ಅನುಕಂಪದ ಆಧಾರದ ಮೇಲೆ ನೀಡುವ ಹಾಗೂ ಈಗಾಗಲೇ ನೇಮಕಾತಿ ಹೊಂದಿ ಆದೇಶ ನಿರೀಕ್ಷೆಯಲ್ಲಿರುವ ಅಭ್ಯರ್ಥಿಗಳಿಗೆ ಕರ್ನಾಟಕ ರಾಜ್ಯ ವೃತ್ತಿ ಶಿಕ್ಷಣ ಕೋರ್ಸ್ (ಜೆಒಸಿ)ಗಳು “ಪಿಯುಸಿ” ವಿದ್ಯಾರ್ಹತೆಗೆ ಸಮಾನವೆಂದು ಪರಿಗಣಿಸಿ ಸರಕಾರ ಆದೇಶ ಹೊರಡಿಸಿದೆ. ಪಿಯುಸಿ ಅಥವಾ ಜೆಒಸಿ ಅಂಕಗಳನ್ನು ಪರಿಗಣಿಸದೆ ಕೇಲವ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಪರಿಗಣಿಸಿ
ಬಹುನಿರೀಕ್ಷಿತ ಎಸೆಸೆಲ್ಸಿ ಪರೀಕ್ಷೆಯ ಫಲಿತಾಂಶ ಹೊರಬಿದ್ದಿದೆ. ಉಡುಪಿ ಜಿಲ್ಲೆಯ ನಾಲ್ಕು ವಿದ್ಯಾರ್ಥಿಗಳಿಗೆ 625ರಲ್ಲಿ 625 ಅಂಕ ಸಿಕ್ಕಿದೆ. ಸಾಂಕ್ರಾಮಿಕ ಕೊರೋನಾದ ಹಿನ್ನೆಲೆಯಲ್ಲಿ ಈ ಬಾರಿ ಹಲವಾರು ಸವಾಲುಗಳ ನಡುವೆ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು. ಎರಡು ದಿನ ಒಟ್ಟು 6 ಪರೀಕ್ಷೆಗಳು ನಡೆದಿತ್ತು. ನಾಲ್ವರು ವಿದ್ಯಾರ್ಥಿಗಳು ಪೋಷಕರ ಬೆಂಬಲ ಮತ್ತು ಶಿಕ್ಷಕರ ಪರಿಶ್ರಮದಿಂದ ಈ ಸಾಧನೆ ಸಾಧ್ಯ ಆಗಿದೆ ಎಂದು ನಾಲ್ಕು ವಿದ್ಯಾರ್ಥಿಗಳು ಹೇಳಿದ್ದಾರೆ.
2020–21ನೇ ಶೈಕ್ಷಣಿಕ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆಯ ಫಲಿತಾಂಶ ಪ್ರಕಟ ವಾಗಿದ್ದು ಶೇ 99.9 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಅವರು ಎಸ್ಸೆಸ್ಸೆಲ್ಸಿ ಪರೀಕ್ಷೆಯ ಫಲಿತಾಂಶವನ್ನು ಸೋಮವಾರ ಪ್ರಕಟಿಸಿದರು. ಇತ್ತೀಚೆಗೆ ನಡೆದ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಹಾಜರಾಗಿದ್ದ 8,71,443 ವಿದ್ಯಾರ್ಥಿಗಳಲ್ಲಿ ಒಬ್ಬ ವಿದ್ಯಾರ್ಥಿ ಹೊರತುಪಡಿಸಿ ಉಳಿದೆಲ್ಲರೂ ತೇರ್ಗಡೆಯಾಗಿದ್ದಾರೆ ಎಂದು ಪ್ರಾಥಮಿಕ ಹಾಗೂ
