ಬ್ರಹ್ಮಶ್ರೀ ನಾರಾಯಣಗುರು ಸೇವಾ ಸಮಿತಿ ವತಿಯಿಂದ ಉಡುಪಿಯ ಗುಂಡಿಬೈಲುನಲ್ಲಿರುವ ಶ್ರೀ ಶನೈಶ್ವರ ಕ್ಷೇತ್ರದಲ್ಲಿ 12ನೇ ವರ್ಷದ ಸಾರ್ವಜನಿಕ ಶ್ರೀ ಶನಿಕಲ್ಪೋಕ್ತ ಪೂಜೆ ಪ್ರಯುಕ್ತ ಮಾರ್ಚ್ 12, 2023 ರ ಭಾನುವಾರ ಸಂಜೆ, ದಾನಿಗಳಾದ ಸಂದೀಪ್ ಶೆಟ್ಟಿಯವರು ನೀಡಿದ ಶ್ರೀ ಶನೈಶ್ವರ ದೇವರ ಮೂರ್ತಿಯನ್ನು ಕರಂಬಳ್ಳಿ ಶ್ರೀ ವೆಂಕಟರಮಣ ದೇವಸ್ಥಾನದಿಂದ ದಿವ್ಯ ಮೆರವಣಿಗೆಯ ಮೂಲಕ
ಕಾರ್ಕಳ ತಾಲೂಕಿನ ಮುಂಡ್ಕೂರು ಗ್ರಾಮದ ಕಲ್ಲಿಮಾರ್ ವಿನಲ್ಲಿ ಪುರಾತನ ಕಾಲದ ನಾಗಕಲ್ಲು ಪತ್ತೆಯಾಗಿದೆ. ನಾಗ ಬನದ ಸಮೀಪ ಅಗೆಯುವಾಗ ಈ ಕಲ್ಲು ಪತ್ತೆಯಾಗಿದೆ. ನಾಗಕಲ್ಲು ತುಂಡಾಗಿದ್ದು ಬಹಳ ಪುರಾತನವಾದ ಅಪರೂಪದ ಶಿಲ್ಪ ಕಲೆ ಇದರಲ್ಲಿ ಗೋಚರಿಸುತ್ತಿದೆ. ರವಿಪ್ರಸಾದ್ ಭಟ್ ಸಹಕಾರದಲ್ಲಿ ಈ ಅಪರೂಪದ ಶಿಲ್ಪರೂಪದ ನಾಗಕಲ್ಲು ಪತ್ತೆಯಾಗಿದೆ. ಸುಮಾರು 500 ವರ್ಷಗಳ ಹಿಂದಿನ ಪುರಾತನ ಶಿಲ್ಪ ಕಲೆಯ ಹಾಗೆ ಕಂಡುಬರುತ್ತಿದೆ.
