ಒಲಿಂಪಿಕ್ ಕ್ರೀಡಾ ಕೂಟ ಕೋವಿಡ್ ನಿಂದ ಒಂದು ವರ್ಷ ಮುಂದೂಡಲ್ಪಟ್ಟು ಈ ವರ್ಷ ನಡೆಸಲು ಜಪಾನ್ ಮುಂದಾಗಿದೆ.ಹಾಗೇನೇ ಕೊಲ್ಲಿ ರಾಷ್ಟ್ರದಲ್ಲೂ ಕೋವಿಡ್ ಪ್ರಕರಣ ಕಡಿಮೆ ಯಾಗಿ ಕ್ರೀಡಾ ಕೂಟ ನಡೆಸಲು ಸರ್ಕಾರ ಹಸಿರು ನಿಶಾನೆ ನೀಡಿದ್ದು ಇದರಿಂದ ದೋಹಾ ಕತಾರ್ ನಲ್ಲಿ ಹೊಸಾ ಮಾರ್ಗಸೂಚಿ ಪ್ರಕಟಿಸಿ ಕ್ರೀಡಾ ಕೂಟಗಳು ನಡೆಸಲು ಅನುಮತಿ ನೀಡಿದೆ. ಈ
ದೋಹ ಕತಾರ್ ನಲ್ಲಿರುವ ತುಳುಕೂಟ ಕತಾರ್ 2021 ನೇ ಸಾಲಿನ ವಿಶ್ವ ಪರಿಸರ ದಿನಾಚರಣೆಯನ್ನು ಅಧ್ಯಕ್ಷೆ ಶ್ರೀಮತಿ ಚೈತಾಲಿ ಉದಯ್ ಶೆಟ್ಟಿಯವರ ನೇತೃತ್ವದಲ್ಲಿ ಕೋವಿಡ್ ನಿಯಮಾವಳಿಗಳನ್ನು ಪಾಲಿಸಿಕೊಂಡು ಬಹಳ ವಿಭಿನ್ನ ರೀತಿಯಲ್ಲಿ ಆಚರಿಸಿತು. JOY OF GIVING WEEK – ದಾನದಲ್ಲಿರುವ ಧನ್ಯತೆ ಸಪ್ತಾಹ ಎಂಬ ಶೀರ್ಷಿಕೆಯೊಂದಿಗೆ 7 ದಿನಗಳ ಕಾಲ ನಡೆದಂತಹ ಈ ಕಾರ್ಯಕ್ರಮವು ಪ್ರಕೃತಿಪ್ರಿಯ ಸದಸ್ಯರನ್ನು ಒಗ್ಗೂಡಿಸುವುದರ ಜೊತೆಗೆ ಪ್ರಸ್ತುತ