ಬಂಟ್ವಾಳ: ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯ ವತಿಯಿಂದ 75ನೇ ಸ್ವಾತಂತ್ರ್ಯೋತ್ಸವವನ್ನು ಬಿ.ಸಿ.ರೋಡಿನ ಮಿನಿವಿಧಾನ ಸೌಧದ ಮುಂಭಾಗ ಕೋವಿಡ್ ಮಾರ್ಗಸೂಚಿಯನ್ವಯ ಸರಳವಾಗಿ ಆಚರಿಸಲಾಯಿತು. ಬಂಟ್ವಾಳ ತಹಸೀಲ್ದಾರ್ ರಶ್ಮಿ ಎಸ್. ಆರ್ ಧ್ವಜಾರೋಹಣ ನೆರವೇರಿಸಿದರು. ಶಾಸಕ ರಾಜೇಶ್ ನಾಕ್, ಡಿವೈಎಸ್ಪಿ ವೆಲೈಂಟೀನ್ ಡಿಸೋಜಾ, ತಾ.ಪಂ. ಕಾರ್ಯನಿರ್ವಾಹಣಾಧಿಕಾರಿ
ಬೈಂದೂರು ತಾಲೂಕಿನ ಗುಡ್ಡೆ ಹೋಟೆಲ್ ಫ್ರೆಂಡ್ಸ್ ಸರ್ಕಲ್ ವತಿಯಿಂದ 75ನೇ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಕೋವಿಡ್ ನಿಯಮಾವಳಿ ಪ್ರಕಾರ ಸ್ವಾತಂತ್ರ್ಯ ದಿನಾಚರಣೆ ಸರಳ ರೀತಿಯಲ್ಲಿ ನೆರವೇರಿತು.ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಯುವ ಉದ್ಯಮಿ ಕಿರಣ್ ಲೋಬೊ ಮಾತನಾಡುತ್ತಾ ನಮಗೆ ಸ್ವಾತಂತ್ರ್ಯ ಸಿಗಲು ಅದೆಷ್ಟೋ ಜನರು ದೇಶಕ್ಕಾಗಿ ಪ್ರಾಣ ತ್ಯಾಗ ಮಾಡಿ ಸ್ವಾತಂತ್ರ್ಯ ತಂದು ಕೊಟ್ಟಿದ್ದಾರೆ ಅವರನ್ನು ಸ್ಮರಿಸ ಬೇಕಾದುದ್ದು ನಮ್ಮೇಲ್ಲರ ಕರ್ತವ್ಯವಾಗಿದೆ.ಇವತ್ತಿನ ಯುವ
ಮಂಜೇಶ್ವರ:ಎಲ್ಲಿಯವರೆಗೆ ಪ್ರಜೆಗಳು ಸ್ವಾತಂತ್ರ್ಯರಾಗಿರುತ್ತಾರೋ ಅಲ್ಲಿಯವರೆಗೆ ದೇಶದ ಅಭಿವೃದ್ಧಿ, ಪ್ರಜೆಗಳ ಅಭಿವೃದ್ಧಿ, ನಾಡಿನ ಅಭಿವೃದ್ಧಿ, ಒಂದು ಕುಟುಂಬದ ಅಭಿವೃದ್ಧಿ ಸಾಧ್ಯ, ಇದಕ್ಕೆ ಭಾರತದೇಶ ಸಾಕ್ಷಿಯಾಗಿದೆ, ಬ್ರಿಟಿಷರಿಂದ ಸ್ವಾತಂತ್ರ್ಯಗೊಂಡ ನಂತರ ಭಾರತ ದೇಶವು ಹಲವು ಹೊಸತುಗಳನ್ನು ಕಂಡಿದೆ. ಹಲವು ಸಾಧನೆಗಳಿಗೆ ಸಾಕ್ಷಿಯಾಗಿದೆ. ಈ ಸಾಧನೆ, ಅಭಿವೃದ್ಧಿಗಳ ಸಂಖ್ಯೆ ಸ್ವಾತಂತ್ರ್ಯ ಭಾರತದಲ್ಲಿ ಹೆಚ್ಚುತ್ತಲೇ ಇರುತ್ತದೆ ಹೊರತು, ಎಂದಿಗೂ ಇದಕ್ಕೆ ಅಂತ್ಯ
ಕಾರ್ಕಳ: 75ನೇ ಅಮೃತ ಮಹೋತ್ಸವ ವರ್ಷದ ಸ್ವಾತಂತ್ರ್ಯ ದಿನಾಚರಣೆಯನ್ನು ಕೋವಿಡ್ ನಿಯಮಾನುಸಾರವಾಗಿ ಬಹಳ ಸರಳವಾಗಿ ಕಾರ್ಕಳದ ಗಾಂಧಿ ಮೈದಾನದಲ್ಲಿ ಆಚರಿಸಲಾಯಿತು. ಕಾರ್ಕಳ ತಾಲೂಕು ತಹಶೀಲ್ದಾರರಾದ ಪ್ರಕಾಶ್ ಮರಬಳ್ಳಿ ಧ್ವಜಾರೋಹಣ ಮಾಡಿ ಮಾತನಾಡಿದರು. ಬ್ರಿಟಿಷರ ದಾಸ್ಯ ಸಂಕೋಲೆಯಿಂದ ಮುಕ್ತಿ ಗೊಂಡ ಭವ್ಯ ಭಾರತವು ನಡೆದು ಬಂದ ದಾರಿ ಹಾಗೂ ಸಾಧನೆ ತುಂಬಾ ಮಹತ್ವವಾದದ್ದು. ಭಾರತವು ಕೃಷಿ ಪ್ರಧಾನ ದೇಶವಾಗಿದೆ. ರಾಷ್ಟ್ರದ ಬೆನ್ನೆಲುಬಾದ ಕೃಷಿಕನ ಕೈ ಬಲಪಡಿಸುವುದು ನಮ್ಮ