ಕುಂದಾಪುರ:ಬೈಂದೂರು ತಾಲೂಕಿನ ನಾಗೂರು ರಾಷ್ಟ್ರೀಯ ಹೆದ್ದಾರಿ 66 ರ ಮಸೀದಿ ಎದುರು ಉರ್ದು ಶಾಲೆ ಸಮೀಪವಿರುವ ರವಿರಾಜ್ ಶೆಟ್ಟಿ ಚೇರ್ಕಾಡಿ ಅವರ ಒಡೆತನದ ದುರ್ಗಾರಶ್ಮಿ ಹಾರ್ಡವೇರ್ ಅಂಗಡಿಯಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಆಕಸ್ಮಿಕವಾಗಿ ಬೆಂಕಿ ತಗುಲಿ ಲಕ್ಷಾಂತರ ರೂಪಾಯಿ ನಷ್ಟ ಸಂಭವಿಸಿದ ಘಟನೆ ಸಂಭವಿಸಿದೆ. ದುರ್ಗಾರಶ್ಮಿ ಹಾರ್ಡವೇರ್ ಅಂಗಡಿಯಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಅಕಸ್ಮಾತ್ ಬೆಂಕಿ ತಗುಲಿದೆ ಬೆಂಕಿ ಕೆನ್ನಾಲಿಗೆ
ಬ್ರಹ್ಮಶ್ರೀ ನಾರಾಯಣಗುರು ಸೇವಾ ಸಮಿತಿ ವತಿಯಿಂದ ಉಡುಪಿಯ ಗುಂಡಿಬೈಲುನಲ್ಲಿರುವ ಶ್ರೀ ಶನೈಶ್ವರ ಕ್ಷೇತ್ರದಲ್ಲಿ 12ನೇ ವರ್ಷದ ಸಾರ್ವಜನಿಕ ಶ್ರೀ ಶನಿಕಲ್ಪೋಕ್ತ ಪೂಜೆ ಪ್ರಯುಕ್ತ ಮಾರ್ಚ್ 12, 2023 ರ ಭಾನುವಾರ ಸಂಜೆ, ದಾನಿಗಳಾದ ಸಂದೀಪ್ ಶೆಟ್ಟಿಯವರು ನೀಡಿರುವ ದೇವರ ಮೂರ್ತಿಯನ್ನು ಕರಂಬಳ್ಳಿ ಶ್ರೀ ವೆಂಕಟರಮಣ ದೇವಸ್ಥಾನದಿಂದ ದಿವ್ಯ ಮೆರವಣಿಗೆಯ ಮೂಲಕ ಸಕಲ ವಾದ್ಯ ಘೋಷದೊಂದಿಗೆ ಗುಂಡಿಬೈಲುವಿನ ಶ್ರೀ ಶನೈಶ್ವರ ಕ್ಷೇತ್ರಕ್ಕೆ ತರಲಾಯಿತು. ಮಾರ್ಚ್ 13, 2023 ರ
ಕಾರ್ಕಳ, ಶ್ರೀ ಮಾರಿಯಮ್ಮ ದೇವಿಯ ಪುನರ್ ಪ್ರತಿಷ್ಠಾ ಮಹೋತ್ಸವ ನಡೆಯುತ್ತಿದ್ದು, ಶ್ರೀ ಮುಖ್ಯ ಪ್ರಾಣ ದೇವರ ಅಷ್ಟಬಂಧ ಸಹಿತ ಪ್ರತಿಷ್ಠೆ ,ಪ್ರತಿಷ್ಠಾ ಕಲಶಾಭಿಷೇಕ , ಪ್ರಸನ್ನ ಪೂಜೆ,108 ಕಲಶ ಸಹಿತ ಬ್ರಹ್ಮ ಕುಂಭಾಭಿಷೇಕ , ಪ್ರಸನ್ನ ಪೂಜೆ, ನ್ಯಾಸ ಪೂಜೆ,ಚಂಡಿಕಾ ಯಾಗ, ಮಾರಿಯಮ್ಮ ಮತ್ತು ಉಚ್ಚಂಗಿ ಮಾರಿಯಮ್ಮ ನ ಬಿಂಬ ಶುದ್ದಿ ಪ್ರಕ್ರಿಯೆ, ಬಿಂಬ ಶುದ್ದಿ ಹೋಮ ಗಳು ಮನ್ಯುಸುಕ್ತ ಯಾಗ, ಕಾಳಿ ಗಾಯತ್ರಿ ಮಂತ್ರ ಹೋಮ, ಮದ್ಯಾಹ್ನ ಅನ್ನ ಸಂತರ್ಪಣೆ ಶ್ರೀ ಮಾರಿಯಮ್ಮ
