ಮಂಗಳೂರು: ದಕ್ಷಿಣ ಕನ್ನಡ ಲೋಕಸಭಾ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬೃಜೇಶ್ ಚೌಟ ಅವರು ನಾಮಪತ್ರ ಸಲ್ಲಿಸಲಿರುವ ಹಿನ್ನೆಲೆಯಲ್ಲಿ ಮಹಿಳೆಯರು, ತಾಯಂದಿರ ಬೆಂಬಲದ ಸಂಕೇತವಾಗಿ ಚುನಾವಣಾ ಠೇವಣಿಯ ಮೊತ್ತಕ್ಕೆ ಕಿರು ದೇಣಿಗೆಗಳನ್ನು ಸಲ್ಲಿಸಲಾಯಿತು. ಪಕ್ಷದ ಚುನಾವಣಾ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಅಭ್ಯರ್ಥಿ ಕ್ಯಾ. ಚೌಟರಿಗೆ ಮಹಿಳೆಯರು ಆರತಿ ಎತ್ತಿ,
ದೆಹಲಿ: ಹಿರಿಯ ರಾಜಕಾರಣಿ ಎಲ್.ಕೆ.ಅಡ್ವಾಣಿ ಅವರಿಗೆ ದೇಶದ ಅತ್ಯುನ್ನತ ನಾಗರಿಕ ಗೌರವ ‘ಭಾರತ ರತ್ನ’ ಪ್ರಶಸ್ತಿಯನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಇಂದು ಅವರ ನಿವಾಸದಲ್ಲಿ ಪ್ರದಾನ ಮಾಡಿದರು. ಮಾಜಿ ಪ್ರಧಾನಿಗಳಾದ ಚೌಧರಿ ಚರಣ್ ಸಿಂಗ್, ಪಿ.ವಿ. ನರಸಿಂಹ ರಾವ್, ಕೃಷಿ ವಿಜ್ಞಾನಿ ಎಂ.ಎಸ್. ಸ್ವಾಮಿನಾಥನ್ ಮತ್ತು ಬಿಹಾರದ ಮಾಜಿ ಮುಖ್ಯಮಂತ್ರಿ ಕರ್ಪೂರಿ ಠಾಕೂರ್ ಅವರಿಗೆ ಮರಣೋತ್ತರವಾಗಿ ‘ಭಾರತ ರತ್ನ’ ಪ್ರಶಸ್ತಿಗಳನ್ನು ಶನಿವಾರ ಪ್ರದಾನ
ರಾಜಕೀಯ ಶುದ್ಧೀಕರಣದ ಬಗ್ಗೆ ಸ್ವಂತ ತೀರ್ಮಾನ ತೆಗೆದುಕೊಳ್ಳಲು ನನ್ನಿಂದ ಸಾಧ್ಯ, ಆದರೆ, ಸಮಾನ ಮನಸ್ಕರಾಗಿ ನನ್ನೊಂದಿಗೆ ಕೈಜೋಡಿಸಲು ಯಾರಾದರೂ ಬರುವುದಾದರೆ ಎಲ್ಲರಿಗೂ ಸ್ವಾಗತ ಎಂದು ಸಂಸದ, ಮಾಜಿ ಸಿಎಂ ಡಿ. ವಿ. ಸದಾನಂದ ಗೌಡ ಹೇಳಿದರು. ಅವರು ಪುತ್ತೂರಿನ ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ, ವಿಶೇಷ ಪೂಜೆ ಸಲ್ಲಿಸಿ ನಂತರ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದರು. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಗುಂಪುಗಾರಿಕೆಗಳಿದ್ದವು. ದೆಹಲಿ ಬಣ ಹಾಗೂ ಕರ್ನಾಟಕ
