Home Archive by category ಶೈಕ್ಷಣಿಕ (Page 18)

ಕೆಲಸಗಳಲ್ಲಿ ಕಾರ್ಯಗತಗೊಳ್ಳಲು ಜ್ಞಾನ ಅಗತ್ಯ- ಧನಂಜಯ ರಾವ್

ಉಜಿರೆ: ಜೀವನದಲ್ಲಿ ಗೆಲುವು ಸಾಧಿಸಬೇಕಿದ್ದರೆ, ಮೊದಲು ಜ್ಞಾನದ ಸಂಪನ್ಮೂಲಗಳನ್ನು ತಿಳಿದುಕೊಂಡು, ಸಿಗುವ ಜ್ಞಾನವನ್ನು ನಿರ್ವಹಿಸಿ, ಕಾರ್ಯಗತಗೊಳಿಸಬೇಕು. ನಾವು ದುಡಿಯುವ ಹಣ ಇಂದು ಬಂದರೆ, ನಾಳೆಯ ದಿನ ಮತ್ತೆ ಖಾಲಿಯಾಗುತ್ತದೆ. ಆದರೆ, ನಾವು ಗಳಿಸುವ ಜ್ಞಾನ ನಮ್ಮ ಕೊನೆಯ ತನಕ ನಮ್ಮ ಮಸ್ತಕದಲ್ಲೇ ಇರುತ್ತದೆ ಎಂದು, ಬೆಳ್ತಂಗಡಿಯ ವಕೀಲರಾದ ರೊಟೇರಿಯನ್, ಧನಂಜಯ

ಶ್ರೀ ಮಹಾವೀರ ಕಾಲೇಜು ತುಳುನಾಡ ಸಿರಿ-2022

ಮೂಡುಬಿದಿರೆ : ತುಳು ಲಿಪಿ, ಭಾಷೆ ಕಲಿಕೆಗೆ ಪಿಯು ಅಂತದಲ್ಲೂ ಅವಕಾಶ ಕಲ್ಪಿಸಲು ಸತತ ಹೋರಾಟ ನಡೆಸಲಾಗುತ್ತಿದೆ. ಅಧಿಕಾರಿಗಳು ಮನಸ್ಸು ಮಾಡಿದರೆ ಈ ಹಂತದಲ್ಲೂ ನಾವು ಯಶಸ್ವಿಯಾಗಲು ಸಾಧ್ಯ ಕರ್ನಾಟಕ ಸರ್ಕಾರದ ಪ್ರಯತ್ನದಿಂದಾಗಿ ರಾಜ್ಯ, ರಾಷ್ಟ್ರ ಮನ್ನಣೆ ಲಭಿಸಿದೆ. ತುಳು ಭವನ ನಿರ್ಮಾಣಕ್ಕಾಗಿ ಯಡಿಯೂರಪ್ಪ ಸರ್ಕಾರ 2 ಕೋಟಿ ನೀಡಿದ್ದರೆ ಬೊಮ್ಮಾಯಿ ಸರ್ಕಾರ 4,4 ಕೋಟಿ ಒದಗಿಸಿದ್ದು, ಅಕ್ಟೋಬರ್ 8ರಂದು ಬಹುನಿರೀಕ್ಷೆಯ ಹುಳು ಹುಳುವನ ಉದ್ಘಾಟನೆಗೊಳ್ಳಲಿದೆ’

ಸಹಿತಾ ಸಾಧನೆಗೆ ಶಿಕ್ಷಣ ಸಚಿವರ “ಕರೆ”

ವಿಶ್ವ ಟೇಕ್ವಾಂಡೋ ಚಾಪಿಯನ್‌ ಶಿಪ್‌ ನಲ್ಲಿ ಮಹಿಳೆಯರ (ಕಿರಿಯ) ವಿಭಾಗದಲ್ಲಿ ಬೆಳ್ಳಿ ಗೆದ್ದ ಶಾರದಾ ಕಾಲೇಜಿನ ಪ್ರಥಮ ಪಿಯುಸಿ ವಿದ್ಯಾರ್ಥನಿ ಸಂಹಿತಾ ಅಲೆವೂರಾಯ ಅವರನ್ನು ಶಿಕ್ಷಣ ಸಚಿವ ಬಿ.ಸಿ. ನಾಗೇಶ್‌ ದೂರವಾಣಿ ಮೂಲಕ ಕರೆ ಮಾಡಿ ಅಭಿನಂದಿಸಿದ್ದಾರೆ.ಸಂಹಿತಾ ಹೆತ್ತವರಾದ ಕದ್ರಿಯ ವಾಸುದೇವ ಭಟ್‌ ಕುಂಜತ್ತೋಡಿ ಅವರಿಗೆ ಕರೆ ಮಾಡಿದ ಶಿಕ್ಷಣ ಸಚಿವರು, ವಿದ್ಯಾರ್ಥಿನಿಯ ಸಾಧನೆಗೆ ಅಭಿನಂದನೆ ಸಲ್ಲಿಸಿದರು. ಕ್ರೀಡೆಯ ಕುರಿತು ಮಕ್ಕಳಿಗೆ ನೀಡುತ್ತಿರುವ

