ವಿಶ್ವ ಸ್ತನ್ಯ ಸಪ್ತಾಹ ಆಚರಣೆಯ ಪ್ರಯುಕ್ತ ಮಂಗಳೂರಿನ ಎಸ್.ಸಿ.ಎಸ್. ಸಮೂಹ ಸಂಸ್ಥೆಗಳ ಅಂಗವಾದ ಕರ್ನಾಟಕ ಆಯುರ್ವೇದ ಮೆಡಿಕಲ್ ಕಾಲೇಜಿನ ಕೌಮಾರಭೃತ್ಯ ವಿಭಾಗದಿಂದ ವೆಬಿನಾರ್‌ನ್ನು ಆಯೊಜಿಸಲಾಗಿತ್ತು. ಮುಖ್ಯ ಅತಿಥಿಯಾಗಿ ಭಾಗವಹಿಸಿದ ಯೆನೆಪೊಯ ಆಯುರ್ವೇದ ಮೆಡಿಕಲ್ ಕಾಲೇಜು ಆಸ್ಪತ್ರೆಯ ಮುಖ್ಯ ಅಧೀಕ್ಷಕರು ಹಾಗೂ ಕೌಮಾರಭೃತ್ಯ ವಿಭಾಗದ ಮುಖ್ಯಸ್ಥರಾದ ಡಾ|| ಲಕ್ಷ್ಮೀಶ
ಉಡುಪಿ : ಶೈಕ್ಷಣಿಕ ಸಂಶೋಧನೆಯಲ್ಲಿ ಸಂಶೋಧಕನ ನೈತಿಕತೆ ಅತಿ ಮುಖ್ಯವಾಗುತ್ತದೆ. ಇದು ಸಂಶೋಧನೆಯಲ್ಲಿ ಸತ್ಯಶೋಧನೆಗೆ ದಾರಿಯಾಗುತ್ತದೆ. ಸಂಶೋಧಕನಲ್ಲಿ ಕರ್ತವ್ಯ ನಿಷ್ಠೆ ಇದ್ದಲ್ಲಿ ಕ್ಷೇತ್ರಕಾರ್ಯದ ಮೂಲಕ ಅಧ್ಯಯನ ಮಾಡಿ ಬೆಳಕಿಗೆ ಬಂದ ವಿಚಾರವನ್ನು ನಿರ್ಭೀತಿಯಿಂದ ಪ್ರಸ್ತುತಪಡಿಸಲು ಸಾಧ್ಯವಾಗುತ್ತದೆ. ಒಳ್ಳೆಯ ಸಂಶೋಧನಾ ವರದಿಯು ಸರಕಾರಕ್ಕೆ ಮುಂದಿನ ಯೋಜನೆಗಳನ್ನು ರೂಪಿಸಲು ದಾರಿದೀಪವಾಗುತ್ತದೆ ಎಂದು ಖ್ಯಾತ ಸಮಾಜಶಾಸ್ತ್ರಜ್ಞ, ನಿವೃತ್ತ ಪ್ರಾಂಶುಪಾಲ ಡಾ.
ಟೋಕಿಯೋ ಒಲಿಂಪಿಕ್ಸ್ 2020 ರಲ್ಲಿ ಭಾರತ ಪುರುಷರ ಹಾಕಿ ತಂಡ ಐತಿಹಾಸಿಕ ಸಾಧನೆ ಮಾಡಿದೆ. ಕಂಚಿನ ಪದಕ್ಕಾಗಿ ಜರ್ಮನಿ ವಿರುದ್ಧ ನಡೆದ ರೋಚಕ ಪಂದ್ಯದಲ್ಲಿ ಮನ್‍ಪ್ರೀತ್ 4-5 ಗೋಲುಗಳ ಅಂತರದಲ್ಲಿ ಗೆದ್ದು ಬೀಗಿದ್ದು, ಭಾರತಕ್ಕೆ ನಾಲ್ಕನೇ ಪದಕ ಸಿಕ್ಕಿದೆ. ಈ ಮೂಲಕ ಬರೋಬ್ಬರಿ 41 ವರ್ಷಗಳ ಬಳಿಕ ಒಲಿಂಪಿಕ್ ಹಾಕಿಯಲ್ಲಿ ಭಾರತ ಚೊಚ್ಚಲ ಪದಕಕ್ಕೆ ಕೊರಳೊಡ್ಡಿದೆ. ಸಾಕಷ್ಟು ರೋಚಕತೆಯಿಂದ ಕೂಡಿದ್ದ ಕದನದಲ್ಲಿ ಪಂದ್ಯ ಆರಂಭವಾದ ಕೆಲವೇ ನಿಮಿಷದಲ್ಲಿ ಜರ್ಮನಿ ಖಾತೆ ತೆರೆಯಿತು.