ದೇಶದ ಸಂಪತ್ತನ್ನು ಕಬಳಿಸುತ್ತಿರುವ ಕಾರ್ಪೋರೇಟ್ ಕಂಪೆನಿಗಳ ವಿರುದ್ಧ ಹಾಗೂ ಕೇಂದ್ರ ಸರಕಾರದ ರೈತ ಕಾರ್ಮಿಕ ವಿರೋಧಿ ನೀತಿಗಳನ್ನು ಖಂಡಿಸಿ,CITU ನೇತೃತ್ವದಲ್ಲಿ ನಗರದಲ್ಲಿಂದು ಕ್ಲಾಕ್ ಟವರ್ ಬಳಿಯಲ್ಲಿ ಪ್ರತಿಭಟನಾ ಪ್ರದರ್ಶನ ನಡೆಸಲಾಯಿತು. ಕ್ವಿಟ್ ಇಂಡಿಯಾ ಚಳುವಳಿಯ ದಿನವಾದ ಇಂದು ದೇಶಾದ್ಯಂತ ರೈತ ಕಾರ್ಮಿಕರು ಜಂಟಿಯಾಗಿ ಹಮ್ಮಿಕೊಂಡ ಕಾರ್ಪೋರೇಟ್ ಕಂಪೆನಿಗಳಿಂದ ದೇಶವನ್ನು ಉಳಿಸಿ ದಿನಾಚರಣೆಯ ಭಾಗವಾಗಿ ನೂರಾರು ಸಂಖ್ಯೆಯಲ್ಲಿ ಸೇರಿದ್ದ ಪ್ರತಿಭಟನಾಕಾರರು
ಬೆಳ್ತಂಗಡಿ ತಾಲೂಕಿನ ಲಾಯಿಲ ಗ್ರಾಮದಿಂದ ಕನ್ನಾಜೆ, ಸವನಾಳು ಗ್ರಾಮಕ್ಕೆ ಸಂಪರ್ಕ ಸೇತುವೆಯ ಬಜಕ್ರೆ ಸಾಲು ಎಂಬಲ್ಲಿ ಸೇತುವೆ ಮುರಿದು ಹೋಗಿದ್ದು ನೂರಾರು ಕುಟುಂಬಗಳು ದಾರಿ ಕಾಣದೆ ಕಂಗಾಲಾಗಿದ್ದಾರೆ. ಈ ರಸ್ತೆ ಈಗಾಗಲೇ ಗ್ರಾಮ ಸಡಕ್ ರಸ್ತೆಯಾಗಿ ಮಂಜೂರು ಗೊಂಡಿದ್ದು ಈಗಾಗಲೇ ಕಾಮಗಾರಿ ಪ್ರಾರಂಭವಾಗಿದೆ. ಆದರೆ ಬಜಕ್ರೆ ಸಾಲು ಎಂಬಲ್ಲಿ ಹೊಸ ಸೇತುವೆ ಆಗುವ ಮೊದಲೇ ಹಳೇ ಸೇತುವೆ ತೆರವು ಮಾಡಿದ್ದೇ ಈ ಅವಾಂತರಕ್ಕೆ ಕಾರಣವಾಗಿದೆ. ಇದಕ್ಕೆ ಮೊದಲು ಸುಮಾರು ಮೂರು ಸಲ
ಮಂಗಳೂರು: ಶ್ರೀನಿವಾಸ್ ಯುನಿವರ್ಸಿಟಿ ಕಾಲೇಜ್ ಆಫ್ ಹೋಟೆಲ್ ಮ್ಯಾನೇಜ್ಮೆಂಟ್ ಮತ್ತು ಟೂರಿಸಂ ಐಸ್ ಕರ್ವಿಂಗ್ ಕಾರ್ಯಗಾರವು ಕಾಲೇಜಿನ ಪ್ರಾಂಗಣದಲ್ಲಿ ಆಗಸ್ಟ್ 5 ರಂದು ಆಯೋಜಿಸಲಾಯಿತು. ಲಕ್ಷ್ಮಿ ಮೆಮೋರಿಯಲ್ ಕಾಲೇಜ್ ಆಫ್ ಹೋಟೆಲ್ ಮ್ಯಾನೇಜ್ಮೆಂಟ್ನ ಸಹಾಯಕ ಪ್ರಾಧ್ಯಾಪಕರಾದ ಶೈಲೇಶ್ ಕಾರ್ಯಾಗಾರದ ಸಂಪನ್ಮೂಲ ವ್ಯಕ್ತಿಗಳಾಗಿದ್ದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು ಹೋಟೇಲ್ ಹಾಗೂ ಫುಡ್ ಸರ್ವಿಸ್ ಕ್ಷೇತ್ರದಲ್ಲಿ ಐಸ್ ಕರ್ವಿಂಗ್‌ನ ಮಹತ್ವದ ಕುರಿತು
An Ice-carving workshop was conducted at Srinivas University College of Hotel Management and Tourism in the Food Production department on 5th of August. Mr Shailesh, Associate Professor and Mr Rahul, Assistant Professor, Laxmi Memorial Education Trust, Manglore were the Resource persons of the Workshop. The workshop was organised by Mr Prashant Prabhu, Assistant Professor,
