತನಕ ನಡೆದ ಸಿ.ಬಿ.ಎಸ್.ಇ. ದಕ್ಷಿ ಣ ವಲಯ ಈಜು ಚಾಂಪಿಯನ್‌ಷಿಪ್‌ನಲ್ಲಿ ಅಿಂಡರ್-11 ಬಾಯ್ಸಾ ಮಿಡ್ಲೆ ರಿಲೇಯಲ್ಲಿ ಕಂಚಿನ ಪದಕವನ್ನು ಗೆದ್ದಿದ್ದಾರೆ. ಆರಿಕ್ ಜೆಕ್ ಡಿಸೋಜಾ (5ನೇ ತರಗತಿ), ಆದ್ದಿ ಕ್ ಬಾಗ್ಚಿ (4ನೇ ತರಗತಿ), ಹರ್ಜಿತ್ ಎಂ ಕರ್ಕಿರಾ (5ನೇ ತರಗತಿ), ಪಾರ್ಥ ಹೆಗ್ಡೆ (5ನೇ ತರಗತಿ) ವಿಜೇತ ತಂಡದ ಸದಸ್ಯರಾದರು. ಶಾಲೆಯ ಪ್ರಾಂಶುಪಾಲರು ಮತ್ತು ಸಿಬ್ಬಂದಿ

ಮಂಗಳೂರು ಉತ್ತರ ವಲಯದ ತಾಲೂಕು ಮಟ್ಟದ ಕರಾಟೆ ಸ್ಪರ್ಧೆ: ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ಇಂಗ್ಲಿಷ್ ಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

ದ.ಕ. ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ ವತಿಯಿಂದ ಹೋಲಿ ಫ್ಯಾಮಿಲಿ ಪ್ರೌಢಶಾಲೆ ಸುರತ್ಕಲ್ಲಿನಲ್ಲಿ ನಿನ್ನೆ ಬುಧವಾರದಂದು ನಡೆದ ಮಂಗಳೂರು ಉತ್ತರ ವಲಯದ ತಾಲೂಕು ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಕಟೀಲು ಇಂಗ್ಲಿಷ್ ಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿಗಳು ಉತ್ತಮ ಪ್ರದರ್ಶನ ನೀಡಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ಸಮೃದ್ಧಿ ಎ.ಎಸ್.(9ನೇ ತರಗತಿ)36 ಕೆಜಿ ವಿಭಾಗದಲ್ಲಿ ಪ್ರಥಮ ಸ್ಥಾನ,ವೀಕ್ಷಾ ಜೆ. ಕಟೀಲ್‌ (9th std) -60 ಕೆಜಿ ವಿಭಾಗದಲ್ಲಿ ಪ್ರಥಮ

ಮಂಗಳೂರು:ಆ.02ರಂದು ‘ಆಟಿದ ಬೂತಾರಾದನೆ’ ಸಾಕ್ಷ್ಯ ಚಿತ್ರ ಬಿಡುಗಡೆ ಮತ್ತು ವಿಚಾರಗೋಷ್ಠಿ

ಮಂಗಳೂರು: ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ವತಿಯಿಂದ ‘ಆಟಿದ ಬೂತಾರಾದನೆ’ ಬಗ್ಗೆ ಸಾಕ್ಷ್ಯ ಚಿತ್ರ ಬಿಡುಗಡೆ ಮತ್ತು ವಿಚಾರಗೋಷ್ಠಿ ಆ.02 ರ ಶನಿವಾರ ಅಪರಾಹ್ನ 2 ಗಂಟೆಗೆ ಮಂಗಳೂರಿನ ತುಳು ಭವನದಲ್ಲಿ ನಡೆಯಲಿದೆ.ಪತ್ರಕರ್ತ ರಮೇಶ್ ಮಂಜೇಶ್ವರ ಅವರು ದಾಖಲೀಕರಣ ಮಾಡಿರುವ ಆಟಿಯ ಭೂತಾರಾಧನೆಯ ಸಾಕ್ಷ್ಯ ಚಿತ್ರವನ್ನು ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಮಾಜಿ ಸದಸ್ಯರು ಹಾಗೂ ಹಿರಿಯ ಜಾನಪದ ವಿದ್ವಾಂಸರಾದ ಡಾ.ವೈ.ಎನ್.ಶೆಟ್ಟಿ ಅವರು ಬಿಡುಗಡೆ

