ದ.ಕ.ಜಿಲ್ಲಾಡಳಿತದ ವತಿಯಿಂದ ನಗರದ ನೆಹರೂ ಮೈದಾನದಲ್ಲಿ 75ನೇ ಸ್ವಾತಂತ್ರ್ಯೋತ್ಸವ ನಡೆಯಿತು. ಜಿಲ್ಲಾ ಉಸ್ತುವಾರಿ ಸಚಿವ ಎಸ್. ಅಂಗಾರ ಅವರು ಧ್ವಜಾರೋಹಣ ನೆರವೇರಿಸಿದರು. ಗೌರವ ವಂದನೆ ಸ್ವೀಕರಿಸಿದ ಬಳಿಕ ತುಳುವಿನಲ್ಲೇ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಸಂದೇಶ ನೀಡಿದ ಅವರು ನಮ್ಮ ದೇಶವಿಂದು ವಿಶ್ವದಲ್ಲೇ ಚಾರಿತ್ರಿಕ ಕಾಲಘಟ್ಟದಲ್ಲಿದೆ. ನಮಗೆ ಸಿಕ್ಕಿದ ಈ
ಪಹಣೆ ಪತ್ರದಲ್ಲಿ ಹತ್ತು ಮಂದಿ ಹಕ್ಕುದಾರರಿದ್ದರೂ, ಒರ್ವ ವ್ಯಕ್ತಿ ನೀಡಿದ ಅರ್ಜಿಗೆ ಗ್ರಾ.ಪಂ.ನ ಅಧ್ಯಕ್ಷೆ, ಉಪಾಧ್ಯಕ್ಷೆ ಸಹಿತ ಪಿಡಿಒ ಒಳ ಒಪ್ಪಂದ ನಡೆಸಿ ಅನುಮತಿ ನೀಡುವ ಮೂಲಕ ಅಕ್ರಮ ನಡೆಸಿದ್ದಾರೆ ಎಂಬುದಾಗಿ ಒರ್ವ ಹಕ್ಕುದಾರ ಜಾನ್ ರಿಚಾರ್ಡ್ ತಿಳಿಸಿದ್ದಾರೆ. ಕಾಪು ಪ್ರೆಸ್ ಕ್ಲಬ್ ನಲ್ಲಿ ನಡೆಸಿದ ಸುದ್ಧಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಮುಖವಾಗಿ ಪಾರ್ಮ್ ನಂಬರ್ ೧೦ ಸಹಿತ ಪೂರಕ ದಾಖಲೆಗಳೇ ಇಲ್ಲದೆ ನೀಡಿದ ಅರ್ಜಿಗೆ ಕಟಪಾಡಿ ಗ್ರಾ.ಪಂ. ಪಿಡಿಒ ಮಮತ ವಿ.
ಮಂಗಳೂರು: ರಾಜ್ಯದ ಮುಖ್ಯಮಂತ್ರಿಗಳು ನೀಡಿದ ನಿರ್ದೇಶನಗಳನ್ನು ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸುವ ಮೂಲಕ ಜಿಲ್ಲೆಯಲ್ಲಿ ಕೋವಿಡ್-19 ಸೋಂಕು ಹಾಗೂ ಅದರ ಪಾಸಿಟಿವಿಟಿಯನ್ನು ನಿಯಂತ್ರಿಸುವಂತೆ ಜಿಲ್ಲಾಧಿಕಾರಿ ಡಾ. ಕೆ.ವಿ. ರಾಜೇಂದ್ರ ಅವರು ಅಧಿಕಾರಿಗಳಿಗೆ ತಾಕೀತು ಮಾಡಿದರು. ಅವರು ನಗರದ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳೊಂದಿಗೆ ಹಮ್ಮಿಕೊಂಡಿದ್ದ ವಿಡಿಯೋ ಸಂವಾದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.ಈಗಾಗಲೇ
