ಉಜಿರೆ : ಸಾಹಿತ್ಯದಲ್ಲಿ ಬಳಕೆಯಾಗುವ ಭಾಷೆ ಸಂವಹಿಸುವ ವಿವಿಧ ಬಗೆಯ ಅರ್ಥವಿನ್ಯಾಸಗಳೊಂದಿಗೆ ಅನುಸಂಧಾನ ನಡೆಸುವ ಸಾಮಥ್ರ್ಯ ರೂಢಿಸಿಕೊಳ್ಳಬೇಕು ಎಂದು ವಿಮರ್ಶಕ ಪ್ರೋ. ಟಿ.ಪಿ.ಅಶೋಕ ಅಭಿಪ್ರಾಯಪಟ್ಟರು. ಉಜಿರೆ ಎಸ್. ಡಿ. ಎಂ ಸ್ವಾಯಕ್ತ ಮಹಾವಿದ್ಯಾಲಯದಲ್ಲಿ ಕನ್ನಡ ಸಂಘ ಹಾಗೂ ಹೆಗ್ಗೋಡು ನೀನಾಸಂ ಪ್ರತಿಷ್ಠಾನ ಸಹಯೋಗದಲ್ಲಿ ಆಯೋಜಿತ 25ನೆ ಸಾಹಿತ್ಯ ಶಿಬಿರ ರಜತ
ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಪಟ್ಲದಲ್ಲಿರುವ ಕೇಶವ ಕೃಪಾ ವಸತಿ ಗೃಹದಲ್ಲಿ ರೂರಲ್ ಎಜುಕೇಶನ್ ಸೊಸೈಟಿ ಆಯೋಜಿಸಿದ್ದ ಬೇಸಿಗೆ ಶಾಲಾ ಶಿಬಿರದ ಸಮಾರೋಪ ಕಾರ್ಯಕ್ರಮ ಮೇ 25, 2023 ರಂದು ಜರುಗಿತ್ತು. ಮಾರ್ಚ್ 28, 2023 ರಿಂದ ಏಪ್ರಿಲ್ 8, 2023 ರವರೆಗೆ ನಡೆದ ಈ ಶಿಬಿರದಲ್ಲಿ ವಿಷ್ಣು ಸಹಸ್ರನಾಮ, ಯೋಗ, ದೇಶಭಕ್ತಿ ಗೀತೆಗಳು, ಪೂರ್ವಭಾವಿ ಭಾಷಣ, ಚರ್ಚೆ, ರಸಪ್ರಶ್ನೆ, ಚಿತ್ರಕಲೆ ತರಗತಿಗಳು, ಕರಕುಶಲ ಮತ್ತು ಕ್ಲೇ ಮಾಡೆಲಿಂಗ್, ಮನರಂಜನಾ ನಾಟಕ, ಯುನಿಟಿ
ಉಜಿರೆ: ದೂರ ಸಂಪರ್ಕ ಸಾಧನಗಳ ಬಳಕೆ ಮಿತವಾಗಿರಲಿ ಎಂದು ಎಸ್.ಡಿ.ಎಂ ಕಾಲೇಜಿನ ಗಣಕಯಂತ್ರ ವಿಜ್ಞಾನ ವಿಭಾಗದ ಪ್ರೊ. ಶೈಲಜಾ ಅಭಿಪ್ರಾಯಪಟ್ಟರು.ಎಸ್.ಡಿ.ಎಂ. ಪದವಿ ಕಾಲೇಜಿನ ಭೌತಶಾಸ್ತ್ರ ವಿಭಾಗವು ಗುರುವಾರ ‘ವಿಶ್ವ ದೂರ ಸಂಪರ್ಕ ದಿನ ಆಯೋಜಿಸಿದ್ದ ಗುರುತ್ವ-2023 ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದರು.ದೂರ ಸಂಪರ್ಕ ಸೌಲಭ್ಯದಿಂದಾಗಿ ವಿಶ್ವದ ಗಾತ್ರ ಸಣ್ಣದಾಗಿದೆ. ಪ್ರಪಂಚದ ಯಾವುದೇ ಮೂಲೆಯಲ್ಲಿ ನಡೆಯುತ್ತಿರುವ ವಿದ್ಯಮಾನಗಳನ್ನು ತಕ್ಷಣ ವಿಶ್ವದಾದ್ಯಂತ ಪಸರಿಸುವ
