ರಾಷ್ಟ್ರೀಯ ಹೆದ್ದಾರಿ 66ರ ಪಡುಬಿದ್ರಿಯಲ್ಲಿ ಕಳೆದ ಸುಮಾರು ಹನ್ನೊಂದು ವರ್ಷಗಳಿಂದ ಕುಂಟುತ್ತಾ ಸಾಗಿದ ಚತುರ್ಷ್ಪಥ ಹೆದ್ದಾರಿ ಕಾಮಗಾರಿ ಇದೀಗ ಅಂತ್ಯ ಕಾಣುವ ಲಕ್ಷಣಗಳು ಗೊಚರಿಸುತ್ತಿದ್ದರೂ ಮಾಡಿದ ಕಾಮಗಾರಿ ಕೆಲವೇ ಗಂಟೆಗಳಲ್ಲಿ ಆಯುಷ್ಯ ಕಳೆದುಕೊಳ್ಳುತ್ತಿದ್ದರೂ ಪ್ರಶ್ನಿಸುವವರಿಲ್ಲದೆ, ಆನೆ ನಡೆದಿದ್ದೇ ದಾರಿ ಎಂಬಂತ್ತಾಗಿದೆ. ಪಡುಬಿದ್ರಿ- ಎರ್ಮಾಳು
ಟು ಆಂಡ್ ಮೀ ಹೆಸ್ರು ಹೇಳುವ ಹಾಗೆ ಇದೊಂದು ಡಿಫರೆಂಟ್ ಮೂವಿ… ಎಲ್.ಎಸ್. ಮೀಡಿಯಾ ಬ್ಯಾನರಡಿಯಲ್ಲಿ ಮೂಡಿ ಬಂದಿದೆ. ಸ್ವರಾಜ್ ಶೆಟ್ಟಿ ಬಹುಭಾಷಾ ಸಿನಿಮಾದಲ್ಲಿ ನಟಿಸಿದ್ದರೂ ಅವರ ಮೊದಲ ನಿರ್ದೇಶನದಲ್ಲಿ ತೆರೆಕಂಡ ಸಿನಿಮಾ ಇದಾಗಿದೆ. ಈಗಾಗಲೇ ವಿ4 ಸ್ಟ್ರೀಮ್‌ನ ಓಟಿಟಿಯಲ್ಲಿ ರಿಲೀಸ್ ಆಗಿರುವ ಟು ಆಂಡ್ ಮೀ ತುಳು ಮೂವಿಗೆ ಸಿನಿ ಪ್ರೇಕ್ಷಕರಿಂದ ಸಖತ್ ರೆಸ್ಪಾನ್ ಸಿಕ್ಕಿದೆ. ಇಬ್ಬರ ಹುಡುಗಿಯರ ನಡುವೆ ಒಬ್ಬ ಪ್ರೇಮಿ ಎನ್ನುವ ಕಥಾ ಹಂದರ ಹೊಂದಿರುವ ಚಿತ್ರವು ಬಹಳ
ಮಂಗಳೂರು: ಮೀನುಗಾರಿಕಾ ಋತುವಿನ ಆರಂಭದಲ್ಲಿ ಸಮುದ್ರಪೂಜೆಯನ್ನು ಮಾಡುವ ಮೂಲಕ ಮತ್ಥ್ಯ ಸಂಪತ್ತನ್ನು ಕರುಣಿಸಲು ಮತ್ತು ಮೀನುಗಾರ ಬಂಧುಗಳ ಸುರಕ್ಷೆಗಾಗಿ ಪ್ರಾರ್ಥಿಸಿ ಮಿತ್ರಪಟ್ಟಣ ಮೊಗವೀರ ಮಹಾ ಸಮಾಜದ ವತಿಯಿಂದ ಸಮುದ್ರ ಪೂಜಾ ಕಾರ್ಯಕ್ರಮ ನಡೆಯಿತು. ಸಮುದ್ರ ಪೂಜೆಯ ಕಾರ್ಯಕ್ರಮದಲ್ಲಿ ಶಾಸಕರಾದ ಡಾ. ಭರತ್ ಶೆಟ್ಟಿಯವರು ಸಮುದ್ರಕ್ಕೆ ಹಾಲು ಹಾಕುವುದರ ಮೂಲಕ ಈ ಕಾರ್ಯಕ್ರಮಕ್ಕೆ ಚಾಲನೆ ಕೊಟ್ಟರು.ಈ ಸಂದರ್ಭದಲ್ಲಿ ಮಿತ್ರಪಟ್ಟಣ ಮೊಗವೀರ ಸಮಾಜದ ಅಧ್ಯಕ್ಷರಾದ ರವೀಂದ್ರ
