Home Archive by category ದೇರಳಕಟ್ಟೆ

ಆ್ಯಂಬ್ಯುಲೆನ್ಸ್ ಸಂಚಾರಕ್ಕೆ ಅಡ್ಡಿಪಡಿಸಿದ ಕಾರು ಚಾಲಕ ಪೊಲೀಸರ ವಶಕ್ಕೆ

ದೇರಳಕಟ್ಟೆಯಿಂದ ಮಂಗಳೂರು ಕಡೆಗೆ ಬರುತ್ತಿದ್ದ ಆಂಬುಲೆನ್ಸ್‌ನ ಸುಗಮ ಸಂಚಾರಕ್ಕೆ ಅಡ್ಡಿಪಡಿಸಿದ ಆರೋಪದ ಮೇಲೆ ಯುವಕನೊಬ್ಬನನ್ನು ಮಂಗಳೂರು ಸಂಚಾರ ದಕ್ಷಿಣ ಠಾಣೆಯ ಪೊಲೀಸರು ಮಂಗಳವಾರ ವಶಕ್ಕೆ ಪಡೆದಿದ್ದಾರೆ. ಕುಂಪಲದ ಚರಣ್ (31) ಪೊಲೀಸರ ವಶದಲ್ಲಿರುವ ಆರೋಪಿಯಾಗಿದ್ದಾನೆ. ದೇರಳಕಟ್ಟೆಯಿಂದ ಮಂಗಳೂರಿಗೆ ಸೋಮವಾರ ತುರ್ತಾಗಿ ಬರುತ್ತಿದ್ದ ಆ್ಯಂಬ್ಯುಲೆನ್ಸ್ನ ಸುಗಮ