ಮಂಗಳೂರು: ಜಿಲ್ಲೆಯಲ್ಲಿ ಕೋವಿಡ್-19 ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸರ್ಕಾರದ ನಿರ್ದೇಶನದಂತೆ ಜಿಲ್ಲಾಡಳಿತ ಕಾಲಕಾಲಕ್ಕೆ ಎಲ್ಲಾ ಅವಶ್ಯಕ ಕ್ರಮಗಳನ್ನು ಕೈಗೊಳ್ಳುತ್ತಿದೆ. ಜಿಲ್ಲೆಯಲ್ಲಿ ಕಟ್ಟುನಿಟ್ಟಿನ ನಿಬರ್ಂಧಗಳನ್ನು ವಿಧಿಸಿದ ನಂತರವೂ ಕೋವಿಡ್ ಪ್ರಕರಣಗಳ ಸಂಖ್ಯೆಯಲ್ಲಿ ಮತ್ತೆ ಏರಿಕೆ ಆಗುತ್ತಿದೆ. ನೆರೆಯ ಕೇರಳ ರಾಜ್ಯದ ಕಾಸರಗೋಡು ಜಿಲ್ಲೆಯಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚಾಗಿದ್ದು, ನೆರೆಯ ರಾಜ್ಯ / ಜಿಲ್ಲೆಗಳಿಂದ ದಕ್ಷಿಣ ಕನ್ನಡ ಜಿಲ್ಲೆಗೆ ಪ್ರಯಾಣಿಕರ
ಮಂಗಳೂರು: ಜಿಲ್ಲೆಯಲ್ಲಿ ಕೋವಿಡ್-19 ಸೋಂಕು ನಿಯಂತ್ರಿಸಲು ಸಂಬಂಧಿಸಿದ ಅಧಿಕಾರಿಗಳು, ಸಿಬ್ಬಂದಿ ಹಾಗೂ ಜನಪ್ರತಿನಿಧಿಗಳು ಅಗತ್ಯ ಕ್ರಮಗಳನ್ನು ವಹಿಸುವಂತೆ ಜಿಲ್ಲಾಧಿಕಾರಿ ಡಾ. ರಾಜೇಂದ್ರ. ಕೆ.ವಿ ಅವರು ತಿಳಿಸಿದರು.ಕೋವಿಡ್ ಸೋಂಕು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಅವರು ಆಗಸ್ಟ್ 04ರ ಬುಧವಾರ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಕುಮಾರ್, ಜಿಲ್ಲೆಯ ಗ್ರಾಮ ಪಂಚಾಯತ್‍ಗಳ ಅಧ್ಯಕ್ಷರು, ಉಪಾಧ್ಯಕ್ಷರು, ತಾಲೂಕು ಆರೋಗ್ಯಾಧಿಕಾರಿಗಳು, ಪಂಚಾಯತ್