ಉಡುಪಿ: ಸಾಂಪ್ರದಾಯಿಕ ಡೋಲು ವಾದನದಲ್ಲಿ ಅಗ್ರಗಣ್ಯರೆನಿಸಿದ್ದ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಗುರುವ ಕೊರಗ (105) ನಿಧನರಾಗಿದ್ದಾರೆ. ಡೋಲು ನುಡಿಸುವುದರ ಮೂಲಕ ಜನಪದ ಸಂಸ್ಕೃತಿಯ ಅನನ್ಯತೆಯನ್ನು ಪರಿಚಯಿಸಿರುವ ಶತಾಯುಷಿ ಡೋಲು ಕಲಾವಿದ ಗುರುವ ಕೊರಗ ಅವರು ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಕೊರಗ ಬುಡಕಟ್ಟು ಸಮುದಾಯಕ್ಕೆ ಸೇರಿದ ಗುರುವ ಕೊರಗ, ಹಿರಿಯಡ್ಕದ ಗುಡ್ಡೆ ಅಂಗಡಿಯ ಬಲ್ಕೋಡಿ ನಿವಾಸಿಯಾಗಿದ್ದಾರೆ. ತಮ್ಮ 12ನೇ
ಉಳ್ಳಾಲ ನೇತ್ರಾವತಿ ನದಿ ಸಮೀಪದಿಂದ ನಾಪತ್ತೆಯಾಗಿದ್ದ ಯುವಕನ ಮೃತದೇಹ ಕೋಟೆಪುರ – ಬೆಂಗ್ರೆಯ ಅಳಿವೆ ಬಾಗಿಲಿನಲ್ಲಿ ಇಂದು ಪತ್ತೆಯಾಗಿದೆ. ಮೃತ ಯುವಕನನ್ನು ಉಳ್ಳಾಲದ ಬಸ್ತಿಪಡ್ಪು ನಿವಾಸಿ ಹಫೀಝ್ ಎಂದು ಗುರುತಿಸಲಾಗಿದ್ದು, ಇತನ ದ್ವಿಚಕ್ರ ವಾಹನ ಉಳ್ಳಾಲದ ನೇತ್ರಾವತಿ ನದಿಯ ಸೇತುವೆ ಬಳಿ ಪತ್ತೆಯಾಗಿತ್ತು. ಕೂಲಿ ಕೆಲಸ ಮಾಡಿಕೊಂಡಿದ್ದ ಹಫೀಝ್ ಶುಕ್ರವಾರ ಬೆಳಗ್ಗೆ ಮನೆಯಿಂದ ದ್ವಿಚಕ್ರ ವಾಹನದಲ್ಲಿ ತೆರಳಿದ್ದ. ರಾತ್ರಿಯಾದರೂ ಮರಳಿ ಬಾರದ ಕಾರಣ ಮನೆಮಂದಿ ಹುಡುಕಾಟ