ಹೆಮ್ಮಾರಿ ಹೆಪಟೈಟಿಸ್:ಜುಲೈ 28 ವಿಶ್ವ ಹೆಪಟೈಟಿಸ್ ದಿನ

ಜಾಗತಿಕವಾಗಿ ವಿಶ್ವದಾದ್ಯಂತ ಜುಲೈ 28ರಂದು “ವಿಶ್ವ ಹೆಪಟೈಟಿಸ್ ದಿನ” ಎಂದು ಆಚರಿಸಲಾಗುತ್ತದೆ. ಹೆಚ್ಚುತ್ತಿರುವ ಹೆಪಟೈಟಿಸ್ ರೋಗದ ಬಗ್ಗೆ ವಿಶೇಷವಾದ ಜಾಗ್ರತೆ ಮತ್ತು ಅರಿವು ಮೂಡಿಸುವ ನಿಟ್ಟಿನಲ್ಲಿ ಈ ಆಚರಣೆಯನ್ನು ವಿಶ್ವ ಸಂಸ್ಥೆ ಜಾರಿಗೆ ತಂದಿದೆ. ಜಗತ್ತಿನಾದ್ಯಂತ ಸುಮಾರು 240 ಮಿಲಿಯನ್ ಮಂದಿ ಹೆಪಟೈಟಿಸ್ ಬಿ ರೋಗದಿಂದ ಬಳಲುತ್ತಿದ್ದು ಏನಿಲ್ಲವೆಂದರೂ 1.5 ಮಿಲಿಯನ್ ಮಂದಿ, ವರ್ಷವೊಂದರಲ್ಲಿ ಹೆಪಟೈಟಿಸ್ ರೋಗದಿಂದಾಗಿ ಜೀವ ಕಳೆದುಕೊಳ್ಳುತ್ತಿರುವುದು ಬಹಳ

ಮಂಗಳೂರು: ವಿಶ್ವ ದಾಖಲೆ ಬಳಿಕವೂ ರೆಮೋನಾ ನೃತ್ಯ: ಅನ್ನ, ಆಹಾರ, ನಿದ್ದೆಯನ್ನು ಬದಿಗೊತ್ತಿ ಭರತನಾಟ್ಯ ಪ್ರದರ್ಶನ

ಮಂಗಳೂರು: ದಾಖಲೆ ಮಾಡಬೇಕೆಂದು ಕೆಲವರು ಏನೇನೋ ಸಾಧನೆ ಮಾಡುತ್ತಿರುತ್ತಾರೆ. ಅದೇ ಮಾದರಿಯಲ್ಲಿ ಮಂಗಳೂರಿನ ವಿದ್ಯಾರ್ಥಿನಿ ನಿರಂತರ 7ದಿನಗಳ ಕಾಲ ಅನ್ನ, ಆಹಾರ, ನಿದ್ದೆಯನ್ನು ಬದಿಗೊತ್ತಿ ಬರೋಬ್ಬರಿ ೧೭೦ಗಂಟೆಗಳ ಭರತನಾಟ್ಯ ಪ್ರದರ್ಶನ ನೀಡುತ್ತಿದ್ದಾರೆ. ಇದೀಗ ರೆಮೋನಾ ಅವರು ಶನಿವಾರ ಸಂಜೆ ವೇಳೆಗೆ ವಿಶ್ವದಾಖಲೆ ಬರೆದಿದ್ದಾರೆ. ಬಳಿಕವೂ ಭರತ ನಾಟ್ಯ ಮುಂದುವರಿದಿದೆ. ಮಂಗಳೂರಿನ ಸಂತ ಆಲೋಶಿಯಸ್ ಕಾಲೇಜಿನ ಅಂತಿಮ ಬಿ.ಎ. ಪದವಿವಿದ್ಯಾರ್ಥಿನಿ ರೆಮೋನಾ ಎವೆಟ್ಟೆ

