Home Archive by category ಶೈಕ್ಷಣಿಕ (Page 31)

‘ಹಿನ್ನಲೆಧ್ವನಿಕಲಾವಿದರಿಗೆಅವಕಾಶಗಳಸುರಿಮಳೆ’

ಉಜಿರೆ:ಪರಭಾಷೆಯಸಿನಿಮಾ,ಧಾರವಾಹಿಗಳುಕನ್ನಡದಲ್ಲಿಕಾಣಿಸಿಕೊಳ್ಳುವುದರಿಂದಹಿನ್ನಲೆಧ್ವನಿಕಲಾವಿದರಿಗೆವಿಪುಲಅವಕಾಶಗಳುಲಭ್ಯವಾಗುತ್ತಿವೆಎಂದುಹಿನ್ನಲೆಧ್ವನಿಕಲಾವಿದಅನ್ವಿತ್ತಿಳಿಸಿದರು. ಉಜಿರೆಎಸ್.ಡಿ.ಎಂಸ್ನಾತಕೋತ್ತರಕೇಂದ್ರದಪತ್ರಿಕೋದ್ಯಮಮತ್ತುಸಮೂಹಸಂವಹನವಿಭಾಗದ ಹಳೆವಿದ್ಯಾರ್ಥಿಗಳೊಂದಿಗಿನ ಸಂವಾದ ಕಾರ್ಯಕ್ರಮದಲ್ಲಿಧ್ವ ನಿಕಲಾವಿದರಿಗೆ ಇರುವಅವಕಾಶಗಳ ಕುರಿತು

ಶ್ರೀ.ಧ.ಮಂ ಪದವಿ ಕಾಲೇಜಿನಲ್ಲಿ ನೂತನ ವಿದ್ಯಾರ್ಥಿಗಳಿಗೆ ಪ್ರಶಿಕ್ಷಣ ಕಾರ್ಯಕ್ರಮ

ಉಜಿರೆ:ಶ್ರೀ.ಧ.ಮಂ ಪದವಿ ಕಾಲೇಜಿನಲ್ಲಿ ನೂತನ ವರ್ಷದ ವಿದ್ಯಾರ್ಥಿಗಳ ಪ್ರಶಿಕ್ಷಣ ಕಾರ್ಯಕ್ರಮವು೧೫/೧೧/೨೦೨೧ರಂದು ಇಂದ್ರಪ್ರಸ್ಥ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ವಿದ್ಯಾರ್ಥಿಗಳ ಶ್ರೇಯೋಭಿವೃದ್ಧಿಗಾಗಿ ಹೊಸ ಶಿಕ್ಷಣ ನೀತಿಯನ್ನು ಕಾಲೇಜಿನಲ್ಲಿ ಸಮರ್ಪಕವಾಗಿ ಅನುಷ್ಠಾನದ ತಯಾರಿ ನಡೆಯುತ್ತಿದೆ.ದೇಶದಲ್ಲಿ ಕೇವಲ ೨೭% ಯುವಜನತೆ ಮಾತ್ರ ಉನ್ನತ ಶಿಕ್ಷಣವನ್ನು ಪಡೆಯುತ್ತಾರೆ. ಉಳಿದವರು ಈ ಅವಕಾಶಗಳಿಂದ ವಂಚಿತರಾಗಿದ್ದಾರೆ. ಕಾಲೇಜಿನಲ್ಲಿ ಅನೇಕ

