Home Archive by category ರಾಜ್ಯ (Page 2)

ನಂದಿನಿ ಹಾಲಿನ ದರ ಲೀಟರ್‌ಗೆ 3 ರೂಪಾಯಿ ಹೆಚ್ಚಿಸಲು ನಿರ್ಧಾರ

ಪೆಟ್ರೋಲ್, ಡೀಸೆಲ್‌, ಅಡುಗೆ ಅನಿಲ ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಜನರು ತತ್ತರಿಸಿ ಹೋಗಿದ್ದಾರೆ. ಇದೀಗ, ಜನರು ಡೈರಿ ಉತ್ಪನ್ನಗಳಿಗೆ ಹೆಚ್ಚಿನ ಹಣವನ್ನು ವ್ಯಯಿಸಲು ಸಿದ್ದರಾಗಬೇಕಾದ ಸಂದರ್ಭ ಎದುರಾಗಿದೆ. ಹಾಲು ಸೇರಿದಂತೆ ಡೈರಿ ಉತ್ಪನಗಳ ಬೆಲೆ ಏರಿಕೆಗೆ ಹಾಲು ಉತ್ಪಾದಕ ಒಕ್ಕೂಟಗಳು ಬೇಡಿಕೆ ಇಟ್ಟಿದ್ದಾರೆ. ಸರ್ಕಾರವು ಬೆಲೆ ಏರಿಕೆಗೆ ಒಪ್ಪಿಗೆ

ದೇಶದ ಯಾವುದೇ ವ್ಯಕ್ತಿಗೆ ಬಲವಂತಾಗಿ ಲಸಿಕೆ ನೀಡುವುದಿಲ್ಲ: ಸುಪ್ರೀಂ ಕೋರ್ಟ್‌ಗೆ ಕೇಂದ್ರ ಸರ್ಕಾರ ಮಾಹಿತಿ

ದೇಶದ ಯಾವುದೇ ವ್ಯಕ್ತಿಗೆ ಅವರ ಒಪ್ಪಿಗೆ ಪಡೆಯದೆ ಬಲವಂತವಾಗಿ ಲಸಿಕೆ ನೀಡುವಂತೆ ಕೇಂದ್ರ ಆರೋಗ್ಯ ಸಚಿವಾಲಯವು ಕೊರೊನಾ ಮಾರ್ಗಸೂಚಿಗಳನ್ನು ಹೊರಡಿಸಿಲ್ಲ ಎಂದು ಕೇಂದ್ರ ಸರ್ಕಾರ ಸುಪ್ರೀಂಕೋರ್ಟ್‌ಗೆ ತಿಳಿಸಿದೆ. ವಿಕಲಾಂಗ ಜನರ ಮನೆ-ಮನೆಗೆ ಹೋಗಿ, ಆದ್ಯತೆಯ ಕೊರೊನಾ ಲಸಿಕೆಯನ್ನು ಹಾಕಬೇಕು ಎಂದು ಕೋರಿ ಎನ್‌ಜಿಒ ಎವಾರಾ ಫೌಂಡೇಶನ್ ಮಾಡಿದ ಮನವಿಗೆ ಪ್ರತಿಕ್ರಿಯೆಯಾಗಿ ಒಕ್ಕೂಟ ಸರ್ಕಾರ ಸಲ್ಲಿಸಿದ ಅಫಿಡವಿಟ್‌ನಲ್ಲಿ, ವ್ಯಕ್ತಿಯ ಒಪ್ಪಿಗೆ ಪಡೆಯದೇ ಲಸಿಕೆ ನೀಡುವುದಿಲ್ಲ

ಪಂಚರಾಜ್ಯ ಚುನಾವಣೆ: ಯುಪಿ ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಪ್ರಕಟ; ಆದಿತ್ಯನಾಥ್ ಗೋರಖ್‌ಪುರದಿಂದ ಸ್ಪರ್ಧೆ

