ಮೂಡುಬಿದಿರೆ : ಡಿ.14.ರಿಂದ 17ರ ವರೆಗೆ ನಡೆಯುವ ‘ಆಳ್ವಾಸ್‌ವಿರಾಸತ್-23’ರ ಮಾಧ್ಯಮ ಕೇಂದ್ರವನ್ನು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ, ವಿರಾಸತ್ ನ ರೂವಾರಿ ಡಾ.ಎಂ.ಮೋಹನ ಆಳ್ವ ಉದ್ಘಾಟಿಸಿದರು. ನಂತರ ಮಾತನಾಡಿದ ಅವರು ಸಣ್ಣಮಟ್ಟದಿಂದ ಆರಂಭಗೊಂಡ ಆಳ್ವಾಸ್ ವಿರಾಸತ್ ಇಂದು ಲೋಕ ಪ್ರಸಿದ್ಧವಾಗಿದೆ. ವಿವಿಧತೆಯಲ್ಲಿ ಏಕತೆಯನ್ನು ಸಾರುವ ಸಂದೇಶವನ್ನು
ಮೂಡುಬಿದಿರೆ: ವಿದ್ಯಾರ್ಥಿಗಳಲ್ಲಿ ಪ್ರಜಾಸತ್ತಾತ್ಮಕ ಜವಾಬ್ದಾರಿ ಮೂಡಿಸುವುದು ಯುವ ಸಂಸತ್ತಿನ ಆಶಯ’ ಎಂದು ಶಾಸಕ ಉಮಾನಾಥ್ ಎ ಕೋಟ್ಯಾನ್ ಹೇಳಿದರು. ರಾಜ್ಯ ಸಂಸದೀಯ ವ್ಯವಹಾರಗಳ ಇಲಾಖೆ ಮತ್ತು ಪದವಿ ಪೂರ್ವ ಶಿಕ್ಷಣ ಇಲಾಖೆ ಹಾಗೂ ಆಳ್ವಾಸ್ ಪದವಿ ಪೂರ್ವ ಕಾಲೇಜು ಆಶ್ರಯದಲ್ಲಿ ಇಲ್ಲಿನ ವಿ.ಎಸ್. ಆಚಾರ್ಯ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಯುವ ಸಂಸತ್ ಸ್ಪರ್ಧೆ' ಯನ್ನು ಉದ್ಘಾಟಿಸಿ ಅವರು ಮಾತನಾಡಿದರು.ಸಮಾಜದ ಅಭಿವೃದ್ಧಿ ನಿಟ್ಟಿನಲ್ಲಿ ಶಾಸನಗಳನ್ನು
ಮೂಡುಬಿದಿರೆ: ಡಿ.14ರಿಂದ 17ರವರೆಗೆ ಆಳ್ವಾಸ್ ವಿರಾಸತ್ ನಲ್ಲಿ ಆಹಾರೋತ್ಸವ, ಕೃಷಿ-ಕರಕುಶಲ ವಸ್ತು ಪ್ರದರ್ಶನ ಮತ್ತು ಮಾರಾಟ ಮಹಾಮೇಳ-2023 ಮೂಡುಬಿದಿರೆ: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಆಶ್ರಯದಲ್ಲಿ ನಡೆಯುವ ಆಳ್ವಾಸ್ ವಿರಾಸತ್ ಸಂದರ್ಭದಲ್ಲಿ ಅನ್ವೇಷಣಾತ್ಮಕ ಕೃಷಿಕ, ಶತಾಯುಷಿ ಮಿಜಾರುಗುತ್ತು ಆನಂದ ಆಳ್ವರ ಸ್ಮರಣಾರ್ಥ ವಿದ್ಯಾಗಿರಿಯ ಶ್ರೀಮತಿ ಸುಂದರಿ ಆನಂದ ಆಳ್ವ ಆವರಣದ ಮುಂಡ್ರುದೆಗುತ್ತು ಕೆ. ಅಮರನಾಥ ಶೆಟ್ಟಿ ಸಭಾಂಗಣದಲ್ಲಿ ಡಿಸೆಂಬರ್ 14ರಿಂದ 17ರವರೆಗೆ