ಉಡುಪಿ ಶಾಸಕ ರಘುಪತಿ ಭಟ್ ವಿರುದ್ದ ಅಟೋ ಚಾಲಕರು ತಿರುಗಿ ಬಿದ್ದಿದ್ದಾರೆ. ನಗರದ ಒಳಗಡೆ ಓಡಾಡುವ ಅಟೋಚಾಲಕರ ಮಧ್ಯೆ ಬಿರುಕು ಮೂಡಿಸಿ, ತನ್ನ ರಾಜಕೀಯ ಬೇಳೆ ಬೇಯಿಸಿಕೊಳ್ಳುತ್ತಿದ್ದಾರೆ ಎನ್ನುವ ಅರೋಪಗಳನ್ನು ಅಟೋ ಚಾಲಕರು ಮಾಡಿದ್ದಾರೆ.ಅಷ್ಟೇ ಅಲ್ಲ ನಗರದೊಳಗಡೆ ಸಂಚರಿಸುವ ಅಟೋ ಚಾಲಕರ ಸಮಸ್ಯೆಗಳನ್ನು ಬಗೆ ಹರಿಸದಿದ್ದಲ್ಲಿ ಚುನಾವಣಾ ಬಹಿಷ್ಕಾರದ ಎಚ್ಚರಿಕೆಯನ್ನು ಕೂಡ ಅಟೊ ಚಾಲಕರು ನೀಡಿದ್ದಾರೆ. ನಿಯಮದಂತೆ ನಗರದಲ್ಲಿ ಸಂಚರಿಸುವ ಅಟೋಗಳು ರೋಟೆಶನ್ ಮಾದರಿಯಲ್ಲಿ
ಬ್ರಹ್ಮಶ್ರೀ ನಾರಾಯಣಗುರು ಸೇವಾ ಸಮಿತಿ ವತಿಯಿಂದ ಉಡುಪಿಯ ಗುಂಡಿಬೈಲುನಲ್ಲಿರುವ ಶ್ರೀ ಶನೈಶ್ವರ ಕ್ಷೇತ್ರದಲ್ಲಿ 12ನೇ ವರ್ಷದ ಸಾರ್ವಜನಿಕ ಶ್ರೀ ಶನಿಕಲ್ಪೋಕ್ತ ಪೂಜೆ ಪ್ರಯುಕ್ತ ಮಾರ್ಚ್ 12, 2023 ರ ಭಾನುವಾರ ಸಂಜೆ, ದಾನಿಗಳಾದ ಸಂದೀಪ್ ಶೆಟ್ಟಿಯವರು ನೀಡಿರುವ ದೇವರ ಮೂರ್ತಿಯನ್ನು ಕರಂಬಳ್ಳಿ ಶ್ರೀ ವೆಂಕಟರಮಣ ದೇವಸ್ಥಾನದಿಂದ ದಿವ್ಯ ಮೆರವಣಿಗೆಯ ಮೂಲಕ ಸಕಲ ವಾದ್ಯ ಘೋಷಗಳೊಂದಿಗೆ ಗುಂಡಿಬೈಲುವಿನ ಶ್ರೀ ಶನೈಶ್ವರ ಕ್ಷೇತ್ರಕ್ಕೆ ತರಲಾಯಿತು. ಈ ಭವ್ಯ ಮೆರವಣಿಗೆಯಲ್ಲಿ
