Home Archive by category ದೈವ ದೇವರು (Page 8)

ಶಿವಪಾಡಿ ಶ್ರೀ ಉಮಾಮಹೇಶ್ವರ ದೇವಸ್ಥಾನ : 7ನೇ ದಿನ ಅತಿರುದ್ರ ಮಹಾಯಾಗದ ಸಭಾ ಕಾರ್ಯಕ್ರಮ

ಶಿವಪಾಡಿ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಫೆಬ್ರವರಿ 28, 2023 ರ ಮಂಗಳವಾರದಂದು ನಡೆದ ಅತಿರುದ್ರ ಮಹಾಯಾಗದ ಏಳನೇ ದಿನದ ಧಾರ್ಮಿಕ ಸಭಾ ಕಾರ್ಯಕ್ರಮವನ್ನು ಮಾಹೆಯ ಸಹ ಉಪಕುಲಪತಿಗಳಾದ ಡಾ. ಶರತ್ ರಾವ್ ದೀಪ ಬೆಳಗಿಸಿ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಮಣಿಪಾಲ ಎಂ ಐ ಟಿ ಕಾಲೇಜಿನ ಜಂಟಿ ನಿರ್ದೇಶಕರಾದ ಡಾ. ಸೋಮಶೇಖರ್ ಭಟ್, ‘ನಾವು ನಮ್ಮ ಹಾಗೂ

ಶಿವಪಾಡಿ ಶ್ರೀ ಉಮಾಮಹೇಶ್ವರ ದೇವಸ್ಥಾನ : ಸಾಗುತ್ತಿರುವ 7ನೇ ದಿನದ ಅತಿರುದ್ರ ಮಹಾಯಾಗ

ಶಿವಪಾಡಿಯ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಫೆಬ್ರವರಿ 22, 2023 ರಿಂದ ನಡೆಯುತ್ತಿರುವ ಅತಿರುದ್ರ ಮಹಾಯಾಗದ, ಏಳನೇ ದಿನ ಫೆಬ್ರವರಿ 28, 2023 ರ ಮಂಗಳವಾರದಂದು ಅತಿರುದ್ರ ಯಾಗಮಂಟಪದಲ್ಲಿ ಬೆಳಗ್ಗೆ ಋತ್ವಿಜರಿಂದ ಮಹಾನ್ಯಾಸಪೂರ್ವಕ ಶ್ರೀ ರುದ್ರ ಪುರಶ್ಚರಣ ಮತ್ತು ದೇವಸ್ಥಾನದ ಪ್ರಾಂಗಣದಲ್ಲಿ ಋತ್ವಿಜರಿಂದ ಸಪ್ತಶತೀ ಪಾರಾಯಣ, ಶ್ರೀ ಭಾಗ್ಯಸೂಕ್ತ ಹೋಮ ನೆರವೇರಿತು. ಮುಂಜಾನೆ ಸಮಯದಲ್ಲಿ ತುಮಕೂರು ಜಿಲ್ಲೆಯ ತಿಮ್ಮಲಾಪುರದಿಂದ ಉಡುಪಿಗೆ ಆಗಮಿಸಿದ 100 ವರ್ಷದ

