Home Archive by category ಕರಾವಳಿ (Page 872)

ಮೂಡುಬಿದಿರೆ ಕಂಬಳ “ಶಿಸ್ತು ಪಾಲನಾ ಸಮಿತಿ” ಸಭೆ

ಮೂಡುಬಿದಿರೆ : ಸಾಂಪ್ರಾದಾಯಿಕ ಕಂಬಳಗಳನ್ನು ಹೊರತು ಪಡಿಸಿ ಉಳಿದೆಲ್ಲಾ ಕಂಬಳಗಳಲ್ಲಿ ಬೆಳಿಗ್ಗೆ 9.೦೦ಗಂಟೆಗೆ ಕೋಣಗಳನ್ನು ಕರೆಗೆ ಇಳಿಸಿ 24 ಗಂಟೆಗಳೊಳಗೆ ಮುಗಿಸುವ ಸಂಪೂರ್ಣ ಜವಾಬ್ದಾರಿ ಮತ್ತು ಹೊಣೆಗಾರಿಕೆಯನ್ನು ಆಯಾಯ ಸ್ಥಳಿಯ ಕಂಬಳದ ವ್ಯವಸ್ಥಾಪಕರು ಶಿಸ್ತನ್ನು ಕೈಗೊಳ್ಳುವ ಬಗ್ಗೆ ಹಾಗೂ ಕಂಬಳದ ಪ್ರತಿ ಓಟಗಾರರು ಮೂರು ಜತೆ ಕೋಣಗಳನ್ನು ಮಾತ್ರ ಆಯಾಯ

ಉದಯ್ ಗಾಣಿಗ ಕೊಲೆ ಪ್ರಕರಣದಲ್ಲಿ ನನ್ನ ಧ್ವನಿ ಅಡಗಿಸುವ ಬಿಜೆಪಿಯ ಪ್ರಯತ್ನ ಫಲಿಸದು: ಸೊರಕೆ ವಾಗ್ದಾಳಿ

ಕುಂದಾಪುರ: ಉದಯ್ ಗಾಣಿಗ ಕೊಲೆ ಪ್ರಕರಣವನ್ನು ಖಂಡಿಸಿ ನಾನು ಹಲವು ಸಂದರ್ಭಗಳಲ್ಲಿ ಧ್ವನಿ ಎತ್ತಿದ್ದೇನೆ. ಇದನ್ನು ಸಹಿಸದ ಬಿಜೆಪಿ ಮುಖಂಡರು ನನ್ನ ಧ್ವನಿಯನ್ನು ಅಡಗಿಸುವ ಪ್ರಯತ್ನ ಮಾಡಿದರು. ನಾನು ಪುತ್ತೂರಿನವನು ಹಾಗೂ ಹಿಂದೂ ವಿರೋಧಿ ಎಂದು ಜರಿದರು. ಈ ಜಿಲ್ಲೆಯ ಜನ ನನ್ನನ್ನು ಸಂಸದನಾಗಿ ಆಯ್ಕೆ ಮಾಡಿದ್ದಾರೆ. ಹೀಗಾಗಿ ಇಲ್ಲಿನ ಜನರ ಋಣ ನನ್ನ ಮೇಲಿದೆ. ಈ ಮುಗ್ಧ ಜನರಿಗೆ ಅನ್ಯಾಯಗಳಾದರೆ ನಾನು ಧ್ವನಿ ಎತ್ತುತ್ತಲೇ ಇರುತ್ತೇನೆ. ನನ್ನ ಧ್ವನಿ ಅಡಗಿಸುವ

ಲಯನ್ಸ್ ಕ್ಲಬ್ ಮಂಗಳೂರು ಕಂಕನಾಡಿಯ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ

ಕಳೆದ ಸುಮಾರು ವರ್ಷಗಳಿಂದ ಸಮಾಜ ಸೇವೆಯ ಮೂಲಕ ಗುರುತಿಸಿಕೊಂಡಿರು ಲಯನ್ಸ್ ಕ್ಲಬ್ ಇಂಟರ್‌ನ್ಯಾಶನಲ್ ಇದರ ಲಯನ್ಸ್ ಕ್ಲಬ್ ಮಂಗಳೂರು ಕಂಕನಾಡಿ, ಪಡೀಲ್ ಡಿಸ್ಟ್ರಿಕ್ಟ್ 317ಡಿ ಇದರ 2021-22ನೇ ಸಾಲಿನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ ಮಂಗಳೂರಿನ ಮಲ್ಲಿಕಟ್ಟೆಯಲ್ಲಿರುವ ಲಯನ್ಸ್ ಸೇವಾ ಕೇಂದ್ರದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ 2021-22ನೇ ಸಾಲಿನ ಅಧ್ಯಕ್ಷರಾಗಿ ಆಯ್ಕೆಯಾದ ಲಯನ್ ವೇಣಿ ಮರೋಳಿಯವರಿಗೆ ಫಾಸ್ಟ್ ಡಿಸ್ಟ್ರಿಕ್ಟ್ ಗವರ್ನರ್ ಲಯನ್.ಎಂ.ಅರುಣ್ ಶೆಟ್ಟಿ