ರಾಜ್ಯದಲ್ಲಿ ಕೊರೊನಾ ಪ್ರಕರಣಗಳು ಮತ್ತು ಸೋಂಕುಪೀಡಿತರ ಸಾವು ಏರಿಳಿಕೆಯಾದರೂ ಸತತ ಒಂದು ವಾರದಿಂದ ಪರೀಕ್ಷೆಗಳ ಪಾಸಿಟಿವಿಟಿ ದರ ಶೇ. 1ಕ್ಕಿಂತಲೂ ಕಡಿಮೆ ವರದಿಯಾಗುತ್ತಿದೆ. ಈ ಮೂಲಕ ಮೂರನೇ ಅಲೆ ಆತಂಕ ಸದ್ಯದ ಮಟ್ಟಿಗೆ ದೂರವಾಗಿದೆ. ಇದರ ಮಧ್ಯೆ ಸೋಮವಾರದಿಂದ ರಾಜ್ಯದಲ್ಲಿ ಶಾಲಾರಂಭ ಆಗಲಿದ್ದರೂ ದಕ್ಷಿಣ ಕನ್ನಡ, ಉಡುಪಿ ಮತ್ತು ಕೊಡಗು ಜಿಲ್ಲೆಗಳಲ್ಲಿ ಮಾತ್ರ ತರಗತಿ ಆರಂಭವಾಗುವುದಿಲ್ಲ ಎಂದು ಸರಕಾರ ಹೇಳಿದೆ. ಈ ಮೊದಲು ಶೇ. 2ಕ್ಕಿಂತ ಹೆಚ್ಚು ಪಾಸಿಟಿವಿಟಿ ದರ
ವ್ಯಕ್ತಿಯೊಬ್ಬ ನಗರದ ವಿವಿಧ ಹೊಟೇಲ್ ಗಳಲ್ಲಿ ಉಳಿದುಕೊಂಡು ಮೋಸ ಎಸಗಿರುವ ಆರೋಪಿಯನ್ನು ಬಂದರು ಪೊಲೀಸರು ಬಂಧಿಸಿದ್ದಾರೆ. ಶ್ರೀನಿವಾಸ್ ಬಂಧಿತ ಆರೋಪಿಯಾಗಿದ್ದಾನೆ. ಈತ ದೆಹಲಿ ಏಮ್ಸ್ ಆಸ್ಪತ್ರೆಯ ಡಾಕ್ಟರ್ ಅಂತ ಹೇಳಿಕೊಂಡು , ಪ್ರೊಫೆಸರ್ ಮತ್ತು ಸರ್ಜನ್ ಆಗಿರುವ ಐಡಿ ತೋರಿಸಿದ್ದ. ನಗರದ ಸ್ಟೇಟ್ ಬ್ಯಾಂಕ್ ಬಳಿಯ ನೆಲ್ಲಿಕಾಯಿ ರಸ್ತೆಯಲ್ಲಿರುವ ಹೊಟೇಲ್ ಸಿಟಿ ವಾಕ್ ರೆಸಿಡೆನ್ಸಿಯಲ್ಲಿ ರೂಮ್ ಪಡೆದು ಕೊನೆಗೆ ಚೆಕ್ ಔಟ್ ವೇಳೆ, ಹಣ ಕೊಡದೆ ಪರಾರಿಯಾಗಿದ್ದ. ಹೊಟೇಲ್
ಮಂಗಳೂರು ವಿಶ್ವವಿದ್ಯಾನಿಯಲದ ಪ್ರಸಾರಾಂಗದ ಸಂಶೋಧನಾ ಮಾಲಕೆಯ ಕೃತಿ ಪ್ರಕಟನೆಯಲ್ಲಿ ಈ ಹಿಂದೆ ತಿರಸ್ಕೃತವಾಗಿದ್ದ ಪುಸ್ತಕಕ್ಕೆ ಇದೀಗ ವಿಶ್ವವಿದ್ಯಾನಿಲಯದ ಅಧಿಕೃತ ಮುದ್ರೆ ಲಭಿಸುವ ಸಾಧ್ಯತೆ ಕಂಡು ಬಂದಿದೆ. ಮಂಗಳೂರು ನಗರದ ಕಾಲೇಜೊಂದರ ನಿವೃತ್ತ ಉಪನ್ಯಾಸಕ ಡಾ.ಪಿ. ಅನಂತಕೃಷ್ಣ ಭಟ್ ಅವರು ಬರೆದಿರುವ “ಭಾರತ ಸಂವಿಧಾನ ” ಎಂಬ ಕನ್ನಡ ಕೃತಿ ಹಾಗೂ ಆಂಗ್ಲ ಭಾಷೆಯ ” ಇಂಡಿಯನ್ ಕ್ವಾನ್ಸಿಟಿಟ್ಯೂಶನ್ ” ಎಂಬ ಪುಸ್ತಕಕ್ಕೆ