ಲೋಕಸಭೆ ಚುನಾವಣೆಗೆ ಕಾಂಗ್ರೆಸ್ ನಾಲ್ಕನೇ ಪಟ್ಟಿ ಘೋಷಣೆ ಮಾಡಿದೆ. ಈ ಪಟ್ಟಿಯಲ್ಲಿ 46 ಅಭ್ಯರ್ಥಿಗಳ ಹೆಸರು ಘೋಷಣೆ ಮಾಡಿದೆ. ಇದರಲ್ಲಿ ಕಾಂಗ್ರೆಸ್ ಹೈಕಮಾಂಡ್ ಮಾಜಿ ಐಎಎಸ್ ಅಧಿಕಾರಿ ಸಸಿಕಾಂತ್ ಸೆಂಥಿಲ್ ಅವರಿಗೂ ಟಿಕೆಟ್ ನೀಡಿದ್ದು, ತಿರುವಳ್ಳೂರು ಲೋಕಸಭೆ ಕ್ಷೇತ್ರದಿಂದ ಸ್ಪರ್ಧಿಸುತ್ತಿದ್ದಾರೆ. ಸಸಿಕಾಂತ್ ಸೆಂಥಿಲ್ ಅವರು ಕರ್ನಾಟಕದ ದಕ್ಷಿಣ ಕನ್ನಡದಲ್ಲಿ ಜಿಲ್ಲಾಧಿಕಾರಿಯಾಗಿ ಕೆಲಸ ಮಾಡಿದ್ದರು. ಸಸಿಕಾಂತ್ ಸೆಂಥಿಲ್ ಅವರು ಮೂಲತಃ ತಮಿಳುನಾಡಿನವರು. ಇವರು
ರಶಿಯಾದ ರಾಜಧಾನಿ ಮಾಸ್ಕೋದ ಕನ್ಸರ್ಟ್ ಹಾಲಿನಲ್ಲಿ ನಾಲ್ವರು ಬಂದೂಕು ಹಿಡಿದವರು ನುಗ್ಗಿ ಹಲವು ಸ್ಫೋಟ ನಡೆಸಿ, ಮನ ಬಂದಂತೆ ಗುಂಡು ಹಾರಿಸಿದ್ದರಿಂದ ಸತ್ತವರ ಸಂಖ್ಯೆಯು 115ಕ್ಕೆ ಏರಿಕೆಯಾಗಿದೆ. ನಾಲ್ವರು ಗನ್‌ಮ್ಯಾನ್ ಸಹಿತ 11 ಜನರನ್ನು ಬಂಧಿಸಲಾಗಿದೆ. 145ಕ್ಕೂ ಹೆಚ್ಚು ಜನರು ಗಾಯಗೊಂಡರು. ಭಾರೀ ಹೊಗೆ ಆವರಿಸಿಕೊಂಡುದು ಮತ್ತು ಜನರ ಕಂಡತ್ತ ಓಡತೊಡಗಿದ್ದರಿಂದ ಏನು ನಡೆಯುತ್ತದೆ ಎಂಬುದೇ ತಿಳಿದು ಬಂದಿಲ್ಲ. ಸ್ಫೋಟಕ ಮತ್ತು ಗನ್ ಎರಡೂ ಬಳಸಿದ್ದರಿಂದ ಭಾರೀ
ಗಜರಾತಿನ ವಡೋದರದಿಂದ ಸ್ಪರ್ಧಿಸಲು ಟಿಕೆಟ್ ಪಡೆದಿದ್ದ ಹಾಲಿ ಸಂಸದೆ ರಂಜನಾ ಭಟ್ ಅವರು ತಾನು ಸ್ಪರ್ಧಿಸುವುದಿಲ್ಲ ಎಂದು ಸ್ಪರ್ಧೆಯಿಂದ ಹಿಂದೆ ಸರಿದಿದ್ದಾರೆ. 2014ರಲ್ಲಿ ಪ್ರಧಾನಿ ಮೋದಿಯವರು ಎರಡು ಕಡೆ ಸ್ಪರ್ಧಿಸಿದ್ದರಿಂದ ವಡೋದರಕ್ಕೆ ಮರು ಚುನಾವಣೆ ನಡೆದಿತ್ತು. ಆಗ ಗೆದ್ದಿದ್ದ ರಂಜನಾ ಭಟ್ 2019ರಲ್ಲೂ ಗೆದ್ದಿದ್ದರು ಮತ್ತು ಈ ಬಾರಿಯೂ ಟಿಕೆಟ್ ಪಡೆದಿದ್ದರು. ಆದರೆ ಅವರನ್ನು ವಿರೋಧಿಸಿ ಬ್ಯಾನರ್‌ಗಳನ್ನು ಹಾಕಲಾಗಿತ್ತು. ಮಹಿಳಾ ವಿಭಾಗದ ಜ್ಯೋತಿ ಬೆನ್
ರಾಜ್ಯ ಪಠ್ಯಕ್ರಮ ಅನುಸರಿಸುತ್ತಿರುವ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಶಿಕ್ಷಣ ಸಂಸ್ಥೆಗಳಲ್ಲಿ 5, 8 ಮತ್ತು 9ನೇ ತರಗತಿಗಳಿಗೆ ಬೋರ್ಡ್ ಮಟ್ಟದ ಮೌಲ್ಯಾಂಕನ ಪರೀಕ್ಷೆ ಹೈಕೋರ್ಟ್ ವಿಭಾಗೀಯ ನ್ಯಾಯಪೀಠ ಅನುಮತಿ ನೀಡಿದೆ.ಬೋರ್ಡ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರ ಹೊರಡಿಸಿದ್ದ ಎರಡು ಅಧಿಸೂಚನೆಗಳನ್ನು ರದ್ದುಪಡಿಸಿದ್ದ ಹೈಕೋರ್ಟ್ ಏಕಸದಸ್ಯ ನ್ಯಾಯಪೀಠದ ಆದೇಶವನ್ನು ನ್ಯಾಯಮೂರ್ತಿ ಕೆ.ಸೋಮಶೇಖರ್ ನೇತೃತ್ವದ ವಿಭಾಗೀಯ ನ್ಯಾಯಪೀಠ ರದ್ದುಪಡಿಸಿದೆ. ಈ ಕುರಿತಂತೆ
