Home Archive by category ಕರಾವಳಿ (Page 4)

ಮೂಡುಬಿದಿರೆ: ಕೊಡ್ಯಡ್ಕ ಜಯರಾಮ ಹೆಗ್ಡೆ ನಿಧನ

ಅನಿವಾಸಿ ಉದ್ಯಮಿ, ಹೊಸನಾಡು ಕೊಡ್ಯಡ್ಕ ಶ್ರೀದೇವೀ ಅನ್ನಪೂರ್ಣೇಶ್ವರಿ ದೇವಸ್ಥಾನದ ಸ್ಥಾಪಕ ಮತ್ತು ಆಡಳಿತ ಮೊಕ್ತೇಸರ ಡಾ. ಕೊಡ್ಯಡ್ಕ ಜಯರಾಮ ಹೆಗ್ಡೆ (73) ಅನಾರೋಗ್ಯದಿಂದ ನ.23, ಮಂಗಳವಾರ ಮಧ್ಯಾಹ್ನ ಮೂಡುಬಿದಿರೆ ಆಳ್ವಾಸ್ ಹೆಲ್ತ್ ಸೆಂಟರ್ ನಲ್ಲಿ ನಿಧನ ಹೊಂದಿದರು. ಪತ್ನಿ, ಪುತ್ರ , ಪುತ್ರಿಯನ್ನು ಅವರು ಅಗಲಿದ್ದಾರೆ. 23ನೇ ವಯಸ್ಸಿನಲ್ಲಿ ಮಸ್ಕತ್ ಗೆ ತೆರಳಿ

ಮೈಸೂರು ದಸರಾ ಆನೆ ಗೋಪಾಲಸ್ವಾಮಿ ಇನ್ನಿಲ್ಲ

ದಸರಾದ ಆನೆಗಳಲ್ಲಿ ಒಂದಾದ 39 ವರ್ಷದ ಗೋಪಾಲಸ್ವಾಮಿ ಬುಧವಾರ ಕೊನೆಯುಸಿರು ಎಳೆದಿದೆ.ನಾಗರಹೊಳೆ ಮತ್ತಿಗೋಡು ಆನೆ ಶಿಬಿರದಲ್ಲಿ ಗೋಪಾಲಸ್ವಾಮಿ ಆನೆ ಮಂಗಳವಾರ ಕಾಡಿಗೆ ಮೇಯಲು ಹೋಗಿದ್ದಾಗ ಕಾಡಾನೆಗಳ ದಾಳಿಗೆ ಸಿಲುಕಿತ್ತು. 40ರ ಆಸುಪಾಸು ವಯಸ್ಸಿನ ಆಕರ್ಷಕ ಮೈಕಟ್ಟು ಹೊಂದಿದ್ದ ಗೋಪಾಲಸ್ವಾಮಿ ಅಪಾರ ಅಭಿಮಾನಿಗಳನ್ನು ಹೊಂದಿತ್ತು. ದಸರಾ ಗಜಪಡೆಯಲ್ಲಿ ಅತಿ ಎತ್ತರವಾದ ಹಾಗೂ 5400 ಕೆ.ಜಿ. ತೂಕ ಹೊಂದಿದ್ದ ಗೋಪಾಲಸ್ವಾಮಿ ಆನೆಯು ಅಭಿಮನ್ಯುವಿನ ನಂತರ ದಸರಾ