ಹೊಸ ಪೀಳಿಗೆಯ ಮತದಾರರನ್ನು ಪರಿಚಯಿಸಲು ವಿನೂತನ ಆ್ಯಪ್- ಡಾ. ಯತೀಶ್ ಉಳ್ಳಾಲ್

ಉಜಿರೆ : ಭಾರತದಂತಹ ಬೃಹತ್  ಜನಸಂಖ್ಯೆ ಇರುವ  ರಾಷ್ಟ್ರದಲ್ಲಿ ಯಶಸ್ವಿ ಮತದಾನದ ಪ್ರಕ್ರಿಯೆ ನಡೆಯುತ್ತಿರುವುದು ಜಗತ್ತಿನ ಉಳಿದ ರಾಷ್ಟ್ರದವರಿಗೆ ಅಚ್ಚರಿಯನ್ನು ಮೂಡಿಸುತ್ತಿದೆ, ಆ ಮೂಲಕ ಭಾರತದ ಸಾಂವಿಧಾನಿಕ ವ್ಯವಸ್ಥೆ ಅಗ್ರಮಾನ್ಯವೆನಿಸಿದೆ ಎಂದು ಪುತ್ತೂರಿನ ಸಹಾಯಕ ಆಯುಕ್ತ ಡಾ. ಯತೀಶ್ ಉಳ್ಳಾಲ್ ಅಭಿಪ್ರಾಯಪಟ್ಟರು. ಬೆಳ್ತಂಗಡಿಯ ಚುನಾವಣಾ ಆಯೋಗದ ಸ್ವೀಪ್ ಸಮಿತಿ ಮತ್ತು ತಾಲೂಕು ಆಡಳಿತದ ಸಹಯೋಗದೊಂದಿಗೆ ಉಜಿರೆಯ ಎಸ್.ಡಿ.ಎಂ ಕಾಲೇಜಿನಲ್ಲಿ ನಡೆದ

SRINIVAS UNIVERSITY CONDUCTED THROW BALL FOR GIRLS ON 12TH NOVEMBER

Throw ball for girls was conducted on 12th November 2021 by the College of Commerce and Management, Srinivas University. Students from MBA, M.Com ,MCA , BCA,  B.Com and BBA have  participated in this  tournament actively. The event was organized by Prof. Sagar Srinivas and the PD of the University Mrs. SupriyaAdiga. The Dean of College […]

ಫರಂಗಿಪೇಟೆಯ ಶ್ರೀರಾಮ ವಿದ್ಯಾಸಂಸ್ಥೆಯಲ್ಲಿ ಮಕ್ಕಳ ದಿನಾಚರಣೆ

ಬಂಟ್ವಾಳ: ಫರಂಗಿಪೇಟೆಯ ಶ್ರೀರಾಮ ವಿದ್ಯಾಸಂಸ್ಥೆಯಲ್ಲಿ ರೋಟರಿ ಕ್ಲಬ್ ಫರಂಗಿಪೇಟೆಯ ಸಹಕಾರದೊಂದಿಗೆ ಮಕ್ಕಳ ದಿನಾಚರಣೆಯನ್ನು ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ರೋಟರಿ ಕ್ಲಬ್ ಫರಂಗಿಪೇಟೆಯ ಅಧ್ಯಕ್ಷ ಸುರೇಂದ್ರ ಕಂಬಳಿ ಅಡ್ಯಾರುಗುತ್ತು ಶುಭಹಾರೈಸಿದರು. ಕಾರ್ಯದರ್ಶಿ ದಿನೇಶ್ ಶೆಟ್ಟಿ ಕೊಟ್ಟಿಂಜ, ಸದಸ್ಯ ಎ.ಕೆ.ಗಿರೀಶ್ ಶೆಟ್ಟಿ, ಆಡಳಿತ ಮಂಡಳಿಯ ಕಾರ್ಯದರ್ಶಿ ಜಯರಾಂ ಶೇಖ, ಶ್ರೀರಾಮ ವಿದ್ಯಾ ಸಂಸ್ಥೆಯ ಸಂಚಾಲಕ ಗೋವಿಂದ ಶೆಣೈ, ಪ್ರೌಢಶಾಲೆಯ ಮುಖ್ಯೋಪಾಧ್ಯಾಯಿನಿ

