ಶಿವಪಾಡಿ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಫೆಬ್ರವರಿ 22, 2023 ರಂದು ಪ್ರಾರಂಭಗೊಂಡ ‘ಅತಿರುದ್ರ ಮಹಾಯಾಗ’ ಅನೇಕ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಒಂಬತ್ತು ದಿನಗಳನ್ನು ಪೂರೈಸಿದ್ದು, ಇದೀಗ ಹತ್ತನೇಯ ದಿನಕ್ಕೆ ಪಾದಾರ್ಪಣೆ ಮಾಡಿದೆ. ಅಷ್ಟೋತ್ತರಸಹಸ್ರ ನಾಳಿಕೇರ ಗಣಯಾಗ, ಚಂಡಿಕಾ ಯಾಗಗಳಂತಹ ಅನೇಕ ಪೂಜಾ ಕಾರ್ಯಗಳೊಂದಿಗೆ
ಶಿವಪಾಡಿ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ನಡೆಯುತ್ತಿರುವ ಅತಿರುದ್ರ ಮಹಾಯಾಗದ ಹತ್ತನೇ ದಿನವಾದ ಮಾರ್ಚ್ 03, 2023 ರ ಶುಕ್ರವಾರದಂದು, ಮುಂಜಾನೆ ಅತಿರುದ್ರ ಯಾಗಮಂಟಪದಲ್ಲಿ ಋತ್ವಿಜರಿಂದ ಮಹಾನ್ಯಾಸಪೂರ್ವಕ ಶ್ರೀ ರುದ್ರ ಪುರಶ್ಚರಣ ನೆರವೇರಿತು. ಸಹಸ್ರಾರು ಭಕ್ತಾಭಿಮಾನಿಗಳು ದೇವಸ್ಥಾನಕ್ಕೆ ಬಂದು ಮಹಾಯಾಗದಲ್ಲಿ ಪಾಲ್ಗೊಳ್ಳುತ್ತಿದ್ದಾರೆ. ಈ ಸಂದರ್ಭದಲ್ಲಿ ಭಾರತೀಯ ಹೆಸರಾಂತ ಆರೋಹಿ ಚಿತ್ರದುರ್ಗದ ಜ್ಯೋತಿರಾಜ್ ಅಲಿಯಾಸ್ ಕೋತಿರಾಜ್ ಅವರು ಶಿವಪಾಡಿಯಲ್ಲಿ
ಅತಿರುದ್ರ ಮಹಾಯಾಗದ ಹತ್ತನೇ ದಿನವಾದ ಮಾರ್ಚ್ 03, 2023 ರ ಶುಕ್ರವಾರದಂದು, ಅತಿರುದ್ರ ಯಾಗಮಂಟಪದಲ್ಲಿ ಬೆಳಗ್ಗೆ 07:30 ರಿಂದ ಋತ್ವಿಜರಿಂದ ಮಹಾನ್ಯಾಸಪೂರ್ವಕ ಶ್ರೀ ರುದ್ರ ಪುರಶ್ಚರಣ ನೆರವೇರುತ್ತಿದೆ. ಸಹಸ್ರಾರು ಭಕ್ತಾಭಿಮಾನಿಗಳು ದೇವಸ್ಥಾನಕ್ಕೆ ಬಂದು ಪಾಲ್ಗೊಳ್ಳುತ್ತಿದ್ದಾರೆ. ಈ ಸಂದರ್ಭದಲ್ಲಿ ಸುವರ್ಣ ನ್ಯೂಸ್ ಚಾನೆಲ್ ನ ಸುದ್ದಿ ವಿಭಾಗದ ಮುಖ್ಯಸ್ಥರಾದ ಶ್ರೀ ಅಜಿತ್ ಹನುಮಕ್ಕನವರ್ ಶಿವಪಾಡಿಯ ಸನ್ನಿಧಾನಕ್ಕೆ ಭೇಟಿ ನೀಡಿ, ಶ್ರೀ ಉಮಾಮಹೇಶ್ವರ ದೇವರ ದರ್ಶನ
