ಜೇಸಿಐ ಉಪ್ಪುಂದ ಪ್ರಾಂತ್ಯ ಎ, ವಲಯ ೧೫, ಜೇಸಿಐ ಭಾರತ ಇವರ ಆಶ್ರಯದಲ್ಲಿಸರಕಾರಿ ಪ್ರಥಮ ದರ್ಜೆ ಕಾಲೇಜು, ಬೈಂದೂರು ಇವರ ಸಹಯೋಗದೊಂದಿಗೆ ಕಾಲೇಜು ವಿದ್ಯಾರ್ಥಿಗಳಿಗೆ ಕಾನೂನು ಮಾಹಿತಿ ಕಾರ್ಯಕ್ರಮವು ಬೈಂದೂರಿನ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆಯಿತು. ಪೋಲಿಸ್ ವರಿಷ್ಠಾಧಿಕಾರಿಗಳು ಉಡುಪಿ ಜಿಲ್ಲೆ ಹರಿರಾಮ್ ಶಂಕರ್, ದೀಪ ಬೆಳಗಿದರು. ಮೂಲಕ ಕಾರ್ಯಕ್ರಮವನ್ನು
ಕುಂದಾಪುರ ತಾಲೂಕು ದ್ರಾವಿಡ ಬ್ರಾಹ್ಮಣ ಪರಿಷತ್ತು (ರಿ.) ಉಪ್ಪುಂದ ವಲಯ, ಈ ವರ್ಷದ ಶ್ರಾವಣ ಸಂಧ್ಯಾ ಕಾರ್ಯಕ್ರಮ ಹಾಗೂ ಕಾಶೀ ಸಮಾರಾಧನೆ ಕಾರ್ಯಕ್ರಮದ ಆಮಂತ್ರಣ ಶ್ರೀ ಗುರುನರಸಿಂಹ ಸಭಾಭವನ ಕಿರಿಮಂಜೇಶ್ವರದಲ್ಲಿ ಸಂಭ್ರಮದಲ್ಲಿ ನಡೆಯಿತು.. ಮಹಿಳಾ ವೇದಿಕೆಯಿಂದ ವಿಷ್ಣು ಸಹಸ್ರನಾಮ ಪಟ್ಟಣ, ಗಂಗಾ ಪೂಜೆ ಸಂಭ್ರಮದಲ್ಲಿ ನೆರವೇರಿತು.ನಿವೃತ್ತ ಉಪನ್ಯಾಸಕ ವಾಸುದೇವ ಕಾರಂತ್ ದೀಪ ಬೆಳಗುವುದರ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ ಬ್ರಾಹ್ಮಣರಲ್ಲಿ ಇರುವ
ಪಡುಬಿದ್ರಿ,:ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನದ ಜೀರ್ಣೋದ್ಧಾರ ಪ್ರಕ್ರಿಯೆಗಳು ನಿರ್ವಿಘ್ನವಾಗಿ, ಯಶಸ್ವಿಯಾಗಿ, ಆತೀ ಶೀಘ್ರವಾಗಿಯೇ ಪೂರ್ಣಗೊಳ್ಳುವ ನಿಟ್ಟಿನಲ್ಲಿ ಈಗಾಗಲೇ ಚಾಲನೆ ನೀಡಲಾಗಿರುವ ಏಕಾದಶಕೋಟಿ ಶಿವಪಂಚಾಕ್ಷರೀ ಮಂತ್ರದ ಜಪಾನುಷ್ಟಾನವು ರವಿವಾರದಂದು