ಉಡುಪಿಯ ಶ್ರೀ ಪುತ್ತಿಗೆ ಮಠದ ಪರಮ ಪೂಜ್ಯ ಶ್ರೀ ಶ್ರೀ ಶ್ರೀ ಡಾ. ಸುಗುಣೇಂದ್ರ ತೀರ್ಥ ಶ್ರೀಪಾದರು ಸುರತ್ಕಲ್ ನ ಶ್ರೀನಿವಾಸ್ ಆಸ್ಪತ್ರೆಗೆ ಕೊರೋನ ಸಂಕಷ್ಟ ಸಂದರ್ಭದಲ್ಲಿ ಕೊರೋನ ರೋಗಿಗಳ ಆರೈಕೆಗೆ ಆಮ್ಲಜನಕ ಉತ್ಪಾದನಾ ಘಟಕವನ್ನು ದಾನಮಾಡಿದ್ದಾರೆ.ಶ್ರೀನಿವಾಸ ಆಸ್ಪತ್ರೆಯ ಪರವಾಗಿ ಶ್ರೀನಿವಾಸ ವಿಶ್ವವಿದ್ಯಾಲಯದ ಗಣಕ ಯಂತ್ರ ವಿಭಾಗದ ಪ್ರೊ. ಪಿ. ಶ್ರೀಧರ ಆಚಾರ್ಯ
ದೇಶದಲ್ಲಿ ಪ್ರತಿ ದಿನ ಒಂದು ಕೋಟಿ ಜನತೆಗೆ ಕೋವಿಡ್ ನಿಯಂತ್ರಕ ಲಸಿಕೆ ಸಂಪೂರ್ಣ ಉಚಿತವಾಗಿ ನೀಡಲು ಕ್ರಮ ಕೈಗೊಳ್ಳುವಂತೆ ಕೇಂದ್ರ ಸರಕಾರ ನಿರ್ದೇಶನ ನೀಡುವಂತೆ ಒತ್ತಾಯಿಸಿ ರಾಷ್ಟ್ರಪತಿ ರಮಾನಾಥ್ ಕೋವಿಂದ್ ಅವರಿಗೆ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಮನವಿ ಮಾಡಿದೆ. ದೇಶದಲ್ಲಿ ಸದ್ಯ ಕೇವಲ 16 ಲಕ್ಷ ಮಂದಿಗೆ ಮಾತ್ರ ಲಸಿಕೆ ನೀಡಲಾಗುತ್ತಿದೆ. ಈ ವೇಗದಲ್ಲಿ ಲಸಿಕೆ ನೀಡುತ್ತಾ ಹೋದರೆ ಎಲ್ಲರಿಗೂ ಲಸಿಕೆ ದೊರೆಯುವುದು ತುಂಬಾ ವಿಳಂಬ ಆಗಲಿರುವುದುರಿಂದ ಕೇಂದ್ರ ಸರಕಾರ
ಪುತ್ತೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರಾಕೃತಿಕ ವಿಕೋಪ ಮತ್ತು ತೌಕ್ತೆ ಚಂಡಮಾರುತದ ಹಾನಿ ಸಮೀಕ್ಷೆ ನಡೆಸಲು ಕೇಂದ್ರದ ತಂಡ ಜಿಲ್ಲೆಗೆ ಭೇಟಿ ನೀಡಲಿದೆ ಎಂಬ ಮಾಹಿತಿ ದೊರಕಿದೆ. ದ.ಕ. ಜಿಲ್ಲಾಧಿಕಾರಿಯವರು ಈಗಾಗಲೇ ಸುಮಾರು ರೂ. 80 ಕೋಟಿ ಹಾನಿಯ ಪರಿಹಾರದ ವರದಿಯನ್ನು ಸಿದ್ಧಪಡಿಸಿದ್ದಾರೆ. ಇದಲ್ಲದೆ, ತೌಕ್ತೆ ಚಂಡಮಾರುತದಿಂದ ಮನೆ ಹಾನಿ, ಲೋಕೋಪಯೋಗಿ ಇಲಾಖೆಯ ರಸ್ತೆ ಹಾನಿ, ಕಡಲ್ಕೊರೆತ ಮತ್ತಿತರ ಹಾನಿಗಳ ಕುರಿತು ಪರಿಹಾರಕ್ಕಾಗಿ ರೂ. 125 ಕೋಟಿ ನಷ್ಟ