ಬೋರ್ಕಳ-ಉಪ್ಪಳ ಸಂಪರ್ಕಿಸುವ ರಸ್ತೆಯ ದುಸ್ಥಿತಿ: ರಸ್ತೆಯಲ್ಲೇ ಹರಿಯುತ್ತಿರುವ ಮಳೆ ನೀರು

ಮಂಜೇಶ್ವರ: ಮಂಜೇಶ್ವರ ವರ್ಕಾಡಿ ಪಂಚಾಯತಿಗೆ ಒಳಪಟ್ಟ ಆನೆಕ್ಕಲ್ಲು ಕತ್ತರಕೋಡಿ ಬೋರ್ಕಳ ಮಾರ್ಗವಾಗಿ ಉಪ್ಪಳಕ್ಕೆ ಹೋಗುವ ರಸ್ತೆಯ ಸ್ಥಿತಿ ತುಂಬಾ ಶೋಚನೀಯವಾಗಿದೆ. ಪ್ರತಿದಿನ ನೂರಾರು ವಾಹನಗಳು ಸಂಚರಿಸುವ ಹಾಗೂ ನೂರಾರು ಕಾಲ್ನಡಿಗೆ ಯಾತ್ರಿಕರು ಆಶ್ರಯಿಸುವ ಏಕೈಕ ರಸ್ತೆಯಾಗಿದೆ. ಜನರು ನಡೆದು ಹೋಗಲು ಅಥವಾ ತುರ್ತು ಸಮಯಗಳಲ್ಲಿ ರೋಗಿಗಳನ್ನು ಕೊಂಡೊಯ್ಯಲು ಬೇರೆ ದಾರಿಯಿಲ್ಲ ಏಕೆಂದರೆ ಈ ಮಳೆಗಾಲದಲ್ಲಿ ಜನರು ನಡೆಯುವುದು ತುಂಬಾ ಕಷ್ಟದಿಂದ ಹಾಗೂ ವಾಹನಗಳ ಸಂಚಾರವೂ

ಮಂಗಳೂರಿನ ಎಸ್‌ ಸಿಡಿಸಿಸಿ ಬ್ಯಾಂಕ್‌ ನಿಂದ ರೈತಸ್ಪಂದನ ಕಾರ್ಯಕ್ರಮ:ವಿವಿಧ ಕೃಷಿ ಸಾಲ ವಿತರಣೆ

ಮಂಗಳೂರು: ರಾಜ್ಯದ ಕೋವಿಡ್ ಸಂತ್ರಸ್ತರ ಕುಟುಂಬದ 81ಕೋಟಿ ರೂ. ರೈತರ ಸಾಲಮನ್ನಾ ಮಾಡುವ ಗುರಿಯನ್ನು ಸರಕಾರ ಹೊಂದಿದೆ ಎಂದು ಸಹಕಾರಿ ಸಚಿವ ಎಸ್.ಟಿ.ಸೋಮಶೇಖರ್ ಹೇಳಿದ್ದಾರೆ.  ಮಂಗಳೂರಿನ ಕೊಡಿಯಾಲ್‌ಬೈಲ್‌ನಲ್ಲಿರುವ ಎಸ್‌ಸಿಡಿಸಿಸಿ ಬ್ಯಾಂಕ್‌ನ ಪ್ರಧಾನ ಕಚೇರಿಯಲ್ಲಿ ಬ್ಯಾಂಕ್ ವತಿಯಿಂದ ಹಮ್ಮಿಕೊಂಡ ’ರೈತ ಸ್ಪಂದನ’ ಕಾರ್ಯಕ್ರಮದಲ್ಲಿ ಸಹಕಾರಿ ಸಚಿವ ಎಸ್.ಟಿ.ಸೋಮಶೇಖರ್ ಅವರು, ಕೃಷಿಕರಿಗೆ ವಿವಿಧ ರೀತಿಯ ಸಾಲ ವಿತರಿಸಿದರು. ಬಳಿಕ ಮಾತನಾಡಿದ್ರು, ಕೋವಿಡ್ ಸಂತ್ರಸ್ತ