ಪಡುಬಿದ್ರಿ ಶ್ರೀ ದೇಗುಲದ ಬಾಲಾಲಯದಲ್ಲಿ ಉಭಯ ಜಿಲ್ಲೆಗಳ ವಿವಿಧ ವಿಪ್ರ ಸಂಘಟನೆಗಳಿಂದ ಸೂರ್ಯೋದಯದಿಂದ ಸೂಯಾಸ್ತದವರೆಗೆ ನಡೆಯಿತು. ಬ್ರಾಹ್ಮೀ ಮುಹೂರ್ತದಲ್ಲಿ ಶ್ರೀ ದೇವಸ್ಥಾನದ ಅರ್ಚಕ
ತನ್ನ ಬೆಳವಣಿಗೆಯ ಪಯಣದಲ್ಲಿ ಮಹತ್ವದ ಮೈಲಿಗಲ್ಲನ್ನು ಗುರುತಿಸುವ ಮೂಲಕ, ಎಂ.ಸಿ.ಸಿ. ಬ್ಯಾಂಕ್ ತನ್ನ 20ನೇ ಶಾಖೆಯನ್ನು ಬೈಂದೂರಿನ ಪೆಟ್ರೋಲ್ ಬಂಕ್ ಬಳಿಯ ಮುಖ್ಯ ರಸ್ತೆಯ ದೀಪಾ ಕಾಂಪ್ಲೆಕ್ಸ್’ನ ನೆಲ ಮಹಡಿಯಲ್ಲಿ ಆಗಸ್ಟ್ 3, 2025ರ ಭಾನುವಾರದಂದು ಉದ್ಘಾಟಿಸಿತು.ಈ ಶಾಖೆಯನ್ನು ಎಂ.ಸಿ.ಸಿ. ಬ್ಯಾಂಕಿನ ಅಧ್ಯಕ್ಷ ‘ಸಹಕಾರ ರತ್ನ’ ಶ್ರೀ ಅನಿಲ್ ಲೋಬೊ ಅವರು ಗಣ್ಯ ಅತಿಥಿಗಳು, ಸಮುದಾಯದ ಸದಸ್ಯರು ಮತ್ತು ಬ್ಯಾಂಕ್ ಅಧಿಕಾರಿಗಳ ಸಮ್ಮುಖದಲ್ಲಿ ಉದ್ಘಾಟಿಸಿದರು. ಬೈಂದೂರಿನ
ಶಿವಾಯ ಫೌಂಡೇಶನ್ (ರಿ) ವತಿಯಿಂದ ಕೃಷ್ಣ ಸುಧಾಮ ಸಭಾಂಗಣ ಬಂಟರ ಭವನ ಪಡುಬಿದ್ರಿಯಲ್ಲಿ ದಿನಾಂಕ 24/08/2025 ನೇ ಭಾನುವಾರದಂದು ಹಲವಾರು ಕಾರ್ಯಕ್ರಮಗಳು ನಡೆಯಲಿದೆ. ಕಾರ್ಯಕ್ರಮದಲ್ಲಿ ಸಾಧಕರಿಗೆ ಸನ್ಮಾನ, ಶಿವಾಯ ಪ್ರೇರಣಾ ಪುರಸ್ಕಾರ, ಶೈಕ್ಷಣಿಕ ಸಹಾಯ, ಪ್ರತಿಭಾ ಪುರಸ್ಕಾರ ಮತ್ತು ವಿದ್ಯಾರ್ಥಿ ವೇತನ ವಿತರಣಾ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ. ಸನ್ಮಾನ ಕಾರ್ಯಕ್ರಮದಲ್ಲಿ ಅಧ್ಯಕ್ಷರು, ಬಂಟ್ಸ್ ವೆಲ್ಫೇರ್ ಟ್ರಸ್ಟ್ ಪಡುಬಿದ್ರಿ ಬಂಟರ ಸಂಘ ಡಾ. ವೈ ಎನ್ ಶೆಟ್ಟಿ