ರಾಷ್ಟ್ರೀಯ ಹೆದ್ದಾರಿ 66 ಕಟಪಾಡಿ ಮೂಡಬೆಟ್ಟು ಕಂಬಳ ದ ಬಳಿ ಕಾರು ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಗುದ್ದಿದ ಘಟನೆ ಆದಿತ್ಯವಾರ ನಡೆದಿದೆ. ಮಂಗಳೂರು ಕಡೆಯಿಂದ ಉಡುಪಿ ಕಡೆಗೆ ಸಾಗುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿದ ಪರಿಣಾಮ ಹೆದ್ದಾರಿ ಪಕ್ಕದ ವಿದ್ಯುತ್ ಕಂಬಕ್ಕೆ ಗುದ್ದಿದೆ. ಈ ಪರಿಣಾಮವಾಗಿ ವಿದ್ಯುತ್ ಕಂಬಗಳು ತುಂಡಾಗಿ ಉರುಳಿ ಬಿದ್ದಿದ್ದು ಕಾರಿನಲ್ಲಿ ಪ್ರಯಾಣಿಸುತ್ತಿದ್ದವರು ಅದೃಷ್ಟವಶಾತ್ ಅಪಾಯದಿಂದ ಪಾರಾಗಿದ್ದಾರೆ. ಸ್ಥಳಕ್ಕೆ ಕಾಪು ಪೊಲೀಸರು
ಮಂಗಳೂರಿನ ಸರ್ಕಾರಿ ಲೇಡಿಗೋಶನ್ ಆಸ್ಪತ್ರೆಯಲ್ಲಿ ನೀರಿನ ಸಮಸ್ಯೆ ಕುರಿತು ಸಾರ್ವಜನಿಕರ ದೂರಿನ ಮೇರೆಗೆ ಮಂಗಳೂರು ಪಾಲಿಕೆಯ ಮೇಯರ್ ಪ್ರೇಮಾನಂದ್ ಶೆಟ್ಟಿ ಹಾಗೂ ಶಾಸಕ ವೇದವ್ಯಾಸ್ ಕಾಮತ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಇದೇ ವೇಳೆ ಶಾಸಕರು ಅಧಿಕಾರಿಗಳೊಂದಿಗೆ ಅಲ್ಲಿನ ಅವ್ಯವಸ್ಥೆಗಳ ಬಗ್ಗೆ ಚರ್ಚೆ ನಡೆಸಿದರು. ಬಳಿಕ ಮಾಧ್ಯಮದೊಂದಿಗೆ ಮಾತನಾಡಿದ ಶಾಸಕರು, ಮೋಟಾರ್ ಕೆಟ್ಟು ಹೋಗಿರುವುದರಿಂದ ನೀರಿನ ಸಮಸ್ಯೆ ಉಂಟಾಗಿದೆ. ತಕ್ಷಣ ಅದಕ್ಕೆ ಅಧಿಕಾರಿ ಹಾಗೂ ಸ್ಥಳೀಯ
ಬೈಂದೂರು ತಾಲೂಕು ಮರವಂತೆ ಮಹಾರಾಜ ವರಾಹ ನರಸಿಂಹ ಸ್ವಾಮಿ ದೇವಸ್ಥಾನದಲ್ಲಿ ವರ್ಷಂಪ್ರತಿಯಂತೆ ನಡೆಯುವ ಕರ್ಕಾಟಕ ಅಮಾವಾಸ್ಯೆ ಜಾತ್ರಾ ಮಹೋತ್ಸವವು ಜಿಲ್ಲಾಡಳಿತ ಹೇರಿರುವ ಕೋವಿಡ್ ನಿರ್ಬಂಧನುಸಾರ ಜಾತ್ರೆಗೆ ಅವಕಾಶ ನೀಡದೆ ಸ್ಥಳೀಯರಿಗಷ್ಟೆ ದೇವರ ದರ್ಶನಕ್ಕೆ ಅವಕಾಶ ನೀಡಲಾಯಿತು. ದೇವಸ್ಥಾನದಲ್ಲಿ ನಡೆಯುವ ಪೂಜೆಗೆ ಬರುವ ಭಕ್ತಾದಿಗಳನ್ನು ಸರತಿ ಸಾಲಿನಲ್ಲಿ, ಅಂತರ ಕಾಯ್ದುಕೊಂಡು ಸ್ಯಾನಿಟೈಸ್ ಮಾಡಿ ದೇಗುಲದ ಪ್ರವೇಶಕ್ಕೆ ಅನುವು ಮಾಡಿಕೊಡಲಾಯಿತು. ದೇವಸ್ಥಾನದಲ್ಲಿ


