ಶಿವಪಾಡಿ ಅತಿರುದ್ರ ಮಹಾಯಾಗ : “ಆತಿಥ್ಯ ಭಾರತೀಯ ಸಂಸ್ಕೃತಿ” ಕಜಂಪಾಡಿ ಸುಬ್ರಹ್ಮಣ್ಯ ಭಟ್

ಶಿವಪಾಡಿ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಫೆಬ್ರವರಿ 27, 2023 ರ ಸೋಮವಾರದಂದು ನಡೆದ ಅತಿರುದ್ರ ಮಹಾಯಾಗದ ಆರನೇ ದಿನದ ಧಾರ್ಮಿಕ ಸಭಾ ಕಾರ್ಯಕ್ರಮವನ್ನು ಮಣಿಪಾಲದ ಜನಪ್ರಿಯ ಉದ್ಯಮಿಯಾದ ಆತ್ಮರಾಮ್ ನಾಯಕ್ ದೀಪ ಬೆಳಗಿಸಿ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮುಂಬೈ ಭಾಗೀರಥಿ ಕೆಮಿಕಲ್ಸ್ ನ ಉದ್ಯಮಿ ಬಾಲಕೃಷ್ಣ ಭಂಡಾರಿ, ಎ ಐ ಸಿ ಸಿ ಒಬ್ಸರ್ವರ್ ಟೀಮ್ ನ ಮುಖ್ಯಸ್ಥರಾದ ಮುರಳಿ ಶೆಟ್ಟಿ, ಉದ್ಯಮಿಗಳಾದ ಸೀತರಾಮ್ ಸಾಮಂತ್, ಸಾಲಿಗ್ರಾಮ ಮೇಳದ ಯಜಮಾನರಾದ ಪಳ್ಳಿ ಕಿಶನ್

ಶಿವಪಾಡಿಗೆ ಬಂದರು 100 ವರ್ಷದ ಶಿವಮ್ಮ : ಅತಿರುದ್ರ ಮಹಾಯಾಗಕ್ಕೆ ತಾಯಿ – ಮಗನ ಆಗಮನ

ಶಿವಪಾಡಿಯ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಫೆಬ್ರವರಿ 22, 2023 ರಿಂದ ನಡೆಯುತ್ತಿರುವ ಅತಿರುದ್ರ ಮಹಾಯಾಗದ, ಏಳನೇ ದಿನ ಫೆಬ್ರವರಿ 28, 2023 ರ ಮಂಗಳವಾರದಂದು, ಮುಂಜಾನೆ ಸಮಯದಲ್ಲಿ ತುಮಕೂರು ಜಿಲ್ಲೆಯ ತಿಮ್ಮಲಾಪುರದಿಂದ ಉಡುಪಿಗೆ ಆಗಮಿಸಿದ 100 ವರ್ಷದ ಶಿವಮ್ಮ ಮತ್ತು ಅವರ ಮಗ ಶಿವರುದ್ರಯ್ಯ, ಶಿವಪಾಡಿಯಲ್ಲಿ ನಡೆಯುತ್ತಿರುವ ಅತಿರುದ್ರ ಮಹಾಯಾಗಕ್ಕೆ ಬಂದಿರುವುದು ವಿಶೇಷವಾಗಿದೆ. ಶಿವಮ್ಮ, ತಮ್ಮ ಇಳಿ ವಯಸ್ಸಿನಲ್ಲೂ ಅತಿರುದ್ರ ಮಹಾಯಾಗವನ್ನು ಕಾಣುವ

ಶಿವಪಾಡಿ ಶ್ರೀ ಉಮಾಮಹೇಶ್ವರ ದೇವಸ್ಥಾನ : 7ನೇ ದಿನ ಅತಿರುದ್ರ ಮಹಾಯಾಗದ ಮುನ್ನೋಟ

ಶಿವಪಾಡಿ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಫೆಬ್ರವರಿ 22, 2023 ರಂದು ಪ್ರಾರಂಭಗೊಂಡ ‘ಅತಿರುದ್ರ ಮಹಾಯಾಗ’ ಅನೇಕ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಆರು ದಿನಗಳನ್ನು ಪೂರೈಸಿದೆ. ಈಗಾಗಲೇ ಹಲವು ಗಣ್ಯಾತಿ ಗಣ್ಯರು ಅತಿರುದ್ರ ಮಹಾಯಾಗಕ್ಕೆ ಆಗಮಿಸಿದ್ದಾರೆ ಮತ್ತು ಯಾಗದ ಸಭಾ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದಾರೆ. ಅತಿರುದ್ರ ಮಹಾಯಾಗದ ಏಳನೇ ದಿನವಾದ ಫೆಬ್ರವರಿ 28, 2023 ರ ಮಂಗಳವಾರದಂದು ಅತಿರುದ್ರ ಯಾಗಮಂಟಪದಲ್ಲಿ ಬೆಳಗ್ಗೆ