ಧರ್ಮಸ್ಥಳದಲ್ಲಿ ಭೀಕರ ರಸ್ತೆ ಅಪಘಾತ, ಓರ್ವ ಸಾವು ; ಏಳು ಜನರಿಗೆ ಗಂಭೀರ ಗಾಯ

ಬೆಳ್ತಂಗಡಿ : ಭೀಕರ ರಸ್ತೆ ಅಪಘಾತ ನಡೆದಿದ್ದು ಇದರಲ್ಲಿ ಓರ್ವ ಸಾವನ್ನಪ್ಪಿದ್ದು ,ಏಳು ಜನರಿಗೆ ಗಂಭೀರ ಗಾಯಗೊಂಡು ಘಟನೆ ಧರ್ಮಸ್ಥಳದ ಕುದ್ರಾಯದಲ್ಲಿ ಇಂದು ಸಂಜೆ ನಡೆದಿದೆ. ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಅಗಮಿಸುತ್ತಿದ್ದ ಮಂಡ್ಯ ಜಿಲ್ಲೆಯ ಹತ್ತು ಮಂದಿಯ ಕುಟುಂಬ ನಿಡ್ಲೆ ಗ್ರಾಮದ ಕುದ್ರಾಯ ಎಂಬಲ್ಲಿ ಬೊಲೇರೋ ವಾಹನವನ್ನು ರಸ್ತೆಯ ಬಲಕ್ಕೆ ಪಾರ್ಕ್ ಮಾಡಿ ನಿಲ್ಲಿಸಿ ಇಳಿದು ಅಂಗಡಿ ಹೋಗುತ್ತಿದ್ದರು ಈ ವೇಳೆ ಧರ್ಮಸ್ಥಳ ಡಿಪೋದಿಂದ ಮೈಸೂರಿಗೆ ತೆರಳುತ್ತಿದ್ದ

ಬೆಳ್ತಂಗಡಿ : ಬೈಕ್ ಅಪಘಾತದಲ್ಲಿ ಯುವಕ ಮೃತ್ಯು

ಬೆಳ್ತಂಗಡಿ : ಬೈಕ್ ಸ್ಕಿಡ್ ಆಗಿ ಕಲ್ಲಿನ‌ಕಂಬಕ್ಕೆ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಮೃತಪಟ್ಟ ಘಟನೆ ಮುಂಡಾಜೆ ಗ್ರಾಮದ ದುರ್ಗಾಪರಮೇಶ್ವರೀ ದೇವಸ್ಥಾನದ ಪಕ್ಕದ ತಿರುವು ರಸ್ತೆಯಲ್ಲಿ ನಡೆದಿದೆ.ಅಣಿಯೂರಿನ ನೆರಿಯದ ಪ್ರದೀಪ ಗೌಡ (22) ಮೃತ ಯುವಕ.ಅಣಿಯೂರಿನ ನೋಣಯ್ಯ‌ ಗೌಡ ಎಂಬವರ ಪುತ್ರರಾಗಿರುವ ಪ್ರದೀಪ ಅವರು ಸಂಬಂಧಿಗಳ ಮನೆಯಲ್ಲಿ ಇರುವ ಶುಭ ಕಾರ್ಯದ ನಿಮಿತ್ತ ವಸ್ತುವೊಂದನ್ನು ನೀಡಲು ತೆರಳುತ್ತಿದ್ದರು.ಈ ವೇಳೆ ಪ್ರದೀಪ್ ಚಲಾಯಿಸುತ್ತಿದ್ದ ಬೈಕ್ ನಿಯಂತ್ರಣ

ಮಂಗಳೂರು: ಗ್ಯಾಸ್‌ ಸಿಲಿಂಡರ್‌ ಕಳವು ಆರೋಪಿಗೆ ಜೈಲು ಶಿಕ್ಷೆ

ಬಿಜೈ ಕೈಬಟ್ಟಲಿನ ರೇಗೋ ಕಾಂಪೌಂಡ್‌ನ‌ ಮನೆಯೊಂದರಿಂದ ಗ್ಯಾಸ್‌ ಸಿಲಿಂಡರ್‌ ಕಳವು ಮಾಡಿದ ಪ್ರಕರಣದಲ್ಲಿ ಅಣ್ಣು ಪೂಜಾರಿ ವಿರುದ್ಧ ಆರೋಪ ಸಾಬೀತಾಗಿದ್ದು, 2ನೇ ಸಿ.ಜೆ.ಎಂ. ನ್ಯಾಯಾಲಯ ಜೈಲು ಶಿಕ್ಷೆ ವಿಧಿಸಿ ಆದೇಶ ನೀಡಿದೆ. ಎರಡನೇ ಆರೋಪಿ ಗಂಗಯ್ಯ ನೀಲಕಂಠಯ್ಯ ಮುತ್ತಯ್ಯನ ಮಠ ಯಾನೇ ಸ್ವಾಮಿಯನ್ನು ಸಾಕ್ಷ್ಯಾಧಾರ ಕೊರತೆಯಿಂದ ನ್ಯಾಯಾಲಯವು ಬಿಡುಗಡೆಗೊಳಿಸಿದೆ. ಪ್ರಕರಣದ ವಿವರಪಾಣೆಮಂಗಳೂರು ನರಿಕೊಂಬು ನಿವಾಸಿ ಅಣ್ಣು ಪೂಜಾರಿ (55) ಮತ್ತು ಗಂಗಯ್ಯ ನೀಲಕಂಠಯ್ಯ

