ಫ್ಯಾಶನ್ ಉದ್ಯಮವು ಜನಪ್ರಿಯತೆಯನ್ನು ಗಳಿಸಿದೆ. ಫ್ಯಾಶನ್ ವಿನ್ಯಾಸದಲ್ಲಿ ವೃತ್ತಿ ಜೀವನದಲ್ಲಿ ಉತ್ತಮವಾದಂತಹ ಆಯ್ಕೆಯಾಗಿರುತ್ತದೆ ಇಂತಹ ಉತ್ತಮ ದೃಷ್ಟಿಕೋನ ಹೊಂದಿರುವ ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಇಲ್ಲಿನ ಫ್ಯಾಶನ್ ಡಿಸೈನ್ ವಿಭಾಗದ ವತಿಯಿಂದ” ಮೇಕಪ್ ಅಂಡ್ ಹೇರ್ ಸ್ಟೈಲ್” ಕಾರ್ಯಾಗಾರ ಹಮ್ಮಿಕೊಳ್ಳಲಾಗಿತ್ತು. ಈ ಕಾರ್ಯಕ್ರಮದಲ್ಲಿ
2023-24ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶ ಇದೀಗ ಪ್ರಕಟವಾಗಿದ್ದು, ಶೇ. 73.4 ಮಂದಿ ತೇರ್ಗಡೆಯಾಗಿದ್ದಾರೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು ಬೆಂಗಳೂರಿನ ಮಲ್ಲೇಶ್ವರಂನ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಫಲಿತಾಂಶ ಪ್ರಕಟಿಸಿತು. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಅಧ್ಯಕ್ಷೆ ಮಂಜುಶ್ರೀ ಹಾಗೂ ನಿರ್ದೇಶಕ ಗೋಪಾಲಕೃಷ್ಣ ಸುದ್ದಿಗೋಷ್ಠಿ ನಡೆಸಿ ಫಲಿತಾಂಶದ ಮಾಹಿತಿ ನೀಡಿದರು. ಈ ಬಾರಿಯ ಫಲಿತಾಂಶ
ಬಿ.ಸಿ.ರೋಡಿನ ಕಾಮಾಜೆಯಲ್ಲಿರುವ ಸರಕಾರಿ ಪದವಿ ಕಾಲೇಜಿನ ಉಪನ್ಯಾಸಕಿ ವೇದಶ್ರೀ ನಿಡ್ಯ ಅವರು ತನ್ನ ಸ್ವಂತ ಕಾರಿನಲ್ಲಿ ಹೀಗೊಂದು ಸ್ಟಿಕ್ಕರ್ ಬರಹವನ್ನು ಹಾಕಿಸಿಕೊಂಡು ಗಮನ ಸೆಳೆದಿದ್ದಾರೆ. ಜನರು ತಮ್ಮ ಸ್ವಂತ ವಾಹನಗಳಲ್ಲಿ ತಮ್ಮ ಇಷ್ಟದ ದೇವರ ಹೆಸರು, ಮಕ್ಕಳ ಹೆಸರು ಅಥವಾ ಇಷ್ಟದ ವಾಕ್ಯಗಳನ್ನು ಸ್ಟಿಕರ್ ಮೂಲಕ ಬರೆಸುವುದು ಸಾಮಾನ್ಯ. ಆದರೆ ಉಪನ್ಯಾಸಕಿ ವೇದಶ್ರೀ ಅವರು ತನ್ನ ವೇಗನ್ ಆರ್ ಕಾರಿನ ಹಿಂಭಾಗ ಹಾಗೂ ಮುಂಭಾಗದಲ್ಲಿ ತಾನು ಕರ್ತವ್ಯ ನಿರ್ವಹಿಸುತ್ತಿರುವ
2023-24ನೇ ಪ್ರಸಕ್ತ ಸಾಲಿನ ಎಸೆಸೆಲ್ಸಿ ವಾರ್ಷಿಕ ಪರೀಕ್ಷೆಯ ಫಲಿತಾಂಶವು ಮೇ 9ರಂದು ಪ್ರಕಟಗೊಳ್ಳಲಿದೆ. ಮಾರ್ಚ್ 25 ರಿಂದ ಎಪ್ರಿಲ್ 06ರವರೆಗೆ ಎಸೆಸೆಲ್ಸಿ ಪರೀಕ್ಷೆಯನ್ನು ನಡೆಸಲಾಗಿತ್ತು. ಈಗ ಎಲ್ಲ ವಿಷಯಗಳ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯವು ಮುಕ್ತಾಯಗೊಂಡಿದೆ. ಈ ಹಿನ್ನೆಲೆಯಲ್ಲಿ ಗುರುವಾರ ಫಲಿತಾಂಶವನ್ನು ಪ್ರಕಟಿಸಲಾಗುತ್ತಿದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು ತಿಳಿಸಿದೆ.
ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಬ್ರಹ್ಮಾವರ ಇಲ್ಲಿನ ಆಹಾರ ತಂತ್ರಜ್ಞಾನ ವಿಭಾಗದಿಂದ ” ನೋಶ್ ಅನ್ವೇಶನ್” ಎನ್ನುವ ಕಾರ್ಯಕ್ರಮ ನಡೆಯಿತು “ನೋಶ್” ಎಂದರೆ ಆಹಾರ . ನವೀನವಾದ ಮಾದರಿಯ ಹೊಸ ಉತ್ಪನ್ನಗಳನ್ನು ತಯಾರಿಸುವ ಕುರಿತಾಗಿ ಮಾಹಿತಿ ನೀಡಲಾಯಿತು. ವಿದ್ಯಾರ್ಥಿಗಳಿಗೆ ಹೊಸ ಆಹಾರ ಉತ್ಪನ್ನಗಳನ್ನು ತಯಾರಿಸುವ ಸ್ಪರ್ಧೆಯನ್ನು ಏರ್ಪಡಿಸಿ ಬಹುಮಾನ ವಿತರಣೆಯನ್ನು ನಡೆಸಲಾಯಿತು. ಈ ಕಾರ್ಯಕ್ರಮಕ್ಕೆ ಅತಿಥಿಯಾಗಿಯಾಗಿ ಶ್ರೀ ವೆರ್ಲಿನ್
ಮೂಡುಬಿದಿರೆ : ಕರ್ನಾಟಕ ರಾಜ್ಯ ಪದವಿ ಪೂರ್ವ ಶಿಕ್ಷಣದ ಇತಿಹಾಸದಲ್ಲೇ ಆಳ್ವಾಸ್ ಪದವಿ ಪೂರ್ವ ಕಾಲೇಜಿನ 682 ವಿದ್ಯಾರ್ಥಿಗಳು 95% ಶೇಕಡಾಕ್ಕಿಂತ ಅಧಿಕ ಅಂಕವನ್ನು ಪಡೆದು ಹೊಸ ದಾಖಲೆ ನಿರ್ಮಿಸಿದ್ದಲ್ಲದೆ ರಾಜ್ಯದ ಟಾಪ್ ಟೆನ್ ರ್ಯಾಂಕ್ನಲ್ಲಿ ವಿಜ್ಞಾನ ಹಾಗೂ ವಾಣಿಜ್ಯ ವಿಭಾಗದಲ್ಲಿ ಒಟ್ಟು 45 ವಿದ್ಯಾರ್ಥಿಗಳು ಸ್ಥಾನವನ್ನು ಪಡೆಯುವ ಮೂಲಕ ಆಳ್ವಾಸ್ ಸಂಸ್ಥೆಯು ಶೈಕ್ಷಣಿಕ ಕ್ಷೇತ್ರದಲ್ಲಿ ಸಾರ್ವತ್ರಿಕ ದಾಖಲೆಯನ್ನು ನಿರ್ಮಿಸಿದೆ.ಪಿಯುಸಿಯಲ್ಲಿ ಫಲಿತಾಂಶದಲ್ಲಿ
ಕರ್ನಾಟಕ 2023-24ರ ಪಿಯುಸಿ ಫಲಿತಾಂಶ ಪ್ರಕಟವಾಗಿದ್ದು, ಯುಥಾಪ್ರಕಾರ ಹೆಣ್ಣುಮಕ್ಕಳು ಮೇಲುಗಯ್ ಸಾಧಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯು ಫಲಿತಾಂಶದಲ್ಲಿ ಮೊದಲ ಸ್ಥಾನ ಪಡೆದಿದೆ.ಗದಗ ಜಿಲ್ಲೆಯು ಫಲಿತಾಂಶದಲ್ಲಿ ಕೊನೆಯ ಸ್ಥಾನದಲ್ಲಿದೆ. ಬೆಂಗಳೂರಿನ ಮೇಧಾ ಡಿ. ಅವರು ಕಲಾ ವಿಭಾಗದಲ್ಲಿ ಮೊದಲ ಸ್ಥಾನವನ್ನು ಪಡೆದಿದ್ದಾರೆ; ಅಲ್ಲದೆ ವಿಜಯಪುರದ ವೇದಾಂತ್ ಮತ್ತು ಕವಿತಾ ಕೂಡ ಟಾಪರ್ಗಳಲ್ಲಿ ಇದ್ದಾರೆ. ವಿಜ್ಞಾನ ವಿಭಾಗದಲ್ಲಿ 598 ಅಂಕ ಪಡೆದ ವಿದ್ಯಾಲಕ್ಷ್ಮಿ ಮೊದಲ
