Home Archive by category ಕರಾವಳಿ (Page 288)

ಉಡುಪಿ ಕಾಂಗ್ರೆಸ್ ಪ್ರಚಾರಕ್ಕೆ ಕೈ ಜೋಡಿಸಿದ ಕೃಷ್ಣಮೂರ್ತಿ ಆಚಾರ್ಯ

ಕಾಂಗ್ರೆಸ್‍ಗೆ ತಲೆನೋವಾಗಿದ್ದ ಬಂಡಾಯ ಅಭ್ಯರ್ಥಿ ಇದೀಗ ಕಾಂಗ್ರೆಸ್‍ಗೆ ವಾಪಸ್ ಅಗಿದ್ದಾರೆ. ನಿನ್ನೆ ನಡೆದ ಡಿ.ಕೆ ಶಿವಕುಮಾರ್ ಭಾಗವಹಿಸಿದ್ದ ಬೃಹತ್ ಸಾರ್ವಜನಿಕ ಸಭೆಯಲ್ಲಿ ಮತ್ತೆ ತನ್ನ ಮನೆಯನ್ನು ಸೇರಿಕೊಂಡಿದ್ದಾರೆ. ಟಿಕೆಟ್ ಸಿಗದ ಹಿನ್ನಲೆಯಲ್ಲಿ ಕಾಂಗ್ರೆಸ್ ಮುಖಂಡ ಕೃಷ್ಣ ಮೂರ್ತಿ ಬಂಡಾಯ ಎದ್ದು ಪಕ್ಷೇತರ ಅಭ್ಯರ್ಥಿಯಾಗಿ

“ಮಂಗಳೂರು ಉತ್ತರ ಕ್ಷೇತ್ರದಲ್ಲಿ 2250 ಕೋಟಿ ರೂ. ಅನುದಾನದಲ್ಲಿ ಸಮಗ್ರ ಅಭಿವೃದ್ಧಿ” : -ಡಾ. ಭರತ್ ವೈ. ಶೆಟ್ಟಿ

ಸುರತ್ಕಲ್: ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ. ಭರತ್ ವೈ. ಶೆಟ್ಟಿಯವರು ತಮ್ಮ ಕ್ಷೇತ್ರದ ಅಭಿವೃದ್ಧಿ ಕಾರ್ಯಗಳನ್ನು ಜನರಿಗೆ ತಲುಪಿಸಲು “ಪ್ರಗತಿ ಪಥ” ಕೈಪಿಡಿಯನ್ನು ಬಿಡುಗಡೆಗೊಳಿಸಿದರು. ಬಳಿಕ ಮಾಧ್ಯಮಗೋಷ್ಠಿಯಲ್ಲಿ ಮಾತಾಡಿದ ಮಂಗಳೂರು ಉತ್ತರ ಮಂಡಲ ಅಧ್ಯಕ್ಷ ತಿಲಕ್ ರಾಜ್ ಕೃಷ್ಣಾಪುರ ಅವರು, “ಉತ್ತರ ವಿಧಾನಸಭಾ ಕ್ಷೇತ್ರದಲ್ಲಿ ಡಾ|| ವೈ ಭರತ್ಶೆ ಟ್ಟಿಯವರಿಂದ ಕಳೆದ 5 ವರ್ಷಗಳಲ್ಲಿ ಸುಮಾರು 2250 ಕೋಟಿ

ಕಾರ್ಕಳ; ಕಡ್ತಲ ಬಿಜೆಪಿ ಕಾರ್ಯಕರ್ತರ ಸಭೆ

ಕಾರ್ಕಳ; ಕಾಂಗ್ರೆಸ್ಸಿಗೆ ಮತ ನೀಡಿದರೆ ಹಿಂದೂ ವಿರೋಧಿ ಶಕ್ತಿಗಳು ವಿಜ್ರಂಬಿಸುತ್ತವೆ, ಹಿಂದೂಗಳ ರಕ್ಷಣೆ ಬಿಜೆಪಿಯಿಂದ ಮಾತ್ರ ಸಾಧ್ಯ. ಕಾಂಗ್ರೆಸ್ಸಿನ ಆಸೆ, ಅಮಿಷ, ಜಾತಿ ರಾಜಕಾರಣಕ್ಕೆ ಮತ ಹಾಕದೆ ಅಭಿವೃ ದ್ಧಿಯನ್ನು ಬೆಂಬಲಿಸಿ ಎಂದು ಕಾರ್ಕಳ ವಿಧಾನ ಸಭಾ ಕ್ಷೇತ್ರದ ಅಭ್ಯರ್ಥಿ ವಿ ಸುನಿಲ್ ಕುಮಾರ್ ಹೇಳಿದರು. ಕಡ್ತಲ ಗ್ರಾಮದಲ್ಲಿ ಬಿಜೆಪಿ ಕಾರ್ಯಕರ್ತರ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು ಕಾಂಗ್ರೆಸ್ ಮತೀಯವಾದಿಗಳ ಪರವಿದೆ, ಕಾಂಗ್ರೆಸ್ಸಿಗೆ ಹಾಕುವ ಒಂದೊಂದು