ಶಿವಪಾಡಿ ಶ್ರೀ ಉಮಾಮಹೇಶ್ವರ ದೇವಸ್ಥಾನ : 6ನೇ ದಿನ ಅತಿರುದ್ರ ಮಹಾಯಾಗದ ಸಭಾ ಕಾರ್ಯಕ್ರಮ

ಶಿವಪಾಡಿ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಫೆಬ್ರವರಿ 27, 2023 ರ ಸೋಮವಾರದಂದು ನಡೆದ ಅತಿರುದ್ರ ಮಹಾಯಾಗದ ಆರನೇ ದಿನದ ಧಾರ್ಮಿಕ ಸಭಾ ಕಾರ್ಯಕ್ರಮವನ್ನು ಮಣಿಪಾಲದ ಜನಪ್ರಿಯ ಉದ್ಯಮಿಯಾದ ಆತ್ಮರಾಮ್ ನಾಯಕ್ ದೀಪ ಬೆಳಗಿಸಿ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮುಂಬೈ ಭಾಗೀರತಿ ಕೆಮಿಕಲ್ಸ್ ನ ಉದ್ಯಮಿ ಬಾಲಕೃಷ್ಣ ಭಂಡಾರಿ, ಎ ಐ ಸಿ ಸಿ ಒಬ್ಸರ್ವರ್ ಟೀಮ್ ನ ಮುಖ್ಯಸ್ಥರಾದ ಮುರಳಿ ಶೆಟ್ಟಿ, ಉದ್ಯಮಿಗಳಾದ ಸೀತರಾಮ್ ಸಾಮಂತ್, ಸಾಲಿಗ್ರಾಮ ಮೇಳದ ಯಜಮಾನರಾದ ಪಳ್ಳಿ ಕಿಶನ್

ಶಿವಪಾಡಿಯ ಅತಿರುದ್ರ ಮಹಾಯಾಗದಲ್ಲಿ ಅಣ್ಣಾಮಲೈ ಮತ್ತು ತೇಜಸ್ವಿ ಸೂರ್ಯ

ಶಿವಪಾಡಿಯ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಫೆಬ್ರವರಿ 22, 2023 ರಿಂದ ನಡೆಯುತ್ತಿರುವ ಅತಿರುದ್ರ ಮಹಾಯಾಗದ, ಆರನೇ ದಿನ ಫೆಬ್ರವರಿ 27, 2023 ರ ಸೋಮವಾರದಂದು, ಮುಂಜಾನೆ ಅತಿರುದ್ರ ಯಾಗಮಂಟಪದಲ್ಲಿ ಋತ್ವಿಜರಿಂದ ಮಹಾನ್ಯಾಸಪೂರ್ವಕ ಶ್ರೀ ರುದ್ರ ಪುರಶ್ಚರಣ ಮತ್ತು ದೇವಸ್ಥಾನದ ಪ್ರಾಂಗಣದಲ್ಲಿ ಋತ್ವಿಜರಿಂದ ಸಪ್ತಶತೀ ಪಾರಾಯಣ, ಮಹಾಮೃತ್ಯುಂಜಯ ಹೋಮ ನೆರವೇರಿತು. ಇಂದು ನಡೆಯುತ್ತಿರುವ ಅತಿರುದ್ರ ಮಹಾಯಾಗದ ವಿಶೇಷ ಎಂಬಂತೆ, ಬೆಳಗ್ಗೆ ಸಚಿವ ವಿ. ಸುನೀಲ್ ಕುಮಾರ್

ಶಿವಪಾಡಿಯ ಅತಿರುದ್ರ ಮಹಾಯಾಗಕ್ಕೆ ಸಚಿವ ವಿ. ಸುನೀಲ್ ಕುಮಾರ್ ಆಗಮನ

ಶಿವಪಾಡಿಯ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಫೆಬ್ರವರಿ 22, 2023 ರಿಂದ ನಡೆಯುತ್ತಿರುವ ಅತಿರುದ್ರ ಮಹಾಯಾಗದ, ಆರನೇ ದಿನ ಫೆಬ್ರವರಿ 27, 2023 ರ ಸೋಮವಾರದಂದು, ಮುಂಜಾನೆ ಅತಿರುದ್ರ ಯಾಗಮಂಟಪದಲ್ಲಿ ಋತ್ವಿಜರಿಂದ ಮಹಾನ್ಯಾಸಪೂರ್ವಕ ಶ್ರೀ ರುದ್ರ ಪುರಶ್ಚರಣ ಮತ್ತು ದೇವಸ್ಥಾನದ ಪ್ರಾಂಗಣದಲ್ಲಿ ಋತ್ವಿಜರಿಂದ ಸಪ್ತಶತೀ ಪಾರಾಯಣ, ಮಹಾಮೃತ್ಯುಂಜಯ ಹೋಮ ನೆರವೇರಿತು. ಇಂದು ಶಿವಪಾಡಿಯಲ್ಲಿ ನಡೆಯುತ್ತಿರುವ ಅತಿರುದ್ರ ಮಹಾಯಾಗಕ್ಕೆಕರ್ನಾಟಕ ಸರ್ಕಾರದ ಇಂಧನ ಹಾಗೂ ಕನ್ನಡ

ಬೈಂದೂರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ : ಅಷ್ಟಬಂಧ ಬ್ರಹ್ಮಕಲಶೋತ್ಸವ

ಇತಿಹಾಸ ಪ್ರಸಿದ್ಧ ಬೈಂದೂರು ತಾಲೂಕಿನ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಫೆಬ್ರವರಿ 27 ರಿಂದ ಮಾರ್ಚ್ 8 ರವರೆಗೆ ಶ್ರೀದೇವಿಯ ಸಾನಿಧ್ಯದಲ್ಲಿ ಅಷ್ಟಬಂಧ ಬ್ರಹ್ಮಕಲಶೋತ್ಸವ ನಡೆಯಲಿದೆ. ಶ್ರೀ ಮನ್ಮಹಾ ರಥೋತ್ಸವದ ಪ್ರಯುಕ್ತ ಶ್ರೀ ರಾಮಚಂದ್ರಾಪುರ ಮಠದ 36ನೇ ಜಗದ್ಗುರು ಶ್ರೀ ಶ್ರೀ ರಾಘವೇಶ್ವರ ಭಾರತೀ ಸ್ವಾಮೀಜಿ ಶ್ರೀ ದೇವಳಕ್ಕೆ ಭೇಟಿ ನೀಡಿ ನಂತರ., ಹೊರೆಕಾಣಿಕೆ ಮೆರವಣಿಗೆಗೆ ಚಾಲನೆ ನೀಡಿದರು. ಅಷ್ಟಬಂದ ಬ್ರಹ್ಮಕಲಶೋತ್ಸವ ಸಮಿತಿಯ ಅಧ್ಯಕ್ಷರಾಗಿರುವ

ಶಿವಪಾಡಿಯ ಅತಿರುದ್ರ ಮಹಾಯಾಗ : “ದುಡ್ಡಿಗಿಂತ ಸಾತ್ವಿಕ ತೇಜಸ್ಸು ಬಹುದೊಡ್ಡದು” ಶ್ರೀಕಾಂತ್ ಶೆಟ್ಟಿ ಕಾರ್ಕಳ

ಶಿವಪಾಡಿ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಫೆಬ್ರವರಿ 26, 2023 ರ ಭಾನುವಾರದಂದು ನಡೆದ ಅತಿರುದ್ರ ಮಹಾಯಾಗದ ಐದನೇ ದಿನದ ಧಾರ್ಮಿಕ ಸಭಾ ಕಾರ್ಯಕ್ರಮವನ್ನು ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಯ ಡೀನ್ ಆಗಿರುವಂತಹ ಡಾ. ಪದ್ಮರಾಜ್ ಹೆಗ್ಡೆ ದೀಪ ಬೆಳಗಿಸಿ ಉದ್ಘಾಟಿಸಿದರು. ಈ ಸಂದರ್ಭದಲ್ಲಿ, ಉಡುಪಿ ಎಚ್ ಎಂ ಟಿ ಮೋಟರ್ಸ್ ನ ಗಣನಾಥ್ ಹೆಗ್ಡೆ, ಕಲ್ಯಾಣಿ ಕಾಂಕ್ರೀಟ್ ನ ಉದ್ಯಮಿಯಾದ ಗಣೇಶ್ ಪ್ರಭು, ಉದ್ಯಮಿಯಾದ ರಂಜಿತ್ ಶೆಟ್ಟಿ, ಅಶ್ವತ್ಥಪುರ ದೇಶಸ್ಥ ಬ್ರಾಹ್ಮಣ ಸಮಾಜದ