Home Archive by category ಶೈಕ್ಷಣಿಕ (Page 22)

SRINIVAS UNIVERSITY : REPORT ON BBA STUDENTS INDUSTRIAL VISIT

Srinivas University –BBA, Port, Shipping Management and Logistic Department organized two days Industrial Visit for the II year BBA students to New Mangalore Port Trust  (NMPT), Mangalore on October 28th and 29th  2021. During the visit, students got practical exposure and also got to know the functions of port from Mr. Krishna Prasad U S, […]

SRINIVAS UNIVERSITY || Ms. Nayana Madhusoodhanan placed in Air India SATS Airport Services Private Limited, Bangalore

Mangalore: Student of BBA (Aviation Management), College of Aviation Studies, Srinivas University, Pandeshwara got the Placement in Air India SATS Airport Services Private Limited,  Bangalore. Ms. Nayana Madhusoodhanan K,  student of BBA (Aviation Management) of the Batch 2018 has been placed as Customer Services Agentin Air India SATS Airport Services Private Limited,

ಮಾತಾಡು ಕನ್ನಡ : ಸಾಮೂಹಿಕ ಕನ್ನಡ ಗೀತೆ ಗಾಯನ

ಮಲ್ಪೆ : 66ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದ ಅಂಗವಾಗಿ ಕರ್ನಾಟಕ ಸರಕಾರದ ಆಶಯದಂತೆ ಸರಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರ ತೆಂಕನಿಡಿಯೂರು, ಸರಕಾರಿ ಪದವಿ ಪೂರ್ವ ಕಾಲೇಜು ಮತ್ತು ಗ್ರಾಮಪಂಚಾಯತ್ ತೆಂಕನಿಡಿಯೂರು ಇವರ ಸಂಯುಕ್ತ ಆಶ್ರಯದಲ್ಲಿ ಮಾತನಾಡು ಕನ್ನಡ ಕಾರ್ಯಕ್ರಮದಲ್ಲಿ ಸಾಮೂಹಿಕ ಗೀತ ಗಾಯನ ನಡೆಯಿತು. ರಾಜ್ಯೋತ್ಸವದ ಅಂಗವಾಗಿ ಏರ್ಪಡಿಸಿರುವ ಐದು ದಿನಗಳ ಕಾರ್ಯಕ್ರಮವನ್ನು ಗ್ರಾಮ ಪಂಚಾಯತು ಅಧ್ಯಕ್ಷೆ ಶ್ರೀಮತಿ ಗೀತಾ

Srinivas University College of Hotel Management and Tourism organized and conducted a Guest Lecture for its students

Srinivas University College of Hotel Management and Tourism organized and conducted a Guest Lecture for its students on 26/10/2021. The Resource person for the Guest Lecture was Mr. LikithKotian, Asst. Department Head (ARM at Four seasons Resorts, Costarica, PenisulaPapgayo (Central America) on the topic “Current trends in Hospitality Industry”. The lecture was intended to

ಸಮಾಜದಲ್ಲಿ ಅರಿವಿನ ಕೊರತೆಯಿಂದ ಅಸಮಾನತೆ ಉಂಟಾಗಿದೆ : ಪ್ರೊ. ಗಿರೀಶ್ ಮಿಶ್ರಾ

ಸಮಾಜದಲ್ಲಿ ಅರಿವಿನ ಕೊರತೆಯಿಂದ ಅಸಮಾನತೆ ಉಂಟಾಗಿದೆ.‌ಇದನ್ನು ಸರಿಪಡಿಸುವ ಜವಾಬ್ದಾರಿ ಮನಶ್ಶಾಸ್ತ್ರಜ್ಞರದ್ದಾಗಿರುತ್ತದೆ ಎಂದು ಮಹಾರಾಷ್ಟ್ರದ ವಾರ್ಧಾದ ಮಹಾತ್ಮಾ ಗಾಂಧಿ ಹಿಂದಿ ವಿಶ್ವವಿದ್ಯಾಲಯದ ಕುಲಪತಿ, ವಿಜ್ಞಾನಿ ಪ್ರೊ. ಗಿರೀಶ್ ಮಿಶ್ರಾ ನುಡಿದರು. ಉಜಿರೆಯ ಎಸ್.ಡಿ.ಎಂ ಸ್ನಾತಕೋತ್ತರ ಕೇಂದ್ರದಲ್ಲಿ 2021ರ ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆಯ ಅಂಗವಾಗಿ ಆಯೋಜಿಸಿದ “ಅಸಮಾನ ಜಗತ್ತಿನಲ್ಲಿ ಮಾನಸಿಕ ಆರೋಗ್ಯ” ರಾಷ್ಟ್ರೀಯ ವರ್ಚುವಲ್

ಬರವಣಿಗೆಯಲ್ಲಿ ವೈಚಾರಿಕ ಅಭಿವ್ಯಕ್ತಿಯಿರಲಿ – ಗೀತಾ ಎ ಜೆ

ಉಜಿರೆ : ವಿದ್ಯಾರ್ಥಿಗಳು ಬರವಣಿಗೆಯಲ್ಲಿ ಹೊಸತನ,ವೈಚಾರಿಕತೆಯನ್ನು ಅಳವಡಿಸಿಕೊಂಡಾಗಓದುಗರನ್ನುಪರಿಣಾಮಕಾರಿಯಾಗಿ ತಲುಪಲು ಸಾಧ್ಯವಾಗುತ್ತದೆಎಂದು ಉಜಿರೆಯ ಎಸ್ ಡಿ ಎಂಸ್ನಾತಕೋತ್ತರ ಕೇಂದ್ರದ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ಸಹಾಯಕ ಪ್ರಾಧ್ಯಪಕಿಗೀತಾ ಎ ಜೆ ಹೇಳಿದರು. ಉಜಿರೆಯಎಸ್ ಡಿ ಎಂ ಪದವಿಪೂರ್ವ ಕಾಲೇಜಿನ ಸಾಂಸ್ಕೃತಿಕ ಸಂಘ ಆಯೋಜಿಸಿದ ” ಕ್ರಿಯಾಶೀಲ ಬರವಣಿಗೆಮತ್ತು ವರದಿಗಾರಿಕೆ ” ವಿಷಯದ ಕಾರ್ಯಗಾರದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ

ತಂತ್ರಜ್ಞಾನದ ಕ್ರಿಯಾಶೀಲ ಸಾಧ್ಯತೆಗಳ ಮೂಲಕ ಜಾಗತಿಕ ವೃತ್ತಿಪರ ಅವಕಾಶ ಪಡೆಯಬಹುದು

ಉಜಿರೆ : ಡಿಜಿಟಲ್ ತಂತ್ರಜ್ಞಾನದ ಕ್ರಿಯಾಶೀಲ ನೈಪುಣ್ಯತೆಯೊಂದಿಗಿನ ತಂತ್ರಗಳನ್ನುರೂಢಿಸಿಕೊಳ್ಳುವ ಮೂಲಕ ಯುವಕರು ಜಾಗತಿಕ ವೃತ್ತಿಪರ ಅವಕಾಶಗಳನ್ನು ಪಡೆಯಬಹುದಾಗಿದೆ ಎಂದುಓಮನ್ ನ ಹಿರಿಯ ಕಲಾ ನಿರ್ದೇಶಕ ಲಕ್ಷ್ಮಿಕಾಂತ್ ಕಾನಂಗಿ ಹೇಳಿದರು. ಉಜಿರೆಯ ಎಸ್ ಡಿ ಎಂ ಕಾಲೇಜಿನ ಹಳೆಯ ವಿದ್ಯಾರ್ಥಿಗಳ ಸಂಘ, ವೃತ್ತಿ ಮಾರ್ಗದರ್ಶನ ಮತ್ತು ಮಾನವ ಸಂಪನ್ನೂಲ ಕೇಂದ್ರ ಮತ್ತು ಪ್ಲೇಸ್ಮೆಂಟ್ ಸೆಲ್ ನ ಜಂಟಿ ಆಶ್ರಯದಲ್ಲಿ ಆನ್ಲೈನ್ ವೇದಿಕೆಯಲ್ಲಿ ಆಯೋಜಿಸಿದ್ದ ಹಿರಿಯ