ಮೂಡುಬಿದಿರೆಯ ಪುರಸಭಾ ಕಾರ್ಯಾಲಯದ ಆವರಣದಲ್ಲಿ ಶಾಸಕ ಉಮಾನಾಥ ಕೋಟ್ಯಾನ್ ಧ್ವಜವನ್ನುಅರಳಿಸುವ ಮೂಲಕ 75ನೇ ವರ್ಷದ ಸ್ವಾತಂತ್ರ್ಯೋತ್ಸವವನ್ನು ಆಚರಿಸಲಾಯಿತು. ನಂತರ ಮಾತನಾಡಿದ ಕೋಟ್ಯಾನ್ ಅವರು ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಪುರಸಭಾಧ್ಯಕ್ಷ ಪ್ರಸಾದ್ ಕುಮಾರ್ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಉಪಾಧ್ಯಕ್ಷೆ ಸುಜಾತ ಶಶಿಕಿರಣ್ ಮತ್ತು ಸದಸ್ಯರು, ಸ್ಥಾಯಿ ಸಮಿತಿ ಅಧ್ಯಕ್ಷ ನಾಗರಾಜ ಪೂಜಾರಿ, ಮೂಡಾ ಅಧ್ಯಕ್ಷ ಮೇಘನಾಥ ಶೆಟ್ಟಿ, ಪುರಸಭಾ ಮುಖ್ಯಾಧಿಕಾರಿ
ದ.ಕ.ಜಿಲ್ಲಾಡಳಿತದ ವತಿಯಿಂದ ನಗರದ ನೆಹರೂ ಮೈದಾನದಲ್ಲಿ 75ನೇ ಸ್ವಾತಂತ್ರ್ಯೋತ್ಸವ ನಡೆಯಿತು. ಜಿಲ್ಲಾ ಉಸ್ತುವಾರಿ ಸಚಿವ ಎಸ್. ಅಂಗಾರ ಅವರು ಧ್ವಜಾರೋಹಣ ನೆರವೇರಿಸಿದರು. ಗೌರವ ವಂದನೆ ಸ್ವೀಕರಿಸಿದ ಬಳಿಕ ತುಳುವಿನಲ್ಲೇ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಸಂದೇಶ ನೀಡಿದ ಅವರು ನಮ್ಮ ದೇಶವಿಂದು ವಿಶ್ವದಲ್ಲೇ ಚಾರಿತ್ರಿಕ ಕಾಲಘಟ್ಟದಲ್ಲಿದೆ. ನಮಗೆ ಸಿಕ್ಕಿದ ಈ ಸ್ವಾತಂತ್ರ್ಯಕ್ಕೆ ಅದೆಷ್ಟೋ ಜೀವಗಳು ಬಲಿಯಾಗಿವೆ. ಅದೆಷ್ಟೋ ಕಷ್ಟನಷ್ಟಗಳನ್ನು ಹಿರಿಯರು
ಪಹಣೆ ಪತ್ರದಲ್ಲಿ ಹತ್ತು ಮಂದಿ ಹಕ್ಕುದಾರರಿದ್ದರೂ, ಒರ್ವ ವ್ಯಕ್ತಿ ನೀಡಿದ ಅರ್ಜಿಗೆ ಗ್ರಾ.ಪಂ.ನ ಅಧ್ಯಕ್ಷೆ, ಉಪಾಧ್ಯಕ್ಷೆ ಸಹಿತ ಪಿಡಿಒ ಒಳ ಒಪ್ಪಂದ ನಡೆಸಿ ಅನುಮತಿ ನೀಡುವ ಮೂಲಕ ಅಕ್ರಮ ನಡೆಸಿದ್ದಾರೆ ಎಂಬುದಾಗಿ ಒರ್ವ ಹಕ್ಕುದಾರ ಜಾನ್ ರಿಚಾರ್ಡ್ ತಿಳಿಸಿದ್ದಾರೆ. ಕಾಪು ಪ್ರೆಸ್ ಕ್ಲಬ್ ನಲ್ಲಿ ನಡೆಸಿದ ಸುದ್ಧಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಮುಖವಾಗಿ ಪಾರ್ಮ್ ನಂಬರ್ ೧೦ ಸಹಿತ ಪೂರಕ ದಾಖಲೆಗಳೇ ಇಲ್ಲದೆ ನೀಡಿದ ಅರ್ಜಿಗೆ ಕಟಪಾಡಿ ಗ್ರಾ.ಪಂ. ಪಿಡಿಒ ಮಮತ ವಿ.