ಲವ್ ಜಿಹಾದ್ ಗೆ ನೀವು  ಬಲಿಯಾಗಬೇಡಿ ಕಟೌಟ್

ಪುತ್ತೂರು; ಹಿಂದೂ ಹುಡುಗಿ ಶ್ರದ್ಧಾಳ ಹತ್ಯೆ. ದೇಹವನ್ನು 35 ತುಂಡು ಮಾಡಿದರು. ಕಾರಣ ಲವ್ ಜಿಹಾದ್. ಇದಕ್ಕೆ ನೀವು ಬಲಿಯಾಗಬೇಡಿ’ ಕಟೌಟ್ ಅನ್ನು ವೈದ್ಯ, ಹಿಂದುತ್ವ ಪರ ಸಂಘಟನೆಗಳಲ್ಲಿ ಸಕ್ರಿಯರಾಗಿರುವ ಡಾ.ಎಂ.ಕೆ. ಪ್ರಸಾದ್ ಅವರ ಹೆಸರಿನಲ್ಲಿ ಅಳವಡಿಸಲಾಗಿದೆ. ಇನ್ನು ಈ ಬಗ್ಗೆ ಪ್ರತಿಕ್ರಿಸಿರುವ ಎಂ. ಕೆ. ಪ್ರಸಾದ್’ ನಾನು ಯಾವುದೇ ಧರ್ಮ ಅಥವಾ ಸಮುದಾಯದ ವಿರುದ್ಧ ಅಲ್ಲ. ಆದರೆ, ನಮ್ಮ ಸುತ್ತಮುತ್ತಲ ಬೆಳವಣಿಗೆ ಬಗ್ಗೆ ಹದಿಹರೆಯದವರಿಗೆ ಅರಿವು ಇರಬೇಕು. ಬಣ್ಣದ

ಬಿಜೆಪಿ ರಾಜ್ಯಾಧ್ಯಕ್ಷರಾದ ನಳಿನ್ ಕುಮಾರ್ ಕಟೀಲ್ ಆರೋಗ್ಯ ವಿಚಾರಿಸಿದ ಗೃಹ ಸಚಿವ

ಮಂಗಳೂರಿಗೆ ಭೇಟಿ ನೀಡಿದ ಗೃಹ ಸಚಿವ ಅರಗ ಜ್ಞಾನೇಂದ್ರ ಅವರು ಸಂಸದ,ಬಿಜೆಪಿ ರಾಜ್ಯಾಧ್ಯಕ್ಷರಾದ ನಳಿನ್ ಕುಮಾರ್ ಕಟೀಲ್ ಅವರನ್ನು ಆಸ್ಪತ್ರೆಯಲ್ಲಿ ಭೇಟಿಯಾಗಿ ಆರೋಗ್ಯ ವಿಚಾರಿಸಿ,ಶೀಘ್ರ ಗುಣಮುಖರಾಗುವಂತೆ ಹಾರೈಸಿದರು.ಈ ಸಂದರ್ಭ ಶಾಸಕ ವೇದವ್ಯಾಸ ಕಾಮತ್,ಕಾರ್ಪೋರೇಟರ್ ಮನೋಹರ್ ಕದ್ರಿ,ಬಿಜೆಪಿ‌ ಮುಖಂಡರುಗಳಾದ ಸಂತೋಷ್ ಕುಮಾರ್ ಬೋಳಿಯಾರ್, ಜಗದೀಶ ಶೇಣವ,ಚರಿತ್ ಪೂಜಾರಿ ಮತ್ತಿತರರು ಜೊತೆಗಿದ್ದರು

