Home Archive by category ಶೈಕ್ಷಣಿಕ (Page 25)

ಗೊನ್ಝಾಗ ಯುವಪ್ರತಿಭೆ ಸಾಹಿತ್ಯಿಕ ಅನಾವರಣ

ಸಂತ ಅಲೋಶಿಯಸ್ ಗೊನ್ಝಾಗ ಶಾಲೆಯ ದಶಮಾನೋತ್ಸವ ಸಂದರ್ಭದಲ್ಲಿ 15ರ ಹರೆಯದ ಬಾಲ ಸಾಹಿತಿ ಸಾಹಿತಿ ಶಿನೈದ್ ಫೆರ್ನಾಂಡಿಸ್ ಅವರ ಎರಡನೆಯ ಕೃತಿ ‘ದಿ ಸರ್ಚ್’ ಅನಾವರಣಗೊಳಿಸಲಾಯಿತು. ಮೊದಲ ಕೃತಿ ‘ದಿ ಇನ್ಸಿಡೆಂಟ್’ 2022 ರ ಫೆಬ್ರವರಿ ತಿಂಗಳಲ್ಲಿ ಬಿಡುಗಡೆಯಾಗಿತ್ತು. ಶಿನೈದ್ ಫೆರ್ನಾಂಡಿಸ್ ರವರು, ಶ್ರೀಮತಿ ಶರಲ್ ಮತ್ತು ಸಮಿತ್

ಜ್ಞಾನದ ಪ್ರಾಯೋಗಿಕ ಅನ್ವಯದಿಂದ ಕಲಿಕೆ ಸಾರ್ಥಕ

ಉಜಿರೆ: ಜ್ಞಾನ ಮತ್ತು ಕೌಶಲ್ಯಗಳು ಪ್ರಾಯೋಗಿಕವಾಗಿ ಅನ್ವಯವಾದಾಗ ಮಾತ್ರ ಕಲಿಕೆಯ ಸಾರ್ಥಕತೆ ಸಾಧ್ಯ ಎಂದು ‘ಜೆಸಿಐ ಬೆಳ್ತಂಗಡಿ ಮಂಜುಶ್ರೀ’ಯ ಅಧ್ಯಕ್ಷರಾದ ಶಂಕರ್ ರಾವ್ ಬಿ ನುಡಿದರು. ಉಜಿರೆಯ ಎಸ್.ಡಿ.ಎಂ ಪದವಿ ಕಾಲೇಜಿನ ಸಮ್ಯಕ್ ದರ್ಶನ್ ಸಭಾಂಗಣದಲ್ಲಿ ವ್ಯವಹಾರ ಆಡಳಿತ ವಿಭಾಗವು ಶನಿವಾರ ಆಯೋಜಿಸಿದ್ದ ಅಂತರ್ ವಿಭಾಗ ‘ಶಾರ್ಟ್ ಫಿಲ್ಮ್ ಫೆಸ್ಟಿವಲ್’ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಕಲಿಕೆಯ ಹಂತದಿಂದಲೇ ವಿದ್ಯಾರ್ಥಿಗಳು ವಿಭಿನ್ನವಾಗಿ ಯೋಚಿಸುವ

ಯಡ್ತೆರೆ ಮಂಜಯ್ಯ ಶೆಟ್ಟರ ಕನಸಿನ ಕೂಸು ನೆಂಪು ಪಬ್ಲಿಕ್ ಸ್ಕೂಲ್ :ವಜ್ರ ಸಂಗಮದ ಉದ್ಘಾಟನಾ ಕಾರ್ಯಕ್ರಮ

ಬೈಂದೂರು: ಗ್ರಾಮೀಣ ಭಾಗಗಳ ಅಭಿವೃದ್ಧಿಯ ಬಗ್ಗೆ ಕನಸು ಕನಸು ಕಂಡು ನನಸು ಮಾಡಲು ಹೊರಟಿದ್ದ ಯಡ್ತೆರೆ ಮಂಜುಯ್ಯ ಶೆಟ್ಟಿ ಕರಾವಳಿಯ ಧೀಮಂತ ನಾಯಕ ಎಂದು ಬೈಂದೂರು ಶಾಸಕ ಬಿ.ಎಂ.ಸುಕುಮಾರ ಶೆಟ್ಟಿ ಹೇಳಿದರು.ವಂಡ್ಸೆ ಸಮೀಪದ ನೆಂಪುವಿನ ಮಲ್ನಾಡ್ ಸ್ಲೂಲ್, ಕರ್ನಾಟಕ ಪಬ್ಲಿಕ್ ಸ್ಕೂಲ್‍ನ ವಜ್ರ ಸಂಗಮ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ವಂಡ್ಸೆ ಪಿರ್ಕಾ ಎನ್ನುವುದು ಉಡುಪಿ ಜಿಲ್ಲೆಯಲ್ಲಿಯೇ ಅತೀ ದೊಡ್ಡ ಪಿರ್ಕಾ ಆಗಿದೆ. ನಿಜವಾಗಿ ವಂಡ್ಸೆ ಪಿರ್ಕಾ