ಕಲ್ಯಾದ ಕೈರಬೆಟ್ಟುವಿನ ಕಾಂಗ್ರೆಸ್ಸ್ ಕಾರ್ಯಕರ್ತರು ಬಿಜೆಪಿಗೆ ಸೆರ್ಪಡೆ

ಕಾರ್ಕಳ: ಕಲ್ಯಾ ಗ್ರಾಮದ ಕೈರಬೆಟ್ಟು ಪರಿಸರದ ಸುಮಾರು 7 ಜನ ಕಾಂಗ್ರೆಸ್ಸ್ ಪಕ್ಷದ ಸಕ್ರೀಯ ಕಾರ್ಯಕರ್ತರು ಕಾರ್ಕಳ ಕ್ಷೇತ್ರದ ಶಾಸಕರು ಮತ್ತು ಸಚಿವರಾದ ಶ್ರೀ.ವಿ.ಸುನಿಲ್ ಕುಮಾರ್ ರವರ ಅಭಿವೃದ್ದಿ ಚಟುವಟಿಕೆಗಳು ಮತ್ತು ಕ್ಷೇತ್ರದ ಬಗೆಗಿನ ವಿಶೇಷ ಕಾಳಜಿಯನ್ನು ಮೆಚ್ಚಿ ಇಂದು ಸಚಿವರ ಸಮ್ಮುಖದಲ್ಲಿ ಕಾಂಗ್ರೆಸ್ಸ್ ತೊರೆದು ಬಿಜೆಪಿಗೆ ಸೇರ್ಪಡೆಗೊಂಡರು.ಬಾಲೇಶ್ ಕುಮೆರೊಟ್ಟು, ಜಯ ನಾಯಕ್ ಕೈರಬೆಟ್ಟು, ಶೀನ ನಾಯಕ್ ಶೇಡಿ ಬಾಕ್ಯಾರು ರಾಧ ಕೈರಬೆಟ್ಟು, ಸುಪ್ರೀತ

ಉಜಿರೆ ಶ್ರೀ ಧ.ಮಂ ಕಾಲೇಜು ವತಿಯಿಂದ ನಿವೃತ್ತ ಕರ್ನಲ್ ನಿತಿನ್ ಭಿಡೆ ಅವರಿಗೆ ಸನ್ಮಾನ

ಉಜಿರೆ: ವಿದ್ಯಾರ್ಥಿಗಳು ಓದಿನ ಕಡೆ ಹೆಚ್ಚು ಗಮನ ಹರಿಸುವಜೊತೆಗೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೂ ಸಿದ್ಧವಾಗಬೇಕು.ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಎದುರಿಸುವಕೌಶಲ್ಯವನ್ನು ವಿದ್ಯಾರ್ಥಿಜೀವನದಲ್ಲೇಆರಂಭಿಸಬೇಕು. ಎಂದು ಭಾರತೀಯ ಸೇನೆಯ ನಿವೃತ್ತಕರ್ನಲ್ ನಿತಿನ್‍ಆರ್ ಭಿಡೆಅಭಿಪ್ರಾಯಪಟ್ಟರು. ಶ್ರೀ ಧ. ಮಂ. ಡಿ.ಎಡ್. ಕಾಲೇಜು ಸಭಾಂಗಣದಲ್ಲಿಉಜಿರೆಎಸ್ ಡಿ ಎಮ್‍ಕಾಲೇಜಿನ ಹಿರಿಯ ವಿದ್ಯಾರ್ಥಿ ಸಂಘವು ನಡೆಸಿಕೊಟ್ಟ ಕಾಲೇಜಿನ ಹಿರಿಯ ವಿದ್ಯಾರ್ಥಿಗಳ

