Home Archive by category ಶೈಕ್ಷಣಿಕ (Page 3)

ಉಜಿರೆ ಎಸ್.ಡಿ.ಎಂ ಕಾಲೇಜಿನಲ್ಲಿ  ಸ್ಪೆಕ್ಟ್ರಾ  ಅಸೋಸಿಯೇಷನ್ ಉದ್ಘಾಟನಾ ಸಮಾರಂಭ

“ಜಗತ್ತಿಗೆ ಶಕ್ತಿ ಏಕೆ ಅವಶ್ಯಕ, ಶಕ್ತಿ ಏಕೆ ಸರ್ವವ್ಯಾಪಿಯಾಗಿದೆ”, ಎಂದು ಎಸ್.ಡಿ. ಎಂ  ಸ್ನಾತಕೋತ್ತರ ಕೇಂದ್ರದ ಭೌತಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ|| ರಾಘವೇಂದ್ರ ಅಭಿಪ್ರಾಯಪಟ್ಟರು.   ಉಜಿರೆಯ ಎಸ್.ಡಿ. ಎಂ  ಕಾಲೇಜಿನ ಭೌತಶಾಸ್ತ್ರ ವಿಭಾಗದಿಂದ ಆಯೋಜಿಸಿದ್ದ ಸ್ಪೆಕ್ಟ್ರಾ  ಅಸೋಸಿಯೇಷನ್ ಉದ್ಘಾಟನಾ ಸಮಾರಂಭದಲ್ಲಿ ವಿನೂತನ ವಿಜ್ಞಾನ

ಉಜಿರೆಯ ಎಸ್.ಡಿ.ಎಂ.ನ ಡಾ.ನಾರಾಯಣ ಹೆಬ್ಬಾರ್ ಸಂಶೋಧನೆಗೆ ಆಸ್ಟ್ರೇಲಿಯಾ ಪೇಟೆಂಟ್

ಎಸ್.ಡಿ.ಎಂ. ಪದವಿ ಕಾಲೇಜಿನ ಪ್ರಾಧ್ಯಾಪಕ ಡಾ.ನಾರಾಯಣ ಎಸ್ ಹೆಬ್ಬಾರ್ ರಾಸಾಯನಶಾಸ್ತ್ರದಲ್ಲಿನ ತಮ್ಮ ವಿನೂತನ ಸಂಶೋಧನೆಗಾಗಿ ಆಸ್ಟ್ರೇಲಿಯಾ ಸರಕಾರದಿಂದ ಪೇಟೆಂಟ್ ಮಾನ್ಯತೆ ಪಡೆದುಕೊಂಡು ಸಾಧನೆ ಮೆರೆದಿದ್ದಾರೆ. ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿ ಕಾಲೇಜಿನ ರಸಾಯನಶಾಸ್ತ್ರ ವಿಭಾಗದ ಪ್ರಾಧ್ಯಾಪಕ ಡಾ. ನಾರಾಯಣ.ಎಸ್.ಹೆಬ್ಬಾರ್ ತಮ್ಮ ಸಂಶೋಧನೆ ‘ಪ್ರೇಪರೇಶನ್ ಆಫ್ ಸೈಕ್ಲೋಹೆಕ್ಸೆನ್ ಡಿರೈವೇಟಿವ್  ಆಂಡ್ ಆಸ್ ಕೊರೋಷನ್ ಇನ್ಹಿಬಿಟರ್ ಫಾರ್

ಮೇವಿ ಮಿರಾಂದ ಅವರಿಗೆ ಪಿಹೆಚ್.ಡಿ.