SRINIVAS UNIVERSITY : REPORT ON INTER-CLASS  FOOTBALL TOURNAMENT FOR MEN

As a part of Outdoor Sports Event, College of Aviation Studies, organized an Inter-Class Football Match for Men of BBA (Aviation Management)/ BBA (Aviation and Logistics Management) / BBA (Aviation, Travel and Tourism Management)/ B. Tech (Aircraft Maintenance Engineering)  Students. The Match was conducted in order to explore the sportsmanship which was necessary to

ಡೌನ್ಲೋಡ್‌ ಜೊತೆಗೆ ಅಪ್ಲೋಡ್ ಸಂಸ್ಕೃತಿಯನ್ನು ಬೆಳೆಸಿಕೊಳ್ಳಿ : ಡಾ. ವಿಶ್ವನಾಥ ಬದಿನಾಕ

ಉಜಿರೆ: “ಆಧುನಿಕ ತಂತ್ರಜ್ಞಾನಗಳು ಮುಂಚೂಣಿಯಲ್ಲಿದೆ. ಈಗ ನಾವು ಪುಸ್ತಕಗಳಿಗಾಗಿ ಪರದಾಡುವಂತಿಲ್ಲ, ಡಿಜಿಟಲ್ ಗ್ರಂಥಾಲಯಗಳು ನಮ್ಮ ಬಳಿಯೇ ಲಭ್ಯವಿವೆ. ಹಾಗಾಗಿ ಜ್ಞಾನ ಪ್ರಸರಣೆಅನ್ನುವುದು ಸುಲಭವಾಗಿದೆ. ನಾವು ನಮ್ಮಕನ್ನಡ ಷ್ಣ ಪ್ರಪಂಚದಜ್ಞಾನಕ್ಕೆ ಪಸರಿಸಬೇಕು”.ಎಂದು ಮಂಗಳೂರಿನ ಸಂತ ಅಲೋಶಿಯಸ್ ಕಾಲೇಜಿನಕನ್ನಡ ಪ್ರಾಧ್ಯಾಪಕರಾದಡಾ. ವಿಶ್ವನಾಥ ಬದಿನಾಕ ಅಭಿಪ್ರಾಯಪಟ್ಟರು. ಇವರುಉಜಿರೆಯ ಶ್ರೀ ಧ.ಮಂ. ಪದವಿ ಕಾಲೇಜಿನಕನ್ನಡ ವಿಭಾಗ ಹಾಗೂ ಪತ್ರಿಕೋದ್ಯಮ

ಜಂಕ್ ಫುಡ್ ಬಳಕೆಯಿಂದ ಕ್ಯಾನ್ಸರ್‌ಗೆ ಮುನ್ನುಡಿ : ಡಾ| ಅನುಷಾ ಎಚ್ಚರಿಕೆ

ಮೂಡುಬಿದಿರೆ: “ಮೈದಾ, ಜೋಳದ ಹಿಟ್ಟು, ಪುಡಿ ಉಪ್ಪು, ಸಕ್ಕರೆ ಈ ನಾಲ್ಕು ಬಗೆಯ ಬಿಳಿ ವಿಷವಸ್ತುಗಳನ್ನು ಹೊಂದಿರುವ ಆಹಾರ ವಸ್ತುಗಳಿಂದ ದೂರವಿರಿ. ಜಂಕ್ ಫುಡ್ ಸೇವನೆಯಿಂದ ಕ್ಯಾನ್ಸರ್‌ಗೆ ಬಲಿಯಾಗುವ ಅಪಾಯವಿದೆ ಎಂದು ಮಂಗಳೂರಿನ ಫಾದರ್ ಮುಲ್ಲರ್ ಆಸ್ಪತ್ರೆಯ ಹೋಮಿಯೋಪತಿ ವಿಭಾಗದ ಡಾ.ಅನುಷಾ ಎಚ್ಚರಿಸಿದರು. ಅಲಂಗಾರು ಸಂತ ಥೋಮಸ್ ಶಾಲಾಸಭಾಂಗಣದಲ್ಲಿ ಮಂಗಳೂರು ಸಿಓಡಿಪಿ ಮೂಡುಬಿದಿರೆ ಪ್ರಗತಿ ಮಹಾಸಂಘ, ಮಂಗಳೂರು ಲಯನ್ಸ್ ಕ್ಲಬ್ ಇವುಗಳ ಆಶ್ರಯದಲ್ಲಿ ಫಾದರ್ ಮುಲ್ಲಾರ್