 ಭರತ್ ಶೆಟ್ಟಿ ವೈಫಲ್ಯಕ್ಕೆ ಗುರುಪುರ ಹೋಬಳಿ ಬಲಿಯಾಗಿದೆ : ಮುನೀರ್ ಕಾಟಿಪಳ್ಳ ಆರೋಪ

ಮಂಗಳೂರು ನಗರ ಉತ್ತರ ಕ್ಷೇತ್ರದ ಗ್ರಾಮೀಣ ಭಾಗವಾಗಿರುವ ಗುರುಪುರ ಹೋಬಳಿ ಭರತ್ ಶೆಟ್ಟಿ ಶಾಸಕರಾದ ಮೇಲೆ ಅಭಿವೃದ್ದಿ ಕಾರ್ಯದಲ್ಲಿ ಪೂರ್ತಿ ಹಿಂದೆ ಬಿದ್ದಿದೆ. ಹೊಸದಾಗಿ ಸರಕಾರಿ ಶಾಲೆ, ಕಾಲೇಜು ತೆರೆಯಲು, ಆಸ್ಪತ್ರೆ ಸ್ಥಾಪಿಸಲು ಶಾಸಕ ಭರತ್ ಶೆಟ್ಟರಿಂದ ಸಾಧ್ಯವಾಗಲಿಲ್ಲ. ಗುರುಪರ ಬ್ಲಾಕ್ ವ್ಯಾಪ್ತಿಯಲ್ಲಿರುವ ಎರಡು ಪದವಿ ಪೂರ್ವ ಕಾಲೇಜುಗಳಲ್ಲಿ ಖಾಲಿ ಬಿದ್ದಿರುವ ಪ್ರಾಧ್ಯಾಪಕ ಹುದ್ದೆಗಳನ್ನು ಭರ್ತಿ ಮಾಡಲಾಗಲಿ, ಆರೋಗ್ಯ ಕೇಂದ್ರಗಳಿಗೆ ವೈದ್ಯರನ್ನು

ಉಳ್ಳಾಲ ದರ್ಗಾ ವಿಹಾರಕ್ಕೆ ಬಂದ ವ್ಯಕ್ತಿ ಸಮುದ್ರಪಾಲು, ಪುತ್ರನ ರಕ್ಷಣೆ

ಉಳ್ಳಾಲ ದರ್ಗಾಕ್ಕೆ ಬಂದಿದ್ದ ವ್ಯಕ್ತಿಯೋರ್ವರು ಸಮುದ್ರದಲ್ಲಿ ಮಕ್ಕಳೊಂದಿಗೆ ನೀರಾಟಕ್ಕಿಳಿದ ವೇಳೆ ನೀರುಪಾಲಾಗಿ ಮೃತಪಟ್ಟಿದ್ದು ,ಆತನ ಮಗನನ್ನ ಸ್ಥಳೀಯ ಈಜುಗಾರರು ರಕ್ಷಿಸಿದ್ದಾರೆ. ಮಳಲಿ ನಿವಾಸಿ ಖಾಲಿದ್(51) ಸಮುದ್ರ ಪಾಲಾದ ವ್ಯಕ್ತಿ.ಖಾಲಿದ್ ಅವರು ತನ್ನ ಪತ್ನಿ,ಮಗ,ಸಂಬಂಧಿ ಮಕ್ಕಳ ಜೊತೆ ಉಳ್ಳಾಲ ದರ್ಗಾಕ್ಕೆ ಭೇಟಿ ನೀಡಿದ್ದರು.ದರ್ಗಾ ಭೇಟಿ‌‌ ಬಳಿಕ ಉಳ್ಳಾಲ ಬೀಚ್ ಗೆ ತೆರಳಿದ್ದರು.ಈ ವೇಳೆ ಖಾಲಿದ್ ಮಗನೊಂದಿಗೆ ನೀರಾಟವಾಡುತ್ತಿದ್ದ ವೇಳೆ ಅಬ್ಬರದ ಅಲೆಯು

ಹೆಜಮಾಡಿ ಶ್ರೀ ಧೂಮಾವತಿ ದೈವಸ್ಥಾನ ಬಸ್ತಿಪಡ್ಪು : ದೈವದ ಆಶೀರ್ವಾದ ಪಡೆದ ಗುರ್ಮೆ ಸುರೇಶ್ ಶೆಟ್ಟಿ