ಮೂಡುಬಿದಿರೆ: ಮೈಸೂರು ದಸರಾ ಮುಖ್ಯಮಂತ್ರಿ ಕಪ್ ವೇಟ್‌ಲಿಫ್ಟಿಂಗ್ ಚಾಂಪಿಯಶಿಪ್‌ನಲ್ಲಿ ಆಳ್ವಾಸ್ ಕಾಲೇಜಿನ ಪುರುಷರ ಮತ್ತು ಮಹಿಳಾ ತಂಡಗಳು ಸಮಗ್ರ ಪ್ರಶಸ್ತಿ ಪಡೆದಿದೆ. ಪುರುಷರ ವಿಭಾಗದಲ್ಲಿ ಒಟ್ಟು 6 ಚಿನ್ನ 3 ಬೆಳ್ಳಿ, ಒಂದು ಕಂಚಿನ ಪದಕ ಪಡೆದರೆ, ಮಹಿಳಾ ವಿಭಾಗದಲ್ಲಿ ಒಟ್ಟು 5 ಚಿನ್ನ, 5 ಬೆಳ್ಳಿ ಪಡೆದು ತಂಡ ಪ್ರಶಸ್ತಿ ಪಡೆದುಕೊಂಡಿದೆ. ಆಳ್ವಾಸ್‌ನ ಉಷಾ ಎಸ್.ಆರ್ 87 ಕೆ.ಜಿ ದೇಹತೂಕ ವಿಭಾಗದಲ್ಲಿ ಬೆಸ್ಟ್ ಲಿಫ್ಟರ್ ಪ್ರಶಸ್ತಿಗೆ ಭಾಜನರಾದರು. ಕ್ರೀಡಾಪಟುಗಳ
ಮೂಡುಬಿದಿರೆ: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ(ರಿ.) ಮೂಡುಬಿದಿರೆ ಇದರ ಆಶ್ರಯದಲ್ಲಿ ಸೆ.02 ರಿಂದ ಸೆ.06 ರ ವರೆಗೆ ವಿದ್ಯಾಗಿರಿಯ ಕೃಷಿ ಸಿರಿ ವೇದಿಕೆಯಲ್ಲಿ ಆಳ್ವಾಸ್ ರಂಗ ಅಧ್ಯಯನ ಕೇಂದ್ರದ ವಿದ್ಯಾರ್ಥಿಗಳು ಅಭಿನಯಿಸುವ, ಡಾ| ಜೀವನ್ ರಾಂ ಸುಳ್ಯ ನಿರ್ದೇಶನದ ನಾಯಿಮರಿ ನಾಟಕದ ಪ್ರದರ್ಶನವನ್ನು ಏರ್ಪಡಿಸಲಾಗಿದೆ. ಶ್ರೀಮತಿ ವೈದೇಹಿ ರಚಿಸಿರುವ ಈ ನಾಟಕವು ಈಗಾಗಲೇ ರಾಜ್ಯದ ಅನೇಕ ಕಡೆಗಳಲ್ಲಿ ಯಶಸ್ವೀ ಪ್ರದರ್ಶನಗೊಂಡ ಅತ್ಯುತ್ತಮ ಮಕ್ಕಳ ನಾಟಕವೆಂಬ ಹೆಗ್ಗಳಿಕೆಗೆ
ಅಂತರಾಷ್ಟ್ರೀಯ ಸ್ಕೌಟ್ಸ್ ಗೈಡ್ಸ್ ವತಿಯಿಂದ ದಕ್ಷಿಣ ಕೊರಿಯಾದ ಸಿಮನ್ ಗಾಮ್ ದ್ವೀಪದಲ್ಲಿ ನಡೆಯುತ್ತಿರುವ ವಿಶ್ವ ಜಾಂಬೂರಿಯಲ್ಲಿ ಮಂಗಳವಾರ ದ.ಕ ಜಿಲ್ಲೆಯ 25 ವಿದ್ಯಾರ್ಥಿಗಳ ತಂಡ ಕರಾವಳಿಯ ಯಕ್ಷಗಾನ ಹಾಗೂ ಹುಲಿವೇಷ ಪ್ರದರ್ಶನವನ್ನು ನೀಡುವ ಮೂಲಕ ಜನಮನ ಗೆದ್ದಿದೆ ಅಲ್ಲದೆ ಭರತನಾಟ್ಯ, ಕೇರಳದ ಮೋಹಿನಿಯಾಟ್ಯಂ, ಒರಿಸ್ಸಾದ ಒಡಿಸ್ಸಿ, ಗುಜರಾತ್‍ನ ಬಾಂಗ್ಡಾ, ರಾಜಸ್ಥಾನದ ಗಾರ್ಭಾ ನೃತ್ಯ, ಮಣಿಪುರದ ಸ್ಟಿಕ್ ಡ್ಯಾನ್ಸ್ ಸೊಬಗನ್ನು ಕಂಡು ವಿದೇಶೀಯರು
ಮೂಡುಬಿದಿರೆ : ದಕ್ಷಿಣ ಕೊರಿಯಾದ ಜಿಯೋಲ್ಲಾದಲ್ಲಿ ಆಗಸ್ಟ್ 2 ರಿಂದ 12ರ ವರೆಗೆ ನಢೆಯುವ 25ನೇ ಅಂತರರಾಷ್ಟ್ರೀಯ ಸ್ಕೌಟ್ಸ್ ಮತ್ತು ಗೈಡ್ಸ್ ಜಾಂಬೂರಿಗೆ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ 8 ವಿದ್ಯಾರ್ಥಿಗಳು ಭಾಗವಹಿಸಲಿದ್ದಾರೆ.ಆಳ್ವಾಸ್‌ನ 8 ಸ್ಕೌಟ್ಸ್ ಮತ್ತು ಗೈಡ್ಸ್ ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಯಿಂದ ಒಟ್ಟು 48 ಸ್ಕೌಟ್ಸ್ ಮತ್ತು ಗೈಡ್ಸ್ ಗಳು ಭಾಗವಹಿಸಲಿದ್ದಾರೆ. ಆಳ್ವಾಸ್ ಶಾಲೆಯ ಒಂಬತ್ತನೇ ತರಗತಿ ವಿದ್ಯಾರ್ಥಿನಿ ಅನನ್ಯ, ಹತ್ತನೇಯ ತರಗತಿ