ಉಡುಪಿ : ಸರಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರ ತೆಂಕನಿಡಿಯೂರು ಇಲ್ಲಿನ ವಾಣಿಜ್ಯಶಾಸ್ತ್ರ ಸಹಾಯಕ ಪ್ರಾಧ್ಯಾಪಕಿ ಮೇವಿ ಮಿರಾಂದ ಅವರು ತಮಿಳುನಾಡಿನ ಭಾರತಿಯಾರ್ ವಿಶ್ವವಿದ್ಯಾನಿಲಯಕ್ಕೆ ಸಲ್ಲಿಸಿರುವ “ಸ್ಟ್ರೆಸ್ ಮ್ಯಾನೇಜ್ಮೆಂಟ್ ಎಮಂಗ್ ವುಮೆನ್ ಎಂಪ್ಲಾಯೀಸ್ ಆಫ್ ಪಬ್ಲಿಕ್ ಸೆಕ್ಟರ್ ಇನ್ಶೂರೆನ್ಸ್ ಕಂಪನೀಸ್ : ಎ ಸ್ಟಡೀ ವಿಥ್ ರೆಫರೆನ್ಸ್ ಟು ಕೋಸ್ಟಲ್ ಕರ್ನಾಟಕ” ಎಂಬ ಮಹಾಪ್ರಬಂಧಕ್ಕೆ ಪಿಹೆಚ್.ಡಿ ಪದವಿ ಪಡೆದಿದ್ದಾರೆ.

ತಿಳಿದುಕೊಳ್ಳುವ ಮುಕ್ತ ಮನಸ್ಸಿನಿಂದ ಸಮಗ್ರಜ್ಞಾನಾರ್ಜನೆ : ಡಾ.ಸತೀಶ್ಚಂದ್ರಎಸ್

ಸದಾ ತಿಳಿದುಕೊಳ್ಳುವ ಮುಕ್ತ ಮನಸ್ಸಿನ ಹಂಬಲದಿಂದ ವಿದ್ಯಾರ್ಥಿಗಳ ಜ್ಞಾನಾರ್ಜನೆಗೆ ಸಮಗ್ರತೆದಕ್ಕುತ್ತದೆಎಂದುಎಸ್.ಡಿ.ಎಂಕಾಲೇಜಿನ ಪ್ರಾಂಶುಪಾಲರಾದಡಾ. ಸತೀಶ್‌ಚಂದ್ರಎಸ್. ಅಭಿಪ್ರಾಯಪಟ್ಟರು ಉಜಿರೆಯಎಸ್.ಡಿ.ಎಂ ಸ್ನಾತಕೋತ್ತರಕೇಂದ್ರದ ನೂತನ ಶೈಕ್ಷಣಿಕ ವರ್ಷದ ಚಟುವಟಿಕೆಗಳಿಗೆ ಚಾಲನೆ ನೀಡಿ ಹೊಸದಾಗಿ ಪ್ರವೇಶಾತಿ ಪಡೆದ ಪ್ರಥಮ ವರ್ಷದ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಅವರು ಮಾತನಾಡಿದರು. ವಿದ್ಯಾರ್ಥಿಗಳು ಕಲಿಕೆ ಮತ್ತುಗ್ರಹಿಕೆಗಾಗಿತಮ್ಮ ಮನಸ್ಸನ್ನು ಸದಾ

2ನೇ ಅಂತರರಾಜ್ಯ ಆನ್ಲೈನ್ ಯೋಗಾಸನ ಚಾಂಪಿಯನ್ಶಿಪ್ : ಧ್ವನಿ ಪೂಜಾರಿ ಮರವಂತೆಗೆ ಚಿನ್ನದ ಪದಕ

ವರ್ಷಿಣಿ ಯೋಗ ಎಜುಕೇಶನ್ ಮತ್ತು ಧ್ಯಾನ ಜ್ಯೋತಿ ಯೋಗ ಎಜುಕೇಶನ್ ಸ್ಪೋರ್ಟ್ಸ್ ಮತ್ತು ಕಲ್ಚರಲ್ ಚಾರಿಟೇಬಲ್ ಟ್ರಸ್ಟ್ ಇವರ ಸಹಯೋಗದಲ್ಲಿ ನಡೆಸಿದ 2ನೇ ಅಂತರಾಜ್ಯ ಆನ್ ಲೈನ್ ಯೋಗಾಸನ ಚಾಂಪಿಯನ್ ಶಿಪ್ 2021 ಸ್ಪರ್ಧೆಯಲ್ಲಿ ಧನ್ವಿ ಪೂಜಾರಿ ಮರವಂತೆ ಪ್ರಥಮ ಸ್ಥಾನ ಗಳಿಸಿ ಚಿನ್ನ ಪದಕ ಗೆದ್ದು ಅಂಡಮಾನ್ ಅಲ್ಲಿ ನಡೆಯುವ  ರಾಷ್ಟ್ರಮಟ್ಟದ ಯೋಗಾಸನ ಸ್ಪರ್ಧೆಗೆ  ಆಯ್ಕೆಯಾಗಿದ್ದಾರೆ. ಇವರು ಡಾನ್ ಬಾಸ್ಕೋ ಶಾಲೆ ಮೊವಾಡಿಯಲ್ಲಿ 8 ನೇ ತರಗತಿಯಲ್ಲಿ ಕಲಿಯುತ್ತಿದ್ದಾರೆ.