ಛತ್ತೀಸ್‌ಗಢದಲ್ಲಿ ಇಬ್ಬರು ಕ್ರೈಸ್ತ ಧರ್ಮ ಭಗಿನಿಯರನ್ನು ಸುಳ್ಳು ಆರೋಪದ ಆಧಾರದ ಮೇಲೆ ಬಂಧಿಸಿರುವ ರಾಜ್ಯ ಸರ್ಕಾರದ ಕ್ರಮವನ್ನು ಮಾಜಿ ಸಚಿವರು ಹಾಗೂ ಕರ್ನಾಟಕ ರಾಜ್ಯ ಕಾಂಗ್ರೆಸ್ ಪ್ರಚಾರ ಸಮಿತಿಯ ಅಧ್ಯಕ್ಷರಾದ ವಿನಯ್ ಕುಮಾರ್ ಸೊರಕೆ ತೀವ್ರವಾಗಿ ಖಂಡಿಸಿದ್ದಾರೆ. ಸಿಸ್ಟರ್ಸ್ ಆಫ್ ಮೇರಿ ಇಮ್ಯಾಕುಲೇಟ್ ಆಫ್ ಅಸಿಸ್ಸಿ ಸಂಸ್ಥೆಯ ಸದಸ್ಯರಾದ ಸಿಸ್ಟರ್ ವಂದನಾ ಫ್ರಾನ್ಸಿಸ್ ಮತ್ತು ಸಿಸ್ಟರ್ ಪ್ರೀತಿ ಮೇರಿ ಅವರನ್ನು ಮಾನವ ಕಳ್ಳಸಾಗಣೆ ಹಾಗೂ ಧಾರ್ಮಿಕ ಮತಾಂತರದ
ಹೆಮ್ಮಾಡಿ ಕಿರಿಮಂಜೇಶ್ವರದ ಸುಳ್ಳೆಯಲ್ಲಿರುವ ಜನತಾ ಪದವಿಪೂರ್ವ ಕಾಲೇಜಿನಲ್ಲಿ ಜನತಾ ನವನೀತ 2.0 ಕಾರ್ಯಕ್ರಮ ಸಂಭ್ರಮವು ಜಯಶ್ರೀ ಸಭಾಭವನದಲ್ಲಿ ನಡೆಯಿತು. ಕಲರ್ಸ್ ಕನ್ನಡ ಗಿಜ್ಜಿ ಗಿಲಿ ಗಿಲಿ ಖ್ಯಾತಿಯ ನಟಿ ದೀಕ್ಷಾ ಬ್ರಹ್ಮಾವರ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಜೀವನದಲ್ಲಿ ಎದುರಾಗುವ ಸಮಸ್ಯೆಗಳಿಗೆ ಕುಗ್ಗದೆ ಸಕರಾತ್ಮಕ ಯೋಚನೆಯನ್ನು ಮೈಗೂಡಿಸಿಕೊಂಡು ಆ ಮೂಲಕ ಉತ್ತಮ ವ್ಯಕ್ತಿಗಳಾಗಿ ಬದುಕಿ ಭವಿಷ್ಯದಲ್ಲಿ ಉತ್ತಮ ಪ್ರಜೆಗಳಾಗಿ,ಜನತಾ ಸಂಸ್ಥೆ
ಕಿರಿಮಂಜೇಶ್ವರ: ಜನತಾ ನ್ಯೂ ಇಂಗ್ಲಿಷ್ ಮೀಡಿಯಂ ಸ್ಕೂಲ್ ನಲ್ಲಿ ವಿದ್ಯಾರ್ಥಿ ಸಂಸತ್ ಪದಗ್ರಹಣ ಸಮಾರಂಭವು ಅತ್ಯಂತ ಅದ್ದೂರಿಯಾಗಿ ನೆರವೇರಿತು. ಮುಖ್ಯ ಅತಿಥಿಗಳಾದ ಉಡುಪಿ ಜಿಲ್ಲೆಯ ಪೊಲೀಸ್ ಅಧೀಕ್ಷಕರಾದ ಹರಿರಾಮ್ ಶಂಕರ್ ಕಾರ್ಯಕ್ರಮವನ್ನು ದೀಪ ಬೆಳಗುವುದರ ಮೂಲಕ ಉದ್ಘಾಟಿಸಿ ಅವರು ವಿದ್ಯಾರ್ಥಿಗಳನ್ನುದ್ದೇಶಿಸಿ ಮಾತನಾಡುತ್ತಾ ಹಿರಿಯರ ಮಾರ್ಗದರ್ಶನದ ಮಾತುಗಳು ನಮ್ಮಲ್ಲಿ ಶಿಸ್ತು, ಸಂಯಮ ಮತ್ತು ನಾಯಕತ್ವದ ಕೌಶಲ್ಯಗಳನ್ನು ಕಲಿಸಿಕೊಡು ತ್ತದೆ. ನಮ್ಮ ದೇಶದ ಭವಿಷ್ಯ
ಬೈಂದೂರು: ಕುಂದಾಪ್ರ ಕನ್ನಡ ಭಾಷೆಯ ಬಗೆಗಿನ ಅಭಿಮಾನ ಹಾಗೂ ಗ್ರಾಮೀಣ ಸಂಸ್ಕೃತಿ ಸೊಗಡನ್ನು ಅನಾವರಣಗೊಳಿಸುವ ಉದ್ದೇಶದೊಂದಿಗೆ ವಿಶ್ವ ಕುಂದಾಪ್ರ ಕನ್ನಡ ದಿನದ ಅಂಗವಾಗಿ ಗ್ರಾಮೀಣ ಹಾಗೂ ಕೆಸರುಗದ್ದೆ ಕ್ರೀಡಾಕೂಟ ಗಮ್ಮತ್ತ್ ಕಾರ್ಯಕ್ರಮವನ್ನು ಅಗಸ್ಟ್ 03ರ ಭಾನುವಾರ ಬೆಳಿಗ್ಗೆ ಗಂಟೆ 09 ರಿಂದ ಬೈಂದೂರು ಯಡ್ತರೆಯ ನೆಲ್ಯಾಡಿ ಬೈಲ್ ಹಾಗೂ ಜೆ.ಎನ್.ಆರ್ ಕಲಾಮಂದಿರದಲ್ಲಿ ಸಂಭ್ರಮ ನಿದ್ದ ನಡೆಯಲಿದೆ ಕುಂದಾಪ್ರ ಕನ್ನಡ ಸಂಸ್ಕೃತಿ ಪ್ರತಿಷ್ಠಾನ ಬೈಂದೂರು ಸಂಸ್ಥೆಯ
ಗ್ರ್ಯಾವಿಟಿ ಆಂಗ್ಲ ಮಾಧ್ಯಮ ಶಾಲೆ ನಡೂರು ವಿದ್ಯಾರ್ಥಿಗಳಿಂದ ವಿಶ್ವು ಕುಂದಾಪ್ರ ಕನ್ನಡ ಪುಟಾಣಿಗಳೊಂದಿಗೆ ವರ್ಣಮಯವಾಗಿ ಆಚರಿಸಲಾಯ್ತು ಪ್ರಾದೇಶಿಕತೆಯ ಬಗ್ಗೆ ವಿದ್ಯಾರ್ಥಿಗಳಿಗೆ ಗೌರವ ಮೂಡುವಂತೆ ಕಾರ್ಯಕ್ರಮವನ್ನು ಆಯೋಜಿಸಲಾಯ್ತು. ವಿದ್ಯಾರ್ಥಿಗಳಿಗೆ ಸಾಂಪ್ರದಾಯಿಕಹಳ್ಳಿಯ ಆರೋಗ್ಯಕರ ಪತ್ರೊಡೆ, ಮಣ್ಣಿ (ಹಾಲ್ಬಾಯಿ) ಹುರುಳಿ ಸಾರು, ಅಕ್ಕಿ ಉಂಡೆ, ಗೋಧಿ ಪಾಯಸ, ಚಟ್ನಿ , ಪಲ್ಯ ಮುಂತಾದ ಖಾದ್ಯಗಳನ್ನು ವಿದ್ಯಾರ್ಥಿಗಳು, ಸಿಬ್ಬಂಧಿಗಳು ಸವಿದರು. ಗ್ರಾಮೀಣ ಬದುಕಿನ




