ಎಸ್. ಡಿ. ಎಂ ಕಾಲೇಜಿನಲ್ಲಿ  ರಾಜ್ಯ ಮಟ್ಟದ  ಮಾಧ್ಯಮ  ಹಬ್ಬ

ಉಜಿರೆ:  ಜೀವನದಲ್ಲಿ   ಅವಕಾಶಗಳು  ಎಲ್ಲರನ್ನೂ ಕೈಬೀಸಿ ಕರೆಯುವುದಿಲ್ಲ. ಸಿಕ್ಕ  ಅವಕಾಶಗಳನ್ನು   ಕಳೆದುಕೊಳ್ಳದೆ ಉತ್ತಮ ರೀತಿಯಲ್ಲಿ ಸದುಪಯೋಗ  ಪಡೆದುಕೊಳ್ಳಬೇಕು ಎಂದು  ಮೂಡಬಿದ್ರೆಯ ಆಳ್ವಾಸ್ ಶಿಕ್ಷಣ ಸಂಸ್ಥೆಗಳ ಟ್ರಸ್ಟಿ ವಿವೇಕ್ ಆಳ್ವಾ ಹೇಳಿದರು.ಉಜಿರೆಯ ಬಿ.ಎನ್.ವೈ.ಎಸ್  ಮೆಡಿಕಲ್ ಕಾಲೇಜಿನ  ಸೆಮಿನಾರ್ ಹಾಲ್ ನಲ್ಲಿ ಬಿ. ವೋಕ್ ಡಿಜಿಟಲ್ ಮೀಡಿಯಾ ಮತ್ತು ಫಿಲ್ಮ್ ಮೇಕಿಂಗ್   ವಿಭಾಗದ ಆಶ್ರಯದಲ್ಲಿ ನಡೆದ ರಾಜ್ಯ ಮಟ್ಟದ   ‘ಬಿ- ವೋಕ್ ಅಪೇಕ್ಸ್

ಎಸ್.ಡಿ.ಎಂ ಉಜಿರೆ : ಸ್ವಾತಂತ್ರ್ಯದ ಅಮೃತಮಹೋತ್ಸವ

ಉಜಿರೆ, ಆಗಸ್ಟ್ 15: ವಿಶ್ವಮಾನವತೆಯ ತತ್ವಕ್ಕನುಗುಣವಾಗಿ ಮುಂದಿನ 25 ವರ್ಷಗಳ ಅವಧಿಯಲ್ಲಿ ಭಾರತದ ರಚನಾತ್ಮಕ ಬೆಳವಣಿಗೆಗಾಗಿ ಯೋಜಿಸಿ ಶ್ರಮಿಸುವುದರ ಕಡೆಗೆ ಯುವಸಮೂಹ ಆಲೋಚಿಸಬೇಕು ಎಂದು ರಾಜ್ಯಸಭೆ ಸದಸ್ಯ, ಆಜಾದಿ ಕಾ ಅಮೃತ ಮಹೋತ್ಸವ ರಾಷ್ಟ್ರೀಯ ಸಮಿತಿ ಸದಸ್ಯರಾದ ಡಾ. ಡಿ. ವೀರೇಂದ್ರ ಹೆಗ್ಗಡೆ ಅವರು ಅಭಿಪ್ರಾಯಪಟ್ಟರು. ಸ್ವಾತಂತ್ರ್ಯದ ಅಮೃತ ಮಹೋತ್ಸವದ ಸಂಭ್ರಮದ ಮಧ್ಯೆ ಉಜಿರೆಯ ಡಿ. ರತ್ನವರ್ಮ ಹೆಗ್ಗಡೆ ಕ್ರೀಡಾಂಗಣದಲ್ಲಿ ಎಸ್.ಡಿ.ಎಂ ಶಿಕ್ಷಣ ಸಂಸ್ಥೆಯ