ಮಂಗಳೂರಿನ ಆಪಲ್ ಮೊಬೈಲ್ ಶೋರೂಂ ಒಂದರಲ್ಲಿ ಇತ್ತೀಚೆಗೆ ನಡೆದ ಕಳ್ಳತನ ಪ್ರಕರಣವನ್ನು ಬೇಧಿಸಿರುವ ಮಂಗಳೂರು ಪೊಲೀಸರು ಓರ್ವ ಆರೋಪಿ ಸಹಿತ ಕಳವಾದ 40 ಮೊಬೈಲ್‌ಗಳನ್ನು ಆರೋಪಿಯಿಂದ ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಮಹಾರಾಷ್ಟ್ರ ಮೂಲದ ಆರೋಪಿಯನ್ನು ಮುಂಬೈನಲ್ಲಿ ಮಂಗಳೂರು ಪೊಲೀಸರು ಬಂಧಿಸಿದ್ದು, ಸುಮಾರು 41 ಲಕ್ಷ ರೂ. ವೌಲ್ಯದ ಕಳವಾದ ಮೊಬೈಲ್‌ಗಳನ್ನು ವಶಪಡಿಸಿಕೊಂಡಿದ್ದಾರೆ ಎಂದು ಮಂಗಳೂರು ಪೊಲೀಸ್ ಆಯುಕ್ತ ಎನ್. ಶಶಿಕಮಾರ್ ಹೇಳಿದ್ದಾರೆ. ಈ ಕುರಿತು
ಆರ್ಥಿಕವಾಗಿ ತೀರಾ ಹಿಂದುಳಿದಿರುವ ಹೆಣ್ಣು ಮಕ್ಕಳ ಮದುವೆಗೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಮಂಗಳೂರಿನ ಬಜ್ಪೆ ಝಕರಿಯಾ ಫೌಂಡೇಶನ್ ಹಮ್ಮಿಕೊಂಡಿದ್ದ, ಲಾಕ್ ಡೌನ್ ಕಾರಣದಿಂದ ಮುಂದೂಡಲಾದ ‘ಸೌಹಾರ್ದ ಸಾಮೂಹಿಕ ವಿವಾಹ ಸಮಾರಂಭ’ವು ಅಕ್ಟೋಬರ್ 16ರಂದು ಮಂಗಳೂರು ತಾಲೂಕಿನ ಗಂಜಿಮಠದಲ್ಲಿ ನಿರ್ಮಾಣವಾಗುತ್ತಿರುವ ನೂತನ ಸಭಾಂಗಣ ‘ಝರಾ ಆಡಿಟೋರಿಯಂ’ನಲ್ಲಿ ನಡೆಯಲಿದೆ. ಜಾತಿ, ಮತ, ಧರ್ಮಗಳ ಬೇಧವಿಲ್ಲದೆ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು
ಮಂಗಳೂರಿನ ಬೆಂಗ್ರೆ ಪ್ರದೇಶದಲ್ಲಿ ಸಾಗರ ಮಾಲಾ ಯೋಜನೆಯಡಿ ಕೋಸ್ಟಲ್ ಬರ್ತ್ ಕಾಮಗಾರಿ ಗ್ರಾಮಸ್ಥರ ವಿರೋಧದ ನಡುವೆ ನಡೆಯುತ್ತಿದೆ. ಈ ನಡುವೆ ಕೋಸ್ಟಲ್ ಬರ್ತ್ ಕಾಮಗಾರಿ ತಮ್ಮ ನಾಡದೋಣಿಗಳ ತಂಗುದಾಣಗಳನ್ನು ಆಕ್ರಮಿಸುತ್ತದೆ, ಮೀನುಗಾರರ ಕೆಲವು ಮನೆಗಳನ್ನು ಪರಿಹಾರ ಇಲ್ಲದೆ ಒಕ್ಕಲೆಬ್ಬಿಸಲಾಗುತ್ತಿದೆ ಎಂದು ಆರೋಪಿಸಿ ಗ್ರಾಮದ ಸಾಂಪ್ರದಾಯಿಕ ಮೀನುಗಾರರು ತಮ್ಮ ದೋಣಿಗಳನ್ನು ಯೋಜನಾ ಪ್ರದೇಶದಲ್ಲಿ ಲಂಗರು ಹಾಕಿ ಮೂರು ತಿಂಗಳಿನಿಂದ “ಪಲ್ಗುಣಿ ಸಾಂಪ್ರದಾಯಿಕ
ಕಡಬ: ಬೈಕಿಗೆ ಕಾರೊಂದು ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಗಂಭೀರ ಗಾಯಗೊಂಡ ಘಟನೆ ಕಡಬ- ಸುಬ್ರಹ್ಮಣ್ಯ ರಸ್ತೆಯ ಮರ್ಧಾಳದಲ್ಲಿ ನಡೆದಿದೆ. ಬಂಟ್ರ ಗ್ರಾಮದ ಕಂಪ ತುಂಬಿ ಮನೆ ನಿವಾಸಿ ಮೋನಪ್ಪ ಗೌಡ (60 )ಗಾಯಗೊಂಡವರು. ಕಲ್ಲಾಜೆಯಿಂದ ಕಡಬ ಕಡೆಗೆ ತೆರಳುತ್ತಿದ್ದ ಸ್ವಿಫ್ಟ್ ಡಿಸೈರ್ ಕಾರು ಮರ್ಧಾಳ ಜಂಕ್ಷನ್ ಬಳಿಯ ತಿರುವಿನಲ್ಲಿ ಬೈಕಿಗೆ ಡಿಕ್ಕಿ ಹೊಡೆದಿದೆ. ಬೈಕ್ ಸವಾರ ಗಂಭೀರ ಗಾಯಗೊಂಡಿದ್ದು, ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಸ್ಥಳಕ್ಕೆ ಕಡಬ ಪೊಲೀಸರು ಭೇಟಿ