ಮಂಗಳೂರು: ರಾಜ್ಯದ ಮುಖ್ಯಮಂತ್ರಿಗಳು ನೀಡಿದ ನಿರ್ದೇಶನಗಳನ್ನು ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸುವ ಮೂಲಕ ಜಿಲ್ಲೆಯಲ್ಲಿ ಕೋವಿಡ್-19 ಸೋಂಕು ಹಾಗೂ ಅದರ ಪಾಸಿಟಿವಿಟಿಯನ್ನು ನಿಯಂತ್ರಿಸುವಂತೆ ಜಿಲ್ಲಾಧಿಕಾರಿ ಡಾ. ಕೆ.ವಿ. ರಾಜೇಂದ್ರ ಅವರು ಅಧಿಕಾರಿಗಳಿಗೆ ತಾಕೀತು ಮಾಡಿದರು. ಅವರು ನಗರದ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳೊಂದಿಗೆ ಹಮ್ಮಿಕೊಂಡಿದ್ದ ವಿಡಿಯೋ ಸಂವಾದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.ಈಗಾಗಲೇ
ಮಂಗಳೂರಿನ ಆಪಲ್ ಮೊಬೈಲ್ ಶೋರೂಂ ಒಂದರಲ್ಲಿ ಇತ್ತೀಚೆಗೆ ನಡೆದ ಕಳ್ಳತನ ಪ್ರಕರಣವನ್ನು ಬೇಧಿಸಿರುವ ಮಂಗಳೂರು ಪೊಲೀಸರು ಓರ್ವ ಆರೋಪಿ ಸಹಿತ ಕಳವಾದ 40 ಮೊಬೈಲ್‌ಗಳನ್ನು ಆರೋಪಿಯಿಂದ ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಮಹಾರಾಷ್ಟ್ರ ಮೂಲದ ಆರೋಪಿಯನ್ನು ಮುಂಬೈನಲ್ಲಿ ಮಂಗಳೂರು ಪೊಲೀಸರು ಬಂಧಿಸಿದ್ದು, ಸುಮಾರು 41 ಲಕ್ಷ ರೂ. ವೌಲ್ಯದ ಕಳವಾದ ಮೊಬೈಲ್‌ಗಳನ್ನು ವಶಪಡಿಸಿಕೊಂಡಿದ್ದಾರೆ ಎಂದು ಮಂಗಳೂರು ಪೊಲೀಸ್ ಆಯುಕ್ತ ಎನ್. ಶಶಿಕಮಾರ್ ಹೇಳಿದ್ದಾರೆ. ಈ ಕುರಿತು
ಆರ್ಥಿಕವಾಗಿ ತೀರಾ ಹಿಂದುಳಿದಿರುವ ಹೆಣ್ಣು ಮಕ್ಕಳ ಮದುವೆಗೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಮಂಗಳೂರಿನ ಬಜ್ಪೆ ಝಕರಿಯಾ ಫೌಂಡೇಶನ್ ಹಮ್ಮಿಕೊಂಡಿದ್ದ, ಲಾಕ್ ಡೌನ್ ಕಾರಣದಿಂದ ಮುಂದೂಡಲಾದ ‘ಸೌಹಾರ್ದ ಸಾಮೂಹಿಕ ವಿವಾಹ ಸಮಾರಂಭ’ವು ಅಕ್ಟೋಬರ್ 16ರಂದು ಮಂಗಳೂರು ತಾಲೂಕಿನ ಗಂಜಿಮಠದಲ್ಲಿ ನಿರ್ಮಾಣವಾಗುತ್ತಿರುವ ನೂತನ ಸಭಾಂಗಣ ‘ಝರಾ ಆಡಿಟೋರಿಯಂ’ನಲ್ಲಿ ನಡೆಯಲಿದೆ. ಜಾತಿ, ಮತ, ಧರ್ಮಗಳ ಬೇಧವಿಲ್ಲದೆ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು


