ಮಂಗಳೂರಿನ ಬೋಂದೆಲ್‍ನಲ್ಲಿರುವ ಕರ್ನಾಟಕ ಸರ್ಕಾರ ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆ ಮಹಿಳಾ ಪಾಲಿಟೆಕ್ನಿಕ್‍ನಲ್ಲಿ 2023-24ನೇ ಪ್ರವೇಶಾತಿ ಆರಂಭಗೊಂಡಿದೆ.ಕಾಲೇಜಿನಲ್ಲಿ ಇಂಜಿನಿಯರಿಂಗ್ ಕೋರ್ಸ್‍ಗಳು, ಎಲೆಕ್ಟ್ರಾನಿಕ್ಸ್ & ಕಮ್ಯುನಿಕೇಶನ್ ಇಂಜಿನಿಯರಿಂಗ್, ಕಂಪ್ಯೂಟರ್ ಸೈನ್ಸ್ ಇಂಜಿನಿಯರಿಂಗ್, ನಾನ್ ಇಂಜಿನಿಯರಿಂಗ್, ಕಮರ್ಶಿಯಲ್ ಪ್ರಾಕ್ಟೀಸ್, ಆಂಗ್ಲ ಮತ್ತು ಕನ್ನಡ ಭಾಷೆಗಳಲ್ಲಿ ಬೋಧನೆಯನ್ನು ಮಾಡುತ್ತಿದ್ದಾರೆ.
ವೈದ್ಯಕೀಯ ರಂಗದಲ್ಲಿ ಸಂಖ್ಯಾಶಾಸ್ತ್ರದ ಬಳಕೆಯು ಹೇರಳವಾಗಿದೆ ಎಂದು ಎಸ್.ಡಿ.ಎಂ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ. ಸತೀಶ್ಚಂದ್ರ ಎಸ್ ಅಭಿಪ್ರಾಯಪಟ್ಟರು.ಉಜಿರೆ ಎಸ್.ಡಿ.ಎಂ ಸ್ನಾತಕೋತ್ತರ ಕೇಂದ್ರದಲ್ಲಿ ಸಂಖ್ಯಾಶಾಸ್ತ್ರ ವಿಭಾಗವು ಆಯೋಜಿಸಿದ ‘ಸ್ಟ್ಯಾಟ್‍ಟೆಕ್ -2023′ ಅಂತರ್ ಕಾಲೇಜು ಮಟ್ಟದ ಸ್ಪರ್ಧೆಯ ಸಮಾರೋಪ ಸಮಾರಂಭದ ಮುಖ್ಯ ಅತಿಥಿಯಾಗಿ ಅವರು ಮಾತನಾಡಿದರು.ವೈದ್ಯಕೀಯ ಕ್ಷೇತ್ರದಲ್ಲಾಗುವ ಮುಖ್ಯ ಬದಲಾವಣೆಗಳನ್ನು ಗುರುತಿಸುವಲ್ಲಿ
ಮೂಡುಬಿದಿರೆ: ಸಿಬಿಎಸ್‍ಸಿ 10ನೇ ತರಗತಿಯ ಪರೀಕ್ಷೆಯಲ್ಲಿ ಆಳ್ವಾಸ್ ಕೇಂದ್ರೀಯ ಶಾಲೆಯು ಸತತ ಮೂರನೇ ವರ್ಷವೂ ಶೇ.100 ಫಲಿತಾಂಶ ದಾಖಲಿಸಿದೆ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ ಮೋಹನ್ ಆಳ್ವ ಹೇಳಿದರು. 173 ಬಾಲಕರು ಮತ್ತು 71 ಬಾಲಕಿಯರು ಸೇರಿದಂತೆ ಒಟ್ಟು 244 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, ಎಲ್ಲರೂ ತೇರ್ಗಡೆಯಾಗಿದ್ದಾರೆ. 8 ವಿದ್ಯಾರ್ಥಿಗಳು ಶೇ 95ಕ್ಕಿಂತಲೂ ಅಧಿಕ ಅಂಕ ಪಡೆದಿದ್ದಾರೆ. ನಿರೀಕ್ಷಾ 480 (ಶೇ.96),
How a Masters of Public Health(MPH) Degree can transform your life? A Master of Public Health (MPH) degree is a postgraduate program at the Department of Public Health at Yenepoya (Deemed to be University) in association with Edward & Cynthia Institute of Public Health which is an Advanced Technical Cooperation Center that provides students with […]