ಸಂಪನ್ಮೂಲಗಳ ಸದ್ಬಳಕೆಯಿಂದ ರಾಷ್ಟ್ರದ ಉನ್ನತಿ: ಡಾ.ಕಿಶೋರ್ ಕುಮಾರ್ ಸಿ.ಕೆ

ಉಜಿರೆ: ಯಾವುದೇ ದೇಶದ ಆರ್ಥಿಕ ಬಿಕ್ಕಟ್ಟು ಆಯಾ ದೇಶದ ಸಂಪನ್ಮೂಗಳ ಮೇಲೆ ಅವಲಂಬಿತವಾಗಿರುತ್ತವೆ. ಲಭ್ಯವಿರುವ ಸಂಪನ್ಮೂಲಗಳನ್ನು ಹೇಗೆ ಸದುಪಯೋಗಮಾಡಿಕೊಳ್ಳುತ್ತಾರೆ ಎಂಬುದರ ಮೇಲೆ ರಾಷ್ಟ್ರದ ಉನ್ನತಿ ನಿರ್ಧಾರವಾಗುತ್ತದೆ ಎಂದು ಮಂಗಳೂರು ವಿಶ್ವ ವಿದ್ಯಾಲಯದ ಮಂಗಳಗಂಗೋತ್ರಿಯ ಕುಲಸಚಿವರು ಡಾ.ಕಿಶೋರ್ ಕುಮಾರ್ ಸಿ.ಕೆ ಹೇಳಿದರು. ಉಜಿರೆಯ ಎಸ್.ಡಿ.ಎಂ ಕಾಲೇಜು ಹಾಗೂ ಸುಬ್ರಹ್ಮಣ್ಯದ ಕೆ.ಎಸ್.ಎಸ್. ಕಾಲೇಜಿನ ಅರ್ಥಶಾಸ್ತ್ರ ವಿಭಾಗಗಳ ಜಂಟಿ ಆಶ್ರಯದಲ್ಲಿ ಗುರುವಾರದಂದು

ಕರಂಬಾರು ಸರ್ಕಾರಿ ಶಾಲೆಯಲ್ಲಿಆಟಿಡೊಂಜಿ ದಿನ ಕಾರ್ಯಕ್ರಮ

ಹಳೆ ವಿದ್ಯಾರ್ಥಿ ಸಂಘ, ಕರಂಬಾರು(ರಿ)ಮತ್ತು ಶಾಲಾಭಿವೃದ್ಧಿ ಸಮಿತಿ ಸಹಕಾರದೊಂದಿಗೆ ಆಟೀಡೊಂಜಿ ದಿನ ಕಾರ್ಯಕ್ರಮ ಶಾಲಾ ಸಭಾಂಗಣದಲ್ಲಿ ನಡೆಯಿತು. ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಸತೀಶ್ ದೇವಾಡಿಗ ಸಭಾ ಕಾರ್ಯಕ್ರಮ ಅಧ್ಯಕ್ಷತೆ ವಹಿಸಿದ್ದರು. ಉದ್ಘಾಟನೆ ಯನ್ನು ಜಗನಾಥ್ ಸಾಲ್ಯಾನ್, (ಅಧ್ಯಕ್ಷರು, ಮಾರಿಯಮ್ಮ ಕೋಟೆ ಬಬ್ಬು ಸ್ವಾಮಿ ದೈವಸ್ಥಾನ ಕರಂಬಾರು, ಸಂಪನ್ಮೂಲ ವ್ಯಕ್ತಿ ಯಾಗಿ ತುಳು ಅಕಾಡೆಮಿ ಮಾಜಿ ಸದಸ್ಯರಾದ ನರೇಶ್ ಕುಮಾರ್ ಸಸಿಹಿತ್ಲು, ಮುಖ್ಯ ಅತಿಥಿ ಯಾಗಿ

ಮಕ್ಕಳಲ್ಲಿ ಪರಿಸರ ಪ್ರಜ್ಞೆ ಅತೀ ಅಗತ್ಯ :ಡಾ|| ಚೂಂತಾರು

ಶಾಲೆಯಲ್ಲಿ ಪಾಠ ಮಾಡುವುದರ ಜೊತೆಗೆ ಶಿಕ್ಷಕರು ಮಕ್ಕಳಲ್ಲಿ ಪರಿಸರ ಪ್ರಜ್ಞೆ ಆರೋಗ್ಯ, ಕಾಳಜಿ, ಸಾಮಾಜಿಕ ಹೊಣೆಗಾರಿಕಿ ಮತ್ತು ಸಾಮಾನ್ಯ ಪ್ರಜ್ಞೆಗಳ ಬಗ್ಗೆಯೂ ಜಾಗೃತಿ ಮೂಡಿಸಬೇಕು. ಬರೀ ಪಾಠ ಹೇಳಿಕೊಡುವುದರಿಂದ ಮಕ್ಕಳ ಜ್ಞಾನ ವೃದ್ಧಿಯಾಗಬಹುದೇ ಹೊರತು ಅವರು ಪ್ರಜ್ಞಾವಂತ ನಾಗರಿಕರಾಗಲು ಸಾಧ್ಯವಿಲ್ಲ. ಮಕ್ಕಳ ಪರಿಪೂರ್ಣ ವ್ಯಕ್ತಿತ್ವದ ನಿರ್ಮಾಣವಾಗಲು ಪಠ್ಯದ ಜೊತೆಗೆ ಸಾಮಾಜಿಕ ಕಾಳಜಿ, ಸಾಮಾಜಿಕ ಬದ್ಧತೆ, ದೇಶಪ್ರೇಮ ಪರಿಸರ ಕಾಳಜಿ ಬೆಳೆಸುತ್ತದೆ. ಈಗಿನ