Home Archive by category ಶೈಕ್ಷಣಿಕ (Page 35)

ಉಜಿರೆಯ ಎಸ್.ಡಿ.ಎಂ ಸ್ನಾತಕೋತ್ತರ ಕೇಂದ್ರದಲ್ಲಿ 2021ರ ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆ

ಸಮಾಜದಲ್ಲಿ ಅರಿವಿನ ಕೊರತೆಯಿಂದ ಅಸಮಾನತೆ ಉಂಟಾಗಿದೆ.‌ಇದನ್ನು ಸರಿಪಡಿಸುವ ಜವಾಬ್ದಾರಿ ಮನಶ್ಶಾಸ್ತ್ರಜ್ಞರದ್ದಾಗಿರುತ್ತದೆ ಎಂದು ಮಹಾರಾಷ್ಟ್ರದ ವಾರ್ಧಾದ ಮಹಾತ್ಮಾ ಗಾಂಧಿ ಹಿಂದಿ ವಿಶ್ವವಿದ್ಯಾಲಯದ ಕುಲಪತಿ, ವಿಜ್ಞಾನಿ ಪ್ರೊ. ಗಿರೀಶ್ ಮಿಶ್ರಾ ನುಡಿದರು. ಉಜಿರೆಯ ಎಸ್.ಡಿ.ಎಂ ಸ್ನಾತಕೋತ್ತರ ಕೇಂದ್ರದಲ್ಲಿ 2021ರ ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆಯ ಅಂಗವಾಗಿ ಆಯೋಜಿಸಿದ “ಅಸಮಾನ ಜಗತ್ತಿನಲ್ಲಿ ಮಾನಸಿಕ ಆರೋಗ್ಯ” ರಾಷ್ಟ್ರೀಯ ವರ್ಚುವಲ್

ಪ್ರತಿಯೊಂದು ಕಾರ್ಯಕ್ಕೂ ಯೋಜನೆ ಬಹಳ ಮುಖ್ಯ – ಡಿ. ಹರ್ಷೇಂದ್ರ ಕುಮಾರ್

ಯಾವುದೇ ಕಾರ್ಯಕ್ರಮವು ಯಶಸ್ವಿಯಾಗಬೇಕಾದರೇ ಕಾರ್ಯಕರ್ತರ ಕೈಗುಣಗಳ ಜೊತೆಗೆ ಅವರ ಉತ್ಸಾಹ ಮುಖ್ಯವಾಗಿರುತ್ತದೆ. ಅಂತಹ ಸಮಾರಂಭವು ಸದಾ ನೆನಪಿನಲ್ಲಿರುತ್ತದೆ. ಎಂದು ಎಸ್ ಡಿ ಎಂ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಡಿ. ಹರ್ಷೇಂದ್ರ ಕುಮಾರ್ ಹೇಳಿದರು. ಉಜಿರೆಯ ಶ್ರೀ ಕೃಷ್ಣಾನುಗ್ರಹ ಸಭಾಭವನದಲ್ಲಿ ಅಖಿಲ ಭಾರತೀಯ ಸಾಹಿತ್ಯ ಪರಿಷತ್, ಕರ್ನಾಟಕದ ಮೂರನೇ ರಾಜ್ಯ ಅಧಿವೇಶನದ ಕಾರ್ಯಾಲಯವನ್ನು ಉದ್ಘಾಟಿಸಿ ಮಾತನಾಡಿದರು. ಸಮ್ಮೇಳನವನ್ನು ರೂಪಿಸುವುದು ಮಹಾ ಸಂಗತಿಯಲ್ಲ ಆದರೆ

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜು ಉಜಿರೆ : ಅತ್ಯುತ್ತಮ ರಾಷ್ಟ್ರೀಯ ಸೇವಾ ಯೋಜನೆಯ ಘಟಕ ಪ್ರಶಸ್ತಿ

ಕರ್ನಾಟಕ ರಾಜ್ಯ ಸರ್ಕಾರದ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಇದರ ವ್ಯಾಪ್ತಿಯಲ್ಲಿ ಬರುವ ರಾಷ್ಟ್ರೀಯ ಸೇವಾ ಯೋಜನೆ 2017-18, 2018-19 ಹಾಗೂ 2019-20 ಈ ಸಾಲಿನ ರಾಜ್ಯ ಪ್ರಶಸ್ತಿಗಳು ಪ್ರದಾನವನ್ನು 12.10.2021 ರಂದು ಮಾಡಿರುತ್ತದೆ.ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜು ಉಜಿರೆ ಇಲ್ಲಿಯ ರಾಷ್ಟ್ರೀಯ ಸೇವಾ ಯೋಜನೆಯ ಘಟಕಗಳು 2018-19 ಹಾಗೂ 2019-20 ಸಾಲಿನ ಅತ್ಯುತ್ತಮ ಘಟಕ ಪ್ರಶಸ್ತಿಗಳನ್ನು ಪಡೆದಿರುತ್ತವೆ.ಈ ಘಟಕಗಳ ಯೋಜನಾಧಿಕಾರಿಗಳಾದ ಸಸ್ಯಶಾಸ್ತ್ರ