ಶಿವಪಾಡಿ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಫೆಬ್ರವರಿ 22, 2023 ರಂದು ಪ್ರಾರಂಭಗೊಂಡ ‘ಅತಿರುದ್ರ ಮಹಾಯಾಗ’ ಅನೇಕ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಒಂಬತ್ತು ದಿನಗಳನ್ನು ಪೂರೈಸಿದೆ. ಈಗಾಗಲೇ ಹಲವು ಗಣ್ಯಾತಿ ಗಣ್ಯರು ಅತಿರುದ್ರ ಮಹಾಯಾಗಕ್ಕೆ ಆಗಮಿಸಿದ್ದಾರೆ ಮತ್ತು ಯಾಗದ ಸಭಾ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದಾರೆ. ಅತಿರುದ್ರ ಮಹಾಯಾಗದಲ್ಲಿ ಭಾಗಿಯಾಗಲೆಂದೇ ದೂರದೂರಿನಿಂದ ಭಕ್ತಾದಿಗಳು ಆಗಮಿಸುತ್ತಿರುವುದು, ಯಾಗದ ಕಳೆಯನ್ನು
ಶಿವಪಾಡಿ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಮಾರ್ಚ್ 2, 2023 ರ ಗುರುವಾರದಂದು ನಡೆದ ಅತಿರುದ್ರ ಮಹಾಯಾಗದ ಒಂಬತ್ತನೇ ದಿನದಂದು ಸಕಲ ಧಾರ್ಮಿಕ ಕಾರ್ಯಗಳ ನಂತರ ನಗರಸಭೆಯ 35 ವಾರ್ಡ್, ತಾಲೂಕಿನ 19 ಗ್ರಾಮ ಪಂಚಾಯತ್, ಏಳೆಂಟು ದೇವಸ್ಥಾನಗಳಿಂದ 100ಕ್ಕೂ ಅಧಿಕ ವಾಹನಗಳಲ್ಲಿ ಹಸುರು ಹೊರೆಕಾಣಿಕೆಯ ಮೆರವಣಿಗೆ ಮಾಡಲಾಯಿತು. ಈ ಮೆರವಣಿಗೆಯಲ್ಲಿ ಆದಿಯೋಗಿ ಶಿವನ ವಿಗ್ರಹ ಸಹಿತ ಚೆಂಡೆಗಳು ಕಾರ್ಯಕ್ರಮದ ಪ್ರಮುಖ ಆಕರ್ಷಣೆಯಾಗಿತ್ತು. ತೆಂಗಿನಕಾಯಿ, ಎಣ್ಣೆ, ಬೆಲ್ಲ, ಹಲಸು,
ಶಿವಪಾಡಿಯ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಫೆಬ್ರವರಿ 22, 2023 ರಿಂದ ನಡೆಯುತ್ತಿರುವ ಅತಿರುದ್ರ ಮಹಾಯಾಗದ, ಒಂಬತ್ತನೇ ದಿನ ಮಾರ್ಚ್ 02, 2023 ರ ಗುರುವಾರದಂದು ಬೆಳಗ್ಗೆ ಅತಿರುದ್ರ ಯಾಗಮಂಟಪದಲ್ಲಿ ಋತ್ವಿಜರಿಂದ ಮಹಾನ್ಯಾಸಪೂರ್ವಕ ಶ್ರೀ ರುದ್ರ ಪುರಶ್ಚರಣ, ಶತಚಂಡಿಕಾ ಯಾಗಮಂಟಪದಲ್ಲಿ ಶತಚಂಡಿಕಾ ಯಾಗ, ಪೂರ್ಣಾಹುತಿ, ಸುವಾಸಿನಿ ಆರಾಧನೆ, ಕನ್ನಿಕಾ ಆರಾಧನೆ, ದಂಪತಿ ಪೂಜೆ, ಆಚಾರ್ಯ ಪೂಜೆ, ಶ್ರೀ ದೇವರಿಗೆ ಮಹಾಪೂಜೆ, ಮಹಾಸಂತರ್ಪಣೆ ನೆರವೇರಿತು. ಇಂದು
ತೋಟದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಆಕಸ್ಮಿಕವಾಗಿ ವಿದ್ಯುತ್ ಸ್ಪರ್ಶಿಸಿದ ಪರಿಣಾಮ ಭುಜಂಗ ಶೆಟ್ಟಿ ಅಂಗಡಿ ಮನೆ ಕೋಣ್ಕಿ ಅವರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೈಂದೂರು ತಾಲೂಕಿನ ನಾಡಾ ಗ್ರಾಮದಲ್ಲಿ ನಡೆದಿದೆ. ತೋಟದಲ್ಲಿ ಕೆಲಸ ಮಾಡುತ್ತಿದ್ದ ಸಂದರ್ಭದಲ್ಲಿ ಭುಜಂಗ ಶೆಟ್ಟಿ ಅವರಿಗೆ ವಿದ್ಯತ್ ಸ್ಮರ್ಶಿಸಿ ಸ್ಥಳದಲ್ಲೇ ದಾರುಣವಾಗಿ ಸಾವನ್ನಪ್ಪಿದ್ದಾರೆ. ಶವವನ್ನು ಸ್ಥಳೀಯರ ಸಹಕಾರದಿಂದ ಆಸ್ಪತ್ರೆಗೆ ಸಾಗಿಸಲಾಗಿದೆ. ಗಂಗೊಳ್ಳಿ ಪೊಲೀಸ್ ಠಾಣೆ ಪಿಎಸ್‍ಐ
ಉಡುಪಿ ಜಿಲ್ಲೆಯ ವಕ್ಫ್ ಸಲಹಾ ಸಮಿತಿಯು ಮಸೀದಿಗಳ ಅನುದಾನ ಬಿಡುಗಡೆಗೆ ಶೇ. 20 ರಷ್ಟು ಮುಂಗಡವಾಗಿ ನಗದು ರೂಪದಲ್ಲಿ ನೀಡಬೇಕು ಎಂದು ಬೇಡಿಕೆ ಇಡುತ್ತಿದ್ದಾರೆ ಎಂದು ಉಡುಪಿ ಜಿಲ್ಲಾ ವಕ್ಫ್ ಸಲಹಾ ಸಮಿತಿಯ ಮಾಜಿ ಉಪಾಧ್ಯಕ್ಷ ಗುಲಾಂ ಮುಹಮ್ಮದ್ ಹೆಜಮಾಡಿ ಆರೋಪಿಸಿದ್ದಾರೆ.ಕಾಪು ಪ್ರೆಸ್‌ಕ್ಲಬ್‌ನಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿದ ಅವರು, ವಕ್ಫ್ ಸಲಹಾ ಸಮಿತಿಯು ಜಿಲ್ಲೆಯಲ್ಲಿರುವ ಮಸೀದಿಗಳ ಮೂಲಸೌಕರ್ಯಗಳ ಅಭಿವೃದ್ಧಿಗೆ ಚಿಂತನೆ ನಡೆಸುವ ಮೂಲಕ
ಕಾಪು ತಾಲೂಕಿನ ತೆಂಕ ಎರ್ಮಾಳು ಪಡುತೋಟ ನಿವಾಸಿ ಕಮಲ ಪೂಜಾರ್ತಿ(95) ಅಲ್ಪ ಕಾಲದ ಅಸೌಖ್ಯದಿಂದ ಸ್ವಗೃಹದಲ್ಲಿ ಮಾ.1ರಂದ್ದು ಮೃತರಾಗಿದ್ದಾರೆ. ಇವರ ಅಂತ್ಯಕ್ರಿಯೆ ಮಾ.2ರಂದ್ದು ನಡೆದಿದೆ.ಮೃತರು ಮೂವರು ಗಂಡು ಹಾಗೂ ಮೂರು ಮಂದಿ ಹೆಣ್ಣು ಮಕ್ಕಳು ಸಹಿತ ಅಪಾರ ಬಂಧು ಮಿತ್ರರನ್ನು ಅಗಲಿದ್ದಾರೆ.
ಶಿವಪಾಡಿಯ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಫೆಬ್ರವರಿ 22, 2023 ರಿಂದ ನಡೆಯುತ್ತಿರುವ ಅತಿರುದ್ರ ಮಹಾಯಾಗದ, ಒಂಬತ್ತನೇ ದಿನವಾದ ಮಾರ್ಚ್ 02, 2023 ರ ಗುರುವಾರದಂದು, ಬೆಳಗ್ಗೆ ಅತಿರುದ್ರ ಯಾಗಮಂಟಪದಲ್ಲಿ ಋತ್ವಿಜರಿಂದ ಮಹಾನ್ಯಾಸಪೂರ್ವಕ ಶ್ರೀ ರುದ್ರ ಪುರಶ್ಚರಣ ಮತ್ತು ಶತಚಂಡಿಕಾ ಯಾಗಮಂಟಪದಲ್ಲಿ ಶತಚಂಡಿಕಾ ಯಾಗ ಮತ್ತು ಪೂರ್ಣಾಹುತಿ, ಸುವಾಸಿನಿ ಆರಾಧನೆ, ಕನ್ನಿಕಾ ಆರಾಧನೆ, ದಂಪತಿ ಪೂಜೆ, ಆಚಾರ್ಯ ಪೂಜೆ, ಶ್ರೀ ದೇವರಿಗೆ ಮಹಾಪೂಜೆ, ಮಹಾಸಂತರ್ಪಣೆ




