ಬಿಜೆಪಿ ಮತ್ತು ಕಾಂಗ್ರೆಸ್ ಪ್ರತಿಭಟನಾಕಾರರ ಮುಖಾಮುಖಿ: ಕಾವಳಕಟ್ಟೆಯಲ್ಲಿ ವಾಗ್ವಾದ

ಬಂಟ್ವಾಳ: ಭಿನ್ನ ಉದ್ದೇಶಗಳಿಗೆ ಪ್ರತಿಭಟನೆ ನಡೆಸಲು ಜಮಾಯಿಸಿದ್ದ ಬಿಜೆಪಿ ಹಾಗೂ ಕಾಂಗ್ರೆಸ್ ಕಾರ್ಯ ಕರ್ತರ ನಡುವೆ ವಾಗ್ವಾದ ನಡೆದು ಪರಸ್ಪರ ಹೊಯೈ ಕೈ ನಡೆದ ಘಟನೆ ಕಾವಳಕಟ್ಟೆಯಲ್ಲಿ ನಡೆದಿದೆ. ಕಾವಳಮೂಡೂರು ವ್ಯವಸಾಯ ಸೇವಾ ಸಹಕಾರಿ ಸಂಘದಲ್ಲಿ ಅವ್ಯವಹಾರ ನಡೆದಿದೆ ಎಂದು ಆರೋಪಿಸಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆಗೆ ಸಿದ್ದತೆ ನಡೆಸಿದ್ದರು. ಇದೇ ವೇಳೆ ಕಾಂಗ್ರೆಸ್ ಕಾರ್ಯಕರ್ತರು ಕಾವಳಮೂಡೂರು ಗ್ರಾ.ಪಂ. ನೀರು ಹಾಗೂ ಮನೆ ತೆರಿಗೆಯನ್ನು ಏಕಾಏಕಿ ಏರಿಕೆಯನ್ನು

ಭತ್ತ ಕೃಷಿಯಲ್ಲಿ ತೊಡಗಿಸಿಕೊಂಡ ನಿಟ್ಟೆ ಪಿಯು ಕಾಲೇಜಿನ ವಿದ್ಯಾರ್ಥಿಗಳು

ಉಳ್ಳಾಲ: ಮಂಗಳೂರಿನ ನಿಟ್ಟೆ ಶಂಕರ್ ಅಡ್ಯಂತಾಯ ಸ್ಮಾರಕ ಪಿ.ಯು ಕಾಲೇಜಿನ ವಿದ್ಯಾರ್ಥಿಗಳು ಪಿಲಾರು ಇರ್ನೂರು ಗುತ್ತು ಗದ್ದೆಯಲ್ಲಿ ಭತ್ತದ ನಾಟಿ ಕಾರ್ಯದಲ್ಲಿ ತೊಡಗಿಸಿಕೊಂಡರು. ಕಾಲೇಜಿನ ಎನ್‍ಸಿಸಿ ವಿಭಾಗದ ಹಲವು ವಿದ್ಯಾರ್ಥಿಗಳು ಭತ್ತದ ನಾಟಿಯಲ್ಲಿ ತಮ್ಮನ್ನು ತೊಡಗಿಸಿದ್ದು, ಕೃಷಿ ಚಟುವಟಿಕೆಗಳನ್ನು ಮತ್ತೆ ನೆನಪಿಸಿಕೊಂಡರು.    ಮಾಜಿ ಶಾಸಕ ಜಯರಾಮ ಶೆಟ್ಟಿ ಕೆ. ಭಾಗವಹಿಸಿ ಮಾತನಾಡಿ ಕೃಷಿ ಕ್ಷೇತ್ರ ಆಧುನೀಕರಣಗೊಳ್ಳಬೇಕು, ಬದಲಾವಣೆಗಳಾಗಬೇಕು ಅನ್ನುವ

ಕರಾವಳಿಯಲ್ಲಿ ಬಿರುಸುಗೊಂಡ ಮಳೆ: ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರದ ಸ್ನಾನಘಟ್ಟ ಮುಳುಗಡೆ