ಸಂಸ್ಕೃತಿ ಸಂಶೋಧನಾ ಪ್ರತಿಷ್ಠಾನದಲ್ಲಿ ಉಜಿರೆಯ ಐಚ್ಛಿಕ ಕನ್ನಡ ವಿದ್ಯಾರ್ಥಿಗಳು

ಉಜಿರೆ ಶ್ರೀಧ ಮಂ ಕಾಲೇಜಿನ ಐಚ್ಛಿಕ ಕನ್ನಡ ವಿದ್ಯಾರ್ಥಿಗಳು ಶ್ರೀ ಧರ್ಮಸ್ಥಳ ಸಂಸ್ಕೃತಿ ಸಂಶೋಧನಾ ಪ್ರತಿಷ್ಠಾನಕ್ಕೆ ಶನಿವಾರ ಭೇಟಿ ನೀಡಿ ಪುರಾತನ ಸಾಹಿತ್ಯದ ಪರಿಕರಗಳನ್ನು ವೀಕ್ಷಿಸಿದರು.       ಸ್ವತಃ ಕೈಯಲ್ಲಿ ಮುದ್ರಿಸಲಾದ ಹಾಳೆಗಳಲ್ಲಿ ಚಿನ್ನದ ಮಿಶ್ರಣವನ್ನು ಸೇರಿಸಿ ಬರೆಯಲಾದ ಲಿಪಿಗಳನ್ನು ಹಾಗೂ ಹಿಂದಿನ ತಾಳೆಗರಿಗಳು, ಪುಸ್ತಕಗಳು ಹಾಗೂ ಲಿಪಿಗಳನ್ನು ಸಂಗ್ರಹಿಸಿ ಸಂರಕ್ಷಿಸುವ ವಿಧಾನವನ್ನು ವಿದ್ಯಾರ್ಥಿಗಳು ತಿಳಿದುಕೊಂಡರು.  

ಪರಿಸರದೊಂದಿಗೆ ನಮ್ಮ ಮನಸ್ಥಿತಿ ಕೂಡ ಕಲುಷಿತಗೊಳ್ಳುತ್ತಿದೆ: ಡಾ. ನರೇಂದ್ರ ರೈ ದೇರ್ಲ

ಗುರುಕೇಂದ್ರಿತವಾಗಿದ್ದ ಶಿಕ್ಷಣ ವ್ಯವಸ್ಥೆ ಇಂದು ಪೋಷಕ ಕೇಂದ್ರಿತವಾಗಿಯೂ ಉಳಿಯದೇ ಬರೀ ಯಂತ್ರ ಕೇಂದ್ರಿತವಾಗಿ ಮಾರ್ಪಟ್ಟಿದೆ. ಹಾಗಾಗಿ ನಾವು ಭಾವನಾತ್ಮಕ ಸಂಬಂಧಗಳನ್ನು, ನೈತಿಕ ಜವಾಬ್ದಾರಿಗಳನ್ನು ಕಳೆದುಕೊಳ್ಳುತ್ತಾ ಸಾಗುತ್ತಿದ್ದೇವೆ ಎಂಬುದಾಗಿ ಪುತ್ತೂರು ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಕನ್ನಡ ಪ್ರಾಧ್ಯಾಪಕ ಡಾ. ನರೇಂದ್ರ ರೈ ದೇರ್ಲ ಅಭಿಪ್ರಾಯಪಟ್ಟರು      ಉಜಿರೆ ಶ್ರೀ ಧ. ಮಂ. ಕಾಲೇಜಿನ ಕನ್ನಡ ವಿಭಾಗ ಮತ್ತು ಆಂತರಿಕ ಗುಣಮಟ್ಟ ಕೋಶ