ಮಂಗಳೂರು:ಎಂಸಿಸಿ ಬ್ಯಾಂಕ್ ‘ಐಡಿಯಾ ಸಮ್ಮಿತ್ 2025’ ಆಯೋಜನೆ

ಬ್ಯಾಂಕಿಂಗ್‌’ನಲ್ಲಿ ಹೊಸ ದಿಗಂತಗಳನ್ನು ಅನ್ವೇಷಿಸಲು ಮತ್ತು ಮುಂದಿನ ಹಂತದ ಬೆಳವಣಿಗೆಗೆ ವಿಚಾರ, ಅಭಿಪ್ರಾಯ ಮತ್ತು ಸಲಹೆಗಳನ್ನು ಸಂಗ್ರಹಿಸಲು, ಎಂಸಿಸಿ ಬ್ಯಾಂಕ್ ಜುಲೈ 24, 2025 ರಂದು ಮಂಗಳೂರಿನ ಅತ್ತಾವರದಲ್ಲಿರುವ ಹೋಟೆಲ್ ಅವತಾರ್‌ನಲ್ಲಿ ‘ಐಡಿಯಾ ಸಮ್ಮಿತ್ 2025’ (Idea Summit 2025) ಅನ್ನು ಆಯೋಜಿಸಲಾಗಿತ್ತು.ಈ ಸಮ್ಮಿತ್‌’ನ ಅಧ್ಯಕ್ಷತೆಯನ್ನು ಎಂಸಿಸಿ ಬ್ಯಾಂಕ್‌ನ ಅಧ್ಯಕ್ಷರಾದ ಸಹಕಾರ ರತ್ನ ಶ್ರೀ ಅನಿಲ್ ಲೋಬೋ ಅವರು ವಹಿಸಿದ್ದರು. ಗಣ್ಯ

AI ಕ್ರಾಂತಿಗೆ ಹೆಜ್ಜೆ: ಯತಿಕಾರ್ಪ್‌ನಿಂದ ರಾಜ್ಯದ 10,000 ಮಂದಿಗೆ ರೂ 20,000 ಮೌಲ್ಯದ ಉಚಿತ AI ಶಿಕ್ಷಣ ಕಿಟ್ ಪಡೆಯಲು ಸುವರ್ಣಾವಕಾಶ

ಕೃತಕ ಬುದ್ಧಿಮತ್ತೆ (AI) ಕ್ಷೇತ್ರದಲ್ಲಿ ಗಣನೀಯ ಪ್ರಗತಿ ಸಾಧಿಸಿರುವ ಯತಿಕಾರ್ಪ್ ಇಂಡಿಯಾ ಪ್ರೈವೇಟ್ ಲಿಮಿಟೆಡ್. ವಿಶ್ವದ ಮೊದಲ AI ಕಾರ್ಡ್ ಅನ್ನು ಅಭಿವೃದ್ಧಿಪಡಿಸುವ ಮೂಲಕ ಗಮನ ಸೆಳೆದಿದೆ. ಇದೀಗ, ಈ ಕಾರ್ಡ್ ಅನ್ನು ಒಳಗೊಂಡ AI ಸಾಕ್ಷರತೆಯನ್ನು ಬೆಳೆಸುವ ಮಹತ್ವಾಕಾಂಕ್ಷೆಯ ಯೋಜನೆಯೊಂದಿಗೆ ಸಂಸ್ಥೆಯು ಮುನ್ನಡೆಯುತ್ತಿದೆ. ಇದರ ಭಾಗವಾಗಿ, ಪ್ರತಿ ತಾಲೂಕಿನಲ್ಲಿ ಆಯ್ದ 40 ಫಲಾನುಭವಿಗಳಿಗೆ ತಲಾ ರೂ. 20,000 ಮೌಲ್ಯದ AI ಶಿಕ್ಷಣ ಕಿಟ್ಗಳನ್ನು ವಿತರಿಸುವ ವಿಶೇಷ