ಗಣರಾಜ್ಯೋತ್ಸವ ಸಿದ್ಧತಾ ಶಿಬಿರಕ್ಕೆ ಎಸ್‌ ಡಿ ಎಂ ವಿದ್ಯಾರ್ಥಿ ಆಯ್ಕೆ

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದ ಸ್ವಯಂಸೇವಕ, ಮೊದಲ ಬಿ.ಎಸ್.ಸಿ ವಿದ್ಯಾರ್ಥಿ ಹೃತಿಕ್‌ ಅವರು ದಕ್ಷಿಣ ವಲಯ ಮಟ್ಟದ ಗಣರಾಜ್ಯೋತ್ಸವದ ಪರೇಡ್‌ಗಾಗಿ ನಡೆಯಲಿರುವ ಪೂರ್ವಸಿದ್ಧತಾ ಆಯ್ಕೆ ಶಿಬಿರಕ್ಕೆ ಅರ್ಹತೆ ಪಡೆದಿದ್ದಾರೆ. ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದಲ್ಲಿ ನಡೆದ ರಾಜ್ಯ ಮಟ್ಟದ ಗಣರಾಜ್ಯೋತ್ಸವದ ಪರೇಡ್‌ ಪೂರ್ವಸಿದ್ಧತಾ ಆಯ್ಕೆ ಶಿಬಿರದಲ್ಲಿ ಮೊದಲ ಸ್ಥಾನದೊಂದಿಗೆ ದಕ್ಷಿಣ ವಲಯ ಮಟ್ಟಕ್ಕೆ

REPORT ON NAVARATHRI CELEBRATIONS 2021

College of Physiotherapy, Srinivas University organized Navratri celebration on 12th October, 2021 between 05.30 pm to 09.00 pm at the Srinivas Convention Hall, GHS road, Mangalore. Dr. CA. A. RaghavendraRao, Chancellor of Srinvas University and President of A. ShamaRao foundation; Dr. Ajay Kumar, Registrar (Development) of Srinivas University, Dr. S. Rajasekar, Dean,

ಎಸ್ ಡಿ ಎಂ ಪದವಿಪೂರ್ವ ಕಾಲೇಜಿನ ಮತದಾರರ ಸಾಕ್ಷರತಾ ಸಂಘದ ಉದ್ಘಾಟನೆ

ಯುವತಲೆಮಾರು ಪ್ರಜಾಪ್ರಭುತ್ವದ ಮೌಲ್ಯಗಳನ್ನು ಅರ್ಥೈಸಿಕೊಂಡು ಮತದಾನದಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುವ ಪ್ರಜ್ಞೆಯನ್ನು ಬೆಳೆಸಿಕೊಳ್ಳಬೇಕು ಎಂದು ಮತದಾರರ ಸಾಕ್ಷರತಾ ಸಂಘದ ಬೆಳ್ತಂಗಡಿ ತಾಲೂಕು ನೋಡಲ್ ಅಧಿಕಾರಿ ಶುಭಾ ಪೌಲ್ ಹೇಳಿದರು. ಉಜಿರೆಯ ಎಸ್ ಡಿ ಎಂ ಪದವಿ ಪೂರ್ವ ಕಾಲೇಜಿನ ಮತದಾರರ ಸಾಕ್ಷರತಾ ಸಂಘದ ಉದ್ಘಾಟನಾ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು. ನೈತಿಕಪ್ರಜ್ಞೆಯಿಂದ ಮತವನ್ನು ಚಲಾಯಿಸುವ ಮೂಲಕ ಜವಾಬ್ದಾರಿಯುತ ನಾಯಕನನ್ನು ಆಯ್ಕೆ

“ವಿದ್ಯೆಯನ್ನು ಬಳಸಿ – ಬೆಳೆಸಿ” : ಎಸ್.ಡಿ.ಎಂ ಎಜುಕೇಷನಲ್ ಸೊಸೈಟಿಯ ಕಾರ್ಯದರ್ಶಿ ಶ್ರೀ. ಡಿ. ಹರ್ಷೇಂದ್ರ ಕುಮಾರ್

ಉಜಿರೆ : ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ಜೀವನದಲ್ಲಿ ಛಲ ಎನ್ನುವುದು ಮುಖ್ಯ. ಛಲ ಇದ್ದರೆ ಎಂತಹ ಕಷ್ಟದ ಕೆಲಸವನ್ನಾದರೂ ಸಾಧಿಸಲು ಸಾಧ್ಯ ಎಂದು ಎಸ್.ಡಿ.ಎಂ ಸೊಸೈಟಿಯ ಕಾರ್ಯದರ್ಶಿ ಶ್ರೀ. ಡಿ. ಹರ್ಷೇಂದ್ರ ಕುಮಾರ್ ಹೇಳಿದರು. ಉಜಿರೆಯ ಎಸ್.ಡಿ.ಎಂ ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯ ಘಟಿಕೋತ್ಸವ ಕಾರ್ಯಕ್ರಮದಲ್ಲಿ ಅವರು ಹಿರಿಯ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದರು. ವಿದ್ಯಾರ್ಥಿಗಳು ನಮ್ಮ ವ್ಯಕ್ತಿತ್ವ ವಿಕಸನದ ಬಗ್ಗೆ ಹೆಚ್ಚಿನ ಒತ್ತು ನೀಡಬೇಕು.