ಜಾತ್ಯಾತೀತ ಪಕ್ಷಗಳ ಜಂಟಿ ವೇದಿಕೆಯ ನಿಯೋಗ ಜಿಲ್ಲಾಧಿಕಾರಿಗಳ ಭೇಟಿ

ಸುರತ್ಕಲ್ ಅಕ್ರಮ ಟೋಲ್ ಗೇಟ್ ಮುಚ್ಚಲು ಆಗ್ರಹಿಸಿ ನಡೆಯುತ್ತಿರುವ ಹಗಲು ರಾತ್ರಿ ಧರಣಿ ಒಂದು ತಿಂಗಳು ಸಮೀಪಿಸುತ್ತಿರುವ ಹಿನ್ನಲೆಯಲ್ಲಿ ಹಾಗೂ ಟೋಲ್ ಗೇಟ್ ತೆರವು ಆದ್ಯಾದೇಶ ಹೊರಟು ಹತ್ತು ದಿನಗಳು ದಾಟಿದರೂ ಟೋಲ್ ಸಂಗ್ರಹ ಸ್ಥಗಿತಗೊಳಿಸದಿರುವ ಕುರಿತು ಚರ್ಚಿಸಲು ದ.ಕ. ಜಿಲ್ಲಾ ಜಾತ್ಯಾತೀತ ಪಕ್ಷಗಳು ಹಾಗೂ ಸಮಾನ ಮನಸ್ಕ ಸಂಘಟನೆಗಳ ಜಂಟಿ ವೇದಿಕೆಯ ನಿಯೋಗ ದ‌.ಕ. ಜಿಲ್ಲಾಧಿಕಾರಿಗಳನ್ನು ಭೇಟಿ ಮಾಡಿ ಚರ್ಚಿಸಿತು. ನಿಯೋಗದ ಆಕ್ಷೇಪ, ಬೇಡಿಕೆಗಳನ್ನು ಆಲಿಸಿದ

ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಹೃದ್ರೋಗ ತಜ್ಞರಿಂದ ತೆರೆದ ಹೃದಯ ಶಸ್ತ್ರಚಿಕಿತ್ಸೆಯಿಲ್ಲದೆ ಯಶಸ್ವಿಯಾಗಿ ಹೃದಯ ಕವಾಟವದ ಬದಲಾವಣೆ

ಮಣಿಪಾಲ, 23ನೇ ನವೆಂಬರ್ 2022:ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಹೃದ್ರೋಗ ವಿಭಾಗದ ಪ್ರಾಧ್ಯಾಪಕ ಡಾ.ಟಾಮ್ ದೇವಾಸಿಯಾ, ಸಹಾಯಕ ಪ್ರಾಧ್ಯಾಪಕಿ ಡಾ.ಮೋನಿಕಾ ಜೆ ಮತ್ತು ಹೃದಯ ಶಸ್ತ್ರ ಚಿಕಿತ್ಸಾ ವಿಭಾಗದ ಸಹ ಪ್ರಾಧ್ಯಾಪಕ ಡಾ.ಗುರುಪ್ರಸಾದ್ ರೈ ಅವರ ತಂಡವು ತೆರೆದ ಹೃದಯ ಶಸ್ತ್ರ ಚಿಕಿತ್ಸೆ ಇಲ್ಲದೆ ಮಹಾಪಧಮನಿಯ ಕವಾಟವನ್ನು ಯಶಸ್ವಿಯಾಗಿ ಬದಲಾಯಿಸುವುದರ ಮೂಲಕ ರೋಗಿಗಳಿಗೆ ಮರು ಜನ್ಮ ನೀಡಿದೆ. ಟ್ರಾನ್ಸ್‌ಕ್ಯಾಥೆಟರ್ ಎರೋಟಿಕ್ ವಾಲ್ವ್

ಕುಕ್ಕರ್ ಬಾಂಬ್ ಸ್ಫೋಟ : ಎನ್‍ಐಎಗೆ ಹಸ್ತಾಂತರಕ್ಕೆ ಕ್ರಮ

ಮಂಗಳೂರಿನ ನಾಗುರಿಯಲ್ಲಿ ಶನಿವಾರ ಆಟೋ ರಿಕ್ಷಾದಲ್ಲಿ ಸಂಭವಿಸಿದ ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣವನ್ನು ರಾಷ್ಟ್ರೀಯ ತನಿಖಾ ದಳಕ್ಕೆ ಹಸ್ತಾಂತರಿಸಲು ಒಂದೆರಡು ದಿನಗಳಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದು ರಾಜ್ಯ ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ. ಮಂಗಳೂರಿನ ನಾಗುರಿಯ ಸ್ಫೋಟ ಸ್ಥಳಕ್ಕೆ ಹಾಗೂ ಆಸ್ಪತ್ರೆಗೆ ಭೇಟಿ ನೀಡಿ ಬಳಿಕ ನಗರ ಪೊಲೀಸ್ಆಯುಕ್ತರ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ಆಸ್ಪತ್ರೆಯಲ್ಲಿ ಚಿಕಿತ್ಸೆಯಲ್ಲಿರುವ ಆರೋಪಿ ಶಾರೀಕ್