Home Archive by category ಕರಾವಳಿ (Page 919)

ಸೀಲ್‍ಡೌನ್ ಪಟ್ಟಿಯಲ್ಲಿರುವ ಗ್ರಾಮದಲ್ಲಿ ವಾರದ ಸಂತೆ

ವಾರದ ಸಂತೆಗೆ ಉಡುಪಿ ಜಿಲ್ಲಾಡಳಿತದ ನಿರ್ಬಂಧ ವಿದ್ದರೂ ಯಾವುದೇ ಅಡೆತಡೆ ಇಲ್ಲದೆ ಪಡುಬಿದ್ರಿ ವಾರದ ಸಂತೆ ನಡೆಯುವ ಮೂಲಕ ಸೀಲ್ ಡೌನ್ ಪಟ್ಟಿಯಲ್ಲಿರುವ ಈ ಗ್ರಾಮದ ಜನ ಆತಂಕ ವ್ಯಕ್ತ ಪಡಿಸಿದ್ದಾರೆ. ಮುಖ್ಯ ಮಾರುಕಟ್ಟೆಯ ರಸ್ತೆಯ ಎರಡೂ ಭಾಗಗಳಲ್ಲೂ ಹೆಸರಿಗಾಗಿಯೋ ಎಂಬಂತ್ತೆ ಬ್ಯಾರೀಕೆಡ್ ಅಳವಡಿಸಿದ್ದಾರೆ. ನಾಳೆಯಿಂದ ಐದು ದಿನಗಳ ಕಾಲ ಪಡುಬಿದ್ರಿ ಸೀಲ್ ಡೌನ್ ಎಂಬ

ಕೋವಿಡ್ ಸಂಕಷ್ಟದಲ್ಲಿ ಕಾಂಗ್ರೆಸ್ ರಾಜಕಾರಣ: ಸುಧೀರ್ ಶೆಟ್ಟಿ ಕಣ್ಣೂರ್ ಅರೋಪ

ಮಂಗಳೂರು: ಕೋವಿಡ್‌ನ ಈ ಸಂಕಷ್ಠದ ಸಮಯದಲ್ಲಿ ಕಾಂಗ್ರೆಸ್ ನಾಯಕರು ಪಿಎಚ್‌ಒ ಎದುರು ಪ್ರತಿಭಟನೆ ಹಾಗೂ ಜನರಿಗೆ ತಪ್ಪು ಮಾಹಿತಿ ನೀಡಿ ಗೊಂದಲ ನಿರ್ಮಾಣ ಮಾಡುವುದನ್ನು ಬಿಟ್ಟು ಜಿಲ್ಲಾಡಳಿತದೊಂದಿಗೆ ಕೈಜೋಡಿಸಿ ಕೋವಿಡ್ ಮಹಾಮಾರಿಯನ್ನು ಹತ್ತಿಕ್ಕುವ ಕೆಲಸವನ್ನು ಮಾಡಬೇಕೆಂದು ಮಂಗಳೂರು ಪಾಲಿಕೆಯ ಮುಖ್ಯ ಸಚೇತಕ ಸುಧೀರ್ ಶೆಟ್ಟಿ ಹೇಳಿದರು. ಅವರು ಮಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದರು. ಕೊರೊನಾ ಸಂಕಷ್ಟದ ಸಮಯದಲ್ಲಿ ದಕ್ಷಿಣ ಕನ್ನಡ ಜಿಲ್ಲಾಡಳಿತ ಸಾಕಷ್ಟು

ಕೆ.ಎಸ್. ಹೆಗ್ಡೆ ಆಸ್ಪತ್ರೆಯ ಲಸಿಕಾ ಕೇಂದ್ರದಲ್ಲಿ ಲಸಿಕೆ ಪಡೆದ 99 ವರ್ಷದ ವೃದ್ಧೆ

ದೇರಳಕಟ್ಟೆಯ ಕೆ.ಎಸ್. ಹೆಗ್ಡೆ ಆಸ್ಪತ್ರೆಯ ಲಸಿಕಾ ಕೇಂದ್ರದಲ್ಲಿ ಇಂದು ಬೆಳಗ್ಗೆ 99 ವರ್ಷದ ವೃದ್ಧರೊಬ್ಬರು ಲಸಿಕೆಯನ್ನು ಪಡೆದಿದ್ದಾರೆ. ಉಳ್ಳಾಲದ ಸಂಕೋಳಿಗೆ ನಿವಾಸಿಯಾಗಿರುವ ಯು. ವಸಂತಿ ಅವರು ಲಸಿಕೆಯನ್ನು ಪಡೆದುಕೊಂಡವರು. ಲಸಿಕೆ ಪಡೆಯಲು ಭಯ ಪಡುತ್ತಿರುವ ಯುವಕ-ಯುವತಿಯರಿಗೆ ಈ ವೃದ್ಧೆಯೊಬ್ಬರು ಮಾದರಿಯಾಗಿದ್ದಾರೆ.