ಕಾಪುವಿನಲ್ಲಿ ಹೆದ್ದಾರಿ ದುರವಸ್ಥೆಗೆ ಬಾಲಕಿ ಬಲಿಯಾದ ಸ್ಥಳದಲ್ಲೇ ಮತ್ತೊರ್ವ ಯುವಕ ಬಲಿಯಾಗುವ ಮೂಲಕ ಹೆದ್ದಾರಿ ಪ್ರಯಾಣ ಕಠಿಣವಾಗುತ್ತಿದೆ.ಬಾಲಕಿ ಸಾವಿನ ಕಹಿ ನೆನಪು ಮಾಸುವ ಮೊದಲೇ ಅದೇ ಸ್ಥಳದಲ್ಲಿ ಆಂಬುಲೆನ್ಸ್ ಇನೋವ ಕಾರು ಬೈಕ್ ಸವಾರನಿಗೆ ಡಿಕ್ಕಿಯಾಗುವ ಮೂಲಕ ಯುವಕ ದಾರುಣಾವಾಗಿ ಮೃತಪಟ್ಟಿದ್ದಾನೆ. ಮೃತ ಯುವಕ ಉಚ್ಚಿಲ ನಿವಾಸಿ ರೀತೇಶ್ ದೇವಾಡಿಗ(25) ಈತ ವಾದ್ಯ ನುಡಿಸುವ ಕಾಯಕವನ್ನು ನಡೆಸುತ್ತಿದ್ದ ಎನ್ನಲಾಗಿದ್ದು, ಈತ ಉಡುಪಿ ಕಡೆಗೆ ಹೆದ್ದಾರಿ ಮೂಲಕ
ಬಹಳಷ್ಟು ಅಮಾಯಕರ ಬಲಿ ಪಡೆದ ರಾಷ್ಟ್ರೀಯ ಹೆದ್ದಾರಿ ಇದೀಗ ರಸ್ತೆ ದಾಟಲು ನಿಂತಿದ್ದ, ಬಾಲಕಿ ಮೇಲೆ ತಡೆರಹಿತ ಖಾಸಗಿ ಬಸ್ ಹರಿದು ಮೃತಪಟ್ಟ ಘಟನೆ ನಡೆದಿದೆ. ಸ್ಥಳೀಯ ದಂಢತೀರ್ಥ ಶಾಲಾ ಎಂಟನೇ ತರಗತಿ ಬಾಲಕಿ ವರ್ಷೀತಾ ಶೇರ್ವೇಗಾರ್(13) ಎಂಬಾಕೆ ಮೃತಪಟ್ಟ ಬಾಲಕಿ. ಗಂಭೀರ ಗಾಯಗೊಂಡ ಬಾಲಕಿಯನ್ನು ಉಡುಪಿ ಆಸ್ಪತ್ರೆಗೆ ಸಾಗಿಸಿದರೂ ಫಲಕಾರಿಯಾಗದೆ ಬಾಲಕಿ ಮೃತ ಪಟ್ಟಿದ್ದಾಳೆ. ರಾಷ್ಟ್ರೀಯ ಹೆದ್ದಾರಿ ಅಗೆದು ಹಾಕಿ ನಿರ್ಲಕ್ಷ್ಯದಿಂದ ಆಮೆಗತಿಯ ಕಾಮಗಾರಿ ನಡೆಸುತ್ತಿದ್ದರಿಂದ
ಬ್ರಹ್ಮಶ್ರೀ ನಾರಾಯಣಗುರು ಸೇವಾ ಸಮಿತಿ ವತಿಯಿಂದ ಉಡುಪಿಯ ಗುಂಡಿಬೈಲುನಲ್ಲಿರುವ ಶ್ರೀ ಶನೈಶ್ವರ ಕ್ಷೇತ್ರದಲ್ಲಿ 12ನೇ ವರ್ಷದ ಸಾರ್ವಜನಿಕ ಶ್ರೀ ಶನಿಕಲ್ಪೋಕ್ತ ಪೂಜೆ ನಡೆಯಲಿದೆ. ಈ ಪ್ರಯುಕ್ತ ಮಾರ್ಚ್ 12, 2023 ರ ಭಾನುವಾರ ಸಂಜೆ, ದಾನಿಗಳಾದ ಸಂದೀಪ್ ಶೆಟ್ಟಿಯವರು ನೀಡಲಿರುವ ದೇವರ ಮೂರ್ತಿಯನ್ನು ಕರಂಬಳ್ಳಿ ಶ್ರೀ ವೆಂಕಟರಮಣ ದೇವಸ್ಥಾನದಿಂದ ದಿವ್ಯ ಮೆರವಣಿಗೆಯ ಮೂಲಕ ಗುಂಡಿಬೈಲುವಿನ ಶ್ರೀ ಶನೈಶ್ವರ ಕ್ಷೇತ್ರಕ್ಕೆ ತರಲಾಗುವುದು. ನಂತರ ಮಾರ್ಚ್ 13, 2023 ರ




