ಎಚ್ಚರಿಕೆಯ ಬಳಕೆದಾರ ಹಾಗೂ ಗ್ರಾಹಕರಾಗಬೇಕು : ಡಾ. ಎ. ಜಯಕುಮಾರ್ ಶೆಟ್ಟಿ 

ಹಿಂದಿನ ಕಾಲದಲ್ಲಿ ಗ್ರಾಹಕನಿಗಿಂತ ವ್ಯಾಪಾರಸ್ಥನ ಹಿತಾಸಕ್ತಿಯನ್ನು ಗಮನಿಸಲಾಗುತ್ತಿತ್ತು, ಗ್ರಾಹಕರ ಆಯ್ಕೆಗೆ ಅವಕಾಶ ಇರುತ್ತಿರಲಿಲ್ಲ. ಆದರೆ ಗ್ರಾಹಕರ ಸಂರಕ್ಷಣಾ ಕಾಯ್ದೆ, 1986 ಚಾಲ್ತಿಗೆ ಬಂದ ನಂತರ ಗ್ರಾಹಕರಿಗೂ ಮಾರುಕಟ್ಟೆಯಲ್ಲಿ ಮಹತ್ವ ದೊರಕಿತು. ನಾವು ಜಾಗೃತ ಹಾಗೂ ಎಚ್ಚರಿಕೆಯ ಬಳಕೆದಾರ ಹಾಗೂ ಗ್ರಾಹಕರಾಗಬೇಕು ಎಂದು ಶ್ರೀ ಧ. ಮಂ ಕಾಲೇಜಿನ ಪ್ರಾಂಶುಪಾಲ ಡಾ. ಎ. ಜಯಕುಮಾರ್ ಶೆಟ್ಟಿ ಹೇಳಿದರು.   ಉಜಿರೆ ಶ್ರೀ ಧ. ಮಂ ಕಾಲೇಜಿನ ವಾಣಿಜ್ಯ ವಿಭಾಗವೂ

ಎಸ್.ಡಿ.ಎಂನ ಮನಶಾಸ್ತ್ರ ವಿಭಾಗದಲ್ಲಿ ಬಿತ್ತಿಚಿತ್ರ ಪ್ರದರ್ಶನ

 ಪ್ರತಿಯೊಬ್ಬನಿಗೂ ಮನಶ್ಶಾಸ್ತ್ರ ತುಂಬಾ ಅವಶ್ಯಕವಾಗಿದೆ ಮಾನಸಿಕ ಆರೋಗ್ಯ ಕೂಡ ಇಂದಿನ ದಿನಗಳಲ್ಲಿ  ಅತೀ ಮುಖ್ಯ . ಇಂತಹ ಸಂಧರ್ಭಗಳಲ್ಲಿ  ಮಾನಸಿಕ ಸುವ್ಯವಸ್ಥೆಯ ಬಗ್ಗೆ ಹಾಗೂ ಮಾನಸಿಕ ವೈಕಲ್ಯಗಳ  ಬಗ್ಗೆ ಜಾಗ್ರತಿ ಮೂಡಿಸುವ ಬಿತ್ತಿ ಚಿತ್ರಗಳು ಒಂದು ಒಳ್ಳೆಯ ಕೆಲಸವಾಗಿದೆ ಎಂದು ಎಸ್.ಡಿ.ಎಂ ಕಾಲೇಜಿನ ರಸಾಯನಶಾಸ್ತ್ರ ವಿಭಾಗದ ಮುಖ್ಯಸ್ಥೆ ನಂದ ಕುಮಾರಿ ಶ್ಲಾಘಿಸಿದರು. ಉಜಿರೆಯ ಶ್ರೀ ಧ.ಮ ಕಾಲೇಜಿನ ಮನಶ್ಶಾಸ್ತ್ರ ವಿಭಾಗವು ವಿಶ್ವ ಅಂಗವೈಕಲ್ಯ  ದಿನದ 