ಗೋವಾ, ಮಣಿಪುರ, ಪಂಜಾಬ್, ಉತ್ತರಾಖಂಡ ಮತ್ತು ಉತ್ತರ ಪ್ರದೇಶದ ವಿಧಾನಸಭಾ ಚುನಾವಣೆಗಳು ಫೆಬ್ರವರಿ 10 ರಿಂದ ಏಳು ಹಂತಗಳಲ್ಲಿ ನಡೆಯಲಿವೆ. ಚುನಾವಣೆಗೆ ಸಂಬಂಧಿಸಿದಮತೆ ಇಂದಿನ ಪ್ರಮುಖ ಬೆಳವಣಿಗೆಗಳ ಮಾಹಿತಿ ಇಲ್ಲಿದೆ: 1 – ಉತ್ತರ ಪ್ರದೇಶ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಪ್ರಕಟವಾಗಿದೆ. ಮುಖ್ಯಮಂತ್ರಿ ಆದಿತ್ಯನಾಥ್ ಅವರು ಗೋರಖ್‌ಪುರದಿಂದ ಸ್ಪರ್ಧಿಸಲಿದ್ದಾರೆ. ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ಅವರು ಪ್ರಯಾಗರಾಜ್ ಜಿಲ್ಲೆಯ ಸಿರತು

ಚುನಾವಣೆಗೆ ಸಿದ್ಧ ಉತ್ತರ ಪ್ರದೇಶ ಅಖಾಡ; ಯೋಗಿ ಸರ್ಕಾರದ ಆರ್ಥಿಕ ಸಾಧನೆಗಳೇನು?

ಕೊರೊನಾ ಸೋಂಕು ಹರಡುವ ಮುನ್ನವೇ ಭಾರತದ ಒಟ್ಟು ದೇಸಿ ಉತ್ಪನ್ನದ ಬೆಳವಣಿಗೆ ಕುಸಿದಿದ್ದು, ಇದಕ್ಕೆ ಉತ್ತರ ಪ್ರದೇಶವೂ ಹೊರತಾಗಿರಲಿಲ್ಲ. ಅಧಿಕೃತ ಅಂದಾಜಿನ ಪ್ರಕಾರ, ಉತ್ತರ ಪ್ರದೇಶದ ಒಟ್ಟು ರಾಜ್ಯದ ಆಂತರಿಕ ಉತ್ಪನ್ನ (GSDP) 2017-21 ರಲ್ಲಿ ವಾರ್ಷಿಕವಾಗಿ ಕೇವಲ ಶೇ.1.95 ರಷ್ಟು ಸಂಯುಕ್ತ ಬೆಳವಣಿಗೆ ದರದಲ್ಲಿ ಹೆಚ್ಚಾಗಿದೆ. ಇದಕ್ಕೆ ವ್ಯತಿರಿಕ್ತವಾಗಿ ಹಿಂದಿನ ರಾಜ್ಯ ಸರ್ಕಾರದ ಅವಧಿಯಲ್ಲಿ (2012-17) ಬೆಳವಣಿಗೆ ದರ ಶೇ.6.92 ಇತ್ತು. ಆದಿತ್ಯನಾಥ್ ಸರ್ಕಾರದ

ವಿವಿಧ ರಾಜ್ಯಗಳಲ್ಲಿವೆ ಹಲವು ಜಲ ವಿವಾದಗಳು!