ಕರ್ನಾಟಕ 2023-2024ರ ಪಿಯುಸಿ ಫಲಿತಾಂಶ ಪ್ರಕಟವಾಗಿದ್ದು, ಯುಥಾಪ್ರಕಾರ ಹೆಣ್ಣುಮಕ್ಕಳು ಮೇಲುಗಯ್ ಸಾಧಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯು ಫಲಿತಾಂಶದಲ್ಲಿ ಮೊದಲ ಸ್ಥಾನ ಪಡೆದಿದೆ. ಗದಗ ಜಿಲ್ಲೆಯು ಫಲಿತಾಂಶದಲ್ಲಿ ಕೊನೆಯ ಸ್ಥಾನದಲ್ಲಿದೆ. ಬೆಂಗಳೂರಿನ ಮೇಧಾ ಡಿ. ಅವರು ಕಲಾ ವಿಭಾಗದಲ್ಲಿ ಮೊದಲ ಸ್ಥಾನವನ್ನು ಪಡೆದಿದ್ದಾರೆ; ಅಲ್ಲದೆ ವಿಜಯಪುರದ ವೇದಾಂತ್ ಮತ್ತು ಕವಿತಾ ಕೂಡ ಟಾಪರ್ಗಳಲ್ಲಿ ಇದ್ದಾರೆ. ವಿಜ್ಞಾನ ವಿಭಾಗದಲ್ಲಿ 598 ಅಂಕ ಪಡೆದ ವಿದ್ಯಾಲಕ್ಷ್ಮಿ
ಮಂಗಳೂರು: ಪಂಜಾಬ್‌ಕೃಷಿ ವಿಶ್ವವಿದ್ಯಾಲಯ, ಲುಧಿಯಾನ, ಇಲ್ಲಿ ನಡೆದ ರಾಷ್ಟ್ರಮಟ್ಟದ ಯುವಜನೋತ್ಸವದಲ್ಲಿ ಮಂಗಳೂರು ವಿಶ್ವವಿದ್ಯಾನಿಲಯದ ತಂಡವು ಭಾಗವಹಿಸಿ ಏಕಾಂಕ ನಾಟಕದಲ್ಲಿ ದ್ವಿತೀಯ ಸ್ಥಾನ, ಪ್ರಹಸನ (Skit) ದಲ್ಲಿ ತೃತೀಯ ಸ್ಥಾನ, ಜಾನಪದ ವಾದ್ಯ ವೃಂದದಲ್ಲಿ ದ್ವಿತೀಯ ಸ್ಥಾನ, ಶಾಸ್ತ್ರೀಯ ಕೊಳಲು ವಾದ್ಯದಲ್ಲಿ ದ್ವಿತೀಯ ಸ್ಥಾನ ಪಡೆದಿರುತ್ತಾರೆ. ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ. ಪಿ.ಎಲ್.ಧರ್ಮ ಹಾಗೂ ಕುಲಸಚಿವ ರಾಜು ಮೊಗವೀರ ಕೆ.ಎ.ಎಸ್ ಇವರು
ಉಳ್ಳಾಲ: 2024ರ ಮೇ, ತಿಂಗಳಲ್ಲಿ ಅಮರಿಕಾದ ನ್ಯೂಯಾರ್ಕ್‌ನಲ್ಲಿ ಜರಗುವ ವರ್ಲ್ಡ್ ಸೈನ್ಸ್ ಸ್ಕಾಲರ್ ಕಾರ್ಯಕ್ರಮಕ್ಕೆ ಉಳ್ಳಾಲದ ಮೊಗವೀರ ಸಮಾಜದ ಬಾಲಕಿ ಸಿಂಧೂರಳಿಗೆ ಆಹ್ವಾನ ಬಂದಿದ್ದು, ಮುಂದಿನ ತಿಂಗಳು ತಾಯಿ ಮಗಳು ಇಬ್ಬರು ಭಾಗಿಯಾಗಲಿದ್ದಾರೆ ಎಂದು ಬಾಲಕಿಯ ತಾಯಿ ಶಿಬಾನಿ ರಾಜಾ ಹೇಳಿದರು. ತೊಕ್ಕೊಟ್ಟು ಸೇವಾಸೌಧದಲ್ಲಿನ ಉಳ್ಳಾಲ ಪ್ರೆಸ್‌ಕ್ಲಬ್ ನಲ್ಲಿ ಹಮ್ಮಿಕೊಂಡಿದ್ದ ಸುದ್ಧಿಗೋಷ್ಠಿಯಲ್ಲಿ ಮಾತನಾಡಿ, ನ್ಯೂಯಾರ್ಕ್‌ನಲ್ಲಿ ನಡೆಯುವ ವರ್ಲ್ಡ್ ಸೈನ್ಸ್ ಸ್ಕಾಲರ್




























