Home Archive by category ಕರಾವಳಿ (Page 899)

ಕುಂತೂರು ಪದವು ಶಾಲಾ ಗೋಡೆಯಲ್ಲಿ ಸಂಸ್ಕೃತಿಯ ಅನಾವರಣ..!

ಕಡಬ: ಶಾಲೆಗಳ ಗೋಡೆಗಳಲ್ಲಿ ವರ್ಣ ಚಿತ್ರಗಳು ಹೊಸದೇನಲ್ಲ. ಹೆಚ್ಚಿನ ಶಾಲೆಗಳಲ್ಲಿ ವರ್ಲಿ ಚಿತ್ರ ಸೇರಿದಂತೆ ವಿವಿಧ ಬಗೆಯ ವರ್ಣಾಲಂಕಾರಗಳನ್ನು ನಾವೆಲ್ಲರೂ ಕಂಡಿದ್ದೇವೆ. ಆದರೆ ಅದಕ್ಕೆಲ್ಲಾ ಭಿನ್ನವೆಂಬಂತೆ ಕಡಬ ತಾಲೂಕಿನ ಕುಂತೂರು ಗ್ರಾಮದ ಕುಂತೂರು ಪದವು ಸರಕಾರಿ ಶಾಲೆಯ ಗೋಡೆಗಳೆಲ್ಲವೂ ದೇಶದ ವಿವಿಧ ರಾಜ್ಯಗಳ ಕಲೆ, ನೃತ್ಯ, ಜಾನಪದ, ಸಂಸ್ಕೃತಿಗಳನ್ನು

ಕೋವಿಡ್ ಹಿನ್ನೆಲೆ ತಲಪಾಡಿ ಗಡಿಭಾಗದಲ್ಲಿ ತೀವ್ರಗೊಂಡ ತಪಾಸಣೆ

ಕೇರಳದಲ್ಲಿ ಹೆಚ್ಚುತ್ತಿರುವ ಕೋವಿಡ್ ಹಿನ್ನಲೆಯಲ್ಲಿ ಕೊಣಾಜೆ ಮತ್ತು ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ಗಡಿಭಾಗದಲ್ಲಿ ಪೊಲೀಸರು ಕಟ್ಟುನಿಟ್ಟಿನ ಕ್ರಮ ಕೈಗೊಂಡಿದ್ದು, ಕಾಸರಗೋಡಿನಿಂದ ಮಂಗಳೂರು ಪ್ರವೇಶಿಸುವ ಎಲ್ಲರ ನೆಗೆಟಿವ್ ವರದಿ ಕಡ್ಡಾಯ ಮಾಡುತ್ತಿದ್ದು, ಸ್ಥಳದಲ್ಲಿ ಆರ್‌ಟಿಪಿಸಿಆರ್ ಪರೀಕ್ಷೆಗೆ ವ್ಯವಸ್ಥೆ ಮಾಡಿದ್ದು ತಲಪಾಡಿ ಗಡಿಭಾಗದಲ್ಲೂ ಕಟ್ಟು ನಿಟ್ಟಿನ ಕ್ರಮ ಕೊಂಡಿದ್ದಾರೆ. ಮಂಗಳೂರು ಕಮಿಷನರೇಟ್ ಒಳಪಡುವ ಕೊಣಾಜೆ, ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ

ಉಳ್ಳಾಲ ಮತ್ತು ಸೋಮೇಶ್ವರ ಸಮುದ್ರದಲ್ಲಿ ಹೆಚ್ಚಾದ ಅಬ್ಬರ: ಅಪಾರ ಹಾನಿ

ಉಳ್ಳಾಲ: ಕಳೆದೆರಡು ದಿನಗಳಿಂದ ಸುರಿಯುತ್ತಿರುವ ಗಾಳಿ ಮಳೆಗೆ ಉಳ್ಳಾಲ ಮತ್ತು ಸೋಮೇಶ್ವರದಲ್ಲಿ ಸಮುದ್ರದ ಅಬ್ಬರ ಹೆಚ್ಚಾಗಿದ್ದು, ಸೋಮೇಶ್ವರ ಉಚ್ಚಿಲ ಬಟ್ಟಪ್ಪಾಡಿಯಲ್ಲಿ ಒಳರಸ್ತೆ ಸಮುದ್ರದ ಅಲೆಗಳ ಪಾಲಾದರೆ, ಉಳ್ಳಾಲ ಮತ್ತು ಸುತ್ತಮುತ್ತಲಿ ವ್ಯಾಪ್ತಿಯಲ್ಲಿ ಕಂಪೌಂಡ್ ಕುಸಿತ ಸೇರಿದಂತೆ ಸಣ್ಣಪುಟ್ಟ ಅವಘಡಗಳು ಸಂಭವಿಸಿದೆ. ಸೋಮೇಶ್ವರ ಬೀಚ್ ರಸ್ತೆ ಬಟ್ಟಪ್ಪಾಡಿ ಬಳಿ ಹಾನಿಗೀಡಾಗಿದ್ದು ಸಂಚಾರ ಅಸ್ತವ್ಯಸ್ತವಾಗಿದೆ. ಉಚ್ಚಿಲದಲ್ಲಿ ತಗ್ಗು ಪ್ರದೇಶ ಜಲಾವೃತಗೊಂಡಿದ್ದು