ಬೆಂಗಳೂರಿಗೆ ಕುಡಿಯುವ ನೀರು ಸರಬರಾಜು ಮಾಡುವ ಸಲುವಾಗಿ ಕರ್ನಾಟಕ ಸರ್ಕಾರ ಮೇಕೆದಾಟು ಯೋಜನೆಯನ್ನು ರೂಪಿಸಿ ದಶಕವೇ ಕಳೆದಿದೆ. ಆದರೂ ಈ ಯೋಜನೆ ಕಾರ್ಯರೂಪಕ್ಕೆ ಬಂದಿಲ್ಲ. ಯೋಜನೆಯ ವಿಳಂಬಕ್ಕೆ ತಮಿಳುನಾಡಿನ ತಗಾದೆ, ಪರಿಸರವಾದಿಗಳ ಹೋರಾಟ, ಯೋಜನೆಯನ್ನು ವಿವಾದವನ್ನಾಗಿಸುತ್ತಿರುವ ರಾಜಕಾರಣ – ಹೀಗೆ ನಾನಾ ಕಾರಣ ಇರಬಹುದು. ಆದರೆ, ಮೇಕೆದಾಟು ವಿವಾದದ ಹೊರತಾಗಿಯೂ ಕರ್ನಾಟಕ-ತಮಿಳುನಾಡಿನ ನಡುವಿನ ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಕನಿಷ್ಟ ಒಂದು ಶತಮಾನ

ವಿಧಾನಪರಿಷತ್ ಸಭಾಪತಿಯವರನ್ನು ಭೇಟಿಯಾದ ಮಂಜುನಾಥ್ ಭಂಡಾರಿ

ವಿಧಾನ ಪರಿಷತ್ ನ ನೂತನ ಸದಸ್ಯರಾದ ಮಂಜುನಾಥ ಭಂಡಾರಿಯವರು ಇಂದು ವಿಧಾನ ಪರಿಷತ್ತಿನ ಸಭಾಪತಿಗಳಾದ ಬಸವರಾಜ ಹೊರಟ್ಟಿಯವರನ್ನು ಭೇಟಿ ಮಾಡಿದರು. ಈ ಸಂದರ್ಭದಲ್ಲಿ ಸಭಾಪತಿಗಳು ತಮ್ಮಂತಹ ವಿದ್ಯಾವಂತರು ವಿಧಾನ ಪರಿಷತ್ತಿನ ಸಭೆಗಳ ಚರ್ಚೆಗಳಲ್ಲಿ ಭಾಗವಹಿಸಬೇಕೆಂದು  ಮಂಜುನಾಥ ಭಂಡಾರಿಯವರಿಗೆ ಸಲಹೆ ನೀಡಿದರು .

ಭಾರತದಲ್ಲಿ ಕೊರೊನಾ ನಡುವೆ ನಿರುದ್ಯೋಗದ ಭೀಕರತೆ; ಗಗನಕ್ಕೇರಿದೆ ನಿರುದ್ಯೋಗ ದರ!

ಕಳೆದ ಕೆಲವು ತಿಂಗಳುಗಳಿಂದ ದೇಶದ ಆರ್ಥಿಕ ಬೆಳವಣಿಗೆ ಪ್ರಗತಿ ಸಾಧಿಸಿದೆ ಎಂದು ಭಾರತ ಸರ್ಕಾರ ಮತ್ತು ಮುಖ್ಯವಾಹಿನಿಯ ಮಾಧ್ಯಮಗಳು ಹೇಳುತ್ತಿವೆ. ಇದೇ ವೇಳೆ, ಅವುಗಳು ಉದ್ಯೋಗ ಮಾರುಕಟ್ಟೆಯ ಬಗ್ಗೆ ಬಹಳ ಕಡಿಮೆ ಗಮನವನ್ನು ನೀಡಿವೆ. ಇತ್ತೀಚಿನ ತಿಂಗಳುಗಳಲ್ಲಿ ಭಾರತದ ನಿರುದ್ಯೋಗ ದರವು ಗಗನಕ್ಕೇರಿದೆ. 2021ರ ಡಿಸೆಂಬರ್‌ನಲ್ಲಿ ದೇಶದ ನಿರುದ್ಯೋಗ ದರವು 7.91%ಕ್ಕೆ ಏರಿಕೆಯಾಗಿದೆ ಇದು 2018-2019ರಲ್ಲಿ 6.3% ಮತ್ತು 2017-18ರಲ್ಲಿ 4.7% ಇತ್ತು, ನಿರುದ್ಯೋಗ