ಇಸ್ರೋದವರು ತಯಾರಿಸಿದ ಆರ್‌ಎಲ್‌ವಿ ಪುಷ್ಪಕ್ ಮರುಬಳಕೆ ಉಡ್ಡಯನ ವಾಹನದ ಪರೀಕ್ಷೆಯು ಶುಕ್ರವಾರ ಯಶಸ್ವಿಯಾಗಿ ನಡೆಯಿತು. ಇದು ಆರ್‌ಎಲ್‌ವಿ ಮೂರನೆಯ ಪ್ರಯೋಗ ವಾಹನವಾಗಿದೆ.ಚಳ್ಳಕೆರೆಯಲ್ಲಿರುವ ಪರೀಕ್ಷಾ ರನ್‌ವೇಯಿಂದ ಇಂದು ಪ್ರಯೋಗ ಪರೀಕ್ಷೆ ಯಶಸ್ಸು ಕಂಡಿತು. 2016ರಲ್ಲಿ ಮೊದಲ ಪ್ರಯೋಗ ನಡಸಲಾಗಿತ್ತು. 2023ರಲ್ಲಿ ಎರಡನೇ ಪ್ರಯೋಗ ಯಶಸ್ವಿಯಾದ ಬೆನ್ನಿಗೇ ಮೂರನೆಯ ಪ್ರಯೋಗಕ್ಕೆ ಕೈ ಹಾಕಲಾಗಿತ್ತು. ವಾಯು ಪಡೆಯ ಹೆಲಿಕಾಪ್ಟರ್ ಮೂಲಕ ಉಡ್ಡಯಣ ವಾಹನವನ್ನು ನಾಲ್ಕೂವರೆ
ಬಿಹಾರದ ಸುಪೌಲ್ ಎಂಬಲ್ಲಿ ಕಟ್ಟುತ್ತಿದ್ದ ಸೇತುವೆ ಕುಸಿದುದರಿಂದ ಒಬ್ಬ ವ್ಯಕ್ತಿ ಮೃತಪಟ್ಟು, ಹಲವರು ಗಾಯಗೊಂಡಿದ್ದಾರೆ. ಇನ್ನೂ ಅವಶೇಷಗಳಡಿ ಹಲವರು ಸಿಕ್ಕಿ ಹಾಕಿಕೊಂಡಿರುವ ಸಾಧ್ಯತೆ ಇದೆ ಎನ್ನಲಾಗಿದೆ.ಕೋಸಿ ನದಿಗೆ 984 ಕೋಟಿ ರೂಪಾಯಿ ವೆಚ್ಚದಲ್ಲಿ ಈ ಸೇತುವೆ ಕಟ್ಟಲಾಗುತ್ತಿದೆ. ಇತ್ತೀಚೆಗೆ ಬಾಗಲ್ಪುರದಲ್ಲೂ ಕಟ್ಟುತ್ತಿದ್ದ ಸೇತುವೆಯೊಂದು ಹೀಗೇ ಕುಸಿದು ಅನಾಹುತವಾಗಿತ್ತು. ಬಿಜೆಪಿ- ಜೆಡಿಎಸ್ ಭ್ರಷ್ಟಾಚಾರದ ಫಲ ಇದು ಎಂದು ಪ್ರತಿಪಕ್ಷಗಳು ಟೀಕಿಸಿವೆ. ಸುಪೌಲ್
ಸಿಕ್ಕಿಂ ಸರಕಾರಕ್ಕೆ ರೂ. 4,500 ಕೋಟಿ ವಂಚಿಸಿರುವನು ಎನ್ನಲಾದ ಕೊಯಮತ್ತೂರು ಮೂಲದ ಸ್ಯಾಂಟಿಯಾಗೋ ಮಾರ್ಟಿನ್ ಮ್ಯಾನ್ಮಾರ್‌ನಲ್ಲಿ ಕೆಲಸ ಮಾಡಿ ಭಾರತಕ್ಕೆ ಹಿಂತಿರುಗಿದವನು. ನಾನಾ ದಾರಿಯಿಂದ ಲಾಟರಿ ರಾಜ ಎನಿಸಿ, ಫ್ಯೂಚರ್ ಗೇಮಿಂಗ್ ಹಾಗೂ ಹೋಟೆಲ್‌ಗಳ ಮಾಲಕನಾಗಿರುವನು. 1,368 ಕೋಟಿ ರೂಪಾಯಿಯ ಚುನಾವಣಾ ಬಾಂಡ್ ಕೊಂಡಿರುವ ಈತ ರಾಜಕೀಯ ಪಕ್ಷಗಳಿಗೆ ತನ್ನ ಇಷ್ಟಾನುಸಾರವಾಗಿ ಹಂಚಿಕೆ ಮಾಡಿದ್ದಾನೆ. ಮಾರ್ಟಿನ್ ಸಾಮ್ರಾಜ್ಯವು ಮಹಾರಾಷ್ಟ್ರ, ಸಿಕ್ಕಿಂ, ಪಂಜಾಬ್, ಪಡುವಣ




