ಉಜಿರೆ : ಮತದಾನದ ಅರಿವು ಮೂಡಿಸಲು ಸಾಮಾಜಿಕ ಜಾಲತಾಣಗಳನ್ನು ಬಳಸಿಕೊಳ್ಳುವುದು ಅಗತ್ಯವೆಂದು ಎಸ್.ಡಿ. ಎಮ್. ಕಾಲೇಜಿನ ಪ್ರಾಂಶುಪಾಲ ಡಾ. ಕುಮಾರ ಹೆಗ್ಡೆ ಬಿ.ಎ ಅಭಿಪ್ರಾಯಪಟ್ಟರು. ಶ್ರೀ. ಧ. ಮಂ. ಕಾಲೇಜಿನ ರಾಜ್ಯಶಾಸ್ತ್ರ ವಿಭಾಗ ಆಯೋಜಿಸಿದ ಮತದಾನ ಜಾಗೃತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಸದೃಢ ನಾಯಕನನ್ನು ಆಯ್ಕೆ ಮಾಡುವುದು ಪ್ರಜೆಗಳ ಕರ್ತವ್ಯ ಮತ್ತು ಹಕ್ಕು. ಮತದಾನ ದಿನವನ್ನು ರಜಾ ದಿನವೆಂದು ಭಾವಿಸದೇ ನಮ್ಮ ಹಕ್ಕನ್ನು ನಾವು ಚಲಾಯಿಸಬೇಕು,
ಉಜಿರೆ, ಎ.29: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ಹಿರಿಯ ವಿದ್ಯಾರ್ಥಿಗಳ ಸಂಘದ ವಾರ್ಷಿಕ ಸ್ನೇಹ ಸಮ್ಮಿಲನ ಕಾರ್ಯಕ್ರಮವು ಮೇ 1 ರಂದು ಕಾಲೇಜಿನ ಸಮ್ಯಗ್ದರ್ಶನ ಸೆಮಿನಾರ್ ಹಾಲ್ ನಲ್ಲಿ ನಡೆಯಲಿದೆ. ಬೆಳಗ್ಗೆ 9.30ಕ್ಕೆ ಕಾಲೇಜಿನ ಹಿರಿಯ ವಿದ್ಯಾರ್ಥಿನಿ, ‘ಕ್ಷೇಮವನ’ ಬೆಂಗಳೂರು ಇದರ ನಿರ್ದೇಶಕಿ ಶ್ರದ್ಧಾ ಅಮಿತ್ ಅವರು ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಕಾಲೇಜಿನ ಇನ್ನೋರ್ವ ಹಿರಿಯ ವಿದ್ಯಾರ್ಥಿ, ನಾವೂರಿನ ಆರೋಗ್ಯ ಕ್ಲಿನಿಕ್ ನ ವೈದ್ಯ ಡಾ. ಪ್ರದೀಪ್ ಎ.
ಉಜಿರೆ: ವಿದ್ಯಾರ್ಥಿಗಳು ಸದೃಢ ವ್ಯಕ್ತಿತ್ವ ರೂಪಿಸಿಕೊಂಡರೆ ಉನ್ನತ ಅವಕಾಶಗಳನ್ನು ಬಳಸಿಕೊಳ್ಳುವ ಜಾಣ್ಮೆ ರೂಢಿಯಾಗುತ್ತದೆ ಎಂದು ಉಜಿರೆಯ ಎಸ್.ಡಿ.ಎಂ ಕಾಲೇಜಿನ ಪ್ರಾಂಶುಪಾಲ ಡಾ. ಕುಮಾರ್ ಹೆಗ್ಡೆ ಬಿ.ಎ ಅಭಿಪ್ರಾಯಪಟ್ಟರು.ಎಸ್.ಡಿ.ಎಂ ಸ್ನಾತಕೋತ್ತರ ಕೇಂದ್ರದ ಸಂಖ್ಯಾಶಾಸ್ತ್ರ ವಿಭಾಗವು ಬುಧವಾರ ಆಯೋಜಿಸಿದ್ದ ‘ಅನಂತ್ಯ’ ಅಂತರ್‍ವಿಭಾಗೀಯಉತ್ಸವದ ಉದ್ಘಾಟನಾ ಸಮಾರಂಭದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಪ್ರತಿಭಾನ್ವಿತರನ್ನು



