“ರಾಜ್ಯ ಸರ್ಕಾರದ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಇನ್ನಿತರ ಹುದ್ದೆಗಳ ನೇಮಕಾತಿಗಾಗಿ ನಡೆಯುವ ಪರೀಕ್ಷೆಗಳಲ್ಲಿ ಅಕ್ರಮ, ಭ್ರಷ್ಟಾಚಾರ, ಸ್ವಜನಪಕ್ಷಪಾತ ನಡೆಯುವುದನ್ನು ತಪ್ಪಿಸಬೇಕು. ಎಲ್ಲ ಉದ್ಯೋಗಾಕಾಂಕ್ಷಿಗಳಿಗೆ ನ್ಯಾಯ ಸಿಗಬೇಕು” ಎಂದು ಅಖಿಲ ಭಾರತ ನಿರುದ್ಯೋಗಿ ಯುವಜನರ ಹೋರಾಟ ಸಮಿತಿ ಕರ್ನಾಟಕ ರಾಜ್ಯ ಕಾರ್ಯದರ್ಶಿಗಳಾದ ಸಿದ್ದಲಿಂಗ ಬಾಗೇವಾಡಿ ಅವರು ಹೇಳಿದರು. ಕೆ.ಪಿ.ಎಸ್.ಸಿ.ಯನ್ನು ಭ್ರಷ್ಟ ಆಢಳಿತಗಾರರಿಂದ ಸ್ವಚ್ಛಗೊಳಿಸಲು ಆಗ್ರಹಿಸಿ ಹಾಗೂ ಅನರ್ಹ
ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆ ವತಿಯಿಂದ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಹರೀಶ್ ಕುಮಾರ್ ರವರ ಅಧ್ಯಕ್ಷತೆಯಲ್ಲಿ ಪಂಚಾಯತ್ ರಾಜ್ ಪ್ರತಿನಿಧಿಗಳ ಸಂವಾದ ಕಾರ್ಯಕ್ರಮ ಜಿಲ್ಲಾ ಕಾಂಗ್ರೆಸ್ ಕಛೇರಿ ಯಲ್ಲಿ ಯಶಸ್ವಿಯಾಗಿ ನಡೆಯಿತು. ಈ ಕಾರ್ಯಕ್ರಮದಲ್ಲಿ ರಾಜೀವ ಗಾಂಧಿ ಪಂಚಾಯತ್ ರಾಜ್ ಸಂಘಟನೆ ರಾಜ್ಯ ಅಧ್ಯಕ್ಷ ಸಿ.ನಾರಾಯಣ್ ಸ್ವಾಮಿ, ಸಂಚಾಲಕರಾದ ವಿಜಯ್ ಸಿಂಗ್, ರಾಷ್ಟೀಯ ಸಲಹಾ ಮಂಡಳಿಯ ಸದಸ್ಯರಾದ D.R. ಪಾಟೀಲ್,V.Y. ಘೋರ್ಪಡೆ, ಮಾಜಿ ಸಚಿವ ರಮಾನಾಥ ರೈ,


