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಂಪುಟದಲ್ಲಿ ಸಚಿವರಾಗಿ ಸ್ಥಾನ ಪಡೆದುಕೊಂಡ ಕೋಟ ಶ್ರೀನಿವಾಸ ಪೂಜಾರಿಯವರ ಹುಟ್ಟೂರಾದ ಕೋಟದ ಮನೆಯಲ್ಲಿ ಕುಟುಂಬಿಕರು ಸರಳವಾಗಿ ಸಂಭ್ರಮಿಸಿದರು. ಶ್ರೀನಿವಾಸ ಪೂಜಾರಿಯವರ ಸಚಿವರಾಗುವ ಪ್ರಮಾಣವಚನಕ್ಕೆ ಬೆಂಗಳೂರಿಗೆ ತೆರಳಿದ್ದರೂ ಕೂಡ ಪತ್ನಿ ಶಾಂತಾ ಅವರು ಮನೆಯಲ್ಲಿ ತಮ್ಮ ದೈನಂದಿನ ಕೆಲಸದಲ್ಲಿಯೇ ಮಗ್ನರಾಗಿದ್ದರು. ಕಾರ್ಯಕರ್ತರ ಸದ್ದು ಗದ್ದಲವಿದಲ್ಲದೆ ಕೋಟ ಅವರ ಮನೆ ಸಂಪೂರ್ಣ ಶಾಂತವಾಗಿತ್ತು. ಸಚಿವರಾಗಿ ಪ್ರಮಾಣ ವಚನ
ಬಸವರಾಜ ಬೊಮ್ಮಾಯಿ ನೇತೃತ್ವದ ಸಂಪುಟಕ್ಕೆ29 ಶಾಸಕರು ಸೇರ್ಪಡೆಗೊಂಡಿದ್ದು, ರಾಜಭವನದ ಗಾಜಿನ ಮನೆಯಲ್ಲಿ ಪದಗ್ರಹಣ ಮಾಡಿದರು. ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಪ್ರಮಾಣವಚನ ಬೋಧಿಸಿದರು. ಮೊದಲಿಗೆ ಗೋವಿಂದ ಕಾರಜೋಳ ಅವರು ಪ್ರತಿಜ್ಞಾವಿಧಿ ಸ್ವೀಕರಿಸಿದರು. ಬಳಿಕ ಕೆ.ಎಸ್.ಈಶ್ವರಪ್ಪ, ಆರ್.ಅಶೋಕ್, ಬಿ.ಶ್ರೀರಾಮುಲು, ವಿ.ಸೋಮಣ್ಣ, ಉಮೇಶ್ ಕತ್ತಿ, ಎಸ್. ಅಂಗಾರ, ಜೆ.ಸಿ.ಮಾಧುಸ್ವಾಮಿ, ಅರಗಜ್ಞಾನೇಂದ್ರ, ಡಾ. ಅಶ್ವಥ ನಾರಾಯಣ, ಸಿ.ಸಿ.ಪಾಟೀಲ್, ಆನಂದ್ ಸಿಂಗ್, ಕೋಟಾ
ಟೋಕಿಯೊ ಒಲಿಂಪಿಕ್ಸ್ ನಲ್ಲಿ ಮಹಿಳೆಯರ ವೆಲ್ಟರ್ ವೇಟ್ (69ಕೆಜಿ)ವಿಭಾಗದ ಸೆಮಿ ಫೈನಲ್ ನಲ್ಲಿ ಭಾರತದ ಬಾಕ್ಸರ್ ಲವ್ಲೀನಾ ಬೊರ್ಗೊಹೈನ್ ಸೋಲನುಭವಿಸಿದರು. ಈ ಮೂಲಕ ಅವರು ಕಂಚಿನ ಪದಕಕ್ಕೆ ತೃಪ್ತಿಪಟ್ಟರು. ಬುಧವಾರ ಟೋಕಿಯೊ ಒಲಿಂಪಿಕ್ಸ್ ನ ವನಿತೆಯರ 69 ಕೆಜಿ ವಿಭಾಗದಲ್ಲಿ ಬಾಕ್ಸರ್ ಲವ್ಲಿನಾ ಅವರು ತಮ್ಮ ಎದುರಾಳಿ ವಿಶ್ವಚಾಂಪಿಯನ್ ಟರ್ಕಿಯ ಬುಸೆನಾ ಸುರ್ಮೆನೆಲಿ ವಿರುದ್ಧ ಪರಾಜಯಗೊಳ್ಳುವ ಮೂಲಕ ಚಿನ್ನದ ಪದಕ ಗೆಲ್ಲುವ ಅವಕಾಶದಿಂದ ವಂಚಿತರಾದಂತಾಗಿದೆ. 69ಕೆಜಿ
ಉಳ್ಳಾಲದ ಮಾಜಿ ಶಾಸಕ ಬಿ.ಎಂ. ಇದಿನಬ್ಬ ಅವರ ಪುತ್ರನ ಮನೆಗೆ ಇಂದು ನಸುಕಿನಲ್ಲಿ ಎನ್‌ಐಎ ಅಧಿಕಾರಿಗಳು ದಾಳಿ ನಡೆಸಿದ್ದಾರೆ.ಬೆಳ್ಳಂಬೆಳಗ್ಗೆ ಬೆಂಗಳೂರಿನಿಂದ ಆಗಮಿಸಿದ ಅಧಿಕಾರಿಗಳು ಮನೆಗೆ ಬಂದು ತನಿಖೆ ಆರಂಭಿಸಿದ್ದಾರೆ. ನಾಲ್ಕು ಕಾರುಗಳಲ್ಲಿ 25 ಮಂದಿಯಿದ್ದ ತಂಡ ಉಳ್ಳಾಲದ ಮಾಸ್ತಿಕಟ್ಟೆಗೆ ಆಗಮಿಸಿದೆ. ಎನ್‌ಐಎ ಜೊತೆಗೆ ಮಂಗಳೂರಿನ ಸ್ಥಳೀಯ ಪೊಲೀಸರು ಕೂಡ ಭದ್ರತೆ ಒದಗಿಸಿದ್ದಾರೆ. ಹತ್ತು ವರ್ಷಗಳ ಹಿಂದೆ ಇದಿನಬ್ಬ ಅವರ ಮೊಮ್ಮಗಳು ಕೇರಳದಲ್ಲಿ ನಾಪತ್ತೆಯಾಗಿದ್ದು
ಶ್ರೀ ಕ್ಷೇತ್ರ ಇಡಗುಂಜಿ ಮಹಾಗಣಪತಿ ಕೃಪೆಯಿಂದ ಈ ರಾಶಿಗಳಿಗೆ ಇಂದು ಶುಭ ಮತ್ತು ಲಾಭ, ಇಂದಿನ ನಿಮ್ಮ ರಾಶಿ ಭವಿಷ್ಯ ನೋಡಿ ಜೀವನ ಎಂದ ಮೇಲೆ ಖುಷಿ, ಸಂಕಟ, ಲಾಭ-ನಷ್ಟ ಇವೆಲ್ಲಾ ನಾಣ್ಯದ ಎರಡು ಮುಖಗಳಿದ್ದಂತೆ. ಅನೇಕ ಸವಾಲುಗಳು ಬರುತ್ತವೆ, ಅದನ್ನು ಮೆಟ್ಟಿ ನಿಂದಾಗ ಖುಷಿ, ಅದೃಷ್ಟಿ ಹಿಂಬಾಲಿಸುತ್ತದೆ. ಈ ವಾರ ನಿಮ್ಮ ಜೀವನ ಖುಷಿಯಿಂದ ಇರಲಿ ಎಂಬುವುದೇ ನಮ್ಮ ಆಶಯ. ಕೆಲವೊಂದು ಮುನ್ನೆಚ್ಚರಿಕೆ ತೆಗೆದುಕೊಂಡರೆ ಮುಂದೆ ಬರುವ ಅಪಾಯ ತಪ್ಪಿಸಬಹುದು ಅಂತಾರೆ. ಹಾಗೆಯೇ


