ಪುತ್ತೂರು: ಜಿಲ್ಲೆಯಲ್ಲಿ ಭತ್ತ ಕೃಷಿಗೆ ಆದ್ಯತೆ ನೀಡುವ ನಿಟ್ಟಿನಲ್ಲಿ ಚಿಂತನೆ ನಡೆಸಲಾಗಿದ್ದು, ಜಿಲ್ಲೆಯಲ್ಲಿ ಒಟ್ಟು 5 ಸಾವಿರ ಎಕ್ರೆ ಹಡೀಲು ಭೂಮಿಯಲ್ಲಿ ಭತ್ತದ ಕೃಷಿ ಮಾಡುವ ಬಗ್ಗೆ ಯೋಜನೆ ರೂಪಿಸಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದರು. ಅವರು ಪುತ್ತೂರು ವಿಧಾಸಸಭಾ ಕ್ಷೇತ್ರ ವ್ಯಾಪ್ತಿಗೆ ಸಂಬಂಧಿಸಿದಂತೆ ಪುತ್ತೂರು ತಾಲೂಕು ಪಂಚಾಯತ್‍ನ ಕಿರು ಸಭಾಂಗಣದಲ್ಲಿ ಶುಕ್ರವಾರ ಕೃಷಿ ಸಂಬಂಧಿತ ಇಲಾಖೆಗಳ ತಾಲೂಕು ಮಟ್ಟದ
ಲಸಿಕೆ ವಿಚಾರದಲ್ಲಿ ಅವ್ಯವಹಾರ ಹಾಗೂ ಭಷ್ಟ್ರಚಾರ ನಡೆಸುವ ದೌರ್ಭಾಗ್ಯ ಬಿಜೆಪಿ ಕಾರ್ಯಕರ್ತರಿಗೆ ಬಂದಿಲ್ಲ. ಕಾಂಗ್ರೆಸ್ ನಾಯಕರ ಆರೋಪಕ್ಕೆ ಏನಾದರೂ ದಾಖಲೆ ಇದ್ರೆ ಬಹಿರಂಗ ಪಡಿಸಲಿ ಎಂದು ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ್ ಮೂಡಬಿದ್ರೆ ಸವಾಲು ಹಾಕಿದ್ದಾರೆ.ಕುರಿತು ಮಂಗಳೂರಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಲಸಿಕೆ ವಿತರಣೆ ವೇಳೆ ಕಾಂಗ್ರೆಸ್ ವಾರ್ಡ್‍ನಲ್ಲಿ ಕಾಂಗ್ರೆಸ್ ನಾಯಕರು ನಿಂತಿದ್ದಾರೆ. ಅದರ ಬಗೆ ದಾಖಲೆ ಕೂಡ
ಕೊವಿಡ್ ಲಸಿಕೆಯ ಕುರಿತಂತೆ ಎಷ್ಟೇ ತಾರ್ಕಿಕ ಚರ್ಚೆಗಳು ನಡೆಯುತ್ತಿದ್ದರೂ, ಕೊರೊನ ಸೋಂಕು ಹರಡದಂತೆ ತಡೆಯುವ ಸದ್ಯಕ್ಕಿರುವ ಏಕೈಕ ಉಪಾಯ ಲಭ್ಯವಿರುವ ಲಸಿಕೆಯನ್ನು ಹಾಕಿಸಿಕೊಳ್ಳುವುದೆಂಬುದು ಎಲ್ಲ ತಜ್ಞರ ಒಮ್ಮತದ ಸಲಹೆಯಾಗಿದೆ. ಆದ್ದರಿಂದಲೇ ನಮ್ಮ ಕೇಂದ್ರ ಮತ್ತು ರಾಜ್ಯ ಸರಕಾರಗಳೂ ವ್ಯಾಕ್ಸಿನೇಸನ್ ಅಭಿಯಾನವನ್ನ ಸಮರೋಪಾದಿಯಲ್ಲಿ ನಡೆಸುತ್ತಿವೆ. ಎಲ್ಲ ದೇಶಗಳೂ ಉಚಿತ ವ್ಯಾಕ್ಸಿನೇಸನ್ ಮಾಡುತ್ತಿದ್ದು, ನಮ್ಮ ದೇಶದಲ್ಲೂ ಉಚಿತ ಲಸಿಕೆ ಎಲ್ಲರಿಗೂ ಸಿಗಬೇಕೆಂಬುದು ಜನರ
ಮಂಜೇಶ್ವರ: ತೂಮಿನಾಡು ಪದವು ರಸ್ತೆಯಲ್ಲಿ ಕಾರ್ಯಾಚರಿಸುತ್ತಿರುವ ಗುಜರಿ ಅಂಗಡಿಯೊಂದಕ್ಕೆ ನುಗ್ಗಿದ ಕಳ್ಳರು ಸುಮಾರು ಒಂದೂವರೆ ಲಕ್ಷ ರೂ ಬೆಲೆಬಾಳುವ ಗುಜರಿ ಸಾಮಾಗ್ರಿಗಳನ್ನು ಕೊಂಡೊಯ್ದಿದ್ದಾರೆ. ಕಳೆದ ರಾತ್ರಿ ಕಳವು ನಡೆದಿದ್ದು, ಗುಜರಿ ಸಾಮಾಗ್ರಿಗಳನ್ನು ದೃಶ್ಯಗಳು ಸಿಸಿ ಕ್ಯಾಮರಾದಲ್ಲಿ ದಾಖಲಾಗಿವೆ. ಅಂಗಡಿಯ ಮುಂಭಾಗದ ಗೇಟನ್ನು ಮುರಿದು ಒಳನುಗ್ಗಿದ ಕಳ್ಳರ ತಂಡ ಓಮ್ನಿ ವ್ಯಾನಿನಲ್ಲಿ ಸಾಮಾಗ್ರಿಗಳನ್ನು ಸಾಗಿಸಿದೆ. ಮೂಲತಃ ಉಳ್ಳಾಲ ನಿವಾಸಿಯೂ