ವಿಟ್ಲ: ಪೆರುವಾಯಿ ವ್ಯವಸಾಯ ಸೇವಾ ಸಹಕಾರಿ ಸಂಘದ ಮಾಣಿಲ ಶಾಖೆಯಲ್ಲಿ ಕಳ್ಳತನಕ್ಕೆ ವಿಫಲ ಯತ್ನ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರು ಆರೋಪಿಗಳನ್ನು ವಿಟ್ಲ ಪೊಲೀಸರು ಬಂಧಿಸಿದ್ದಾರೆ.ಮಾಣಿಲ ಗ್ರಾಮದ ಕೊಡಂದೂರು ನಿವಾಸಿ ವಿಜಯ ಕುಮಾರ್ ಕ್ರಾಸ್ತಾ(40), ಮತ್ತು ಮಂಜೇಶ್ವರ ತಾಲೂಕಿನ ಸೀತಂಗೋಳಿ ಬೆದ್ರಂಪಲ್ಲ ನಿವಾಸಿ ಜಯಪ್ರಕಾಶ್(40) ಬಂಧಿತ ಆರೋಪಿಗಳು. ಸಂಘದ ಮೇಲ್ಚಾವಣಿ ಹಂಚನ್ನು ಕಳ್ಳರು ತೆಗೆದು ಒಳಗಡೆ ಬಂದು ಕಚೇರಿಯ ಕಪಾಟಿನ ಬಾಗಿಲು ತೆಗೆದು ಹುಡುಕಾಡಿದ್ದು
ಉಜಿರೆ, ಆ.12: ಉಜಿರೆಯಎಸ್.ಡಿ.ಎಂ ಸ್ನಾತಕೋತ್ತರಕೇಂದ್ರದರಸಾಯನಶಾಸ್ತ್ರ ವಿಭಾಗದಇಬ್ಬರು ವಿದ್ಯಾರ್ಥಿಗಳು ಅಮೆರಿಕಾದಎರಡು ಪ್ರತಿಷ್ಠಿತ ವಿಶ್ವವಿದ್ಯಾನಿಲಯಗಳಲ್ಲಿ ಪಿ.ಎಚ್.ಡಿ ಸಂಶೋಧನಾಅಧ್ಯಯನ ಕೈಗೊಳ್ಳಲು ಫೆಲೋಷಿಪ್ ಪಡೆದಿದ್ದಾರೆ. ವಿಭಾಗದ 2017-19ನೇ ಸಾಲಿನಲ್ಲಿಆರ್ಗ್ಯಾನಿಕ್ ಕೆಮಿಸ್ಟ್ರಿ ವಿಭಾಗದಲ್ಲಿಸ್ನಾತಕೋತ್ತರ ವ್ಯಾಸಂಗ ಪೂರೈಸಿದ್ದ ಗಿರೀಶ್‍ಗೌಡಆರ್ ಮತ್ತುಕೆಮಿಸ್ಟ್ರಿ ವಿಭಾಗದಲ್ಲಿಅಧ್ಯಯನನಿರತರಾಗಿದ್ದಸಾಧನಾ ಭಟ್‍ಫೆಲೋಷಿಪ್ ಆಯ್ಕೆ ಪ್ರಕ್ರಿಯೆಯ
ಪುತ್ತೂರು: ಈ ದೇಶದ ಪ್ರಥಮ ಪ್ರಧಾನಿ ನೆಹರೂ ಹಾಗೂ ದೇಶಕ್ಕಾಗಿ ಪ್ರಾಣಾರ್ಪಣೆಗೈದ ಇಂದಿರಾ ಗಾಂಧಿ ಅವರ ಬಗ್ಗೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಅವರು ಕೀಳು ಹೇಳಿಕೆ ನೀಡಿರುವುದು ಖಂಡನೀಯವಾಗಿದ್ದು, ಇವರು ತಮ್ಮ ತಪ್ಪು ತಿದ್ದಿಕೊಳ್ಳದಿದ್ದಲ್ಲಿ ಕಾಂಗ್ರೆಸ್ ವತಿಯಿಂದ ಉಗ್ರ ಪ್ರತಿಭಟನೆ ನಡೆಸಲಾಗುವುದು ಎಂದು ಕೆಪಿಸಿಸಿ ಸಂಯೋಜಕ ಕಾವು ಹೇಮನಾಥ ಶೆಟ್ಟಿ ಎಚ್ಚರಿಸಿದ್ದಾರೆ. ಅವರು ಪುತ್ತೂರು ಪ್ರೆಸ್‌ಕ್ಲಬ್‌ನಲ್ಲಿ ಸುದ್ದಿಗೋಷ್ಠಿಯಲ್ಲಿ