ತೆಂಕನಿಡಿಯೂರು ಕಾಲೇಜು : ಕ್ಯಾಂಪಸ್ ಆಯ್ಕೆ ಕಾರ್ಯಕ್ರಮ

ಉಡುಪಿ : ಇಂದು ಶೈಕ್ಷಣಿಕ ಕ್ಷೇತ್ರದಲ್ಲಿ ವಿಫುಲ ಅವಕಾಶವಿದ್ದು ಅದನ್ನು ವಿದ್ಯಾರ್ಥಿಗಳು ಸದುಪಯೋಗ ಪಡಿಸಿಕೊಳ್ಳಬೇಕು. ಒಳ್ಳೆಯ ಉದ್ಯೋಗವನ್ನು ಪಡೆಯಲು ಕೌಶಲ್ಯಗಳು ಅತಿ ಅಗತ್ಯ. ಅದರಲ್ಲೂ ಸಂವಹನ ಕೌಶಲ್ಯ ಮತ್ತು ಭಾಷಾ ಕೌಶಲ್ಯ ಬಹು ಮುಖ್ಯ ಎಂದು ಉಡುಪಿಯ ಪ್ರೈಮ್ ಸಂಸ್ಥೆಯ ಸ್ಥಾಪಕರಾದ ಶ್ರೀ ರತ್ನಕುಮಾರ್ ಹೇಳಿದರು. ಅವರು ಸರಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರ ತೆಂಕನಿಡಿಯೂರಿನಲ್ಲಿ ನಡೆದ ಕ್ಯಾಂಪಸ್ ಆಯ್ಕೆ ಕಾರ್ಯಕ್ರಮವನ್ನು

ಬೆಸೆಂಟ್ ಕಾಲೇಜಿನಲ್ಲಿ ಕ್ಯಾನ್ಸರ್ ಜಾಗೃತಿ ಕಾರ್ಯಕ್ರಮಕ್ಕೆ ಚಾಲನೆ

ಮಂಗಳೂರು: ಕರ್ನಾಟಕ ಕ್ಯಾನ್ಸರ್ ಅವೆರ್‌ನೆಸ್ ಫೋರಮ್ ಮತ್ತು ಮಂಗಳೂರು ಇನ್ಸ್ಟಿಟ್ಯೂಟ್ ಆಫ್ ಆಂಕಾಲಜಿ ವತಿಯಿಂದ ಮಂಗಳೂರಿನ ಬೆಸೆಂಟ್ ಮಹಿಳಾ ಕಾಲೇಜಿನಲ್ಲಿ ಆಯೋಜಿಸಲಾದ ಕ್ಯಾನ್ಸರ್ ಜಾಗೃತಿ ಕಾರ್ಯಕ್ರಮವನ್ನು ಮಂಗಳೂರು ವಿ.ವಿ. ಕುಲಪತಿ ಪ್ರೊ.ಪಿ.ಎಸ್ .ಯಡಪಡಿತ್ತಾಯ ಅವರು ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ಆರಂಭಿಕ ಹಂತದಲ್ಲಿ ಕ್ಯಾನ್ಸರ್ ಪತ್ತೆಯಾದರೆ ಕ್ಯಾನ್ಸರ್ ಗೆ ಪೂರ್ಣವಾದ ಚಿಕಿತ್ಸೆ ಇದೆ. ಈ ನಿಟ್ಟಿನಲ್ಲಿ ಆರೋಗ್ಯ ತಪಾಸಣೆಗೆ ವಿಶೇಷವಾದ ಕಾಳಜಿ