ಸೃಜನಶೀಲತೆಯಿಂದ ಸಾಧನೆ ಸಾಧ್ಯ; ಡಿ.ಯದುಪತಿ ಗೌಡ

ಉಜಿರೆ: ಜ್ಞಾನ ಪಡೆಯಲು ಹಲವಾರು ಮಾರ್ಗಗಳಿವೆ, ಅವುಗಳತ್ತ ಸಾಗಬೇಕಾಗಿರುವುದು ನಮ್ಮ ಕರ್ತವ್ಯ. ಇಕೋ ಸೃಜನಎಂದರೆ ಸಾಹಿತ್ಯ ಭಾಷೆಯಲ್ಲಿ ತಗೋ ಸೃಜನಶೀಲತೆ ಎಂದರ್ಥ ಎಂದು ವಾಣಿ ಪದವಿಪೂರ್ವ ಕಾಲೇಜು ಬೆಳ್ತಂಗಡಿಯ ಪ್ರಾಂಶುಪಾಲಡಿ.ಯದುಪತಿ ಗೌಡ ಹೇಳಿದರು. ಎಸ್.ಡಿ.ಎಂ.ಕಾಲೇಜಿನ ಅರ್ಥಶಾಸ್ತ್ರssss ಮತ್ತು ಗ್ರಾಮೀಣ ಅಭಿವೃದ್ಧಿ ವಿಭಾಗದ ಸಹಯೋಗದಲ್ಲಿ ನಡೆದ ಇಕೋ ಸೃಜನ್ ೨೦೨೨ರಕಾರ್ಯಕ್ರಮನ್ನು ಉದ್ಘಾಟಿಸಿ ಇವರು ಮಾತನಾಡಿದರು. ಬತ್ತಿ ಹಾಗೂ ಎಣ್ಣೆ ಬೇರೆ ಬೇರೆಯಾಗಿದ್ದರೆ

ಮಾನವೀಯತೆ ಮಾನವನ ಮೊದಲ ಧರ್ಮವಾಗಬೇಕು – ಯಡಪಡಿತ್ತಾಯ

ಉಜಿರೆ: ಏನನ್ನಾದರು ಸಾಧಿಸುವ ಮೊದಲು ನಾವು ಮಾನವರಾಗಬೇಕು, ಮಾನವೀಯತೆಯೇ ಮನುಷ್ಯನ ಮೊದಲ ಧರ್ಮವಾಗಬೇಕು. ಸೋತವರ ಜೊತೆಗೆ ಪ್ರೀತಿ ವಿಶ್ವಾಸದಿಂದ ನಡೆದುಕೊಳ್ಳುವ ಗುಣವನ್ನು ಹೊಂದಬೇಕೆಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿಗಳಾದ ಡಾ | ಪಿ. ಸುಬ್ರಹ್ಮಣ್ಯ ಯಡಪಡಿತ್ತಾಯ ಪದವಿ ದಿನಗಳ ನೆನಪುಗಳನ್ನು ಮೆಲುಕು ಹಾಕಿದರು. ಶ್ರೀ. ಧ. ಮಂ. ಕಾಲೇಜಿನ ಇಂದ್ರಪ್ರಸ್ಥ ಸಭಾಂಗಣದಲ್ಲಿ ಕಾಲೇಜಿನ ಹಿರಿಯ ವಿದ್ಯಾರ್ಥಿ ಸಂಘದ ವತಿಯಿಂದ ಎಸ್.ಡಿ.ಎಂ. ನೆನಪಿನಂಗಳ ಎಂಬ

ಎಸ್.ಡಿ.ಎಂ ಕಾಲೇಜಿನಲ್ಲಿ ‘ಜಲ್ಲಿ ಕಲ್ಲುಗಳು’ ಕವನ ಸಂಕಲನ ಬಿಡುಗಡೆ

ಪ್ರತಿಭಾನ್ವಿತ ಬರಹಗಾರರು ತಮ್ಮ ವಿಶಿಷ್ಟ ದೃಷ್ಟಿಕೋನಗಳಿಂದ ಸಮಾಜವನ್ನು ಭಿನ್ನವಾಗಿ ಗ್ರಹಿಸುವ ಮಾದರಿಗಳನ್ನು ಕೊಡುಗೆಗಳನ್ನಾಗಿ ನೀಡುತ್ತಾರೆ ಎಂದು ಸೋನಿಯಾ ವರ್ಮಾ ಅಭಿಪ್ರಾಯಪಟ್ಟರು.ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿ ಕಾಲೇಜಿನ ಸಮ್ಯಗ್ದರ್ಶನ ಸಭಾ ಭವನದಲ್ಲಿ ಪತ್ರಿಕೋದ್ಯಮ ವಿಭಾಗದಿಂದ ಆಯೋಜಿಸಲಾಗಿದ್ದ ಸದಾನಂದ.ಬಿ ಮುಂಡಾಜೆಯವರÀ ‘ಜಲ್ಲಿ ಕಲ್ಲುಗಳು’ ಕವನ ಸಂಕಲನ ಬಿಡುಗಡೆ ಸಮಾರಂಭ ಕಾರ್ಯಕ್ರಮದಲ್ಲಿ ಅವರು ಮುಖ್ಯ ಅತಿಥಿಯಾಗಿ ಮಾತನಾಡಿದರು.