ಕೇರಳ ರಾಜ್ಯಕ್ಕೆ ನಿಷೇಧಿತ ಮಾದಕ ವಸ್ತು ಎಂ.ಡಿ.ಎಂ.ಎ ಯನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಮೂವರನ್ನು ಬಂಧಿಸಲಾಗಿದೆ ಎಂದು ಪೊಲೀಸ್ ಕಮಿಷನರ್ ಎನ್. ಶಶಿಕುಮಾರ್ ಹೇಳಿದರು. ಅವರು ಮಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಈ ಬಗ್ಗೆ ಮಾಹಿತಿ ನೀಡಿದರು. ನಿಷೇಧಿತ ಮಾದಕ ವಸ್ತು ಅಕ್ರಮ ಸಾಗಾಟದ ಖಚಿತ ಮಾಹಿತಿಯ ಮೇರೆಗೆ ಕೊಣಾಜೆ ಪೊಲೀಸರು ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸಿದ್ದಾರೆ ಬಂಧಿತರಿಂದ 170 ಗ್ರಾಂ ತೂಕದ ಸುಮಾರು 10,20,000 ರೂಪಾಯಿ ಮೌಲ್ಯದ
ಕುಂದಾಪುರ : ರಾಷ್ಟ್ರೀಯ ಹೆದ್ದಾರಿ-66 ಚತುಷ್ಪತ ಕಾಮಗಾರಿಯ ವೇಳೆ ನಡೆಸಲಾದ ಅವೈಜಾÐನಿಕ ಚರಂಡಿ ಅವ್ಯವಸ್ಥೆಯಿಂದಾಗಿ ಹೆದ್ದಾರಿಗೆ ತಾಗಿಕೊಂಡಿರುವ ಮನೆಗಳಿಗೆ ನೀರು ನುಗ್ಗುತ್ತಿರುವ ಹಿನ್ನೆಲೆ ಸಾರ್ವಜನಿಕ ದೂರಿನ ಮೇರೆಗೆ ಕುಂದಾಪುರ ಸಹಾಯಕ ಆಯುಕ್ತ ಕೆ.ರಾಜು ಭೇಟಿ ನೀಡಿ ಸಮೀಪದ ನಿವಾಸಿಗಳಿಗೆ ತೊಂದರೆಯಾಗದಂತೆ ಕ್ರಮ ಕೈಗೊಳ್ಳಲು ಹೆದ್ದಾರಿ ಗುತ್ತಿಗೆ ಕಂಪೆನಿಯ ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದ್ದಾರೆ.ಕುಂದಾಪುರದ ಸಹಾಯಕ ಆಯುಕ್ತರ ಕಚೇರಿಯಲ್ಲಿ
With the mission of transforming society by creating innovators, Srinivas University, Mangalore, announceda new higher education model with enhanced skills and research components to produce outstanding graduates at Bachelor and Master’s Degree Level from academic year 2021-22. This new model will create employable graduates to industries and innovative entrepreneurs to


















