ಕಾಪು ಪುರಸಭಾ ವ್ಯಾಪ್ತಿಯ ಕಲ್ಯಾ ವಾರ್ಡಿನ ಮಾತಾ ರೆಸಿಡೆನ್ಸಿ ಬಳಿಯ ಅಲ್ಪಸಂಖ್ಯಾತರ ಕಾಲೋನಿ ರಸ್ತೆ ಅಭಿವೃದ್ಧಿಗೆ 15 ಲಕ್ಷ ರೂಪಾಯಿ ಅನುದಾನ ಮಂಜೂರಾಗಿದ್ದು ಇದರ ಗುದ್ದಲಿ ಪೂಜೆಯನ್ನು ಇಂದು ದಿನಾಂಕ 26-01-2026 ರಂದು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ನೆರವೇರಿಸಿದರು. ಈ ಸಂದರ್ಭದಲ್ಲಿ ಕಾಪು ಪುರಸಭೆಯ ಅಧ್ಯಕ್ಷರಾದ ಹರೀಣಾಕ್ಷಿ ದೇವಾಡಿಗ,
ಮೂಡುಬಿದಿರೆ: ಕಲ್ಲಬೆಟ್ಟುವಿನಲ್ಲಿರುವ ನ್ಯೂ ವೈಬ್ರೆಂಟ್ ಪದವಿಪೂರ್ವ ಕಾಲೇಜಿನಲ್ಲಿ 77ನೇ ಗಣರಾಜ್ಯೋತ್ಸವ ಸಮಾರಂಭವನ್ನು ಕಾಲೇಜಿನ ಆವರಣದಲ್ಲಿ ನಡೆಯಿತು. ಕಾಲೇಜಿನ ಟ್ರಸ್ಟಿ ಮೆಹಬೂಬ್ ಬಾಷಾ ಅಧ್ಯಕ್ಷತೆ ವಹಿಸಿ ಮಾತನಾಡಿ ಈ ಪವಿತ್ರ ದಿನವು ನಮ್ಮ ದೇಶದ ಸ್ವಾತಂತ್ರ್ಯ, ಸಂವಿಧಾನ ಮತ್ತು ಏಕತೆಯ ಮಹತ್ವವನ್ನು ನೆನಪಿಸುವುದಾಗಿ ಹೇಳಿದರು. ಈ ವರ್ಷವೂ ಭಾರತವು ಅಭಿವೃದ್ಧಿಯ ಹೊಸ ಹಾದಿಯಲ್ಲಿ ಸಾಗಲಿ, ಪ್ರತಿಯೊಬ್ಬ ನಾಗರಿಕನ ಜೀವನದಲ್ಲಿ ಹೊಸ ಕನಸುಗಳು, ಹೊಸ ಆಶಯಗಳು
ಕಾಪು: ಶ್ರೀ ಹೊಸ ಮಾರಿಗುಡಿ ದೇವಸ್ಥಾನಕ್ಕೆ ಬಿಗ್ ಬಾಸ್ ರನ್ನರ್ ಆಫ್ ರಕ್ಷಿತಾ ಶೆಟ್ಟಿ ಅವರು ಶನಿವಾರ ಮಧ್ಯಾಹ್ನ ಭೇಟಿ ನೀಡಿದರು.ಭೇಟಿ ನೀಡಿ ಉಚ್ಚಂಗಿ ಸಹಿತ ಶ್ರೀ ಮಾರಿಯಮ್ಮ ದೇವಿಯ ದರುಶನ ಪಡೆದರು. ದೇವಸ್ಥಾನಕ್ಕೆ ಆಗಮಿಸಿದ ಬಿಗ್ ಬಾಸ್- 12 ರ ರನ್ನರ್ ಆಫ್ ರಕ್ಷಿತಾ ಶೆಟ್ಟಿ ಅವರನ್ನು ವ್ಯವಸ್ಥಾಪನ ಸಮಿತಿ ಮತ್ತು ಅಭಿವೃದ್ಧಿ ಸಮಿತಿ ವತಿಯಿಂದ ಅಮ್ಮನ ಅನುಗ್ರಹ ಪ್ರಸಾದವನ್ನು ನೀಡಿ ಗೌರವಿಸಲಾಯಿತು. ಈ ಸಂದರ್ಭದಲ್ಲಿ ದೇವಳದ ಅಭಿವೃದ್ಧಿ ಸಮಿತಿಯ ಪ್ರಧಾನ
ಶ್ರೀ ರಾಮಕೃಷ್ಣ ಶಿಕ್ಷಣ ಸಂಸ್ಥೆ, ಬಂಟ್ಸ್ ಹಾಸ್ಟೆಲ್ ಮಂಗಳೂರು ಇಲ್ಲಿ ಸ್ಮಾರ್ಟ್ ಬೋರ್ಡ್ ಉದ್ಘಾಟನಾ ಕಾರ್ಯಕ್ರಮವು ಶಾಲಾ ಸಭಾಂಗಣದಲ್ಲಿ ನಡೆಯಿತು. ಸಂಸ್ಥೆಯ ಸಂಚಾಲಕರಾದ ಡಾ. ಬಿ ಸಂಜೀವ್ ರೈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು. ಮಂಗಳೂರು ನಾರ್ತ್ ರೋಟರಿ ಕ್ಲಬ್ ಹಾಗೂ ಬೆಂಗಳೂರು ವಿಜಯನಗರ ರೋಡ್ ಮತ್ತು ಫಿಕ್ಸೆಲ್ ಸಾಫ್ಟ್ ಟೆಕ್ ಪ್ರೈವೇಟ್ ಲಿಮಿಟೆಡ್ ಸಂಸ್ಥೆಗಳು ಐದು ಸ್ಮಾರ್ಟ್ ಬೋರ್ಡ್ ಗಳನ್ನು ಶಿಕ್ಷಣ ಸಂಸ್ಥೆಗಳಿಗೆ ದೇಣಿಗೆಯಾಗಿ ನೀಡಿದವು.