ಆರೋಪಿಗಳಿಂದಲೇ 50 ಲಕ್ಷ ರೂ. ಸುಲಿದ ಪೊಲೀಸ್: ಐಪಿಎಸ್ ಅಧಿಕಾರಿ ರವಿ ಡಿ.ಚನ್ನಣ್ಣವರ್ ಸೇರಿದಂತೆ ಹಲವರ ವಿರುದ್ಧ ದೂರು

 ಪೊಲೀಸ್ ವರಿಷ್ಠಾಧಿಕಾರಿ ರವಿ ಡಿ.ಚನ್ನಣ್ಣನವರ್ ಸೇರಿದಂತೆ ಇತರ ಹಲವು ಪೊಲೀಸ್ ಅಧಿಕಾರಿಗಳ ಮೇಲೆ ಸುಲಿಗೆ ಆರೋಪ ಕೇಳಿ ಬಂದಿದೆ. ದೂರು ಕೂಡ ದಾಖಲಾಗಿದೆ. ಈ ಕುರಿತು ‘ದಿ ಫೈಲ್.ಇನ್’ ವಿಸ್ತೃತವಾಗಿ ವರದಿ ಮಾಡಿದೆ. “ಕ್ರಷರ್ ಉದ್ಯಮಿ ಸೇರಿದಂತೆ ಹಲವರಿಂದ 3.96 ಕೋಟಿ ರೂ. ವಂಚನೆಯಾಗಿದೆ ಎಂದು ಸಲ್ಲಿಕೆಯಾಗಿದ್ದ ದೂರು ಆಧರಿಸಿ ಕ್ರಮ ಕೈಗೊಳ್ಳಬೇಕಿದ್ದ ಪೊಲೀಸ್ ವರಿಷ್ಠಾಧಿಕಾರಿಗಳೇ ಆರೋಪಿಗಳಿಂದ 50 ಲಕ್ಷ ರೂ. ದೂರುದಾರ

ಉನ್ನಾವೋ ಅತ್ಯಾಚಾರ ಸಂತ್ರಸ್ತೆಯ ತಾಯಿಗೆ ಕಾಂಗ್ರೆಸ್‌ ಟಿಕೆಟ್; ರಂಗೇರುತ್ತಿದೆ ಉತ್ತರ ಪ್ರದೇಶ ಚುನಾವಣೆ.

 ಉತ್ತರ ಪ್ರದೇಶ ವಿಧಾನಸಭಾ ಚುನಾವಣೆ ದಿನಾಂಕ ಘೋಷಣೆಯಾದ ದಿನದಿಂದ ಮತದಾರರನ್ನು ಸೆಳೆಯಲು ವಿವಿಧ ರಾಜಕೀಯ ಪಕ್ಷಗಳು ಒಂದಿಲ್ಲೊಂದು ರೀತಿಯ ಕಸರತ್ತುಗಳು ನಡೆಸುತ್ತಿವೆ. 2017 ರ ಉನ್ನಾವೋ ಅತ್ಯಾಚಾರಕ್ಕೊಳಗಾದ ಸಂತ್ರಸ್ತೆಯ ತಾಯಿ ಆಶಾ ಸಿಂಗ್ಗೆ ಅವರಿಗೆ ಉತ್ತರ ಪ್ರದೇಶ ಕಾಂಗ್ರೆಸ್ ಇಂದು ಟಿಕೆಟ್ ನೀಡುವ ಮೂಲಕ ರಾಷ್ಟ್ರ ರಾಜಕಾರಣದಲ್ಲಿ ಅಚ್ಚರಿಯ ಬೆಳವಣಿಗೆಗೆ ಕಾರಣವಾಗಿದೆ.ಬಿಜೆಪಿ ಮುಷ್ಠಿಯಲ್ಲಿರುವ ಯುಪಿ ಚುನಾವಣಾ ಕಣವನ್ನು ಗಂಭೀರವಾಗಿ ಪರಿಗಣಿಸಿರುವ
How Can We Help You?