ಕಟೀಲಮ್ಮನ ಕ್ಷೇತ್ರಕ್ಕೆ ಬಂದು ತಾನು ಮಾಡಿದ ತಪ್ಪೆಂದು ಕಣ್ಣೀರಿಟ್ಟ ಆಲ್ಬರ್ಟ್ ಫೆರ್ನಾಂಡಿಸ್..!

ಕಟೀಲು ಶ್ರೀ ದುರ್ಗಾಪರಮೇಶ್ವರಿ ಅಮ್ಮನವರ ಬಗ್ಗೆ ಕೆಲವು ದಿನಗಳ ಹಿಂದೆ ಅಶ್ಲೀಲ ಪದ ಬಳಸಿ ಅವಹೇಳನ ಮಾಡಿದ ಆರೋಪಿ ಆಲ್ಬರ್ಟ್ ಫೆರ್ನಾಂಡಿಸ್ ಮೂಲತಃ ಬಜ್ಪೆ ನಿವಾಸಿ ಇವರು ಮುಂಬೈಯಲ್ಲಿ ಕೆಲಸ ಮಾಡುತ್ತಿದ್ದು ಈತನ ಹೇಳಿಕೆಯಿಂದ ಹಿಂದೂಗಳ ಧಾರ್ಮಿಕ ಭಾವನೆಗೆ ಧಕ್ಕೆಯಾಗಿದ್ದು . ಈ ಬಗ್ಗೆ ಬಜ್ಪೆ ಠಾಣೆಯಲ್ಲಿ ದೂರು ಕೂಡ ದಾಖಲಾಗಿತ್ತು .ಇದೀಗ ಈ ವ್ಯಕ್ತಿ ತಾನು ಮಾಡಿದ ತಪ್ಪು ಅರಿವಾಗಿ ಕಟೀಲಮ್ಮನ ಕ್ಷೇತ್ರಕ್ಕೆ ಬಂದು ತಾನು ಮಾಡಿದ ತಪ್ಪೆಂದು ಕಣ್ಣೀರಿಟ್ಟು

ದಿಢೀರ್ ದಾಳಿ ನಡೆಸಿ ರಾಜ್ಯದ ಭ್ರಷ್ಟ ಅಧಿಕಾರಿಗಳಿಗೆ ಬಿಸಿ ಮುಟ್ಟಿಸಿದ ಎಸಿಬಿ ಅಧಿಕಾರಿಗಳು..!

ಅಕ್ರಮ ಆಸ್ತಿ ಗಳಿಕೆ ಆರೋಪಕ್ಕೆ ಸಂಬಂಧಿಸಿದಂತೆ 9 ಸರ್ಕಾರಿ ಅಧಿಕಾರಿಗಳ ನಿವಾಸದ ಮೇಲೆ ಭ್ರಷ್ಟಾಚಾರ ನಿಗ್ರಹ ದಳದ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಅಕ್ರಮ ಆಸ್ತಿ ಗಳಿಕೆ ಸಂಬಂಧ ಮಾಹಿತಿ ಆಧರಿಸಿ ಬೆಳಗ್ಗೆ ವಿವಿಧ ಜಿಲ್ಲೆಗಳಲ್ಲಿ ದಾಳಿ ನಡೆಸಲಾಗಿದೆ. ಶೋಧ ಕಾರ್ಯದಲ್ಲಿ ಚಿನ್ನ ಮತ್ತು ಆಸ್ತಿಗೆ ಸಂಬಂಧಿಸಿದಂತೆ ಮಹತ್ವದ ದಾಖಲೆಗಳನ್ನು ವಶಪಡಿಸಿಕೊಂಡಿದ್ದಾರೆ. ರಾಜ್ಯದಲ್ಲಿ ಭ್ರಷ್ಟ ಅಧಿಕಾರಿಗಳಿಗೆ ದಿಢೀರನೇ ಎಸಿಬಿ ದಾಳಿ ನಡೆಸಿ ಬಿಸಿ ಮುಟ್ಟಿಸಿದ್ದಾರೆ. ಇಂದು