ಸಂಪಾಜೆ: ಮುಂಬರುವ ಪಂಚಾಯತ್ ಚುನಾವಣೆಗಳ ಹೊಸ್ತಿಲಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸಂಪಾಜೆ ವಲಯದಲ್ಲಿ ದೊಡ್ಡ ಆಘಾತ ಎದುರಾಗಿದೆ. ದೀರ್ಘಕಾಲದಿಂದ ವಲಯ ಕಾಂಗ್ರೆಸ್ ಘಟಕವನ್ನು ಮುನ್ನಡೆಸುತ್ತಿದ್ದ ಹಿರಿಯ ನಾಯಕ ಸೋಮಶೇಖರ್ ಕೊಯಿಂಗಾಜೆ ತಮ್ಮ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದು, ಪಕ್ಷದ ಒಳಚಟುವಟಿಕೆಗಳ ಬಗ್ಗೆ ರಾಜಕೀಯ ವಲಯದಲ್ಲಿ ಚರ್ಚೆ ಆರಂಭವಾಗಿದೆ.ಸುಳ್ಯ ಪ್ರೆಸ್ ಕ್ಲಬ್‌ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ರಾಜೀನಾಮೆಯ ಘೋಷಣೆ ಮಾಡಿದ ಅವರು, ಸುಮಾರು 28
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕಡಬ ತಾಲೂಕು (ರಿ), ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳ ಶೌರ್ಯ ವಿಪತ್ತು ನಿರ್ವಹಣಾ ಕಡಬ ಘಟಕದ ಸಹಯೋಗದಲ್ಲಿ ಶೌರ್ಯ ವಿಪತ್ತು ನಿರ್ವಹಣಾ ಘಟಕದ ವಾರ್ಷಿಕೋತ್ಸವ ಹಾಗೂ ಬ್ಯಾಗ್ ವಿತರಣಾ ಕಾರ್ಯಕ್ರಮ ಕಡಬದ ಅಮೃತ ಸರೋವರದ ದಡದಲ್ಲಿ ನಡೆಯಿತು.ಕಾರ್ಯಕ್ರಮವನ್ನು ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಕಡಬ ವಲಯದ ಅಧ್ಯಕ್ಷರಾದ ಕರುಣಾಕರ ಗೋಗಟೆ ಅವರು ಉದ್ಘಾಟಿಸಿ ಶುಭ ಹಾರೈಸಿದರು.
ಮಂಗಳೂರು: ತಣ್ಣೀರುಬಾವಿಯ ಸರ್ಫ್ ಕ್ಲಬ್‌ನಲ್ಲಿ ಮೂರನೇ ಆವೃತ್ತಿಯ ‘ಡೆನ್ ಡೆನ್ 2026’ ಅಂತರಾಷ್ಟ್ರೀಯ ಮುಕ್ತ ಸಮುದ್ರ ಈಜು ಚಾಂಪಿಯನ್‌ಶಿಪ್ ಜ.26ರಂದು ಆಯೋಜಿಸಿದೆ. ಈ ಮೂಲಕ ರಾಷ್ಟ್ರೀಯ ಹಾಗೂ ಅಂತರಾಷ್ಟ್ರೀಯ ಈಜುಪಟುಗಳನ್ನು ಮಂಗಳೂರಿಗೆ ಸೆಳೆಯುತ್ತಿದೆ. ಡೆನ್ ಡೆನ್ 2026ರ ಆವೃತ್ತಿಯಲ್ಲಿ 500 ಮೀ(ಮುಕ್ತ ಈಜು), 2 ಕಿ.ಮೀ., 4 ಕಿ.ಮೀ., 6 ಕಿ.ಮೀ. ಮತ್ತು 8 ಕಿ.ಮೀ. ವಿಭಾಗಗಳಲ್ಲಿ ಸಮುದ್ರದಲ್ಲಿ ಈಜು ಸ್ಪರ್ಧೆ ನಡೆಯಲಿದೆ. ವೇಗವಾಗಿ
ಶ್ರೀ ಜನಾರ್ಧನ ಶಾಲೆ ಎಳ್ಳಾರೆಯಲ್ಲಿನಡೆದ ಜಿಲ್ಲಾ ಮಟ್ಟದ ಕುಣಿತ ಭಜನಾ ಸ್ಪರ್ಧೆಯಲ್ಲಿ ಶ್ರೀ ಆನೆಗುಂದಿ ಸರಸ್ವತಿ ಪೀಠ ಸೂರ್ಯ ಚೈತನ್ಯ ಗ್ಲೋಬಲ್ ಅಕಾಡೆಮಿ ಶಾಲೆಯಿಂದ ಪ್ರಾಥಮಿಕ ಮತ್ತು ಪ್ರೌಢ ವಿಭಾಗದಲ್ಲಿ ವಿದ್ಯಾರ್ಥಿಗಳು ಭಾಗವಹಿಸಿದ್ದು, ಪ್ರೌಢ ವಿಭಾಗದಲ್ಲಿ ತೃತೀಯ ಸ್ಥಾನವನ್ನು ಪಡೆದಿರುತ್ತಾರೆ.
ಮೂಡುಬಿದಿರೆ: ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಷ್ಟ್ರ ಸಂಸ್ಥೆ, ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕ ರಾಜ್ಯ ಸಂಸ್ಥೆ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಸಂಸ್ಥೆ, ಸ್ಥಳೀಯ ಸಂಸ್ಥೆ ಮೂಡುಬಿದಿರೆ ಹಾಗೂ ಆಳ್ವಾಸ್ ಶಿಕ್ಷಣ ಸಂಸ್ಥೆಯ ಸಹಭಾಗಿತ್ವದಲ್ಲಿ ಕನ್ನಡ ಭವನದಲ್ಲಿ 5 ದಿನಗಳ ಕಾಲ ನಡೆಯುವ ರಾಷ್ಟ್ರಮಟ್ಟದ ರಾಷ್ಟ್ರೀಯ ಭಾವೈಕ್ಯತಾ ಶಿಬಿರವು ಗುರುವಾರ ಆರಂಭಗೊಂಡಿತು. ಮಂಗಳೂರು ಪೊಲೀಸ್ ಉಪ ಆಯುಕ್ತರಾದ ನಜ್ಮಾ ಫರೂಕಿ ಶಿಬಿರವನ್ನು ಉದ್ಘಾಟಿಸಿ ಶುಭ
ಬೆಳ್ತಂಗಡಿ: ಸ. ಉ. ಪ್ರಾ. ಶಾಲೆ ಬಂಗಾಡಿ ಇಲ್ಲಿನ ದೈಹಿಕ ಶಿಕ್ಷಣ ಶಿಕ್ಷಕಿಯಾದ ತ್ರಿಶಲ ಜೈನ್ ರವರು ಭಾರತ್ ಸ್ಕೌಟ್ ಏಂಡ್ ಗೈಡ್ ಇದರ ಗೈಡ್ ಕ್ಯಾಪ್ಟನ್ ರಾಗಿ ಸೇವೆ ಸಲ್ಲಿಸುತ್ತಿದ್ದು, ಇವರು ರಾಷ್ಟ್ರೀಯ ತರಬೇತಿ ಕೇಂದ್ರ ಪಚಿಮರಿ ಮಧ್ಯಪ್ರದೇಶದಲ್ಲಿ ಏಪ್ರಿಲ್ ತಿಂಗಳಲ್ಲಿ ನಡೆದ 65ನೇ ಸಹಾಯಕ ಲೀಡರ್ (ALT) ತರಬೇತಿದಾರರ ತರಬೇತಿಯಲ್ಲಿ ಭಾಗವಹಿಸಿ 2025-26 ನೇ ಸಾಲಿನ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಕ್ಯಾಂಪೋರಿಯಲ್ಲಿ ಇವರಿಗೆ ALT ಪದವಿಯ ಪ್ರಮಾಣ ಪತ್ರ ಹಾಗೂ




