ಮೂಡುಬಿದಿರೆ: `ಸಿನಿಮಾವು ಕಲೆ, ತಂತ್ರಜ್ಞಾನದ ಸಮ್ಮಿಲನವಾಗಿದ್ದು, ವಿಜ್ಞಾನ, ಮನೋರಂಜನೆ ಎಲ್ಲವೂ ಇಲ್ಲಿದೆ. ಇದು ಅತ್ಯಂತ ಪ್ರಭಾವ ಬೀರುವ ಮಾಧ್ಯಮ’ ಎಂದು ಸಿನಿಮಾ ಬರಹಗಾರ ಮತ್ತು ಕಲಾ ನಿರ್ದೇಶಕ ತಮ್ಮ ಲಕ್ಷ್ಮಣ ಹೇಳಿದರು. ಆಳ್ವಾಸ್ ಕಾಲೇಜಿನ ಸ್ನಾತಕೋತ್ತರ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ಸಿನಿಮಾ ಸಮಾಜದಲ್ಲಿ ಸಿನಿಮಾ ಮತ್ತು ಸಿನಿಮಾ ನಿರ್ಮಾಣ' ವಿಷಯದ ಕುರಿತು ನಡೆದ ಕಾರ್ಯಾಗಾರದಲ್ಲಿ ಅವರು ಮಾತನಾಡಿದರು. ಮಾನವನು ನೀರಿನಲ್ಲಿ
ವಿದ್ಯಾಗಿರಿ: ಮಂಗಳೂರು ವಿಶ್ವವಿದ್ಯಾಲಯ ಮಟ್ಟದ ಅಂತರ ಕಾಲೇಜು ಪುರುಷ ಮತ್ತು ಮಹಿಳಾ ವಿಭಾಗದ ವೇಯ್ಟ್ ಲಿಫ್ಟಿಂಗ್ ಚಾಂಪಿಯನ್‌ಶಿಪ್ ಪ್ರಶಸ್ತಿಯನ್ನು ಆಳ್ವಾಸ್ ಕಾಲೇಜು ಎತ್ತಿ ಹಿಡಿದಿದೆ.ಮಂಗಳೂರು ವಿಶ್ವವಿದ್ಯಾಲಯದ ದೈಹಿಕ ಶಿಕ್ಷಣ ವಿಭಾಗದ ಸಹಯೋಗದಲ್ಲಿ ಆಳ್ವಾಸ್ ದೈಹಿಕ ಶಿಕ್ಷಣ ಕಾಲೇಜು ಕೃಷಿಸಿರಿ ವೇದಿಕೆಯಲ್ಲಿ ಹಮ್ಮಿಕೊಂಡ ಪಂದ್ಯಾವಳಿಯಲ್ಲಿ ಆಳ್ವಾಸ್ ಸಮಗ್ರ ಚಾಂಪಿಯನ್ ಆಯಿತು. ಮಹಿಳಾ ವಿಭಾಗದಲ್ಲಿ ಸತತ 19ನೇ ಬಾರಿ ಚಾಂಪಿಯನ್ ಆದ ಆಳ್ವಾಸ್ ಕಾಲೇಜು ತಂಡವು
ಮೂಡುಬಿದಿರೆ: ಮಂಗಳೂರು ವಿಶ್ವವಿದ್ಯಾಲಯ ಹಾಗೂ ವಾಮದಪದವು ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಆಶ್ರಯದಲ್ಲಿ ನಡೆದ ಅಂತರ ಕಾಲೇಜು ಹಗ್ಗ ಜಗ್ಗಾಟದ ಮಹಿಳಾ ವಿಭಾಗದಲ್ಲಿ ಆಳ್ವಾಸ್ ಕಾಲೇಜು ಚಾಂಪಿಯನ್ ಹಾಗೂ ಪುರುಷರ ತಂಡವು ರನ್ನರ್ ಅಪ್ ಸ್ಥಾನ ಪಡೆದುಕೊಂಡಿದೆ.ಮಹಿಳೆಯರ ಫೈನಲ್‌ನಲ್ಲಿ ಆಳ್ವಾಸ್ ಕಾಲೇಜು ತಂಡವು ಅಜ್ಜರಕಾಡು ಡಾ.ಜಿ.ಶಂಕರ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ತಂಡವನ್ನು ಸೋಲಿಸಿದ್ದರೆ, ಸೆಮಿಫೈನಲ್‌ನಲ್ಲಿ ಉಜಿರೆ ಎಸ್‌ಡಿಎಂ ಕಾಲೇಜು ವಿರುದ್ಧ ಜಯ