ಮಂಗಳೂರು: ಕೋವಿಡ್‌ನ ಈ ಸಂಕಷ್ಠದ ಸಮಯದಲ್ಲಿ ಕಾಂಗ್ರೆಸ್ ನಾಯಕರು ಪಿಎಚ್‌ಒ ಎದುರು ಪ್ರತಿಭಟನೆ ಹಾಗೂ ಜನರಿಗೆ ತಪ್ಪು ಮಾಹಿತಿ ನೀಡಿ ಗೊಂದಲ ನಿರ್ಮಾಣ ಮಾಡುವುದನ್ನು ಬಿಟ್ಟು ಜಿಲ್ಲಾಡಳಿತದೊಂದಿಗೆ ಕೈಜೋಡಿಸಿ ಕೋವಿಡ್ ಮಹಾಮಾರಿಯನ್ನು ಹತ್ತಿಕ್ಕುವ ಕೆಲಸವನ್ನು ಮಾಡಬೇಕೆಂದು ಮಂಗಳೂರು ಪಾಲಿಕೆಯ ಮುಖ್ಯ ಸಚೇತಕ ಸುಧೀರ್ ಶೆಟ್ಟಿ ಹೇಳಿದರು. ಅವರು ಮಂಗಳೂರಿನಲ್ಲಿ
ದೇರಳಕಟ್ಟೆಯ ಕೆ.ಎಸ್. ಹೆಗ್ಡೆ ಆಸ್ಪತ್ರೆಯ ಲಸಿಕಾ ಕೇಂದ್ರದಲ್ಲಿ ಇಂದು ಬೆಳಗ್ಗೆ 99 ವರ್ಷದ ವೃದ್ಧರೊಬ್ಬರು ಲಸಿಕೆಯನ್ನು ಪಡೆದಿದ್ದಾರೆ. ಉಳ್ಳಾಲದ ಸಂಕೋಳಿಗೆ ನಿವಾಸಿಯಾಗಿರುವ ಯು. ವಸಂತಿ ಅವರು ಲಸಿಕೆಯನ್ನು ಪಡೆದುಕೊಂಡವರು. ಲಸಿಕೆ ಪಡೆಯಲು ಭಯ ಪಡುತ್ತಿರುವ ಯುವಕ-ಯುವತಿಯರಿಗೆ ಈ ವೃದ್ಧೆಯೊಬ್ಬರು ಮಾದರಿಯಾಗಿದ್ದಾರೆ.