Home Archive by category ವಿಶ್ವ

ಆಗ್ನೇಯ ಆಸ್ಟ್ರೇಲಿಯಾದಲ್ಲಿ ಭೂಕಂಪ

ಆಗ್ನೇಯ ಆಸ್ಟ್ರೇಲಿಯಾದಲ್ಲಿ ಇಂದು ಮುಂಜಾನೆ ಭೂಕಂಪ ಸಂಭವಿಸಿದ್ದು, ಭೂಕಂಪದಿಂದಾಗಿ ಕಟ್ಟಡಗಳು ಅಲುಗಾಡಿದ್ದು, ಗೋಡೆಗಳು ಉರುಳಿ ಬಿದ್ದವು ಹಾಗೂ ಗಾಬರಿಗೊಂಡ ನಿವಾಸಿಗಳು ಮೆಲ್ಬೋರ್ನ್‌ನ ರಸ್ತೆಗಳತ್ತ ಓಡಿದ್ದಾರೆ. ದೇಶದ ಎರಡನೇ ಅತ್ಯಂತ ದೊಡ್ಡ ನಗರ ಮೆಲ್ಬೋರ್ನ್ ಪೂರ್ವಕ್ಕೆ ಸ್ಥಳೀಯ ಸಮಯ 9.15 ಗಂಟೆ ಸಂದರ್ಭದಲ್ಲಿ ಭೂ ಕಂಪನ ಸಂಭವಿಸಿದೆ. ಅಮೆರಿಕದ ಜಿಯಾಲಾಜಿಕಲ್

ಫ್ಲೈಯಿಂಗ್ ಸಿಖ್ ಖ್ಯಾತಿಯ ಭಾರತದ ಮಾಜಿ ಅಥ್ಲಿಟ್ ಮಿಲ್ಕಾ ಸಿಂಗ್ ವಿಧಿವಶ

‘ಫ್ಲೈಯಿಂಗ್ ಸಿಖ್’ ಖ್ಯಾತಿಯ ಭಾರತ ಮಾಜಿ ಅಥ್ಲಿಟ್ ಮಿಲ್ಖಾ ಸಿಂಗ್ (91) ಅವರು ಕಳೆದ ರಾತ್ರಿ ನಿಧನರಾದರು. ಕಳೆದ ಕೆಲವು ದಿನಗಳ ಹಿಂದೆ ಜ್ವರ ಪೀಡಿತರಾಗಿದ್ದ ಮಿಲ್ಖಾ ಸಿಂಗ್ ಅವರು ಆಸ್ಪತ್ರೆಯಲ್ಲಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಮಿಲ್ಖಾ ಅವರ ಪತ್ನಿ ನಿರ್ಮಲ್ ಅವರು ಐದು ದಿನದ ಹಿಂದೆಯಷ್ಟೇ ನಿಧನ ಹೊಂದಿದ್ದರು. ಟ್ರ್ಯಾಕ್ ಆಂಡ್ ಫೀಲ್ಡ್ ನಲ್ಲಿ ಉನ್ನತ ಸಾಧನೆ ಮಾಡಿದ್ದ ಮಾಡಿದ್ದ ಮಿಲ್ಖಾ ತನ್ನ ವೇಗದಿಂದಲೇ ಹಾರುವ ಸಿಖ್
How Can We Help You?