ಉರ್ವ ಪೊಲೀಸ್ ಠಾಣೆ ಸಿಬ್ಬಂದಿ ಮೇಲೆ ಹಲ್ಲೆ..! : ಪ್ರಕರಣ ದಾಖಲು

ಮಂಗಳೂರು : ಉರ್ವ ಪೊಲೀಸ್ ಠಾಣೆಗೆ ಬಂದ ಮೂವರು ಅಲ್ಲಿನ ಸಿಬ್ಬಂದಿಯ ಜೊತೆಗೆ ಅನುಚಿತವಾಗಿ ವರ್ತಿಸಿದ್ದು, ಹಲ್ಲೆಗೆ ಯತ್ನಿಸಿದ್ದಾರೆ. ಈ ಪ್ರಕರಣದ ಇಬ್ಬರನ್ನು ವಶಕ್ಕೆ ಪಡೆಯಲಾಗಿದೆ ಎಂದು ನಗರ ಪೊಲೀಸ್ ಕಮಿಷನರ್ ಎನ್.ಶಶಿಕುಮಾರ್ ಮಾಹಿತಿ ನೀಡಿದ್ದಾರೆ. ಮಂಗಳೂರಿನ ಉರ್ವ ಠಾಣೆ ವ್ಯಾಪ್ತಿಯ ಅಪಾರ್ಟ್‍ಮೆಂಟ್‍ನಲ್ಲಿ ನಿರ್ವಹಣೆ ಶುಲ್ಕ ಕೊಡುವುದು ಹಾಗೂ ನೀರಿನ ಸಂಪರ್ಕ ಒದಗಿಸುವ ಕುರಿತು ಗಲಾಟೆ ನಡೆದಿತ್ತು. ಈ ಬಗ್ಗೆ ಮೇ ತಿಂಗಳಲ್ಲಿ ಎರಡು ಪ್ರತ್ಯೇಕ ಪ್ರಕರಣ

ಭಾರೀ ಮಳೆ : ದಕ್ಷಿಣ ಕನ್ನಡ ಆರೆಂಜ್ ಅಲರ್ಟ್ ಘೋಷಣೆ

ಕರಾವಳಿಯಲ್ಲಿ ಮುಂಗಾರು ಮಳೆ ಆರ್ಭಟ ಮುಂದುವರೆದಿದ್ದು, ದಕ್ಷಿಣಕನ್ನಡ ಜಿಲ್ಲೆಯಲ್ಲಿ ಸುರಿಯುತ್ತಿರುವ ಭಾರೀ ಮಳೆಗೆ ಜನಜೀವನ ಅಸ್ತವ್ಯಸ್ತವಾಗಿದೆ. ಇನ್ನು ನಾಲ್ಕು ದಿನಗಳ ಕಾಲ ಭಾರೀ ಮಳೆ ಸುರಿಯುವ ಸಾಧ್ಯತೆ ಇದೆ ಎಂದು ಹವಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಪೂರ್ವ ಅರಬ್ಬಿ ಸಮುದ್ರ ಹಾಗೂ ಕಚ್ ವಾಯುಭಾರ ಕುಸಿತ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಭಾರೀ ಮಳೆ ಮುಂದುವರೆದಿದೆ. ಉತ್ತರ ಕನ್ನಡ ಸೇರಿದಂತೆ ದಕ್ಷಿಣ ಕನ್ನಡ, ಉಡುಪಿ,