ಹೆಜಮಾಡಿ ಶ್ರೀ ಧೂಮಾವತಿ ದೈವಸ್ಥಾನ ಬಸ್ತಿಪಡ್ಪು ದೈವದ ಆಶೀರ್ವಾದ ಪಡೆದು ಕಾರ್ಯಕರ್ತರ ಸಭೆಯಲ್ಲಿ ಕಾಪು ವಿಧಾನ ಸಭಾ ಚುನಾವಣೆ ಪಕ್ಷದ ಅಭ್ಯರ್ಥಿ ಗುರ್ಮೆ ಸುರೇಶ್ ಶೆಟ್ಟಿ ಹಾಗೂ ಮಾನ್ಯ ಶಾಸಕರಾದ ಲಾಲಾಜಿ ಆರ್ ಮೆಂಡನ್ ರವರು ಭಾಗವಹಿಸಿದರು. ಈ ಸಂದರ್ಭದಲ್ಲಿ ಜಿಲ್ಲಾ ಬಿಜೆಪಿ ಉಪಾಧ್ಯಕ್ಷರು ಪ್ರಕಾಶ್ ಶೆಟ್ಟಿ ಪಾದೆಬೆಟ್ಟು, ಗ್ರಾಮ ಪಂಚಾಯತ್ ಅಧ್ಯಕ್ಷರು ಪಾಡುರಂಗ ಕರ್ಕೇರ, ಉಪಾಧ್ಯಕ್ಷರು ಪವಿತ್ರ ಗಿರೀಶ್ ಪಕ್ಷದ ಅನನ್ಯ ಜವಾಬ್ದಾರಿ ನಿರ್ವಹಿಸುತ್ತಿರುವ

ಮೂಡುಬಿದಿರೆ ಪುರಸಭಾ ವ್ಯಾಪ್ತಿಯಲ್ಲಿ ನೀರಿಗಾಗಿ ಹಾಹಾಕಾರ

ಬಿಸಿಲಿನ ಬೇಗೆಯು ದಿನದಿಂದ ದಿನಕ್ಕೆ ಹೆಚ್ಚುತ್ತಿರುವುದರಿಂದ ನೀರಿನ ಒರತೆಯ ಕೊರತೆ ಹೆಚ್ಚುತ್ತಿದೆ. ಮೂಡುಬಿದಿರೆ ಪುರಸಭಾ ವ್ಯಾಪ್ತಿಯ ಜೀವಜಲವಾಗಿರುವ ಪುಚ್ಚಮೊಗರು ಪಲ್ಗುಣಿ ಅಣೆಕಟ್ಟಿನಲ್ಲಿ ಜಲಧಾರೆಯು ದಿನದಿಂದ ದಿನಕ್ಕೆ ಬರಿದಾಗುತ್ತಿದ್ದು ಜನರು ನೀರಿಗಾಗಿ ಹಾಹಾಕಾರ ಎದುರಿಸುತಿದ್ದಾರೆ. ಕಳೆದ ವರ್ಷ ಮಾರ್ಚ್ ತಿಂಗಳಿನಲ್ಲಿಯೇ ವರುಣ ದೇವ ಕರುಣೆ ತೋರಿದ್ದರಿಂದ ನೀರಿನ ಸಮಸ್ಯೆ ಕಂಡು ಬಂದಿರಲಿಲ್ಲ. ಆದರೆ ಈ ಬಾರಿ ಮಳೆರಾಯನ ಆಗಮನ ಇನ್ನೂ ಆಗಿಲ್ಲದಿರುವುದರಿಂದ

ಜಿಲ್ಲಾ ಪಂಚಾಯತ್ ಸದಸ್ಯರಿಂದ ಕಾರ್ಕಳದಲ್ಲಿ ನಡೆದ ಅಭಿವೃದ್ಧಿ ಕಾರ್ಯಗಳ ಬಗ್ಗೆ ಪಟ್ಟಿ ಬಿಡುಗಡೆ

ಕಾರ್ಕಳ: ಕಾರ್ಕಳದ ಐದು ಮಂದಿ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯರು ತಮ್ಮ ಅವಧಿಯಲ್ಲಿ ತಮ್ಮ ತಮ್ಮ ಕ್ಷೇತ್ರದಲ್ಲಿ ಶಾಸಕರ ಅನುದಾನದಿಂದ ಆಗಿರುವಂತಹ ಅಭಿವೃದ್ಧಿ ಕಾರ್ಯಗಳ ಬಗ್ಗೆ ಜಿಲ್ಲಾ ಪಂಚಾಯತ್ ಸದಸ್ಯರು ಪಟ್ಟಿ ಬಿಡುಗಡೆಗೊಳಿಸಿದರು. ಚುನಾವಣೆಯಲ್ಲಿ ನಮ್ಮ ಸಚಿವರನ್ನು ಪ್ರಚಂಡ ಬಹುಮತದಿಂದ ಗೆಲ್ಲಿಸಿ ಕಾರ್ಯಕ್ಷೇತ್ರದ ಅಭಿವೃದ್ಧಿಯನ್ನು ಅವರಿಂದ ಮಾಡಿಸಿಕೊಳ್ಳಬೇಕು ಮನವಿ ಮಾಡಿಕೊಂಡರು. ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಸದಸ್ಯರಾದ ಉದಯಕೋಟಿಯನ್, ಉದಯ ಶೆಟ್ಟಿ,