ನಿರಂತರ ಮಳೆಯಿಂದಾಗಿ ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರದ ಸ್ನಾನಘಟ್ಟ ಸಂಪೂರ್ಣ ಮುಳುಗಡೆಯಾಗಿದೆ. ಕಳೆದ 4 ದಿನಗಳಿಂದ ನಿರಂತರವಾಗಿ ಮಳೆ ಸುರಿಯುತ್ತಿದೆ. ಸುಬ್ರಹ್ಮಣ್ಯ ಅಲ್ಲದೆ ಘಟ್ಟ ಪ್ರದೇಶ ಹಾಗೂ ಕುಮಾರ ಪರ್ವತದಲ್ಲಿ ಭಾರಿ ಮಳೆಯಿಂದಾಗಿ ಕುಮಾರಧಾರಾ ನದಿ ತುಂಬಿ ಹರಿಯುತ್ತಿದೆ. ಕ್ಷೇತ್ರಕ್ಕೆ ಬಂದಿರುವ ಭಕ್ತಾದಿಗಳು ಕುಮಾರಧಾರಾ ನದಿಯ ದಡದಲ್ಲಿ ತೀರ್ಥಸ್ನಾನ ನೆರವೇರಿಸುತ್ತಿದ್ದಾರೆ. ನದಿಯ ದಡದಲ್ಲೇ ತೀರ್ಥಸ್ನಾನ ನೆರವೇರಿಸಲು ಭಕ್ತಾದಿಗಳಿಗೆ ಅವಕಾಶ

ಬೈಕಂಪಾಡಿಯಲ್ಲಿ ನೂತನ ಮಾರುಕಟ್ಟೆ ಕಟ್ಟಡ ನಿರ್ಮಾಣಕ್ಕೆ ಸಚಿವ ಎಸ್.ಟಿ. ಸೋಮಶೇಖರ್ ಅವರಿಂದ ಶಿಲಾನ್ಯಾಸ

ಮಂಗಳೂರು: ಕೃಷಿ ಮಾರುಕಟ್ಟೆ ಹಾಗೂ ಸಹಕಾರ ಸಚಿವರಾದ ಎಸ್.ಟಿ. ಸೋಮಶೇಖರ್ ಅವರು ಬೈಕಂಪಾಡಿಯಲ್ಲಿರುವ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಮುಖ್ಯ ಮಾರುಕಟ್ಟೆ ಪ್ರಾಂಗಣದಲ್ಲಿ ಹಣ್ಣು ಮತ್ತು ತರಕಾರಿ ಮಾರಾಟಕ್ಕೆ ಆಧುನಿಕ ಮಾರುಕಟ್ಟೆ ನಿರ್ಮಾಣಕ್ಕೆ ಬುಧವಾರ ಶಿಲಾನ್ಯಾಸ ನೆರವೇರಿಸಿದರು. ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರು, ಧಾರ್ಮಿಕ ದತ್ತಿ ಹಾಗೂ ಧರ್ಮಾದಾಯ ಇಲಾಖೆಯ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ ಅವರು ಘನ ಉಪಸ್ಥಿತಿ

ಪೊಳಲಿ ಶ್ರೀ ರಾಜರಾಜೇಶ್ವರಿ ದೇವಳದ ಗದ್ದೆಯಲ್ಲಿ ಭತ್ತ ನಾಟಿ ಪ್ರಾತ್ಯಕ್ಷಿಕೆ

ಬಂಟ್ವಾಳ: ದ.ಕ.ಜಿ.ಪಂ.ಕೃಷಿ ಇಲಾಖೆ ಹಾಗೂ ಬಂಟ್ವಾಳ ಕೃಷಿಕ ಸಮಾಜದ ಸಹಯೋಗದಲ್ಲಿ ಯಾಂತ್ರೀಕೃತ ಭತ್ತ ನಾಟಿ ಪ್ರಾತ್ಯಕ್ಷಿಕೆ ಕಾರ್ಯಾಗಾರಕ್ಕೆ ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದ ಗದ್ದೆಯಲ್ಲಿ ಚಾಲನೆ ನೀಡಲಾಯಿತು. ಪೊಳಲಿ ದೇವಸ್ಥಾನದ ಸುಮಾರು 2 ಎಕರೆ ವಿಸ್ತೀರ್ಣದಲ್ಲಿ ಭತ್ತದ ನಾಟಿ ಕಾರ್ಯ ನಡೆಯಲಿದೆ. ಕೃಷಿ ಸಂಜೀವಿನಿ, ರೋಟರಿ ಟಿಲ್ಲರನ್ನು ಕೂಡ ಈ ಸಂದರ್ಭದಲ್ಲಿ ಪ್ರದರ್ಶನ ಮಾಡಲಾಯಿತು. ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ, ದ.ಕ.ಸಂಸದ