ಮೂಡುಬಿದಿರೆ ಕಂಬಳ “ಶಿಸ್ತು ಪಾಲನಾ ಸಮಿತಿ” ಸಭೆ

ಮೂಡುಬಿದಿರೆ : ಸಾಂಪ್ರಾದಾಯಿಕ ಕಂಬಳಗಳನ್ನು ಹೊರತು ಪಡಿಸಿ ಉಳಿದೆಲ್ಲಾ ಕಂಬಳಗಳಲ್ಲಿ ಬೆಳಿಗ್ಗೆ 9.೦೦ಗಂಟೆಗೆ ಕೋಣಗಳನ್ನು ಕರೆಗೆ ಇಳಿಸಿ 24 ಗಂಟೆಗಳೊಳಗೆ ಮುಗಿಸುವ ಸಂಪೂರ್ಣ ಜವಾಬ್ದಾರಿ ಮತ್ತು ಹೊಣೆಗಾರಿಕೆಯನ್ನು ಆಯಾಯ ಸ್ಥಳಿಯ ಕಂಬಳದ ವ್ಯವಸ್ಥಾಪಕರು ಶಿಸ್ತನ್ನು ಕೈಗೊಳ್ಳುವ ಬಗ್ಗೆ ಹಾಗೂ ಕಂಬಳದ ಪ್ರತಿ ಓಟಗಾರರು ಮೂರು ಜತೆ ಕೋಣಗಳನ್ನು ಮಾತ್ರ ಆಯಾಯ ಕಂಬಳಗಳಲ್ಲಿ ಓಡಿಸಬಹುದು. ಆದರೆ 2 ಜತೆ (ಎ,ಬಿ) ಕೋಣಗಳ ಯಜಮಾನರ ಇಬ್ಬರು ಓಟಗಾರರ ಪೈಕಿ ಒಬ್ಬರಿಗೆ ಗಂಭೀರ

ಉದಯ್ ಗಾಣಿಗ ಕೊಲೆ ಪ್ರಕರಣದಲ್ಲಿ ನನ್ನ ಧ್ವನಿ ಅಡಗಿಸುವ ಬಿಜೆಪಿಯ ಪ್ರಯತ್ನ ಫಲಿಸದು: ಸೊರಕೆ ವಾಗ್ದಾಳಿ

ಕುಂದಾಪುರ: ಉದಯ್ ಗಾಣಿಗ ಕೊಲೆ ಪ್ರಕರಣವನ್ನು ಖಂಡಿಸಿ ನಾನು ಹಲವು ಸಂದರ್ಭಗಳಲ್ಲಿ ಧ್ವನಿ ಎತ್ತಿದ್ದೇನೆ. ಇದನ್ನು ಸಹಿಸದ ಬಿಜೆಪಿ ಮುಖಂಡರು ನನ್ನ ಧ್ವನಿಯನ್ನು ಅಡಗಿಸುವ ಪ್ರಯತ್ನ ಮಾಡಿದರು. ನಾನು ಪುತ್ತೂರಿನವನು ಹಾಗೂ ಹಿಂದೂ ವಿರೋಧಿ ಎಂದು ಜರಿದರು. ಈ ಜಿಲ್ಲೆಯ ಜನ ನನ್ನನ್ನು ಸಂಸದನಾಗಿ ಆಯ್ಕೆ ಮಾಡಿದ್ದಾರೆ. ಹೀಗಾಗಿ ಇಲ್ಲಿನ ಜನರ ಋಣ ನನ್ನ ಮೇಲಿದೆ. ಈ ಮುಗ್ಧ ಜನರಿಗೆ ಅನ್ಯಾಯಗಳಾದರೆ ನಾನು ಧ್ವನಿ ಎತ್ತುತ್ತಲೇ ಇರುತ್ತೇನೆ. ನನ್ನ ಧ್ವನಿ ಅಡಗಿಸುವ

ಲಯನ್ಸ್ ಕ್ಲಬ್ ಮಂಗಳೂರು ಕಂಕನಾಡಿಯ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ

ಕಳೆದ ಸುಮಾರು ವರ್ಷಗಳಿಂದ ಸಮಾಜ ಸೇವೆಯ ಮೂಲಕ ಗುರುತಿಸಿಕೊಂಡಿರು ಲಯನ್ಸ್ ಕ್ಲಬ್ ಇಂಟರ್‌ನ್ಯಾಶನಲ್ ಇದರ ಲಯನ್ಸ್ ಕ್ಲಬ್ ಮಂಗಳೂರು ಕಂಕನಾಡಿ, ಪಡೀಲ್ ಡಿಸ್ಟ್ರಿಕ್ಟ್ 317ಡಿ ಇದರ 2021-22ನೇ ಸಾಲಿನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ ಮಂಗಳೂರಿನ ಮಲ್ಲಿಕಟ್ಟೆಯಲ್ಲಿರುವ ಲಯನ್ಸ್ ಸೇವಾ ಕೇಂದ್ರದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ 2021-22ನೇ ಸಾಲಿನ ಅಧ್ಯಕ್ಷರಾಗಿ ಆಯ್ಕೆಯಾದ ಲಯನ್ ವೇಣಿ ಮರೋಳಿಯವರಿಗೆ ಫಾಸ್ಟ್ ಡಿಸ್ಟ್ರಿಕ್ಟ್ ಗವರ್ನರ್ ಲಯನ್.ಎಂ.ಅರುಣ್ ಶೆಟ್ಟಿ