Srinivas University : International Conference (ICARI-2021)

Srinivas University is a Private Research University in Mangalore, Karnataka, India established in 2013 by Karnataka State Act. Srinivas University has its flagship 18 Group of Institutions, initially started by A. Shama Rao Foundation, Mangalore, India, a private Charitable Trust founded in 1988 by an Eminent Chartered Accountant A. Raghavendra Rao. At present, Srinivas

ಶಾಲೆಯ ಅಂಗಳದಲ್ಲೇ ತರಗತಿ ಅಳಿಯೂರು ಶಾಲೆಯ ದುಸ್ಥಿತಿ

ಮೂಡುಬಿದಿರೆ: ಗ್ರಾಮಾಂತರ ಪ್ರದೇಶದ ವಿದ್ಯಾರ್ಥಿಗಳಿಗೆ ವರದಾನವಾಗಿರುವ ಅಳಿಯೂರಿನ ಸರ್ಕಾರಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿದ್ಯಾರ್ಥಿಗಳ ಸಂಖ್ಯೆ ಮುನ್ನೂರು ದಾಟಿದರೂ, ಕೊಠಡಿಯ ವ್ಯವಸ್ಥೆ ಇಲ್ಲದಿರುವುದರಿಂದ ವಿದ್ಯಾರ್ಥಿಗಳು ಬಿಸಿಲು, ಗಾಳಿ ಮಳೆಯನ್ನು ಲೆಕ್ಕಿಸದೆ ಅಂಗಳದಲ್ಲೇ ಕೂತು ಪಾಠ ಕೇಳುವ ಪರಿಸ್ಥಿತಿ ನಿರ್ಮಾಣವಾಗಿದೆ. ಅಳಿಯೂರು ದ.ಕ ಜಿ.ಪಂ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ಈ ಪರಿಸ್ಥಿತಿ ಎದುರಾಗಿದೆ. ಶಾಲೆಯಲ್ಲಿ

ಒಬ್ಬ ವ್ಯಕ್ತಿಯ ಸಾಮರ್ಥ್ಯವನ್ನುವ್ಯಕ್ತಿಯ ಸಾಮರ್ಥ್ಯವನ್ನು ಅನಾವರಣಗೊಳಿಸುವುದೇ ಶಿಕ್ಷಣ: ಡಾ. ಎ. ಜಯಕುಮಾರ್ ಶೆಟ್ಟಿ

ಉಜಿರೆ ನ.16: “ಅಭಿವೃದ್ಧಿ ಹೊಂದುತ್ತಿರುವ ತಂತ್ರಜ್ಞಾನ ಯುಗದಲ್ಲಿ ಶಿಕ್ಷಣದ ಅಗತ್ಯತೆ ಹಾಗೂ ಪರಿಕಲ್ಪನೆಗಳೂ ಬದಲಾಗುತ್ತಿದ್ದು, ಅದಕ್ಕೆ ತಕ್ಕಂತೆ ನೂತನ ಶಿಕ್ಷಣ ನೀತಿಯನ್ನು ಜಾರಿಗೊಳಿಸಲಾಗಿದೆ. ಒಬ್ಬ ವ್ಯಕ್ತಿಯ ಸಾಮರ್ಥ್ಯವನ್ನುವ್ಯಕ್ತಿಯ ಸಾಮರ್ಥ್ಯವನ್ನು ಅನಾವರಣಗೊಳಿಸುವುದೇ ಶಿಕ್ಷಣ: ಡಾ. ಎ. ಜಯಕುಮಾರ್ ಶೆಟ್ಟಿ ಅನಾವರಣಗೊಳಿಸುವುದೇ ಶಿಕ್ಷಣ; ಹಾಗಾಗಿ ಅದಕ್ಕೆ ಪೂರಕವಾಗಿ ನೂತನ ಶಿಕ್ಷಣ ನೀತಿಯೂ ಇರಲಿದೆ” ಎಂದು ಉಜಿರೆಯ ಎಸ್‌ಡಿಎಂ ಪದವಿ

‘ಹಿನ್ನಲೆಧ್ವನಿಕಲಾವಿದರಿಗೆಅವಕಾಶಗಳಸುರಿಮಳೆ’

ಉಜಿರೆ:ಪರಭಾಷೆಯಸಿನಿಮಾ,ಧಾರವಾಹಿಗಳುಕನ್ನಡದಲ್ಲಿಕಾಣಿಸಿಕೊಳ್ಳುವುದರಿಂದಹಿನ್ನಲೆಧ್ವನಿಕಲಾವಿದರಿಗೆವಿಪುಲಅವಕಾಶಗಳುಲಭ್ಯವಾಗುತ್ತಿವೆಎಂದುಹಿನ್ನಲೆಧ್ವನಿಕಲಾವಿದಅನ್ವಿತ್ತಿಳಿಸಿದರು. ಉಜಿರೆಎಸ್.ಡಿ.ಎಂಸ್ನಾತಕೋತ್ತರಕೇಂದ್ರದಪತ್ರಿಕೋದ್ಯಮಮತ್ತುಸಮೂಹಸಂವಹನವಿಭಾಗದ ಹಳೆವಿದ್ಯಾರ್ಥಿಗಳೊಂದಿಗಿನ ಸಂವಾದ ಕಾರ್ಯಕ್ರಮದಲ್ಲಿಧ್ವ ನಿಕಲಾವಿದರಿಗೆ ಇರುವಅವಕಾಶಗಳ ಕುರಿತು ಮಾತನಾಡಿದರು. ಇತ್ತೀಚಿನದಿನಗಳಲ್ಲಿಇಂಗ್ಲಿಷ್, ತಮಿಳು, ಹಿಂದಿ, ತೆಲುಗು, ಮಲಯಾಳ,

ಶ್ರೀ.ಧ.ಮಂ ಪದವಿ ಕಾಲೇಜಿನಲ್ಲಿ ನೂತನ ವಿದ್ಯಾರ್ಥಿಗಳಿಗೆ ಪ್ರಶಿಕ್ಷಣ ಕಾರ್ಯಕ್ರಮ

ಉಜಿರೆ:ಶ್ರೀ.ಧ.ಮಂ ಪದವಿ ಕಾಲೇಜಿನಲ್ಲಿ ನೂತನ ವರ್ಷದ ವಿದ್ಯಾರ್ಥಿಗಳ ಪ್ರಶಿಕ್ಷಣ ಕಾರ್ಯಕ್ರಮವು೧೫/೧೧/೨೦೨೧ರಂದು ಇಂದ್ರಪ್ರಸ್ಥ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ವಿದ್ಯಾರ್ಥಿಗಳ ಶ್ರೇಯೋಭಿವೃದ್ಧಿಗಾಗಿ ಹೊಸ ಶಿಕ್ಷಣ ನೀತಿಯನ್ನು ಕಾಲೇಜಿನಲ್ಲಿ ಸಮರ್ಪಕವಾಗಿ ಅನುಷ್ಠಾನದ ತಯಾರಿ ನಡೆಯುತ್ತಿದೆ.ದೇಶದಲ್ಲಿ ಕೇವಲ ೨೭% ಯುವಜನತೆ ಮಾತ್ರ ಉನ್ನತ ಶಿಕ್ಷಣವನ್ನು ಪಡೆಯುತ್ತಾರೆ. ಉಳಿದವರು ಈ ಅವಕಾಶಗಳಿಂದ ವಂಚಿತರಾಗಿದ್ದಾರೆ. ಕಾಲೇಜಿನಲ್ಲಿ ಅನೇಕ
How Can We Help You?